ಪರಸ್ಪರ ಹತ್ತಿರಕ್ಕೆ ರಾಹು ಬುಧ.. ಹದಿನೈದು ವರ್ಷಗಳ ನಂತರ ಮೂರು ರಾಶಿಗಳಿಗೆ ಹಣದ ಹೊಳೆ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಹದಿನೈದು ವರ್ಷಗಳ ಸುದೀರ್ಘ ಅವಧಿಯ ಬಳಿಕ ಇದೀಗ ಮತ್ತೊಮ್ಮೆ ಛಾಯಾ ಗ್ರಹ ರಾಹು, ಬುದ್ಧಿದಾತ ಬುಧ ಪರಸ್ಪರ ಹತ್ತಿರಕ್ಕೆ ಬರಲಿದ್ದು, ಅವುಗಳ ಈ ಮೈತ್ರಿ ಕೆಲ ರಾಶಿಗಳ ಜನರಿಗೆ ಅಪಾರ ಧನಪ್ರಾಪ್ತಿಯ ಯೋಗ ರೂಪಿಸುತ್ತಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಪ್ರಸ್ತುತ ರಾಹು ಮೀನ ರಾಶಿಯಲ್ಲಿ ಸಂಚರಿಸುತ್ತಿದ್ದು, ಮಾರ್ಚ್ 7, 2924 ರಿಂದ ಬುಧ ಕೂಡ ಮೀನ ರಾಶಿಯಲ್ಲಿ ಸಂಚರಿಸಲಿದ್ದಾನೆ. ಇದರಿಂದ ಮೀನ ರಾಶಿಯಲ್ಲಿ, ಈ ಎರಡು ಗ್ರಹಗಳ ಮೈತ್ರಿ ರಚನೆಯಾಗುತ್ತಿದೆ. ರಾಹು ಮತ್ತು ಬುಧ ಸುಮಾರು 15 ವರ್ಷಗಳ ಬಳಿಕ ಹತ್ತಿರಕ್ಕೆ ಬರಲಿವೆ. ಇದರಿಂದ ಹಲವು ರಾಶಿಗಳ ಜನರ ಭಾಗ್ಯ ಹೊಳೆಯಲಿದ್ದು. ಭಾರಿ ಧನ ಪ್ರಾಪ್ತಿಯ ಯೋಗ ನಿರ್ಮಾಣಗೊಳ್ಳುತ್ತಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಹದಿನೈದು ವರ್ಷಗಳ ಸುದೀರ್ಘ ಅವಧಿಯ ಬಳಿಕ ಇದೀಗ ಮತ್ತೊಮ್ಮೆ ಛಾಯಾ ಗ್ರಹ ರಾಹು, ಬುದ್ಧಿದಾತ ಬುಧ ಪರಸ್ಪರ ಹತ್ತಿರಕ್ಕೆ ಬರಲಿದ್ದು, ಅವುಗಳ ಈ ಮೈತ್ರಿ ಕೆಲ ರಾಶಿಗಳ ಜನರಿಗೆ ಅಪಾರ ಧನಪ್ರಾಪ್ತಿಯ ಯೋಗ ರೂಪಿಸುತ್ತಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕುಂಭ ರಾಶಿ: ನಿಮ್ಮ ಜಾತಕದ ಧನ ಹಾಗೂ ವಾಣಿಯ ಭಾವದಲ್ಲಿ ಈ ಮೈತ್ರಿ ನೆರೆವೆರುತ್ತಿದೆ. ಇದರಿಂದ ನಿಮಗೆ ಆಕಸ್ಮಿಕ ಧನಲಾಭವಾಗಲಿದೆ. ವ್ಯಾಪಾರದಲ್ಲಿ ಈ ಅವಧಿಯಲ್ಲಿ ಮಹತ್ವದ ಒಪ್ಪಂದಗಳನ್ನು ಮಾಡಿಕೊಳ್ಳುವಿರಿ. ನಿಮಗೆ ಆರ್ಥಿಕ ಲಾಭದ ಯೋಗ ರಚನೆಯಾಗುತ್ತಿದೆ. ಈ ಅವಧಿಯಲ್ಲಿ ನಿಮ್ಮ ಮಾತಿನಲ್ಲಿ ಪ್ರಭಾವ ಇರಲಿದ್ದು, ಜನರು ನಿಮ್ಮತ್ತ ಆಕರ್ಷಿತರಾಗಲಿದ್ದಾರೆ. ವ್ಯಾಪಾರಿಗಳಿಗೆ ಅವರ ಉದ್ರಿ ಹಣ ಸಿಗಲಿದೆ. ಶಿಕ್ಷಣ, ಮಾರ್ಕೆಟಿಂಗ್, ಮಾಧ್ಯಮ, ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಅಪಾರ ಲಾಭ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಿಥುನ ರಾಶಿ: ನಿಮ್ಮ ಗೋಚರ ಜಾತಕದ ಕರ್ಮ ಭಾವದಲ್ಲಿ ಈ ಯುತಿ ನೆರವೇರಿದ ಕಾರಣ, ಈ ಅವಧಿಯಲ್ಲಿ ನಿಮಗೆ ಕೆಲಸ ಕಾರ್ಯಗಳಲ್ಲಿ ಅಪಾರ ಉನ್ನತಿಯ ಯೋಗ ರಚನೆಯಾಗುತಿದೆ. ವೃತ್ತಿ ಜೀವನದಲ್ಲಿ ಕೂಡ ಅಪ್ರತ್ಯಕ್ಷವಾಗಿ ಲಾಭ ಸಿಗುವ ಸಾಧ್ಯತೆಗಳಿವೆ. ನೌಕರ ವರ್ಗದ ಜನರಿಗೆ ಈ ಅವಧಿಯಲ್ಲಿ ಪ್ರಮೋಷನ್ ಸಿಗುವ ಸಾಧ್ಯತೆ ಕೂಡ ಇದ್ದು, ಪಿತ್ರಾರ್ಜಿತ ಸಂಪತ್ತಿನ ಲಾಭ ನಿಮಗೆ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕರ್ಕ ರಾಶಿ: ಈ ಮೈತ್ರಿ ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ರಚನೆಯಾಗುತ್ತಿದೆ. ಇದರಿಂದ ನಿಮಗೆ ಅದೃಷ್ಟದ ಬೆಂಬಲ ಸಿಗಲಿದೆ. ಧರ್ಮ-ಕರ್ಮ ಕಾರ್ಯಗಳಲ್ಲಿ ನಿಮ್ಮ ಸದಭಿರುಚಿ ಹೆಚ್ಚಾಗಲಿದೆ. ನೀವು ಅಥವಾ ನಿಮ್ಮ ಕುಟುಂಬದ ಯಾವುದೇ ಓರ್ವ ಸದಸ್ಯನ ವಿದೇಶ ಯಾತ್ರೆ ಕೈಗೊಳ್ಳುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನೀವು ಅಂದುಕೊಂಡ ಎಲ್ಲಾ ಯೋಜನೆಗಳು ಪೂರ್ಣಗೊಳ್ಳಲಿವೆ. ನಿಮೇಲ್ಲಾ ಆಸೆ ಆಕಾಂಕ್ಷೆಗಳು ಈಡೇರಲಿವೆ. ಹೊಸ ಕಾರ್ಯ ಆರಂಭಿಸಲು ಸಮಯ ಸಾಕಷ್ಟು ಅನುಕೂಲಕರವಾಗಿದೆ. ವಿದ್ಯಾರ್ಥಿಗಳು ಈ ಅವಧಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸನ್ನು ಕಾಣಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.