ಪಿತೃಪಕ್ಷ ಆರಂಭ.. ಈ ದಿನಗಳಲ್ಲಿ ಇದೊಂದು ಚಿಕ್ಕ ಕೆಲಸ ಮಾಡಿದರೆ ಸಾಕು ಜೀವನದಲ್ಲಿ ಎಂದೂ ತೊಂದರೆಗಳು ಕಾಡೋದಿಲ್ಲ..

0 views

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622..

ಅಶ್ವಿನ್ ಮಾಸದ ಕೃಷ್ಣ ಪಕ್ಷದ ಏಕಾದಶಿಯನ್ನು ಇಂದಿರಾ ಏಕಾದಶಿ ಎಂದು ಆಚರಿಸಲಾಗುತ್ತದೆ. ಈ ದಿನವನ್ನ ವಿಷ್ಣುವಿಗೆ ಮೀಸಲಿಡಲಾಗಿದೆ. ಪಿತೃಪಕ್ಷದಲ್ಲಿ ಬರುವ ಈ ಏಕಾದಶಿಯ ಮಹತ್ವವೇನು ಹಾಗೂ ಪೂಜೆಯ ವಿಧಾನಗಳೇನು ಎಂಬುದು ಇಲ್ಲಿದೆ. ಈ ಏಕಾದಶಿಯು ಪಿತೃ ಪಕ್ಷದ ಸಮಯದಲ್ಲಿ ಬರುತ್ತದೆ, ಆದ್ದರಿಂದ ಇದರ ಪ್ರಾಮುಖ್ಯತೆಯು ಇನ್ನಷ್ಟು ಹೆಚ್ಚಾಗುತ್ತದೆ. ಈ ದಿನದಂದು ಉಪವಾಸವನ್ನು ಆಚರಿಸುವುದರಿಂದ ಪೂರ್ವಜರ ಆತ್ಮಗಳಿಗೆ ಮೋಕ್ಷ ಸಿಗುತ್ತದೆ ಎನ್ನುವ ನಂಬಿಕೆ ಇದೆ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಇಂದಿರಾ ಏಕಾದಶಿಯಂದು ಉಪವಾಸ ಆಚರಿಸುವ ವ್ಯಕ್ತಿಯು ಮರಣಾನಂತರ ವೈಕುಂಠಧಾಮದಲ್ಲಿ ಸ್ಥಾನ ಪಡೆಯುತ್ತಾನೆ ಹಾಗೂ ಪಿತೃ ದೋಷದಿಂದ ಮುಕ್ತಿ ಸಿಗುತ್ದತೆ ಎನ್ನುವ ನಂಬಿಕೆ ಇದೆ. ಅಲ್ಲದೇ, ತಪಸ್ಸು, ಕನ್ಯಾದಾನ ಮತ್ತು ಇತರ ಪುಣ್ಯಗಳ ಸಮಾನ ಫಲಿತಾಂಶಗಳನ್ನು ಪಡೆಯುತ್ತಾನೆ.. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಈ ಏಕಾದಶಿಯಂದು ವಿಷ್ಣುವಿನ ರೂಪವಾದ ಸಾಲಿಗ್ರಾಮವನ್ನು ಪೂಜಿಸಲಾಗುತ್ತದೆ. ಈ ಬಾರಿಯ ಇಂದಿರಾ ಏಕಾದಶಿಯನ್ನು ಸೋಮವಾರ ಮದ್ಯಾಹ್ನದಿಂದ ಮಂಗಳವಾರ ಅಂದರೆ ಅಕ್ಟೋಬರ್ 10 ರ ತನಕ ಆಚರಿಸಲಾಗುತ್ತದೆ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಈ ಏಕಾದಶಿಯಂದು ಉಪವಾಸವನ್ನು ಮಾಡುವುದರಿಂದ, ಉಪವಾಸವನ್ನು ಆಚರಿಸುವ ವ್ಯಕ್ತಿಯು ಸ್ವರ್ಗವನ್ನು ಪಡೆಯುತ್ತಾನೆ ಎನ್ನುವ ನಂಬಿಕೆ ಇದೆ. ಹಾಗೆಯೇ, ಜನನ ಮತ್ತು ಮರಣದ ಬಂಧನದಿಂದ ಮುಕ್ತನಾಗುತ್ತಾನೆ ಎನ್ನುವ ನಂಬಿಕೆ ಇದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ಇಂದಿರಾ ಏಕಾದಶಿ ಸೋಮವಾರ, ಅಕ್ಟೋಬರ್ 9 ರಂದು ಮಧ್ಯಾಹ್ನ 12:36 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಅಕ್ಟೋಬರ್ 10 ರ ಮಂಗಳವಾರ ಮಧ್ಯಾಹ್ನ 3:08 ಕ್ಕೆ ಮುಗಿಯುತ್ತದೆ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಉದಯತಿಥಿ ಪ್ರಕಾರ, ಇಂದಿರಾ ಏಕಾದಶಿಯ ಉಪವಾಸವನ್ನು ಅಕ್ಟೋಬರ್ 10 ರಂದು ಮಾತ್ರ ಆಚರಿಸಿದರೆ ಬಹಳ ಒಳ್ಳೆಯದು ಎನ್ನಲಾಗುತ್ತದೆ. ಇಂದಿರಾ ಏಕಾದಶಿ ಉಪವಾಸವನ್ನು ಮರುದಿನ ಅಕ್ಟೋಬರ್ 11 ರಂದು ಬೆಳಿಗ್ಗೆ 06:19 ರಿಂದ 08:39 ರವರೆಗೆ ಸಹ ಮಾಡಬಹುದಾಗಿದೆ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ದಶಮಿಯಂದು ಸೂರ್ಯಾಸ್ತದ ನಂತರ ಆಹಾರವನ್ನು ಸೇವಿಸಬೇಡಿ. ಏಕಾದಶಿಯ ದಿನದಂದು ಮುಂಜಾನೆ ಬೇಗ ಎದ್ದು ಉಪವಾಸ ಆರಂಭ ಮಾಡಿ. ಏಕಾದಶಿಯಂದು ಶ್ರಾದ್ಧ ಆಚರಣೆಯನ್ನು ಮಾಡಿ ಮತ್ತು ಬ್ರಾಹ್ಮಣರಿಗೆ ಅನ್ನವನ್ನು ಅರ್ಪಿಸಿ. ಇದರ ನಂತರ, ಹಸು, ಕಾಗೆ ಮತ್ತು ನಾಯಿಗಳಿಗೂ ಆಹಾರವನ್ನು ಕೊಡಿ.. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..