ಒಟ್ಟೊಟ್ಟಿಗೆ ಮೂರು ರಾಶಿಗಳ ಹಿಮ್ಮುಖ ಚಲನೆ.. ಮೂರು ರಾಶಿಗಳ ಜೀವನ ಸಂಪೂರ್ಣ ಬದಲು..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಎಲ್ಲಾ ಗ್ರಹಗಳು ಕಾಲಕಾಲಕ್ಕೆ ಹಿಮ್ಮುಖವಾಗುತ್ತವೆ. ಇದು ಕೆಲವು ರಾಶಿಗಳ ಮೇಲೆ ಅಶುಭ ಪರಿಣಾಮ ಬೀರುತ್ತದೆ. ಹಾಗೆ ಕೆಲವು ರಾಶಿಗಳು ಗ್ರಹಗಳ ಹಿಮ್ಮುಖ ಸಂಚಾರದಿಂದ ಪ್ರಯೋಜನಗಳನ್ನು ಪಡೆಯುತ್ತಾರೆ. 2023 ರಲ್ಲಿ ಬುಧ, ಗುರು ಮತ್ತು ಶನಿ ಗ್ರಹದ ಹಿಮ್ಮುಖ ಚಲನೆಯಿಂದ ಯಾವ ರಾಶಿಗೆದೆ ಅದೃಷ್ಟ ಎಂಬುದನ್ನು ಇಲ್ಲಿ ತಿಳಿಯಿರಿ. ಜ್ಯೋತಿಷ್ಯದ ಪ್ರಕಾರ, ಪ್ರತಿಯೊಂದು ಗ್ರಹವು ಕಾಲಕಾಲಕ್ಕೆ ತನ್ನ ಚಲನೆಯನ್ನು ಬದಲಾಯಿಸುತ್ತಲೇ ಇರುತ್ತದೆ. ಕೆಲವೊಮ್ಮೆ ಅವು ನೇರವಾಗಿ ಸಂಚರಿಸಿದರೆ, ಇನ್ನೂ ಕೆಲವೊಮ್ಮೆ ಹಿಮ್ಮುಕವಾಗಿ ಸಂಚಾರ ಮಾಡುತ್ತದೆ. ಗ್ರಹಗಳ ಈ ಚಲನೆಯ ಪರಿಣಾಮವು ಮಾನವ ಜೀವನ ಮತ್ತು ಭೂಮಿಯ ಮೇಲೆ ಕಂಡುಬರುತ್ತದೆ. ಜ್ಯೋತಿಷ್ಯದಲ್ಲಿ, ಶನಿ ದೇವರನ್ನು ಕರ್ಮ ಮತ್ತು ನ್ಯಾಯದ ದೇವರು ಎಂದು ಕರೆಯಲಾಗುತ್ತದೆ. ಶನಿ ದೇವನೊಂದಿಗೆ ಬುದ್ಧ ಮತ್ತು ಗುರು ಹಿಮ್ಮುಖರಾಗುತ್ತಿದ್ದಾರೆ. ಇವುಗಳ ಹಿಮ್ಮುಖ ಪರಿಣಾಮವು ಎಲ್ಲಾ ರಾಶಿಚಕ್ರ ಚಿಹ್ನೆಗಳ ಜನರ ಮೇಲೆ ಕಂಡುಬರುತ್ತದೆ. ಮೂರು ರಾಶಿಯ ಜನ ಈ ಸಮಯದಲ್ಲಿ ಶನಿ, ಗುರು ಮತ್ತು ಬುದ್ಧನ ಆಶೀರ್ವಾದವನ್ನು ಪಡೆಯುತ್ತಾರೆ. ಜೊತೆಗೆ, ಈ 3 ರಾಶಿಯವರು ವೃತ್ತಿ ಮತ್ತು ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುತ್ತಾರೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ.. ಧನು ರಾಶಿಯವರಿಗೆ, ಗುರು, ಶನಿ ಮತ್ತು ಬುದ್ಧನ ಹಿಮ್ಮುಖ ಚಲನೆಯು ಶುಭ ಫಲಗಳನ್ನು ಉಂಟು ಮಾಡಲಿದೆ. ಧನು ರಾಶಿಯ ಜನರು ಈ ಸಮಯದಲ್ಲಿ ತಮ್ಮ ವ್ಯವಹಾರದಲ್ಲಿ ಅಪೇಕ್ಷಿತ ಪ್ರಗತಿಯನ್ನು ಪಡೆಯಬಹುದು. ಸಮಾಜದಲ್ಲಿ ನಿಮ್ಮ ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ಮನಸ್ಸು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿರುತ್ತದೆ. ಪೂಜೆ ಮಾಡುವುದರಿಂದ ಮಾನಸಿಕ ಶಾಂತಿ ಸಿಗುತ್ತದೆ. ಈ ಎಲ್ಲದರ ನಡುವೆ, ನಿಮಗೆ ಪ್ರಯಾಣ ಮಾಡುವ ಯೋಗವೂ ಕೂಡ ಇದೆ, ಇದು ನಿಮಗೆ ಶುಭವನ್ನು ಉಂಟುಮಾಡುವುದು. ಕುಟುಂಬದೊಂದಿಗೆ ಸಾಮರಸ್ಯ ಉತ್ತಮವಾಗಿರುತ್ತದೆ. ಧನು ರಾಶಿಯ ಜನರು ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ.. ಗುರು, ಶನಿ ಮತ್ತು ಬುಧನ ಹಿಮ್ಮುಖ ಚಲನೆಯು ವೃಷಭ ರಾಶಿಯವರಿಗೆ ಅನುಕೂಲಕರವಾಗಿರುವುದು. ಉದ್ಯೋಗಿಗಳು ಹೊಸ ಜವಾಬ್ದಾರಿಗಳನ್ನು ಪಡೆಯಬಹುದು. ವೃಷಭ ರಾಶಿಯವರು ತಮ್ಮ ಹಿರಿಯರು ಮತ್ತು ಕಿರಿಯರಿಂದ ಬೆಂಬಲವನ್ನು ಪಡೆಯುತ್ತಾರೆ. ನೀವು ಆಸ್ತಿಯಲ್ಲಿ ಹೂಡಿಕೆ ಮಾಡಲು ಬಯಸಿದರೆ, ಇದು ಸರಿಯಾದ ಸಮಯ. ಈ ಅವಧಿಯಲ್ಲಿ ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ಸಿಗಲಿವೆ. ನೀವು ಪಿತ್ರಾರ್ಜಿತ ಆಸ್ತಿಯ ಲಾಭವನ್ನು ಸಹ ಪಡೆಯಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿ.. ಶನಿ, ಬುದ್ಧ ಮತ್ತು ಗುರುವಿನ ಹಿಮ್ಮುಖ ಚಲನೆಯು ಕನ್ಯಾ ರಾಶಿಯ ಜನರಿಗೆ ಆರ್ಥಿಕ ಲಾಭಗಳನ್ನು ನೀಡುವುದು. ಕನ್ಯಾ ರಾಶಿಯವರು ಈ ಸಮಯದಲ್ಲಿ ಹಠಾತ್ ಹಣವನ್ನು ಪಡೆಯುತ್ತಾರೆ. ನಿಮ್ಮ ಮಾತಿನಲ್ಲಿ ಮಾಧುರ್ಯ ಮತ್ತು ಪ್ರಭಾವ ಇರುತ್ತದೆ. ನಿಮ್ಮ ಎಲ್ಲಾ ಆಸೆಗಳು ಈಡೇರಬಹುದು. ಬಹಳ ಸಮಯದಿಂದ ಅರ್ಧದಲ್ಲಿ ನಿಂತಿದ್ದ ಕೆಲಸಗಳು ಕೂಡ ಈಗ ಪೂರ್ಣವಾಗಬಹುದು. ಕನ್ಯಾ ರಾಶಿಯವರಿಗೆ ವಾಹನ ಮತ್ತು ಆಸ್ತಿಯನ್ನು ಸಹ ಖರೀದಿಸುವ ಯೋಗವಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಲೆ ಹೇಳಿದ ಮೂರು ರಾಶಿಯವರು ಗುರು, ಶನಿ ಮತ್ತು ಬುಧನ ಹಿಮ್ಮುಖ ಚಲನೆಯಿಂದಾಗಿ ಎಲ್ಲಾ ವಿಷಯಗಳಲ್ಲಿಯೂ ಶುಭ ಫಲಗಳನ್ನು ಕಾಣುತ್ತಾರೆ. ನಿಮ್ಮ ರಾಶಿಯು ಈ ಮೂರು ರಾಶಿಯಲ್ಲಿ ಒಂದಾಗಿದ್ದರೆ ನಿಮ್ಮ ಜೀವನವು ಸುಖ, ಸಂತೋಷ, ನೆಮ್ಮದಿ ಹಾಗು ಸಂಪತ್ತಿನಿಂದ ಕೂಡಿರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.