ಸಕಲ ಕಷ್ಟ ನಿವಾರಕ ಸಾಯಿ ಬಾಬಾರ ಆಶೀರ್ವಾದದ ಜೊತೆ ಇಂದಿನ ದಿನ ಭವಿಷ್ಯ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ಮೇಷ ರಾಶಿ.. ಇಂದಿನ ದಿನ ಮೇಷ ರಾಶಿಯವರಿಗೆ ನಿಮ್ಮ ವೇಗಕ್ಕೆ ವಹಿಸಿಕೊಂಡ ಕೆಲಸವು ಆಗದೇ ಇರುವುದು ನಿಮಗೆ‌ ಬೇಸರ ತರಿಸಬಹುದು.‌ ನೌಕರರ ಮೇಲೆ ಸಿಟ್ಟಾಗಬೇಕಾಗುವುದು. ಕುಟುಂಬದ ಮರ್ಯಾದೆಗೆ ತಕ್ಕಂತೆ ವರ್ತನೆ ಇರಲಿ. ಕಛೇರಿಯ ಕಾರ್ಯವು ಇಂದು ಅಧಿಕವಾಗಿ ಇರಲಿದೆ. ಸ್ಥಿರವಾದ ಬುದ್ಧಿಯನ್ನು ಬೆಳೆಸಿಕೊಳ್ಳುವ ಅನಿವಾರ್ಯತೆ ಬರಬಹುದು. ಉಪಾಯದಿಂದ ನಿಮ್ಮ ಸ್ಥಾನವನ್ನು ಸ್ಥಿರವಾಗಿಸಿಕೊಳ್ಳಿ. ಕೃಷಿಯ ಬಗ್ಗೆ ಒಲವು ಬರಬಹುದು. ನಿಮ್ಮ ವಿಚಾರವನ್ನು ಇತರರ ಜೊತೆ ಹಂಚಿಕೊಳ್ಳುವಿರಿ. ಸಂತೋಷದ ದಿನಗಳ ನಿರೀಕ್ಷೆಯು ಹೆಚ್ಚಿರುವುದು.‌ ಇಂದು ನಿಮ್ಮ ಪರಿಚಯವು ಇತರರಿಗೆ ಆಗುವುದು. ವ್ಯಕ್ತಿತ್ವವನ್ನು ನೀವು ಸರಿಯಾಗಿ ಮಾಡಿಕೊಳ್ಳಲು ಗಮನವಿರುವುದು. ಅನಿರೀಕ್ಷಿತವಾಗಿ ಅಲ್ಪ ಧನಾಗಮನವಾಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.


ವೃಷಭ ರಾಶಿ.. ಇಂದಿನ ದಿನ ವೃಷಭ ರಾಶಿಯವರಿಗೆ ಯಾವುದಕ್ಕಾದರೂ ಮುನ್ನುಗ್ಗುವ ಅಭ್ಯಾಸವನ್ನು ಬೆಳೆಸಿಕೊಳ್ಳುವಿರಿ. ಅತಿಯಾದ ಮೋಹವು ನಿಮ್ಮ ವಿವೇಚನಾ ಶಕ್ತಿಯನ್ನು ಕುಗ್ಗಿಸಬಹುದು. ಒಂದೇ ವಿಚಾರಕ್ಕೆ ಹತ್ತು ಬಾರಿ ಹೇಳಿಸಿಕೊಳ್ಳುವಿರಿ. ವಿದ್ಯುತ್ ಉಪಕರಣವು ಹಾಳಾಗಲಿದ್ದು, ವೆಚ್ಚವು ಅಧಿಕವಾಗಲಿದೆ. ಕರ್ತವ್ಯದಲ್ಲಿ ನಿರಾಸಕ್ತಿ ಇರುವುದು. ನಿಮ್ಮ ಜವಾಬ್ದಾರಿಗಳನ್ನು ನೀವು ಕಳೆದುಕೊಂಡು ನಿಶ್ಚಿಂತೆಯಿಂದ ಇರುವಿರಿ. ಭವಿಷ್ಯವು ಅನಿಶ್ಚಿತ ಎನಿಸಬಹುದು. ನಿಮ್ಮದೇ ವಸ್ತುವನ್ನು ಗುರುತಿಸಲಾರದಷ್ಟು ಮರೆವು ನಿಮ್ಮದಾಗಿದೆ. ಪ್ರವಾಸವನ್ನು ಹೆಚ್ಚು ಮಾಡುವ ವಿಚಾರದಲ್ಲಿ ಆಸಕ್ತಿಯು ಇರುವುದು. ನಿಮ್ಮ ವರ್ತನೆಯು ಅಹಂಕಾರವಾಗಿ ಬದಲಾಗುವುದು. ಸೇವಾ ಮನೋಭಾವವು ದೂರಾಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಿಥುನ ರಾಶಿ.. ಇಂದಿನ ದಿನ ಮಿಥುನ ರಾಶಿಯವರಿಗೆ ಇಂದು ನೀವು ವಿವಾಹದ ಸಂಭ್ರಮದಲ್ಲಿ ಇರುವಿರಿ. ಅನಾರೋಗ್ಯಕ್ಕೆ ಸೇವಿಸುವ ಔಷಧಿಯು ವಿರುದ್ಧವಾಗಬಹುದು. ಇಂದು ನೀವು ವಿಸ್ಮರಣೆಯಿಂದ ಮಾಡಬೇಕಾದ ಕಾರ್ಯವನ್ನು ಮಾಡಲಾಗದು. ಧಾರ್ಮಿಕ ಆಚರಣೆಗಳಲ್ಲಿ ನಿಷ್ಠೆ ಇರಲಿದೆ. ಕಲೆಯಲ್ಲಿ ಉಂಟಾದ ಆಸಕ್ತಿಯು ನಿಮ್ಮ ಮನಸ್ಸನ್ನು ಚೆನ್ನಾಗಿಡಬಹುದು. ಗಳಿಸಿದ ಹಣವನ್ನು ಸದ್ವಿನಿಯೋಗಕ್ಕೆ ಕೊಡುವಿರಿ. ಆರ್ಥಿಕತೆಯು ದಾಂಪತ್ಯದಲ್ಲಿ ಕಲಹವಾಗುವಂತೆ ಮಾಡುವುದು. ಕುಟುಂದ ಜೊತೆ ಸಮಯ ಕಳೆಯುವುದು ಇಂದು ಸಾಧ್ಯವಾಗದು. ನಿಮ್ಮ ತಪ್ಪಿಗೆ ಯಾರನ್ನೋ ಬಯ್ಯುವಿರಿ. ನಿಮ್ಮ ಸಿಟ್ಟನ್ನು ಇಂದು ತೋರಿಸುವುದು ಬೇಡ. ಇರುವುದರಲ್ಲಿ ಸುಖಪಡುವುದನ್ನು ಕಲಿತುಕೊಳ್ಳಬೇಕಾದೀತು. ನಿಮ್ಮವರ ಪ್ರೀತಿಯನ್ನು ಇಂದು ಗಳಿಸುವಿರಿ. ವಿನಮ್ರಭಾವವು ನಿಮ್ಮ ಸ್ಥಾನಕ್ಕೆ‌ ಗೌರವವನ್ನು ಕೊಡುವುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕಟಕ ರಾಶಿ.. ಇಂದಿನ ದಿನ ಕಟಕ ರಾಶಿಯವರಿಗೆ ಬೆಂಬಲವಿದೆ ಎಂದು ಏನನ್ನಾದರೂ ಮಾಡಲು ಹೋಗಿ ಮುಗ್ಗರಿಸುವಿರಿ. ನೀರಿಗೆ ಸಂಬಂಧಿಸಿದ ಉದ್ಯಮಿಗಳು ಅಧಿಕ ಲಾಭದ ನಿರೀಕ್ಷೆಯಲ್ಲಿ ಇರಬಹುದು. ನಿಮ್ಮ ಯೋಜನೆಗಳು ವಾಸ್ತವಕ್ಕೆ ಹತ್ತಿರವಿರಬಹುದು. ಸಮಾರಂಭಗಳಿಗೆ‌ ಸ್ನೇಹಿತರ ಜೊತೆ ಹೋಗುವಿರಿ. ಅಪರಿಚಿತರು ನಿಮ್ಮ ಬಳಿ ಹಣಕ್ಕಾಗಿ ಪೀಡಿಸಬಹುದು. ವಂಚನೆಗೆ ಗೊತ್ತಾಗದಂತೆ ಸಿಕ್ಕಿಕೊಳ್ಳಬೇಕಾದೀತು. ನಿಮ್ಮ ಸ್ಥಾನಕ್ಕೆ ಯೋಗ್ಯವಾದ ಮಾತು ಇರಲಿ.‌ ಮನೋಬಲವನ್ನು ಹೆಚ್ಚಿಸಿಕೊಳ್ಳಬೇಕಾಗವುದು. ಸುಮ್ಮನೇ ಮಾತಿಗಾಗಿ ಮಾತು ಬೆಳೆಸುವುದು ಬೇಡ. ನಿಮ್ಮ ತಪ್ಪನ್ನು ಯಾರದೋ ಮೇಲೆ ಹಾಕಿ ಖುಷಿ ಪಡುವಿರಿ. ಸಂಗಾತಿಯಿಂದ ಮಾನಸಿಕ ಕಿರಿಕಿರಿ ಇರುವುದು. ನಿಮ್ಮ ಜಿಪುಣತನವನ್ನು ಇತರರು ಆಡಿಕೊಂಡಾರು. ದುರ್ಗಾಮಾತೆಯು ನಿಮ್ಮ ದುರ್ಗತಿಯನ್ನು ನಾಶ ಮಾಡುವಳು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಸಿಂಹ ರಾಶಿ.. ಇಂದಿನ ದಿನ ಸಿಂಹ ರಾಶಿಯವರಿಗೆ ಸುಪ್ತವಾದ ಪ್ರತಿಭೆಯನ್ನು ಪ್ರಕಟ ಮಾಡಲು ವೇದಿಕೆ ಸಿಗಲಿದ್ದು, ಉತ್ತಮ ರೀತಿಯಲ್ಲಿ ಅದನ್ನು ಬಳಸಿಕೊಂಡು ಭವಿಷ್ಯವನ್ನು ಕಟ್ಟಿಕೊಳ್ಳಬಹುದಾಗಿದೆ. ಸಣ್ಣ ವ್ಯಾಪಾರವು ಅಧಿಕಫಲವನ್ನು ಕೊಡುವುದು. ಕೆಟ್ಟ ಅಭ್ಯಾಸಕ್ಕೆ ಹಣವನ್ನು ಖರ್ಚು ಮಾಡುವಿರಿ. ನಿಮ್ಮ ಸರಳ ಉಪಾಯವನ್ನು ಕಾರ್ಯದಲ್ಲಿ ಹಾಕುವಿರಿ. ನಿಮ್ಮ ಮಾತು ಸಂಗಾತಿಯನ್ನು ಮೌನಿಯನ್ನಾಗಿ‌ ಮಾಡುವುದು. ನೀವು ಮನೆಯ ಜವಾಬ್ದಾರಿಗಳನ್ನು ವಹಿಸಿಕೊಳ್ಳಬೇಕಾದೀತು. ಅತಿಯಾದ ಮಾತಿನಿಂದ ಇತರರಿಗೆ ಕಷ್ಟವಾದೀತು. ಮನೆಯ ಕಾರ್ಯವು ನಿಮಗೆ ತೃಪ್ತಿ ಕೊಡುವುದು. ಉಪಕಾರದ ಸ್ಮರಣೆಯನ್ನು ನೀವು ಇಟ್ಟುಕೊಳ್ಳುವುದು ಅನಿವಾರ್ಯ. ವಾಹನ ಸಂಚಾರಕ್ಕೆ ತೊಂದರೆಯಾಗುವುದು. ಕೆಲವು ದೇಹಾಯಾಸದ ಕಾರ್ಯವನ್ನು ಮಾಡುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕನ್ಯಾ ರಾಶಿ.. ಇಂದಿನ ದಿನ ಕನ್ಯಾ ರಾಶಿಯವರಿಗೆ ವ್ಯವಹಾರದಲ್ಲಿ ಚಾಣಕ್ಷತೆ ಇದ್ದರೂ ಮುಗ್ಗರಿಸುವ ಸಂದರ್ಭವು ಬರಬಹುದು. ನಿಮ್ಮನ್ನು ಕುಗ್ಗಿಸುವ ಪ್ರಯತ್ನವು ಇರುವುದು. ನಿಮ್ಮ‌ಅಹಂಕಾರದ ಮಾತುಗಳಿಂದ ಮಿತ್ರರೇ ನಿಮ್ಮ ವಿರುದ್ಧ ತಿರುಗಿ ನಿಲ್ಲಬಹುದು. ಇನ್ನೊಬ್ಬರನ್ನು ಕಂಡು ಕೊರಗುವುದು ಬೇಡ. ನಿಮ್ಮ‌ ತಪ್ಪನ್ನು ಒಪ್ಪಿಕೊಂಡು ಹೊಂದಾಣಿಕೆ ಮಾಡಿಕೊಳ್ಳುವಿರಿ. ನಿಮ್ಮ‌ ಆಲೋಚನೆಗಳನ್ನು ಇನ್ನೊಬ್ಬರ ಮೇಲೆ ಹೇರುವುದು ಬೇಡ. ಚಾಂಚಲ್ಯದ ಕಾರಣ ಉದ್ಯೋಗದಲ್ಲಿಯೂ ಸರಿಯಾದ ಏಕಾಗ್ರತೆಯಿಂದ ಕೆಲಸವನ್ನು ಮಾಡಲಾಗದು. ಸಾಮಾಜಿಕವಾಗಿ ಕಾರ್ಯಗಳಿಗೆ ನಿಮ್ಮ ಹಣವನ್ನೇ ಬಳಸುವಿರಿ. ಮನೆಯಲ್ಲಿ ನಿಮ್ಮ ಕಾರ್ಯಗಳಿಗೆ ಹಿರಿಯರಿಂದ ವಿರೋಧ ಬರಲಿದೆ. ದೇಹಕ್ಕೆ ಏನಾದರೂ ಬಲವಾದ ಏಟು ಬೀಳುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ತುಲಾ ರಾಶಿ.. ಇಂದಿನ ದಿನ ತುಲಾ ರಾಶಿಯವರಿಗೆ ಇಂದಿನ ನಿಮ್ಮ ಪೂರ್ವನಿಶ್ಚಿತ ಪ್ರಯಾಣವು ಬದಲಾಗಿದ್ದು ಬಹಳ‌ ಬೇಸರವಾದೀತು. ದಾಂಪತ್ಯದಲ್ಲಿ ಇನ್ನೊಬ್ಬರ ಕಾರಣದಿಂದ ಕಲಹವಾಗಬಹುದು. ರಾಜಕೀಯದಲ್ಲಿ ತೃಪ್ತಿ ಸಿಗದೇ ತೊಳಲಾಟ ಇರಲಿದೆ. ಸಂಗಾತಿಯ ಆರೋಗ್ಯದ ಕಡೆ ನಿಮ್ಮ ಗಮನವು ಹೆಚ್ಚಿರುವುದು. ಹಿರಿಯರ ಮಾರ್ಗದರ್ಶನವನ್ನು ಶಿರಸಾ ಅಲಿಸುವಿರಿ. ಅವ್ಯಕ್ತವಾದ ನೆಮ್ಮದಿಯಿಂದ ಬೀಗಬಹುದು. ಕಿರಿಯರಿಂದ ಆಕಸ್ಮಿಕವಾಗಿ ಗೌರವಕ್ಕೆ ಪಾತ್ರರಾಗುವಿರಿ. ಅಸಹಜ ಮಾತುಗಳಿಗೆ ಸ್ಪಂದನೆ ಸಿಗದು. ಪ್ರತ್ಯೇಕತೆಯನ್ನು ನೀವು ಬಯಸುತ್ತಿರುವಿರಿ. ಹೂಡಿಕೆಯಿಂದ ಆರ್ಥಕ ಅಭಿವೃದ್ಧಿಯಾಗಲಿದೆ ಎಂಬ ನೆಮ್ಮದಿ ಇರುವುದು. ಮುಖ್ಯ ಜವಾಬ್ದಾರಿಯನ್ನು ನಿರ್ವಹಿಸಬೇಕಾದೀತು. ದಾಂಪತ್ಯ ಜೀವನವನ್ನು ಬಹಳ ಆನಂದಿಸುವಿರಿ. ನಿಮ್ಮ‌ ಬಗ್ಗೆಯೂ ಅಪ್ರಚಾರ ಮಾಡುತ್ತಾರೆ ಎಂಬುದು ತಿಳಿಯುವುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ವೃಶ್ಚಿಕ ರಾಶಿ.. ಇಂದಿನ ದಿನ ವೃಶ್ಚಿಕ ರಾಶಿಯವರಿಗೆ ಇಂದಿನ ನಿಮ್ಮ ತಪ್ಪು ತಿಳಿವಳಿಕೆಯು ಹಲವಾರು ಗೊಂದಲಗಳಿಗೆ ಕಾರಣವಾಗಬಹುದು. ಸಂಪಾದನೆಯ ಆಸೆ ಅತಿಯಾಗಿರುವುದು. ನಿಮ್ಮ ಬಗ್ಗೆ ಇರುವ ಭಾವವು ಬದಲಾಗಲಿದ್ದು ನಕಾರಾತ್ಮಕ ಪ್ರತಿಕ್ರಿಯೆಯು ನಿಮ್ಮಂದ ಬರಲಿದೆ. ಭೂಮಿಯ ಲಾಭವು ಆಗಲಿದ್ದು ಅನೇಕ‌ ದಿನದ ಚಿಂತೆಗಳು ದೂರಾಗುವುದು. ಅಧಿಕ ಆದಾಯಕ್ಕಾಗಿ ಉದ್ಯೋಗವನ್ನು ನೀವು ತ್ಯಾಗಮಾಡುವಿರಿ. ಹೊಸ ಉದ್ಯಮದ ಕಡೆ ಸೆಳೆತವು ಅತಿಯಾಗಬಹುದು. ಮಾನಸಿಕ ಅಸಮತೋಲನವನ್ನು ಸರಿ ಮಾಡಿಕೊಳ್ಳುವಿರಿ. ಮಾತಿಗೆ ಸಂಬಂಧಿಸದಂತೆ ದೋಷವು ನಿಮಗೆ ಕಾಣಸಿಗುವುದು. ನಿಮ್ಮ ಕೆಲಸವನ್ನು ಶಿಸ್ತಿನಿಂದ ಮಾಡಿ ಮುಗಿಸುವಿರಿ. ಇಂದು ಆಗಬೇಕಾದ ಕೆಲಸಕ್ಕೆ ಹೆಚ್ಚು ಓಡಾಡಬೇಕಾಗುವುದು. ಇಂದು ಪ್ರಯತ್ನಿಸಿದ ಕಾರ್ಯವು ಆಗದೇ ಇರುವುದಕ್ಕೆ ಬೇಸರಿಸುವಿರಿ. ಎಲ್ಲವನ್ನು ವಿಮರ್ಶಿಸುವ ಕಾರ್ಯಕ್ಕೆ ತೊಡಗುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಧನಸ್ಸು ರಾಶಿ.. ಇಂದಿನ ದಿನ ಧನಸ್ಸು ರಾಶಿಯವರಿಗೆ ಇಂದಿನ ಸಮಯವನ್ನು ನೋಡಿ ಕೆಲಸವನ್ನು ಒಪ್ಪಿಕೊಳ್ಳಿ. ಎಲ್ಲವನ್ನೂ ವಹಿಸಿಕೊಂಡು ಅನಂತರ ಅತಂತ್ರವಾದೀತು. ಮಾನಸಿಕ ಅಸಮತೋಲನವನ್ನು ಕಾಯ್ದುಕೊಳ್ಳುವುದು ಸವಾಲಾಗಬಹುದು. ವಾಹನ ಖರೀದಿಗೆ ಆಲೋಚನೆ ಇರಲಿದ್ದು ಸಾಲ ಮಾಡಬೇಕಗಬಹುದು. ನಿಮ್ಮ ವೇಗದ ಮನಸ್ಸನ್ನು ನಿಯಂತ್ರಿಸಬೇಕಾಗುವುದು. ಇಷ್ಟವಿಲ್ಲದ ವ್ಯಕ್ತಿಗಳ ಜೊತೆ ಇರಲು ಕಸಿವಿಸಿ ಆದೀತು. ಮನೆಯವರ ಸಣ್ಣ ತಪ್ಪುಗಳನ್ನು ಸಹಿಸಲಾರಿರಿ. ಮತ್ತೆ ಮತ್ತೆ ಉಂಟಾದ ಅನಾರೋಗ್ಯದಿಂದ ನಿಮ್ಮ ದಿನಚರಿಯನ್ನೇ ಬದಲಾಯಿಸಿಕೊಳ್ಳಬೇಕಾಗುವುದು. ಬಂಧುಗಳು ನಿಮ್ಮ ಬಗ್ಗೆ ಏನಾದರೂ ಆಡಿಕೊಂಡಾರು. ಶ್ರಮವು ಯುಕ್ತಿಯಿಂದ ಕೂಡಿರಲಿ. ನಿಯಮಿತ ಆಹಾರವನ್ನು ರೂಢಿಸಿಕೊಳ್ಳುವುದು ಸೂಕ್ತ.‌ ಧನಾತ್ಮಕ ಚಿಂತನೆಯನ್ನು ಪ್ರಯತ್ನಪೂರ್ವಕವಾಗಿ ಮಾಡಿಬೇಕಾದೀತು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಕರ ರಾಶಿ.. ಇಂದಿನ ದಿನ ಮಕರ ರಾಶಿಯವರಿಗೆ ಇಂದು ಹಣದ ವಿಚಾರದಲ್ಲಿ ಸಂಗಾತಿಯ ಮಾತನ್ನು ಮೀರುವಿರಿ. ಕಡಿಮೆ‌ ಖರ್ಚಿನ ಬಗ್ಗೆ ಅತಿಯಾದ ಒಲವು ಇರುವುದು. ಸುಮ್ಮನಿರುವ ಶತ್ರುವನ್ನು ಕೆಣಕಿ ಮೈಮೇಲೆ ಹಾಕಿಕೊಳ್ಳುವಿರಿ. ಪ್ರೀತಿಯ ವಿಚಾರಕ್ಕೆ ನಿಮಗೆ ಬಂದರೆ ಪೂರ್ಣ ಸಮಾಧಾನ‌ ಸಿಗದು.‌ ವಿದ್ಯಾರ್ಥಿಗಳು ಸಹವಾಸದೋಷದಿಂದ ಕೆಡುವ ಸಾಧ್ಯತೆ ಇದೆ. ಸಂಗಾತಿಯ ಮೇಲೆ ಅನುಮಾನವನ್ನು ನಿಮ್ಮ ರೀತಿಯಲ್ಲಿ ವ್ಯಕ್ತಪಡಿಸುವಿರಿ. ನಿಮ್ಮವರ ಪ್ರೀತಿಯು ನಿಮಗೆ ಕಡಿಮೆ ಆದಂತೆ ಅನ್ನಿಸುವುದು. ಕೃಷಿಯಲ್ಲಿ ಉಪಯುಕ್ತ ಯೋಜನೆಯನ್ನು ಹಾಕಿಕೊಳ್ಳುವಿರಿ. ಮಕ್ಕಳ ಬಗ್ಗೆ ಇರುವ ನಿಮ್ಮ ಚಿಂತೆ ನಿವಾರಣೆ ಆಗುವುದು. ಹಣವನ್ನು ಗಳಿಸುವ ಹಂಬಲವು ಇದ್ದು ಅದಕ್ಕಾಗಿ ಮಾರ್ಗವನ್ನೂ ಪರ್ಯಾಲೋಚಿಸಿ. ನಿಮ್ಮ ಒತ್ತಡವನ್ನು ಮನೆಯವರ ಮೇಲೆ ಹೇರುವುದು ಬೇಡ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕುಂಭ ರಾಶಿ.. ಇಂದಿನ ದಿನ ಕುಂಭ ರಾಶಿಯವರಿಗೆ ನಿಮ್ಮ ಸ್ಥಿರಸ್ತಿಯನ್ನು ಉಳಿಸಿಕೊಳ್ಳುವ ಬಗ್ಗೆ ಅತಿಯಾದ ಚಿಂತೆ ಆರಂಭವಾಗಬಹುದು. ಪ್ರಭಾವಿಗಳ ಬೆಂಬಲವನ್ನು ಅಪೇಕ್ಷಿಸುವಿರಿ. ಉದ್ಯೋಗಕ್ಕಾಗಿ ಅಲೆದಾಡಿ ಸ್ಥಿತಿ ಬರಲಿದ್ದು, ಆಯಾಸವೂ ಬೇಸರವೂ ನಿಮಗೆ ಆಗಬಹುದು. ನಿಮ್ಮ ಪಿತ್ರಾರ್ಜಿತ ಆಸ್ತಿಯು ನಷ್ಟವಾಗಬಹುದ ಎಂಬ ಆತಂಕವು ಇರಲಿದೆ. ಹಣಕಾಸಿನ ಒತ್ತಡವು ಕಡಿಮೆ ಆಗಲಿದೆ. ಯಾರ ಬಗ್ಗೆಯೂ ಹಗುರಾದ ಮಾತುಗಳನ್ನು ಆಡಬೇಡಿ. ಅನಂತರ ನೀವೂ ಹಗುರಾಗಬಹುದು. ಅನಾರೋಗ್ಯದ ಕಾರಣದಿಂದ ನೀವು ಇಂದಿನ ಪ್ರಯಾಣವನ್ನು ನಿಲ್ಲಿಸುವಿರಿ. ಕಳ್ಳತನದ ಭೀತಿಯು ನಿಮಗೆ ಇರವುದು‌. ಸಜ್ಜನರಿಗೆ ಕೆಲವು ಅಪವಾದದ ಮಾತುಗಳು ಬರಬಹುದು. ಅಧಿಕಾರಿಗಳ ಪ್ರಶಂಸೆಗೆ ಕಾಯುತ್ತಿರುವಿರಿ. ನಿಮ್ಮ ತಾಳ್ಮೆಯ ವರ್ತನೆಯಿಂದ ಸಂಕಟವು ದೂರಾಗುವುದು. ಕಲಿಕೆಯಲ್ಲಿ ಹೊಸತನವನ್ನು ಇರುವುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೀನ ರಾಶಿ.. ಇಂದಿನ ದಿನ ಮೀನ ರಾಶಿಯವರಿಗೆ ಇಂದು ನಿಮ್ಮ ಬಹುಕಾಲದ ಅನಾರೋಗ್ಯವು ಕಡಿಮೆಯಾಗಲಿದ್ದು ಮನಸ್ಸಿಗೆ ಹಿತವೆನಿಸುವುದು. ಸಂಬಂಧಗಳನ್ನು ಆಪ್ತವಾಗಿಸಿಕೊಳ್ಳುವ ಪ್ರಯತ್ನದಲ್ಲಿ ಇರುವಿರಿ. ಸ್ತ್ರೀಯರಿಂದ ಇಂದಿನ ನಿಮ್ಮ ಕೆಲಸವನ್ನು ಮಾಡಿಕೊಳ್ಳುವಿರಿ. ಅಗೌರವವನ್ನು ಕೊಟ್ಟಂತೆ ನಿಮಗೆ ಅನ್ನಿಸಬಹುದು. ಅದನ್ನು ನಿರ್ಲಕ್ಷಿಸಿ ಬೇಕಾದ ಕಡೆಯಲ್ಲಿ ತೊಡಗಿಸಿ. ಸ್ನೇಹಿತರ ಜೊತೆ ಮನಸ್ತಾಪವು ಬರಬಹುದು. ವ್ಯಾಪಾರದ ಏರಿಳಿತಗಳು ನಿಮ್ಮ ಗಮನಕ್ಕೆ ಬಾರದೇ ಹೋಗಬಹುದು. ಆಪ್ತರು ನಿಮ್ಮಿಂದ ಕಾರಣಾಂತರಗಳಿಂದ ದೂರಾಗಬಹುದು. ಇನ್ನೊಬ್ಬರನ್ನು ರಿಪೇರಿ ಮಾಡಲು ಹೋಗಿ ಸಮಯ ಹಾಳಾದೀತು. ಮಕ್ಕಳು ಅಡ್ಡದಾರಿಗೆ ಹೋಗುವ ಸನ್ನಿವೇಶವು ಬರಬಹುದು. ಮಾರ್ಗದರ್ಶನದ ಅವಶ್ಯಕತೆ ಇರಲಿದೆ. ಸ್ವಾವಲಂಬಿಯಾಗಲು ನೀವು ಇಚ್ಛಿಸಿದರೂ ಸಮರ್ಪಕವಾಗಿ ನಿರ್ವಹಿಸಲು ಆಗದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.