ಸೂರ್ಯನ ರಾಶಿ ಬದಲಾವಣೆಯಿಂದ ಈ ಮೂರು ರಾಶಿಗಳ ಬದುಕಲ್ಲೂ ಮಹತ್ತರ ಬದಲಾವಣೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿಯಲ್ಲಿ ಸೂರ್ಯನ ಸಂಚಾರವು ಅನೇಕ ರಾಶಿಚಕ್ರ ಚಿಹ್ನೆಗಳಿಗೆ ಮಂಗಳಕರ ಪ್ರಯೋಜನಗಳನ್ನು ನೀಡುತ್ತದೆ. ಯಾವ ರಾಶಿಯವರಿಗಿದೆ ಸೂರ್ಯನ ಶುಭಫಲ..? ಆ ಅದೃಷ್ಟದ ರಾಶಿಗಳಾವುವು ಎಂಬುದರ ಮಾಹಿತಿ ಇಲ್ಲಿದೆ.. ಕನ್ಯಾ ರಾಶಿಯಲ್ಲಿ ಸೂರ್ಯನ ಸಂಚಾರವನ್ನು ಕನ್ಯಾ ಸಂಕ್ರಾಂತಿ ಎಂದು ಹೇಳಲಾಗುತ್ತದೆ. ಸೂರ್ಯ ದೇವನು 2023 ರ ಸೆಪ್ಟೆಂಬರ್ 17ರಂದು ಬೆಳಗ್ಗೆ 7 ಗಂಟೆ 11 ನಿಮಿಷಕ್ಕೆ ಸರಿಯಾಗಿ ಸಿಂಹ ರಾಶಿಯಿಂದ ಕನ್ಯಾ ರಾಶಿಗೆ ತನ್ನ ಸಂಚಾರವನ್ನು ಪ್ರಾರಂಭಿಸಲಿದ್ದಾನೆ. ಬುಧನ ರಾಶಿಯಲ್ಲಿ ಸೂರ್ಯನ ಸಂಚಾರದಿಂದ ಬುಧಾದಿತ್ಯ ಯೋಗವು ಸಹ ರೂಪಗೊಳ್ಳಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ.. ಮೇಷ ರಾಶಿಯ 5ನೇ ಮನೆಯ ಅಧಿಪತಿ ಸೂರ್ಯನು, 6ನೇ ಮನೆಯಲ್ಲಿ ಸಂಚರಿಸಿದಾಗ, ನಿಮ್ಮ ಎಲ್ಲಾ ಶತ್ರುಗಳ ವಿನಾಶವಾಗುತ್ತದೆ.ಈ ರಾಶಿಯವರ ಆರೋಗ್ಯದಲ್ಲಿ ಸುಧಾರಣೆ ಕಾಣುವುದು. ಮೇಷ ರಾಶಿಯ ವಿದ್ಯಾರ್ಥಿಗಳಿಗೆ ಈ ಸಮಯವು ಹೆಚ್ಚು ಪ್ರಯೋಜನಕಾರಿಯಾಗುವುದು. ಉದ್ಯೋಗಸ್ಥರಿಗೆ ಇದು ಉತ್ತಮ ಸಮಯ. ಯಾವುದೇ ರೀತಿಯ ವಾದ-ವಿವಾದಗಳಲ್ಲಿ ನೀವು ವಿಜಯಶಾಲಿಯಾಗುವಿರಿ. ಆದರೆ ಪ್ರೀತಿಯ ಜೀವನದಲ್ಲಿ ಸ್ವಲ್ಪ ಎಚ್ಚರಿಗೆಯಿಂದ ಇರುವುದು ಒಳಿತು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿ.. ಕನ್ಯಾ ರಾಶಿಯ 12ನೇ ಮನೆಯ ಅಧಿಪತಿ ಸೂರ್ಯ, ನಿಮ್ಮ 1ನೇ ಮನೆಯಲ್ಲಿ ಚಲಿಸುವುದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಹಲವು ರೀತಿಯ ತೊಂದರೆಗಳಿದ್ದರೂ, ಸಮಾಜದಲ್ಲಿ ನಿಮ್ಮ ಮಾನ, ಮರ್ಯಾದೆ ಈ ಸಮಯದಲ್ಲಿ ಹೆಚ್ಚಾಗುವುದು. ಕನ್ಯಾ ರಾಶಿಯ ಜನರು ವಿದೇಶಿ ವ್ಯವಹಾರದಲ್ಲಿ ಲಾಭ ಗಳಿಸುವರು. ಆದರೆ ಈ ಸಮಯದಲ್ಲಿ ನಿಮ್ಮ ಅರೋಗ್ಯ ಮತ್ತು ಸಂಬಂಧಗಳ ಬಗ್ಗೆ ವಿಶೇಷ ಕಾಳಜಿವಹಿಸುವ ಅಗತ್ಯವಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಶ್ಚಿಕ ರಾಶಿ.. ವೃಶ್ಚಿಕ ರಾಶಿಯ 10ನೇ ಮನೆಯ ಅಧಿಪತಿ ಸೂರ್ಯನು 11ನೇ ಮನೆಯಲ್ಲಿ ಸಂಚರಿಸುತ್ತಾನೆ. ಇದರಿಂದಾಗಿ ನಿಮ್ಮ ಕೆಲಸದಲ್ಲಿ ಬಡ್ತಿ ಹಾಗು ಸಂಬಳ ಹೆಚ್ಚಾಗುವ ಯೋಗವಿದೆ. ನಿಮ್ಮ ಎಲ್ಲಾ ರೀತಿಯ ಆಸೆಗಳು ಈಡೇರುತ್ತದೆ. ವ್ಯಾಪಾರಿಗಳಿಗೆ ಈ ಸಮಯದಲ್ಲಿ ಲಾಭವಾಗುವುದು. ಕಳೆದ ವರ್ಷದ ನಿಮ್ಮ ಕಠಿಣ ಪರಿಶ್ರಮ ಈಗ ಶುಭ ಫಲ ನೀಡುವುದು. ಮನೆಯ ಹಿರಿಯರ ಆಶೀರ್ವಾದ ನಿಮ್ಮ ಮೇಲೆ ಇರುವುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ಸಂಕ್ರಾಂತಿಯಿಂದಾಗಿ ಇಲ್ಲಿ ಹೇಳಿರುವ ಮೂರು ರಾಶಿಗಳಿಗೆ ಅದೃಷ್ಟದ ಬೆಂಬಲವಿರುವುದು. ನಿಮ್ಮ ರಾಶಿಯೂ ಇದರಲ್ಲಿ ಒಂದಾಗಿದ್ದರೆ ಸೂರ್ಯ ದೇವನ ಆಶೀರ್ವಾದದಿಂದ ನಿಮ್ಮ ಭಾಗ್ಯದ ಬಾಗಿಲು ತೆರೆಯುವುದರಲ್ಲಿ ಯಾವುದೇ ಸಂಶಯವಿಲ್ಲ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.