ಒಟ್ಟೊಟ್ಟಿಗೆ ಐದು ದಿವ್ಯ ಯೋಗಗಳ ರಚನೆ.. ಈ ಮೂರು ರಾಶಿಗಳಿಗೆ ಸಂಪತ್ತಿನ ಧಾರೆ ಎರೆಯುವಳು ಲಕ್ಷ್ಮೀ ದೇವಿ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಈ ಬಾರಿಯ ವಸಂತಪಂಚಮಿಯ ದಿನ ತುಂಬಾ ವಿಶೇಷವಾಗಿದೆ. ಏಕೆಂದರೆ ಈ ದಿನ ಹಲವು ದಿವ್ಯ ಯೋಗಗಳ ರಚನೆಯಾಗುತ್ತಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ಅಪಾರ ಯಶಸ್ಸಿನ ಜೊತೆಗೆ ಭಾರಿ ಧನಲಾಭ ಉಂಟಾಗುವ ಸಾಧ್ಯತೆ ಇದೆ. ವೈದಿಕ ಜೋತಿಷ್ಯ ಪಂಚಾಂಗದ ಪ್ರಕಾರ ಈ ಬಾರಿ ಫೆಬ್ರುವರಿ 14 ರಂದು ವಸಂತ ಪಂಚಮಿ ಆಚರಿಸಲಾಗುತ್ತಿದ್ದು, ತುಂಬಾ ವಿಶೇಷವಾಗಿದೆ. ವೈದಿಕ ಜೋತಿಷ್ಯ ಶಾತ್ರದ ಪ್ರಕಾರ ಈ ಬಾರಿಯ ವಸಂತ ಪಂಚಮಿಯ ದಿನ ಗ್ರಹಗಳ ಮೈತ್ರಿಯಿಂದ ಐದು ವಿಶೇಷ ಯೋಗಗಳು ರಚನೆಯಾಗುತ್ತಿವೆ. ಹಿಂದೂ ಧರ್ಮ ಶಾಸ್ತ್ರಗಳಲ್ಲಿ ವಸಂತ ಪಂಚಮಿಗೆ ವಿಶೇಷ ಮಹತ್ವ ಕಲ್ಪಿಸಲಾಗಿದೆ. ಈ ದಿನದಂದು ತಾಯಿ ಶಾರದೆಗೆ ವಿಧಿವಿಧಾನಗಳ ಮೂಲಕ ಪೂಜೆ ಸಲ್ಲಿಸಲಾಗುತ್ತದೆ. ಇದಲ್ಲದೆ ಈ ದಿನ ರೇವತಿ, ಅಶ್ವಿನಿ ನಕ್ಷತ್ರಗಳ ಶುಭ ಯೋಗ ಕೂಡ ನಿರ್ಮಾಣಗೊಳ್ಳುತ್ತಿದೆ.. ಇನ್ನೊಂದೆಡೆ ಗ್ರಹಗಳ ಸ್ಥಿತಿಗತಿ ಕುರಿತು ಹೇಳುವುದಾದರೆ, ಶನಿ ಅಧಿಪತ್ಯದ ರಾಶಿಯಾಗಿರುವ ಮಕರ ರಾಶಿಯಲ್ಲಿ ಮಂಗಳ, ಶುಕ್ರ ಹಾಗೂ ಬುಧರ ಮೈತ್ರಿಯಿಂದ ತ್ರಿಗ್ರಹಿ ಯೋಗ ರಚನೆಯಾಗುತ್ತಿದೆ. ಇದಲ್ಲದೆ ಮೇಷ ರಾಶಿಯಲ್ಲಿ ಚಂದ್ರ ಹಾಗೂ ದೇವಗುರು ಬೃಹಸ್ಪತಿಯ ಮೈತ್ರಿಯಿಂದ ಗಜಕೇಸರಿ ರಾಜಯೋಗ ರಚನೆಯಾಗುತ್ತಿದೆ ಮತ್ತು ಮಕರ ರಾಶಿಯಲ್ಲಿ ಮಂಗಳ ಹಾಗೂ ಶುಕ್ರರ ಮೈತ್ರಿಯಿಂದ ಧನಶಕ್ತಿ ರಾಜಯೋಗ ರಚನೆಯಾಗುತ್ತಿದೆ,

ಶುಕ್ರ ಹಾಗೂ ಬುಧರ ಮೈತ್ರಿಯಿಂದ ಲಕ್ಷ್ಮಿ ನಾರಾಯಣ ಯೋಗ ಕೂಡ ರಚನೆಯಾಗುತ್ತಿದ್ದು, ಮಂಗಳ ತನ್ನ ಉಚ್ಚತಮ ರಾಶಿಯಾಗಿರುವ ಮಕರ ರಾಶಿಯಲ್ಲಿರುವ ಕಾರಣ ರುಚಕ ರಾಜಯೋಗ ಕೂಡ ನಿರ್ಮಾಣಗೊಳ್ಳುತ್ತಿದೆ. ಪಂಚ ಮಹಾಪುರುಷ ರಾಜಯೋಗಗಳಲ್ಲಿ ರುಚಕ ರಾಜಯೋಗ ಕೂಡ ಒಂದು. ವಸಂತ ಪಂಚಮಿಯ ದಿನ ಏಕಕಾಲಕ್ಕೆ ಇಷ್ಟೆಲ್ಲಾ ಶುಭ ಯೋಗಗಳ ಕಾಕತಾಳೀಯದಿಂದ ಕೆಲ ರಾಶಿಗಳ ಜನರ ಮೇಲೆ ಅದೃಷ್ಟ ಲಕ್ಷ್ಮಿಯ ವಿಶೇಷ ಕೃಪೆ ಇರಲಿದೆ. ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ, ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ಮೇಷ ರಾಶಿಯ ಜಾತಕದವರಿಗೆ ಈ ಐದು ದಿವ್ಯ ಪಂಚಯೋಗಗಳು ಒಂದು ವರದಾನ ಎಂದರೆ ತಪ್ಪಾಗಲಾರದು, ಇದರಿಂದ ನಿಮಗೆ ನಿಮ್ಮ ವೃತ್ತಿ ಜೀವನದಲ್ಲಿ ಅಪಾರ ಖುಷಿ ಸಿಗಲಿದೆ. ನೌಕರಿಯ ಹೊಸ ಅವಕಾಶಗಳು ಪ್ರಾಪ್ತಿಯಾಗಲಿವೆ. ನಿಮ್ಮ ಪರಿಶ್ರಮ ಹಾಗೂ ಏಕಾಗ್ರತೆಯನ್ನು ನೋಡಿ ಉನ್ನತ ಅಧಿಕಾರಿಗಳು ನಿಮ್ಮ ಮೇಲೆ ಪ್ರಸನ್ನರಾಗಲಿದ್ದಾರೆ. ನೀವು ನಿಮ್ಮ ಮಾತಿನಿಂದ ಪ್ರತಿಯೊಬ್ಬರ ಮನಸ್ಸನ್ನು ಗೆಲ್ಲುವಿರಿ. ಹಿರಿಯರ ಹಾಗೂ ತಂದೆ-ತಾಯಿಯರ ಆಶೀರ್ವಾದದಿಂದ ಜೀವನದಲ್ಲಿ ಖುಷಿಗಳೇ ಖುಷಿಗಳು ಆಗಮಿಸಲಿವೆ. ಜೀವನದಲ್ಲಿ ಸಕಾರಾತ್ಮಕ ಶಕ್ತಿಯ ಪ್ರಭಾವ ಹೆಚ್ಚಾಗಲಿದೆ. ಇದಲ್ಲದೆ ದೀರ್ಘಾವಧಿಯಿಂದ ನಿಂತುಹೋದ ಕೆಲಸಗಳು ಪೂರ್ಣಗೊಳ್ಳಲಿವೆ. ಧನ-ಧಾನ್ಯದಲ್ಲಿ ಹೆಚ್ಚಳ ಉಂಟಾಗಿ, ಕುಟುಂಬ ಸದಸ್ಯರ ಜೊತೆಗೆ ಕ್ವಾಲಿಟಿ ಟೈಮ್ ಕಳೆಯುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ: ಮಿಥುನ ರಾಶಿಯ ಜಾತಕದವರ ಪಾಲಿಗೆ ಈ ಮಹಾಯೋಗ ಅದ್ಭುತ ಸಾಬೀತಾಗಲಿದೆ. ಬಾಳಸಂಗಾತಿಯ ಸಂಪೂರ್ಣ ಬೆಂಬಲ ನಿಮಗೆ ಸಿಗಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಾಗಿ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಯಶಸ್ಸು ಸಿಗಲಿದೆ. ವ್ಯಾಪಾರದಲ್ಲಿ ಅಪಾರ ಲಾಭದ ಸಂಕೇತಗಳಿವೆ. ಬಿಸ್ನೆಸ್ ನಲ್ಲಿ ದೊಡ್ಡ ಪ್ರಾಜೆಕ್ಟ್ ನಿಮ್ಮ ಕೈಸೇರುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮಗೆ ಅಪಾರ ಧನ-ಸಂಪತ್ತು ಗಳಿಕೆಯ ಅವಕಾಶ ಸಿಗಲಿದೆ. ವೈವಾಹಿಕ ಜೀವನ ಕೂಡ ಸುಖಮಯವಾಗಿರಲಿದೆ. ತಾಯಿ ಲಕ್ಷ್ಮಿಯ ಆಶೀರ್ವಾದದಿಂದ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ ರಾಶಿ: ಮಕರ ರಾಶಿಯ ಜಾತಕದವರಿಗೆ ಈ ದಿವ್ಯ ಪಂಚ ಯೋಗಗಳು ಸಾಕಷ್ಟು ಲಾಭವನ್ನು ತಂದುಕೊಡಲಿವೆ. ದೀರ್ಘ ಕಾಲದಿಂದ ನೆನೆಗುದಿಗೆ ಬಿದ್ದ ಈ ರಾಶಿಗಳ ಜನರ ಕಾರ್ಯಗಳು ಪೂರ್ಣಗೊಳ್ಳಲಿವೆ. ಇದಲ್ಲದೆ ನಿಮ್ಮ ಧನ-ಧಾನ್ಯದಲ್ಲಿ ಅಪಾರ ಹೆಚ್ಚಳ ಸಂಭವಿಸುವ ಸಂಕೇತಗಳಿವೆ. ಈ ಅವಧಿಯಲ್ಲಿ ನೀವು ಸಾಕಷ್ಟು ಹಣ ಉಳಿತಾಯ ಮಾಡುವಿರಿ ಮತ್ತು ಇದರಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ನಲ್ಲಿ ಅಪಾರ ಹೆಚ್ಚಳವನ್ನು ನೀವು ಕಾಣಬಹುದು. ಇದಕ್ಕಾಗಿ ನಿಮಗೆ ನಿಮ್ಮ ಬಾಳಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ನೌಕರಿಯಲ್ಲಿ ಪ್ರಮೋಷನ್ ಹಾಗೂ ಆಪ್ರೇಸಲ್ ಸಂಕೇತಗಳು ಕೂಡ ಕಾಣಿಸುತ್ತಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.