ರಾಹು ಕೇತು ರಾಶಿ ಪರಿವರ್ತನೆ.. ಈ ಐದು ರಾಶಿಗಳ ಜೀವನವೂ ಪರಿವರ್ತನೆ.. ಇನ್ನು ಮುಟ್ಟಿದ್ದೆಲ್ಲವೂ ಚಿನ್ನ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಅಕ್ಟೋಬರ್‌ನಲ್ಲಿ ಅನೇಕ ದೊಡ್ಡ ಗ್ರಹಗಳು ಸಾಗಲಿವೆ. ಇಂತಹ ಪರಿಸ್ಥಿತಿಯಲ್ಲಿ ರಾಹು ಮತ್ತು ಕೇತುಗಳು ಒಂದೂವರೆ ವರ್ಷಗಳ ನಂತರ ತಮ್ಮ ಸ್ಥಾನವನ್ನು ಬದಲಾಯಿಸುತ್ತಾರೆ. ರಾಹುವು ಮೇಷ ರಾಶಿಯಿಂದ ಹೊರಬಂದು ಮೀನಕ್ಕೆ ಮತ್ತು ಕೇತು ಕನ್ಯಾ ರಾಶಿಗೆ ಸಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ 5 ರಾಶಿಗಳ ಜನರು ಅದೃಷ್ಟದ ಕೀಲಿ ಕೈಯನ್ನು ಪಡೆಯಲಿದ್ದಾರೆ. ಈ ಅದೃಷ್ಟ ರಾಶಿಗಳ ಬಗ್ಗೆ ತಿಳಿಯಿರಿ. ಜ್ಯೋತಿಷ್ಯದಲ್ಲಿ ರಾಹು-ಕೇತುಗಳನ್ನು ನೆರಳು ಗ್ರಹಗಳೆಂದು ಪರಿಗಣಿಸಲಾಗುತ್ತದೆ. ಈ ಗ್ರಹಗಳು ಯಾವಾಗಲೂ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತವೆ ಮತ್ತು ದೀಪಾವಳಿಯ ಮೊದಲು ಈ ಎರಡೂ ಗ್ರಹಗಳು ತಮ್ಮ ರಾಶಿಗಳನ್ನು ಬದಲಾಯಿಸಲಿವೆ. ಅಕ್ಟೋಬರ್ 30ರಂದು ರಾಹು ಮೇಷ ರಾಶಿಯನ್ನು ತೊರೆದು ಮೀನ ರಾಶಿಯನ್ನು ಪ್ರವೇಶಿಸುತ್ತಾನೆ. ಅದೇ ರೀತಿ ಕೇತು ಪ್ರಸ್ತುತ ತುಲಾ ರಾಶಿಯಲ್ಲಿದ್ದು, ಕನ್ಯಾರಾಶಿಗೆ ಪ್ರವೇಶಿಸುತ್ತಾನೆ. ರಾಹು-ಕೇತುಗಳ ರಾಶಿಯ ಬದಲಾವಣೆಯಿಂದ 5 ರಾಶಿಗಳು ವಿಶೇಷ ಪ್ರಯೋಜನಗಳನ್ನು ಪಡೆಯಲಿವೆ ಮತ್ತು 2025ರ ಮೇ 18ರವರೆಗೆ ಈ ರಾಶಿಯಲ್ಲಿಯೇ ಉಳಿಯುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ.. ಅಕ್ಟೋಬರ್ ಅಂತ್ಯದಲ್ಲಿ ಮೇಷ ರಾಶಿಯನ್ನು ತೊರೆದು ಮೀನ ರಾಶಿಗೆ ಪ್ರವೇಶಿಸಲಿರುವ ರಾಹು ಗುರು-ಚಂಡಾಲ ಯೋಗವನ್ನು ನಿರ್ಮಿಸಲಿದ್ದಾನೆ. ರಾಹು ರಾಶಿ ಪರಿವರ್ತನೆಯೊಂದಿಗೆ ಮೇಷ ರಾಶಿಯಲ್ಲಿ ಐದು ಮಂಗಳಕರ ಯೋಗಗಳು ರೂಪುಗೊಳ್ಳಲಿದ್ದು, ಈ ಸಮಯದಲ್ಲಿ ಮೇಷ ರಾಶಿಯ ಜನರು ಉದ್ಯೋಗ-ವ್ಯವಹಾರದಲ್ಲಿ ಯಶಸ್ಸು, ಕೀರ್ತಿಯನ್ನು ಗಳಿಸಲಿದ್ದಾರೆ. ಇದರಿಂದ ಬಂಪರ್ ಹಣಕಾಸಿನ ಲಾಭ ಸಾಧ್ಯತೆಯೂ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕಟಕ ರಾಶಿ.. ಒಂದೂವರೆ ವರ್ಷಗಳ ಬಳಿಕ ರಾಹು-ಕೇತು ಗ್ರಹಗಳ ರಾಶಿ ಬದಲಾವನೆಯು ಕರ್ಕಾಟಕ ರಾಶಿಯವರಿಗೆ ಭಾಗ್ಯದ ಬಾಗಿಲುಗಳನ್ನು ತೆರೆಯಲಿದೆ. ಈ ಸಮಯದಲ್ಲಿ ಕೆಲಸದ ಸ್ಥಳದಲ್ಲಿ ಮೇಲಾಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗುವಿರಿ. ಉದ್ಯೋಗಸ್ಥರಿಗೆ ಬಡ್ತಿ, ವ್ಯಾಪಾರಸ್ಥರಿಗೆ ಬಂಪರ್ ಹಣಕಾಸಿನ ಪ್ರಯೋಜನವಾಗಲಿದೆ. ಇದರಿಂದಾಗಿ ನಿಮ್ಮ ಇಷ್ಟು ದಿನಗಳ ಹಣಕಾಸಿನ ಸಮಸ್ಯೆಗಳಿಂದ ಪರಿಹಾರವನ್ನು ಪಡೆಯುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ.. ರಾಹು ಕೇತು ಗ್ರಹಗಳ ಸಂಚಾರದಲ್ಲಿನ ಬದಲಾವಣೆಯು ಸಿಂಹ ರಾಶಿಯವರಿಗೆ ಮಂಗಳಕರ ಫಲಗಳನ್ನು ನೀಡಲಿದೆ. ಈ ಅವಧಿಯಲ್ಲಿ ನಿಮ್ಮ ಕ್ಲಿಷ್ಟಕರವಾದ ಸಮಸ್ಯೆಗಳನ್ನು ಕೂಡ ಬಹಳ ಸುಲಭವಾಗಿ ಪೂರ್ಣಗೊಳಿಸುವಿರಿ. ಹಣಕಾಸಿನ ಮೂಲಗಳು ಹೆಚ್ಚಾಗಲಿದ್ದು ನಿಮ್ಮ ಹಲವು ಸಮಸ್ಯೆಗಳಿಂದ ಪರಿಹಾರವನ್ನು ಪಡೆಯುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ.. ಪಾಪ ಗ್ರಹಗಳಾದ ರಾಹು-ಕೇತು ಸಂಚಾರವು ತುಲಾ ರಾಶಿಯವರ ಜೀವನದಲ್ಲಿ ಸಂತೋಷದ ಹೊನಲನ್ನು ಹರಿಸಲಿದೆ. ಆದಾಯದ ಮೂಲಗಳು ಹೆಚ್ಚಾಗಲಿದ್ದು ಆಕಸ್ಮಿಕ ಹಣಕಾಸಿನ ಲಾಭವು ನಿಮ್ಮ ತಿಜೋರಿಯನ್ನು ತುಂಬಲಿದೆ. ಪತಿ-ಪತ್ನಿಯರ ಸಂಬಂಧದಲ್ಲಿ ಮಧುರತೆ ಇರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೀನ ರಾಶಿ.. ರಾಹು-ಕೇತು ರಾಶಿ ಪರಿವರ್ತನೆಯು ಮೀನ ರಾಶಿಯವರಿಗೆ ವರದಾನವಿದ್ದಂತೆ ಎಂದು ಹೇಳಲಾಗುತ್ತಿದೆ. ಈ ಸಮಯದಲ್ಲಿ ವೃತ್ತಿ ಬದುಕಿನಲ್ಲಿ ಏಳ್ಗೆ ಕಾಣುವಿರಿ. ವ್ಯಾಪಾರ-ವ್ಯವಹಾರದಲ್ಲಿ ಹಣಕಾಸಿನ ಲಾಭವಾಗಲಿದೆ. ಒಟ್ಟಾರೆಯಾಗಿ ಇದು ನಿಮಗೆ ಅತ್ಯುತ್ತಮ ಸಮಯ ಎಂದು ಸಾಬೀತುಪಡಿಸಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.