ಪಾಪ ಗ್ರಹ ಕೇತು ಗೋಚರ.. ಈ ಮೂರು ರಾಶಿಗಳು ಎಚ್ಚರವಾಗಿರಲೇ ಬೇಕು..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಪಾಪ ಗ್ರಹಗಳಲ್ಲಿ ಒಂದಾದ ಕೇತು ಇಂದು ತನ್ನ ರಾಶಿಚಕ್ರವನ್ನು ಬದಲಾಯಿಸಿ ತುಲಾ ರಾಶಿಯಿಂದ ಕನ್ಯಾ ರಾಶಿಗೆ ಪ್ರವೇಶಿಸಲಿದ್ದಾನೆ. ಮುಂದಿನ ಒಂದೂವರೆ ವರ್ಷಗಳವರೆಗೆ ಇದೇ ರಷ್ಯಲ್ಲಿ ಸಂಚರಿಸಲಿರುವ ಕೇತು ಕೆಲವರ ಜೀವನದಲ್ಲಿ ಅಲ್ಲೋಲ-ಕಲ್ಲೋಲವನ್ನೇ ಸೃಷ್ಟಿಸಲಿದ್ದಾನೆ ಎಂದು ಹೇಳಲಾಗುತ್ತಿದೆ. ನವಗ್ರಹಗಳಲ್ಲಿ ಕೇತು ಗ್ರಹವನ್ನು ಪಾಪ ಗ್ರಹ, ಕ್ರೂರ ಗ್ರಹಗಳಲ್ಲಿ ಒಂದು ಎಂದು ಹೇಳಲಾಗುತ್ತದೆ. ರಾಹು-ಕೇತು ಗ್ರಹಗಳು ಶನಿ ಗ್ರಹದ ಬಳಿಕ ಅತಿ ನಿಧಾನವಾಗಿ ಚಲಿಸುವ ಗ್ರಹಗಳು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸದಾ ಹಿಮ್ಮುಖವಾಗಿಯೇ ಚಲಿಸುವ ಕೇತು ಗ್ರಹವು ಒಂದೂವರೆ ವರ್ಷಗಳಿಗೆ ಒಮ್ಮೆ ಎಂದರೆ 18 ತಿಂಗಳಲ್ಲಿ ಒಂದು ಬಾರಿ ತನ್ನ ರಾಶಿಯನ್ನು ಬದಲಾಯಿಸುತ್ತದೆ. ಕೇತು ನಿನ್ನೆ ಅಕ್ಟೋಬರ್ 30, 2023ರಂದು ತುಲಾ ರಾಶಿಯನ್ನು ತೊರೆದು ಕನ್ಯಾ ರಾಶಿಯನ್ನು ಪ್ರವೇಶಿಸಲಿದೆ. ಕೇತು ಸಂಚಾರದ ಧನಾತ್ಮಕ ಮತ್ತು ಋಣಾತ್ಮಕ ಪರಿಣಾಮಗಳು ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ನಿನ್ನೆ ಕನ್ಯಾ ರಾಶಿಗೆ ಪದಾರ್ಪಣೆ ಮಾಡುತ್ತಿರುವ ಕೇತು ಮುಂದಿನ ಒಂದೂವರೆ ವರ್ಷಗಳ ಕಾಲ ಮೂರು ರಾಶಿಯವರ ಜೀವನದಲ್ಲಿ ಅಲ್ಲೋಲ ಕಲ್ಲೋಲವನ್ನು ಸೃಷ್ಟಿಸಲಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಸಮಯದಲ್ಲಿ ಯಾವ ರಾಶಿಯವರು ಎಚ್ಚರಿಕೆಯಿಂದ ಇರಬೇಕು ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ.. ಕೇತು ರಾಶಿ ಪರಿವರ್ತನೆಯು ವೃಷಭ ರಾಶಿಯವರಿಗೆ ಅಷ್ಟು ಮಂಗಳಕರ ಎಂದು ಹೇಳಲಾಗುವುದಿಲ್ಲ. ಈ ಸಮಯದಲ್ಲಿ ವೃಷಭ ರಾಶಿಯ ವಿವಾಹಿತರ ಜೀವನದಲ್ಲಿ ಸಾಕಷ್ಟು ಏರಿಳಿತಗಳು ಕಂಡು ಬರಬಹುದು. ಉದ್ಯೋಗ ಕ್ಷೇತ್ರದಲ್ಲಿ ಸಮಸ್ಯೆಗಳು ಉಲ್ಬಣಿಸಬಹುದು. ಇದು ನಿಮ್ಮ ಆರ್ಥಿಕ ಸ್ಥಿತಿಯನ್ನು ಹದಗೆಡಿಸಬಹುದು. ಹಾಗಾಗಿ, ಸಂಯಮದಿಂದ ನಿರ್ಧಾರಗಳನ್ನು ಕೈಗೊಳ್ಳುವುದನ್ನು ಪರಿಗಣಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕಟಕ ರಾಶಿ.. ಕೇತು ಸಂಕ್ರಮಣದ ಪರಿಣಾಮವಾಗಿ ಕರ್ಕಾಟಕ ರಾಶಿಯ ವ್ಯಾಪಾರಸ್ಥರು ಭಾರಿ ನಷ್ಟವನ್ನು ಅನುಭವಿಸಬೇಕಾಗಬಹುದು. ನಿಮ್ಮ ನಂಬಿಕಸ್ಥರಿಂದಲೇ ಹಣಕಾಸಿನ ವಿಷಯದಲ್ಲಿ ಮೋಸ ಹೋಗುವ ಸಾಧ್ಯತೆ ಇರುವುದರಿಂದ ಯಾರನ್ನೂ ಸುಲಭವಾಗಿ ನಂಬುವುದು ಒಳ್ಳೆಯದಲ್ಲ. ಕೇತು ನಿಮ್ಮ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುವುದರಿಂದ ಆರೋಗ್ಯದ ಬಗ್ಗೆ ಜಾಗರೂಕರಾಗಿರುವುದು ಅಗತ್ಯ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ.. ಕೇತು ರಾಶಿ ಪರಿವರ್ತನೆಯು ತುಲಾ ರಾಶಿಯವರಿಗೂ ಕೂಡ ಅಷ್ಟು ಶುಭಕರವಾಗಿಲ್ಲ. ಈ ಸಮಯದಲ್ಲಿ ಪ್ರತಿ ಕೆಲಸದಲ್ಲೂ ಹೆಚ್ಚಿನ ಪರಿಶ್ರಮದ ಅಗತ್ಯವಿರುತ್ತದೆ. ಕೇತುವಿನ ದುಷ್ಪರಿಣಾಮದ ಫಲವಾಗಿ ಕುಟುಂಬ ಜೀವನದಲ್ಲಿ ಅಸಮತೋಲನ ಕಂಡು ಬರಬಹುದು. ಮಕ್ಕಳ ವಿಷಯದಲ್ಲಿಯೂ ಕೆಲವು ಅಶುಭ ಶುದ್ಧಿಗಳನ್ನು ಕೇಳಬಹುದು ಎಂದು ಹೇಳಲಾಗುತ್ತಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.