ಪಿತೃಪಕ್ಷ ಆರಂಭ.. ಅಪ್ಪಿ ತಪ್ಪಿಯೂ ಈ ವಸ್ತುಗಳನ್ನು ಮನೆಗೆ ತರಬೇಡಿ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಪಿತೃ ಪಕ್ಷ ಪ್ರಾರಂಭವಾದ ತಕ್ಷಣ ನಾವು ಅನೇಕ ನಿಯಮಗಳನ್ನ ಅನುಸರಿಸಬೇಕಾಗುತ್ತದೆ. ಈ ಸಮಯದಲ್ಲಿ ನಾವು ಯಾವುದೇ ಶುಭ ಕಾರ್ಯಗಳನ್ನ ಮಾಡಬಾರದು ಎನ್ನಲಾಗುತ್ತದೆ. ಇದರ ಜೊತೆಗೆ ಕೆಲವೊಂದು ವಸ್ತುಗಳನ್ನ ಸಹ ಖರೀದಿ ಮಾಡಬಹುದು. ಆ ವಸ್ತುಗಳು ಯಾವುವು ಎಂಬುದು ಇಲ್ಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಪಿತೃಪಕ್ಷವನ್ನ ಹಿರಿಯರನ್ನ ಸಮಾಧಾನ ಮಾಡಲು ಇರುವ ದಿನಗಳು ಎನ್ನಲಾಗುತ್ತದೆ. ಈ ಸಮಯದಲ್ಲಿ ತಮ್ಮ ಪೂರ್ವಜರಿಗೆ ಶ್ರಾದ್ಧ, ತರ್ಪಣ ಮತ್ತು ಪಿಂಡದಾನವನ್ನು ಮಾಡುವುದು ಬಹಳ ಮುಖ್ಯವಾಗುತ್ತದೆ. ನಂಬಿಕೆಯ ಪ್ರಕಾರ ಈ ಸಮಯದಲ್ಲಿ ಪೂರ್ವಜರು ಭೂಮಿಗೆ ಬಂದು ತಮ್ಮ ಮಕ್ಕಳ ಶ್ರಾದ್ಧ ತರ್ಪಣವನ್ನು ಸ್ವೀಕರಿಸಿ, ಆಶೀರ್ವಾದ ಮಾಡುತ್ತಾರೆ ಎನ್ನಲಾಗುತ್ತದೆ.ಹಿಂದೂ ಪಂಚಾಂಗದ ಪ್ರಕಾರ, ಪಿತೃಪಕ್ಷವನ್ನ ಭಾದ್ರಪದ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯಿಂದ ಆರಂಭ ಮಾಡಲಾಗುತ್ತದೆ. ನಂತರ ಆಶ್ವಿಯುಜ ಮಾಸದ ಅಮಾವಾಸ್ಯೆಯ ದಿನದಂದು ಇದು ಕೊನೆಗೊಳ್ಳುತ್ತದೆ. ಈ ಸಮಯದಲ್ಲಿ ಶ್ರಾದ್ಧ ಕರ್ಮ ಇತ್ಯಾದಿ ಮಾಡಲಾಗುತ್ತದೆ.. ಈ ಮಾಸದಲ್ಲಿ ಯಾವುದೇ ಶುಭಕಾರ್ಯಗಳನ್ನ ಮಾಡಬಾರದು. ಅಲ್ಲದೇ, ಹೊಸ ಯೋಜನೆಗಳನ್ನ ಸಹ ಆರಂಭ ಮಾಡಬಾರದು ಎನ್ನಲಾಗುತ್ತದೆ. ಹಾಗೆಯೇ, ಈ ಮಾಸದಲ್ಲಿ ಕೆಲವೊಂದು ವಸ್ತುಗಳನ್ನ ಖರೀದಿ ಸಹ ಮಾಡಬಾರದು. ಆ ವಸ್ತುಗಳು ಯಾವುವು ಎಂಬುದು ಇಲ್ಲಿದೆ, ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಬಂಗಾರ: ಈ ಮಾಸದಲ್ಲಿ ಬಂಗಾರ ಖರೀದಿ ಮಾಡದಿರುವುದು ಉತ್ತಮ. ನಾವು ಆಭರಣಗಳನ್ನ ಶುಭ ಸಂದರ್ಭದಲ್ಲಿ ಧರಿಸುತ್ತೇವೆ. ಹಾಗಾಗಿ ಈ ಪಿತೃಪಕ್ಷದಲ್ಲಿ ಇದನ್ನ ಖರೀದಿ ಮಾಡಿದರೆ ಮುಂದಿನ ದಿನಗಳಲ್ಲಿ ಸಮಸ್ಯೆ ಆಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಉಪ್ಪು: ಪಿತೃಪಕ್ಷದಲ್ಲಿ ಉಪ್ಪು ಖರೀದಿ ಮಾಡಬಾರದು. ಉಪ್ಪನ್ನು ಖರೀದಿಸಿ ಮನೆಗೆ ತಂದರೆ ಪಿತೃದೋಷ ಕಾಡುವ ಸಾಧ್ಯತೆ ಇದೆ. ಅಲ್ಲದೇ, ಆರ್ಥಿಕವಾಗಿ ಸಹ ನಿಮಗೆ ಸಮಸ್ಯೆಗಳಾಗುವ ಸಾಧ್ಯತೆ ಸಹ ಇರುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಪೊರಕೆ: ಯಾವಾಗಲೂ ಪೊರಕೆಯನ್ನ ಖರೀದಿ ಮಾಡಲು ಕೆಲ ನಿಯಮಗಳಿದೆ. ಅಮವಾಸ್ಯೆಯ ದಿನ ಖರೀದಿ ಮಾಡುವುದಿಲ್ಲ. ಹಾಗೆಯೇ, ಪಿತೃಪಕ್ಷದಲ್ಲಿ ಸಹ ಪೊರಕೆಯನ್ನ ಮನೆಗೆ ತರಬಾರದು. ತಂದರೆ ಲಕ್ಷ್ಮಿ ಕೋಪಗೊಂಡು ಮನೆ ಬಿಟ್ಟು ಹೋಗುತ್ತಾಳೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಾಸಿವೆ: ಪಿತೃಪಕ್ಷದ ಸಮಯದಲ್ಲಿ ಸಾಸಿವೆ ಹಾಗೂ ಸಾಸಿವೆ ಎಣ್ಣೆಯನ್ನ ಖರೀದಿ ಮಾಡಬಾರದು. ಸಾಸಿವೆ ಎಣ್ಣೆಯನ್ನು ತರುವುದರಿಂದ ಪಿತ್ರಾ ದೋಷ ಉಂಟಾಗುತ್ತದೆ. ಇದು ಆರ್ಥಿಕ ಸಮಸ್ಯೆಗಳನ್ನು ಅನುಭವಿಸಬೇಕಾಗುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.