ಒಟ್ಟೊಟ್ಟಿಗೆ ಎರಡೆರೆಡು ರಾಜಯೋಗ.. ಈ ಮೂರು ರಾಶಿಗಳಿಗೆ ಇನ್ನೇನಿದ್ದರೂ ಹಣದ ಸುರಿಮಳೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಏಕಕಾಲಕ್ಕೆ ಭದ್ರ ಹಾಗೂ ಬುಧಾದಿತ್ಯ ರಾಜಯೋಗಗಳ ಮಹಾ ಸಂಯೋಜನೆ ನೆರವೇರಲಿದೆ. ಇದರಿಂದ ಒಟ್ಟು ಮೂರು ರಾಶಿಗಳ ಜನರ ಅದೃಷ್ಟ ಅಪಾರ ಹೊಳೆಯಲಿದೆ. ಈ ಜನರ ಜೀವನದಲ್ಲಿ ಶ್ರೀಹರಿ ಲಕ್ಷ್ಮಿ ಕೃಪೆಯಿಂದ ಅಪಾರ ಧನ-ಸಂಪತ್ತು ಹರಿದುಬರಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಬರುವ ಅಕ್ಟೋಬರ್ 1 ರಂದು ಗ್ರಹಗಳ ರಾಜಕುಮಾರ ಬುಧ ತನ್ನ ಸ್ವರಾಶಿಯಾಗಿರುವ ಕನ್ಯಾ ರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ಕನ್ಯಾ ರಾಶಿಯಲ್ಲಿ ಎರಡು ಮಹಾಪುರುಷ ರಾಜಯೋಗಗಳ ಸಂಯೋಜನೆ ನೆರವೇರಲಿದೆ. ಮೊದಲನೆಯದಾಗಿ ಇದರಿಂದ ಭದ್ರ ಮಹಾಪುರುಷ ರಾಜಯೋಗ ನಿರ್ಮಾಣಗೊಳ್ಳುತ್ತಿದ್ದು, ಸೂರ್ಯನೂ ಕೂಡ ಕನ್ಯಾ ರಾಶಿಯಲ್ಲಿ ಇರುವ ಕಾರಣ ಬುದ್ಧಾದಿತ್ಯ ರಾಜಯೋಗ ಕೂಡ ನಿರ್ಮಾಣಗೊಳ್ಳುತ್ತಿದೆ, ಈ ಎರಡೂ ಮಹಾಯೋಗಗಳ ಸಂಯೋಜನೆ 3 ರಾಶಿಗಳ ಜನರಿಗೆ ಅಪಾರ ಧನಸಂಪತ್ತನ್ನು ತಂದುಕೊಡಲಿದ್ದು, ಈ ಜನರ ವೃತ್ತಿ ಜೀವನ ಹಾಗೂ ವ್ಯಾಪಾರದಲ್ಲಿ ಅಪಾರ ಉನ್ನತಿಯ ಅವಕಾಶ ಸೃಷ್ಟಿಸಲಿದೆ. ಇದರ ಜೊತೆಗೆ ಅವರ ಎಲ್ಲಾ ಇಷ್ಟಾರ್ಥಗಳು ನೆರವೇರಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ: ಭದ್ರಮಹಾಪುರುಷ ಹಾಗೂ ಬುದ್ಧಾದಿತ್ಯ ರಾಜಯೋಗಗಳ ಈ ಮಹಾಸಂಯೋಗ ನಿಮ್ಮ ಗೋಚರ ಜಾತಕದ ಧನ ಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭದ ಯೋಗವಿದೆ. ಸಮಾಜದಲ್ಲಿ ನಿಮ್ಮ ಘನತೆ-ಗೌರವದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ. ಸಿಲುಕಿಬಿದ್ದ ಹಣ ನಿಮ್ಮತ್ತ ಮರಳಲಿದೆ. ಹೊಸ ಯೋಜನೆಯಲ್ಲಿ ನಿಮಗೆ ಯಶಸ್ಸು ಕಟ್ಟಿಟ್ಟ ಬುತ್ತಿ. ಷೇರುಮರುಕಟ್ಟೆ, ಲಾಟರಿ ವ್ಯವಹಾರಗಳಿಂದ ನಿಮಗೆ ಆಕಸ್ಮಿಕ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮ್ಮ ಮಾತಿನಲ್ಲಿ ನಿಮಗೆ ಪ್ರಭಾವ ಗೋಚರಿಸಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ: ಈ ಎರಡೂ ಯೋಗಗಳ ಮಹಾಸಂಯೋಗ ನಿಮ್ಮ ಗೋಚರ ಜಾತಕದ ಕರ್ಮಭಾವದಲ್ಲಿ ಸಂಭವಿಸುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸುವ ಸಾಧ್ಯತೆ ಇದೆ. ವ್ಯಾಪಾರ ವರ್ಗದ ಜನರಿಗೆ ಉತ್ತಮ ಅವಕಾಶಗಳು ಒದಗಿಬರಲಿವೆ. ಅಷ್ಟೇ ಅಲ್ಲ ವ್ಯಾಪಾರದಲ್ಲಿಯೂ ಕೂಡ ಆಕಸ್ಮಿಕ ಧನಪ್ರಾಪ್ತಿಯ ಯೋಗ ನಿರ್ಮಾಣಗೊಳ್ಳುತ್ತಿದೆ. ನೌಕರಿಯ ಹುಡುಕಾಟದಲ್ಲಿ ನಿರತರಾದವರಿಗೆ ಹೊಸ ಉದ್ಯೋಗಾವಕಾಶ ಪ್ರಾಪ್ತಿಯಾಗಲಿದೆ. ಕುಟುಂಬದಲ್ಲಿ ನಿಮಗೆ ನಿಮ್ಮ ತಂದೆಯ ಭಾರಿ ಬೆಂಬಲ ಪ್ರಾಪ್ತಿಯಾಗಲಿದೆ. ಇನ್ನೊಂದೆಡೆ ನೌಕರವರ್ಗದ ಕುರಿತು ಹೇಳುವುದಾದರೆ, ಕಾರ್ಯಸ್ಥಳದಲ್ಲಿ ಹಿರಿಯ ಹಾಗೂ ಕಿರಿಯ ಸಹೋದ್ಯೋಗಿಗಳ ಬೆಂಬಲ ಪಡೆಯುವಲ್ಲಿ ನೀವು ಯಶಸ್ವಿಯಾಗುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ: ಭದ್ರಮಹಾಪುರುಷ ಹಾಗೂ ಬುದ್ಧಾದಿತ್ಯ ರಾಜ್ಯೋಗಗಳ ಈ ಮಹಾಸಂಯೋಜನೆ ನಿಮ್ಮ ಪಾಲಿಗೆ ಒಂದು ವರದಾನ ಎಂಬಂತೆ ಸಾಬೀತಾಗಲಿದೆ. ಈ ಮಹಾಸಂಯೋಗ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಸುಖ-ಸೌಕರ್ಯಗಳಲ್ಲಿ ಅಪಾರ ವೃದ್ಧಿಯ ಲಕ್ಷಣಗಳು ಗೋಚರಿಸುತ್ತಿವೆ. ವಾಹನ-ಆಸ್ತಿಪಾಸ್ತಿ ಖರೀದಿಸುವ ಯೋಜನೆ ಇದ್ದರೆ, ಈ ಸಮಯ ನಿಮ್ಮ ಪಾಲಿಗೆ ಸಾಕಷ್ಟು ಅನುಕೂಲಕರವಾಗಿದೆ. ಇನ್ನೊಂದೆಡೆ ಹೂಡಿಕೆಯಿಂದ ನಿಮಗೆ ಅಪಾರ ಹಣ ಧನಪ್ರಾಪ್ತಿಯಾಗಲಿದೆ. ಆಸ್ತಿಪಾಸ್ತಿ, ರಿಯಲ್ ಎಸ್ಟೇಟ್, ಜಾಮೀನು-ನಿವೇಶನ ಕ್ಷೇತ್ರಲ್ಲಿರುವವರಿಗೆ ಇದು ವಿಶೇಷ ಲಾಭವನ್ನು ತಂದುಕೊಡಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.