ಪಿತೃ ಪಕ್ಷದ ದಿನವೇ ಶನಿದೇವನ ಸಂಚಾರ.. ಈ ನಾಲ್ಕು ರಾಶಿಯವರ ಹಣೆಬರಹವೇ ಬದಲು..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಈ ವರ್ಷ, ಪಿತೃ ಪಕ್ಷವು ಸೆಪ್ಟೆಂಬರ್ 29, ಶುಕ್ರವಾರದಿಂದ ಪ್ರಾರಂಭವಾಗಲಿದೆ ಮತ್ತು ಇದು ಸರ್ವ ಪಿತೃ ಅಮಾವಾಸ್ಯೆಯ ದಿನವಾದ ಅಕ್ಟೋಬರ್ 14, ಶನಿವಾರ ಕೊನೆಗೊಳ್ಳುತ್ತದೆ. ಪಿತೃಪಕ್ಷದ 15 ದಿನಗಳ ಅವಧಿಯಲ್ಲಿ, ಪೂರ್ವಜರ ಪರವಾಗಿ ಪಿಂಡದಾನ, ತರ್ಪಣ ಮತ್ತು ಶ್ರದ್ಧಾ ಕರ್ಮವನ್ನು ನಡೆಸಲಾಗುತ್ತದೆ. ಪಿತೃಪಕ್ಷದ ಸಮಯದಲ್ಲಿ ಪೂರ್ವಜರನ್ನು ಪೂಜಿಸುವುದರಿಂದ ಜೀವನದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ ಮತ್ತು ಪೂರ್ವಜರ ಆಶೀರ್ವಾದವನ್ನು ಪಡೆಯುತ್ತೇವೆ. ಪಿತೃ ಪಕ್ಷದಂದು ಯಾವುದೇ ಪ್ರಾಣಿ ಅಥವಾ ಪಕ್ಷಿ ನಿಮ್ಮ ಮನೆಗೆ ಬಂದರೆ, ಅದಕ್ಕೆ ಆಹಾರವನ್ನು ನೀಡಬೇಕು. ಪೂರ್ವಜರು ಈ ರೂಪಗಳಲ್ಲಿ ನಿಮ್ಮನ್ನು ಭೇಟಿಯಾಗಲು ಬರುತ್ತಾರೆ ಎಂದು ನಂಬಲಾಗಿದೆ. ಇದರೊಂದಿಗೆ ಶನಿಯ ಸಂಚಾರವು ಎಲ್ಲಾ 12 ರಾಶಿಯವರ ಜೀವನದಲ್ಲಿ ಹೇಗೆ ಪರಿಣಾಮ ಬೀರಲಿದೆ ಎಂದು ಇಲ್ಲಿ ತಿಳಿಯಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ.. ಮೇಷ ರಾಶಿಯವರಿಗೆ ಈ ಸಮಯದಲ್ಲಿ ಕಲೆಯ ಕಡೆಗೆ ಇವರ ಆಸಕ್ತಿ ಹೆಚ್ಚಾಗಿರುವುದು. ಈ ರಾಶಿಯವರ ಖರ್ಚು ಹೆಚ್ಚಾಗಲಿದೆ.ಇದರಿಂದ ಮೇಷ ರಾಶಿಯವರಿಗೆ ಆರ್ಥಿಕ ಸಂಕಷ್ಟ ಎದುರಾಗಬಹುದು, ಆದ್ದರಿಂದ ಎಚ್ಚರಿಗೆವಹಿಸಿ. ಖರ್ಚು ನಿಯಂತ್ರಣದಲ್ಲಿರಲಿ. ವ್ಯರ್ಥವಾಗಿ ಸಮಯವನ್ನು ಹಾಳು ಮಾಡಬೇಡಿ. ಯಾವುದಾದರೂ ಉಪಯೋಗವಾಗುವಂತಹ ಕೆಲಸ ಮಾಡಿ.​ ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ.. ವೃಷಭ ರಾಶಿಯವರಿಗೆ ಶನಿ ಸಂಚಾರದ ಈ ಸಮಯದಲ್ಲಿ ಹೊಸ ವಾಹನ ಖರೀದಿಸುವ ಸಾಧ್ಯತೆ ಇದೆ. ಪಿತೃ ಪಕ್ಷದ ಈ ಸಮಯದಲ್ಲಿ ವೃಷಭ ರಾಶಿಯಲ್ಲಿ ಜನಿಸಿದ ವ್ಯಕ್ತಿಗಳ ಕುಟುಂಬ ಜೀವನವು ಸಂತೋಷದಿಂದ ಕೂಡಿರುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ.. ಮಿಥುನ ರಾಶಿಯವರಿಗೆ ಹೆಚ್ಚಿನ ಸಮಸ್ಯೆಗಳಿದ್ದರೆ, ಪರಿಚಯಸ್ಥರ ಬೆಂಬಲವು ಈ ಸಮಯದಲ್ಲಿ ನಿಮ್ಮ ಸಮಸ್ಯೆಗಳನ್ನು ಪರಿಹರಿಸಲು ಹೆಚ್ಚು ಸಹಾಯವಾಗುತ್ತದೆ. ಮಿಥುನ ರಾಶಿಯ ಜನರು ತಮ್ಮ ವ್ಯಸನಗಳನ್ನು ನಿಯಂತ್ರಿಸಬೇಕು. ಇಲ್ಲದಿದ್ದರೆ ಅಪಾಯ ತಪ್ಪಿದ್ದಲ್ಲ ಎಂಬುದನ್ನು ನೆನಪಿನಲ್ಲಿಡಬೇಕು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕಟಕ ರಾಶಿ.. ಶನಿ ಸಂಚಾರದ ಈ ಸಮಯದಲ್ಲಿ ಕಟಕ ರಾಶಿಯವರ ವ್ಯವಹಾರದ ಪರಿಸ್ಥಿತಿ ತೃಪ್ತಿಕರವಾಗಿರುತ್ತದೆ. ಕರ್ಕಾಟಕ ರಾಶಿಯವರ ಮಕ್ಕಳಿಂದ ಅನುಕೂಲಕರ ಫಲಿತಾಂಶಗಳು ಬರಲಿವೆ. ಈ ಅವಧಿಯಲ್ಲಿ ನೀವು ಆದಾಯಕ್ಕಿಂತ ಹೆಚ್ಚು ಖರ್ಚು ಮಾಡಬೇಡಿ. ಇಲ್ಲದಿದ್ದರೆ ಹಣದ ಸಮಸ್ಯೆ ಎದುರಿಸಬೇಕಾಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ.. ಪಿತೃ ಪಕ್ಷದ ಈ ಅವಧಿಯಲ್ಲಿ ಸಿಂಹ ರಾಶಿರ ಜನರು ಆಧ್ಯಾತ್ಮಿಕ ಕ್ಷೇತ್ರಕ್ಕೆ ಪ್ರವಾಸ ಹೋಗುವ ಸಾಧ್ಯತೆ ಇದೆ. ಹಾಗೆ ಶನಿ ಸಂಚಾರ ಸಮಯದಲ್ಲಿ ದೀರ್ಘ ಪ್ರಯಾಣಕ್ಕೆ ಹೋಗುವ ಯೋಗವು ಸಿಂಹ ರಾಶಿಯವರಿಗಿದೆ.​ ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿ.. ಕನ್ಯಾರಾಶಿಯ ಜನರು ತಮ್ಮ ಕೋಪ, ಭಾವೋದ್ರೇಕವನ್ನು ನಿಯಂತ್ರಿಸಬೇಕು. ಇಲ್ಲದಿದ್ದರೆ ತೊಂದರೆ ಉಂಟಾಗಬಹುದು. ಈ ಅವಧಿಯಲ್ಲಿ ಈ ರಾಶಿಯವರು ಯಾವುದೇ ಹೊಸ ಒಪ್ಪಂದಗಳಿಗೆ ಪ್ರವೇಶಿಸಬೇಡಿ. ಈ ಸಮಯದಲ್ಲಿ ನೀವು ಆರ್ಥಿಕ ಬೆಳವಣಿಗೆಗಾಗಿ ಮಾಡುವ ಎಲ್ಲಾ ಪ್ರಯತ್ನಗಳು ವಿಫಲವಾಗುತ್ತವೆ. ಆದ್ದರಿಂದ ಎಚ್ಚರವಹಿಸುವುದು ಮುಖ್ಯ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ.. ಶನಿ ಸಂಚಾರದ ಅವಧಿಯಲ್ಲಿ ತುಲಾ ರಾಶಿಯವರ ಕುಟುಂಬದಲ್ಲಿ ಶಾಂತಿ ಮತ್ತು ಸಂತೋಷ ನೆಲೆಸಿರುವುದು. ಪಿತೃ ಪಕ್ಷದ ಸಮಯದಲ್ಲಿ ತುಲಾ ರಾಶಿಯಲ್ಲಿ ಜನಿಸಿದವರ ಮನೆಗೆ ಸಂಬಂಧಿಕರ ಆಗಮನವು ಹೆಚ್ಚಿನ ಸಂತೋಷಕ್ಕೆ ಕಾರಣವಾಗಬಹುದು.​ ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಶ್ಚಿಕ ರಾಶಿ.. ಸಾಮಾಜಿಕ ವಿಷಯಗಳಲ್ಲಿ ಬೇರೆ ಜನರು ವೃಶ್ಚಿಕ ರಾಶಿಯವರನ್ನು ಟೀಕಿಸಬಹುದು. ಆದ್ದರಿಂದ ಈ ಅವಧಿಯಲ್ಲಿ ಯಾವುದೇ ಅನಗತ್ಯ ಚರ್ಚೆಗಳನ್ನು ಸಾಧ್ಯವಾದಷ್ಟು ತಪ್ಪಿಸುವುದು ಒಳಿತು. ವೃಶ್ಚಿಕ ರಾಶಿಯ ಜನರು ಮಕ್ಕಳ ಬಗ್ಗೆ ಹೆಚ್ಚು ಚಿಂತಿತರಾಗಿರುತ್ತಾರೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನಸ್ಸು ರಾಶಿ.. ವ್ಯವಹಾರ, ಉದ್ಯೋಗದಲ್ಲಿ ಧನು ರಾಶಿಯವರ ಪರಿಸ್ಥಿತಿ ಸಾಧಾರಣವಾಗಿರುತ್ತದೆ. ಈ ಸಮಯದಲ್ಲಿ ನೀವು ನಿಮ್ಮ ಕೆಲಸವನ್ನು ಸುಧಾರಿಸಬೇಕಾಗಿದೆ. ಶನಿ ಸಂಚಾರದ ಸಮಯದಲ್ಲಿ ಧನು ರಾಶಿಯ ಜನರ ಕೋಪ, ಉದ್ವೇಗದ ಮೇಲೆ ನಿಯಂತ್ರಣವಿರಲಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ ರಾಶಿ.. ಮಕರ ರಾಶಿಯ ಜನರ ಕೆಲಸದಲ್ಲಿ ಹಠಾತಾಗಿ ಬರುವ ಅಡೆತಡೆಗಳಿಂದ ಮನಸ್ಸು ತೊಂದರೆಗೊಳಗಾಗುತ್ತದೆ. ಈ ಅವಧಿಯಲ್ಲಿ ನೀವು ಹೆಚ್ಚು ಜಾಗರೂಕರಾಗಿರಬೇಕು. ಇಲ್ಲದಿದ್ದರೆ ಮಕರ ರಾಶಿಯವರು ಹಣಕಾಸಿನ ನಿರ್ಬಂಧಗಳನ್ನು ಎದುರಿಸಬೇಕಾಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕುಂಭ ರಾಶಿ.. ಪಿತೃ ಪಕ್ಷದ ಸಮಯದಲ್ಲಿ ಕುಂಭ ರಾಶಿಯ ಜನರ ಖ್ಯಾತಿ ಮತ್ತು ಸಂತೋಷ ಹೆಚ್ಚಾಗುತ್ತದೆ. ನೀವು ನಿಮ್ಮ ಸೃಜನಶೀಲ ಕೆಲಸದ ಲಾಭವನ್ನು ಈ ಅವಧಿಯಲ್ಲಿ ಪಡೆಯುವುದರಲ್ಲಿ ಯಾವುದೇ ಸಂಶಯಬೇಡ. ನಿಮ್ಮ ಜೀವನ ಸಂತಸದಿಂದ ಕೂಡಿರುವುದು.​ ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೀನ ರಾಶಿ.. ಮೀನ ರಾಶಿಯವರು ಈ ಸಮಯದಲ್ಲಿ ನಿಮ್ಮ ಸಂಗಾತಿಯಿಂದ ಎಲ್ಲಾ ರೀತಿಯ ಬೆಂಬಲವನ್ನು ಪಡೆಯುತ್ತೀರಿ. ನಿಮ್ಮ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಈ ಅವಧಿಯಲ್ಲಿ ಯಾವುದೇ ಮೂಲದಿಂದ ನಿಮಗೆ ಶುಭ ಸುದ್ದಿ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.