ಶಕ್ತಿಶಾಲಿ ಸಾಯಿಬಾಬಾರ ಆಶೀರ್ವಾದದ ಜೊತೆ ಇಂದಿನ ದಿನ ಭವಿಷ್ಯ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ಮೇಷ ರಾಶಿ.. ಇಂದಿನ ದಿನ ಮೇಷ ರಾಶಿಯವರಿಗೆ ಅತಿಯಾದ ಉದ್ಯೋಗದ ಕಾರಣಕ್ಕೆ ನಿಮ್ಮ ಆರೋಗ್ಯವು ಹದ ತಪ್ಪಬಹುದು. ಇನ್ನೊಬ್ಬರ ಪ್ರಶಂಸೆಯಿಂದ ನೀವು ಸಂತೋಷಗೊಳ್ಳುವಿರಿ. ಇಂದು ನಿಮ್ಮ ಸಂಗಾತಿಯ ಜೊತೆ ತುಂಬಾ ಆಪ್ತವಾಗಿ ವ್ಯವಹರಿಸುವಿರಿ. ನಿಮ್ಮ ವೈವಾಹಿಕ ಜೀವನದ ಕೆಲವು ಹಳೆಯ ನೆನಪುಗಳು ಖುಷಿಯನ್ನು ಕೊಡುವುದು. ಹೊರಗಿನ ಆಹಾರವನ್ನು ತ್ಯಜಿಸಲು ಆರೋಗ್ಯವನ್ನು ಹೆಚ್ಚಿಸಿಕೊಳ್ಳಿ. ನಿಮ್ಮ ವಸ್ತುವನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವಿರಿ. ಮಕ್ಕಳ ಮೇಲೆ ಒಂದು ಕಣ್ಣಿರಲಿ. ನಿಮ್ಮನ್ನು ಅರ್ಥಮಾಡಿಕೊಳ್ಳುವವರ ಬಗ್ಗೆ ನಿಮಗೆ ಪ್ರೀತಿ ಹೆಚ್ಚಾಗುವುದು. ಅನಾಗರಿಕರಂತೆ ವರ್ತಿಸುವುದು ಬೇಡ. ಕಲೆಯ ಆಸಕ್ತಿಯು ನಿಮ್ಮನ್ನು ಇನ್ನೊಂದು ದಿಕ್ಕಿಗೆ ಕರೆದೊಯ್ಯಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.


ವೃಷಭ ರಾಶಿ.. ಇಂದಿನ ದಿನ ವೃಷಭ ರಾಶಿಯವರಿಗೆ ಕೃಷಿಯ ಬಗ್ಗೆ ಆಸಕ್ತಿಯು ಉಂಟಾಗಬಹುದು. ಅಸತ್ಯವಾದ ನಿಮ್ಮ ಮಾತನ್ನು ನಂಬುವವರಿದ್ದಾರೆ. ನಿಮ್ಮ ಉದ್ಯೋಗದ ಕನಸು ನನಸಾಗುವ ಹಂತಕ್ಕೆ ತಲುಪಬಹುದು. ಅಶಿಸ್ತಿನ ವ್ಯವಸ್ಥೆಯಿಂದ ಸಿಟ್ಟಾಗುವಿರಿ. ಸುಪ್ತವಾಗಿದ್ದ ವಿದೇಶದ ಕನಸು ಅಂಕುರಿಸಬಹುದು. ನಿಮ್ಮ ಮೂಗಿನ ನೇರಕ್ಕೆ ಎಲ್ಲವನ್ನೂ ನೀವು ಕಾಣುವುದು ಸಮಂಜಸವಲ್ಲ. ಗುರುವಿನ ದರ್ಶನವನ್ನು ಪಡೆದು ಖುಷಿಪಡುವಿರಿ. ನಿಮ್ಮ ಸಕಾರಾತ್ಮಕ ನಿಲುವು ಹಲವರಿಗೆ ಇಷ್ಟವಾಗುವುದು. ನೀವು ಕೆಲಸದಲ್ಲಿ ಪಾರದರ್ಶಕತೆಯನ್ನು ಹೆಚ್ಚು ಇಷ್ಟಪಡುವಿರಿ. ವ್ಯಾಪಾರವನ್ನು ನಮ್ರರಾಗಿ ಮಾಡಿ, ಆದಾಯವನ್ನು ಹೆಚ್ಚು ಮಾಡಿಕೊಳ್ಳುವಿರಿ. ಬೆಲೆ ಬಾಳುವ ವಸ್ತುಗಳನ್ನು ಖರೀದಿಸುವಿರಿ. ದೂರ ಎಲ್ಲಿಗಾದರೂ ಹೋಗಬೇಕು ಎನಿಸಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಿಥುನ ರಾಶಿ.. ಇಂದಿನ ದಿನ ಮಿಥುನ ರಾಶಿಯವರಿಗೆ ಕನಸಿನಲ್ಲಿ ಕಳೆದುಹೋಗುವ ಸಾಧ್ಯತೆ ಇದೆ. ವಾಸ್ತವಕ್ಕೆ ಹತ್ತಿರವಾಗಿ. ಬಂಧುಗಳಿಂದ ಹೊಸ ವಸ್ತುಗಳು ಪ್ರಾಪ್ತವಾಗಬಹುದು. ವ್ಯಾಪಾರಸ್ಥರು ಸುಲಭದಲ್ಲಿ ಲಾಭವನ್ನು ಗಳಿಸುವುದು ಕಷ್ಟವಾದೀತು. ಮನೆಯ ವಾತಾವರಣ ಪ್ರಶಾಂತವಾಗಿರುವುದು. ನಿಮ್ಮ ಕಾರ್ಯದ ಪರಿಶೀಲನೆಗೆ ಅಧಿಕಾರಿಗಳು ಬರಬಹುದು. ಪ್ರಶಂಸೆ ಸಿಗುವ ಸಾಧ್ಯತೆಯೂ ಇದೆ. ನಿಮ್ಮ ಏಳ್ಗೆಯನ್ನು ಕಂಡು ದಾಯಾದಿಗಳು ಅಸೂಯೆ ಪಡುವರು. ಶುಭ ಕಾರ್ಯಗಳಿಗೆ ನೀವು ಪ್ರೇರಣೆ ಕೊಡುವಿರಿ. ಯಾವುದಾದರೂ ಒಂದು ಆರೋಪದಲ್ಲಿ ಸಿಕ್ಕಿಹಾಕಿಕೊಳ್ಳುವ ಸನ್ನಿವೇಶವು ಬರಬಹುದು. ನಿಮ್ಮ ಮೇಲೂ ನಿಮ್ಮವರ ಮೇಲೆ ನಂಬಿಕೆ ಇಟ್ಟುಕೊಳ್ಳಿ. ದೇಹದ ಅಸಮತೋಲನದಿಂದ ನಿಮಗೆ ತೊಂದರೆಯಾದೀತು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕಟಕ ರಾಶಿ.. ಇಂದಿನ ದಿನ ಕಟಕ ರಾಶಿಯವರಿಗೆ ಆಯುಧಗಳ ಜೊತೆ ಜೋಪಾನವಾಗಿ ನೀವು ಇರಬೇಕಾಗುವುದು. ನಿಮ್ಮ ಮಾತು ಅರ್ಥಪೂರ್ಣವಾಗಿ ಇರಲಿ. ಉದ್ಯಮದಲ್ಲಿ ಶತ್ರುಗಳು ಹುಟ್ಟಿಕೊಳ್ಳಬಹುದು. ನಿಮ್ಮ ಸ್ಥಗಿತಗೊಂಡ ಕೆಲಸವು ಪೂರ್ಣವಾಗುವ ಹಂತಕ್ಕೆ ಹೋಗಬಹುದು. ಸ್ವಪ್ರತಿಷ್ಠೆಯನ್ನು ಬಿಡುವುದು ಉತ್ತಮ. ಧನವ್ಯಯವಾದರೂ ದೊಡ್ಡ ಸಮಸ್ಯೆ ಆಗುವುದಿಲ್ಲ. ಪ್ರೇಮದ ವಿಚಾರದಲ್ಲಿ ನೀವು ಎಚ್ಚರಿಕೆಯಿಂದ ಮುಂದುವರಿಯಿರಿ. ಶತ್ರುಗಳಿಂದ ಕೆಲಸಗಳಿಗೆ ತೊಂದರೆಯಾಗಬಹುದು. ಹೆಚ್ಚು ಪ್ರಯತ್ನವಿದ್ದರೂ ಸ್ವಲ್ಪ ಫಲವು ಇರಲಿದೆ. ಅವಕಾಶದ ಕೊರತೆಯು ನಿಮ್ಮ ಹತಾಶಗೊಳಿಸಬಹುದು.‌ ಅಂತರಂಗದ ಶುದ್ಧೀಕರಣ ಮಾಡಿಕೊಳ್ಳುವುದು ನಿಮಗೆ ಮುಖ್ಯವಾಗಲಿದೆ. ನಿಯೋಜಿತ ಕಾರ್ಯಕ್ಕೆ ಸಮಯ ಕೊಡಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಸಿಂಹ ರಾಶಿ.. ಇಂದಿನ ದಿನ ಸಿಂಹ ರಾಶಿಯವರಿಗೆ ಇಂದು ಯಾರನ್ನೂ ದೂಷಿಸುವುದು ನಿಮಗೆ ಹೇಳಿಸಿದ್ದಲ್ಲ. ಕೃಷಿಗೆ ಸಂಬಂಧಿಸಿದ ಕಾರ್ಯವನ್ನು ವೇಗವಾಗಿ ಮಾಡಿಕೊಳ್ಳಿ. ಮಕ್ಕಳ ವಿವಾಹದ ಚಿಂತೆಯು ಕಾಡಬಹುದು. ಅಧಿಕಾರ ಮತ್ತು ವರ್ಚಸ್ಸು ಹೆಚ್ಚಿಸಿಕೊಳ್ಳುವ ಅವಕಾಶ ಬರುವುದು. ಸಕಾರಾತ್ಮಕ ಯೋಚನೆಯಿಂದ ಮುಂದಡಿ ಇಡಬೇಕಾದೀತು. ನಿಮ್ಮ ಬುದ್ಧಿಶಕ್ತಿಗೆ ತಕ್ಕಂತೆ ಕೆಲಸದಲ್ಲಿ ಜಯವನ್ನು ಸಾಧಿಸುವಿರಿ. ಔಷಧದ ವ್ಯಾಪಾರದಿಂದ ನಿಮಗೆ ಅಧಿಕ ಲಾಭವಾಗಬಹುದು. ಧೈರ್ಯದಿಂದ ಮುನ್ನಡೆಯುವ ಇಚ್ಛಾಶಕ್ತಿಯನ್ನು ರೂಢಿಸಿಕೊಳ್ಳಿ. ಸ್ವಂತ ಉದ್ಯೋಗವನ್ನು ನಡೆಸಲು ಚಿಂತಿಸುವುದು ಉತ್ತಮ. ವಂಚನೆಯ ಕರೆಗಳಿಂದ ಆದಷ್ಟು ಎಚ್ಚರವಾಗಿರಿ. ನಿಮ್ಮ ಸುತ್ತಮುತ್ತಲಿನವರಿಂದ ತೊಂದರೆಯಾಗಬಹುದು. ಮುಕ್ತ ಮನಸ್ಸನ್ನು ಬೆಳೆಸಿಕೊಳ್ಳುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕನ್ಯಾ ರಾಶಿ.. ಇಂದಿನ ದಿನ ಕನ್ಯಾ ರಾಶಿಯವರಿಗೆ ಸಹವಾಸವನ್ನು ಕಡಿಮೆ ಮಾಡಿ, ಒಳ್ಳೆಯ ವಿಚಾರಗಳ‌ ಕಡೆ ಗಮನ ಅತ್ಯವಶ್ಯಕ. ಅನೇಕ ವಿಚಾರಗಳು ನಿಮ್ಮನ್ನು ಸೆಳೆಯಬಹುದು.‌ ನಿಮ್ಮ ಯಶಸ್ಸಿಗೆ ವಿರೋಧಿಗಳು ಅಡ್ಡಗಾಲು ಹಾಕಬಹುದು. ಧೃತಿಗೆಡುವ ಅವಶ್ಯಕತೆ ಇರುವುದಿಲ್ಲ. ಉದ್ವೇಗದಿಂದ ಸಿಟ್ಟುಗೊಂಡು ಅಪ್ರಿಯರಾಗುವಿರಿ. ಉದ್ಯೋಗದ ಬದಲಾವಣೆಯ ವಿಚಾರದಲ್ಲಿ ನೀವು ದ್ವಂದ್ವವಿರಲಿದೆ. ಇಂದಿನ ಕೆಲಸಗಳು ಬೇಗ ಮುಕ್ತಾಯವಾಗಿ ನಿಶ್ಚಿಂತೆಯಿಂದ ಇರುವಿರಿ. ವೈದ್ಯಕೀಯ ಕ್ಷೇತ್ರದ ಕಲಿಕೆ ಬಹಳ ಕಷ್ಟವೆನಿಸಬಹುದು. ಮರೆವು ನಿಮಗೆ ವರವಾದಂತೆ ಅನ್ನಿಸುವುದು. ವಿದ್ಯಾಭ್ಯಾಸಕ್ಕೆ ಮನೆಯನ್ನು ಬಿಟ್ಟು ದೂರವಿರಲು ನಿರ್ಧಾರ ಮಾಡುವಿರಿ. ನಿಮ್ಮ ಇಂದಿನ ಆರ್ಥಿಕ ಲಾಭವು ನಿಮಗೆ ಹೆಚ್ಚು ಸುಖವನ್ನು ಕೊಡಬಹುದು. ಸಂತಾನವು ನಿಮ್ಮ ಖುಷಿಯನ್ನು ಹೆಚ್ಚಿಸುವುದು. ಮಕ್ಕಳಿಂದ ಅನಿರೀಕ್ಷಿತ ಉಡುಗೊರೆ ಸಿಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ತುಲಾ ರಾಶಿ.. ಇಂದಿನ ದಿನ ತುಲಾ ರಾಶಿಯವರಿಗೆ ಇಂದು ನಿಮ್ಮ ಕಾರ್ಯದ ಹೊರೆ ಅಧಿಕಾವಾಗಿದ್ದರೂ ಅದನ್ನು ಮುಂದೂಡುವ ಪ್ರಯತ್ನ ಬೇಡ. ಅದು ಶೇಷವಾಗಿಯೇ ಉಳಿಯುತ್ತ ಹೋಗಬಹುದು.‌ ಅಧಿಕ ಆದಾಯದಿಂದ ನಿಮ್ಮ ನೆಮ್ಮದಿಯ ಹರಣವಾಗಿದೆ ಎಂದು ಅನ್ನಿಸಲೂಬಹುದು. ಹಣಕ್ಕಾಗಿ ಕಿರಿಕಿರಿಗಳು ಅಧಿಕವಾದಂತೆ ತೋರುವುದು. ವಿದ್ಯಾರ್ಥಿಗಳು ಮನೋಭಾವವನ್ನು ಬದಲಿಸಿಕೊಳ್ಳುವ ಅಗತ್ಯವಿದೆ. ವರ್ತನೆಯು ಹಾದಿ ತಪ್ಪಿದಂತೆ ಹೆಚ್ಚಿನವರಿಗೆ ತೋರುವುದು. ನಿಮ್ಮ ತಾಳ್ಮೆಯೇ ಗುರಿಯನ್ನು ತಲುಪಲು ಸಹಕಾರಿಯಾಗಿರುವುದು. ಒತ್ತಡ ಕಡಿಮೆಯಾಗಿ ಮನೆಯಲ್ಲಿ ನೆಮ್ಮದಿಯಿಂದ ಇರುವಿರಿ. ಮಕ್ಕಳ ವೃತ್ತಿಯಲ್ಲಿ ಹೆಚ್ಚಿನ ಏಳ್ಗೆಯನ್ನು ಕಂಡು ಸುಖಿಸುವಿರಿ. ಬರಲಿರುವ ಹಣವನ್ನು ಸರಿಯಾಗಿ ವಿನಿಯೋಗಿಸಿ. ಸ್ಥಿರಾಸ್ತಿಯಲ್ಲಿ ಲಾಭವನ್ನು ಪಡೆಯಲು ತಂತ್ರವನ್ನು ಬಳಸುವಿರಿ. ಮಕ್ಕಳ ವಿಚಾರದಲ್ಲಿ ನೀವು ಬಹಳ ಮೃದು ಸ್ವಭಾವವಿರುವುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ವೃಶ್ಚಿಕ ರಾಶಿ.. ಇಂದಿನ ದಿನ ವೃಶ್ಚಿಕ ರಾಶಿಯವರಿಗೆ ಇಂದ ನಿಮ್ಮ ಕ್ರಿಯಾಶೀಲತೆಯನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳುವಿರಿ. ನಿಮ್ಮ ಮೇಲಿನ‌ ಗೌರವು ಈ ಕಾರಣಕ್ಕೆ ಕಡಿಮೆ‌ ಆಗಬಹುದು. ಇಂದು ಮಡದಿ, ಮಕ್ಕಳಿಂದಲೇ ಟೀಕೆಯನ್ನು ಕೇಳಬೇಕಾದೀತು. ನಿಮ್ಮ ವ್ಯಾಪಾರ ವ್ಯವಹಾರದಲ್ಲಿ ಪಾರದರ್ಶಕತೆ ಮಾತ್ರ ಇರಲಿ. ಮಕ್ಕಳ ವಿವಾಹದ ಬಗ್ಗೆ ಚಿಂತಿಸಿ ಭಾವುಕರಾಗುವಿರಿ. ಸಹೋದ್ಯೋಗಿಗಳು ಉದ್ಯೋಗಕ್ಕೆ ಸಂಬಂಧಿಸಿದ ಗೊಂದಲವನ್ನು ಪಹಿಹರಿಸಲು ಸಹಕಾರ ನೀಡಬಹುದು. ಕುಟುಂಬಕ್ಕಾಗಿ ಮಾಡಿದ ಸಾಲವನ್ನು ನೆನೆಸಿಕೊಂಡು ಸಂಕಟಪಡುವಿರಿ. ಸ್ತ್ರೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ಸಿಗಬಹುದು. ಇನ್ನೊಬ್ಬರ ನೋವಿಗಿ ಸ್ಪಂದಿಸುವ್ವಿರಿ. ದಾಂಪತ್ಯದಲ್ಲಿ ಸಾಮರಸ್ಯದ ಅಗತ್ಯವು ಬಹಳ ಇರಲಿದೆ. ಕೃತಕತೆಯಿಂದ ಲಾಭವಾಗದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಧನಸ್ಸು ರಾಶಿ.. ಇಂದಿನ ದಿನ ಧನಸ್ಸು ರಾಶಿಯವರಿಗೆ ಇಂದು ಉತ್ತಮವಾದ ಆದಾಯ ಮೂಲವನ್ನು ಪಡೆಯಲು ನೀವು ಯಶಸ್ವಿಯಾಗುವಿರಿ. ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಲಹೆಯನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡುವಿರಿ. ನಿಮಗೆ ನಿಮ್ಮದೇ ಹಣ ಬರುವ ಸಾಧ್ಯತೆ ಇದೆ. ಸಂಗಾತಿಯ ಜೊತೆ ಭಿನ್ನಾಭಿಪ್ರಾಯವು ಹೆಚ್ಚಾಗಬಹುದು. ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ. ಕಷ್ಟಗಳು ನಿಮ್ಮ ಧೈರ್ಯಕ್ಕೆ ಶರಣಾಗಬಹುದು. ಉತ್ತಮ ಅವಕಾಶಗಳು ಸಣ್ಣ ಅಂತರದಲ್ಲಿ ಕೈ ತಪ್ಪಿವುದು.‌ ಆಕಸ್ಮಿಕವಾಗಿ ಉದ್ಯೋಗವು ನಿಮ್ಮ‌ ಪಾಲಿಗೆ ಬರುವುದು.‌ ನೀವೇ ಹಾಕಿಕೊಂಡ ಯೋಜನೆಯಲ್ಲಿ ತಪ್ಪುಗಳು ಕಾಣಲಿದ್ದು, ಅದನ್ನು ಬದಲಾಯಿಸಲೂ ಆಗದ ಸ್ಥಿತಿಯೂ ಬರುವುದು. ವಿನ್ಯಾಸಕಾರರಿಗೆ ಅವಕಾಶಗಳು ಸಿಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಕರ ರಾಶಿ.. ಇಂದಿನ ದಿನ ಮಕರ ರಾಶಿಯವರಿಗೆ ಇಂದು ತಂತ್ರಜ್ಞರು ಹೆಚ್ಚು ಕಾರ್ಯವನ್ನು ಮಾಡುವರು. ಸ್ವಂತ ಉದ್ಯಮಿಗಳಿಗೆ ಕಾರ್ಮಿಕರ‌ ಕೊರತೆ ಆಗುವ ಸಾಧ್ಯತೆ ಇದೆ. ಯಾರನ್ನೂ ಕುರುಡಾಗಿ ನಂಬವುದು ಬೇಡ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಮಾಡಬೇಡಿ. ಅವಕಾಶವು ಮತ್ತೆ ಮತ್ತೆ ನಿಮ್ಮ ಬಳಿ ಬರದು.‌ ಬಂದದ್ದನ್ನು ಬರಮಾಡಿಕೊಳ್ಳಿ. ಉದ್ಯಮಿಗಳಿಗೆ ರಪ್ತು ವ್ಯವಹಾರವು ಬಹಳ ಕಷ್ಟವೆನಿಸಲಿದೆ. ಪಾಲುದಾರಿಕೆಯನ್ನು ಕೈಬಿಡುವುದು ಒಳ್ಳೆಯದು. ಆರೋಗ್ಯವೂ ಅತಿಯಾದ ಒತ್ತಡದಿಂದ ಹಾಳಾಗುವುದು. ಸಲ್ಲದ ಮಾತುಗಳ ಮೇಲೆ ನಿಯಂತ್ರಣದ ಅವಶ್ಯಕತೆ ಇರಲಿದೆ. ನೇರ ಮಾತು ಎಲ್ಲರಿಗೂ ಹಿಡಿಸದು. ಮಕ್ಕಳ ವಿಚಾರದಲ್ಲಿ ಕಾಳಜಿಯ ಅವಶ್ಯಕತೆ ಇರಲಿದೆ. ಕೆಲವು ಸನ್ನಿವೇಶಗಳಿಗೆ ಪ್ರತಿಸ್ಪಂದಿಸುವ ಬಗೆ ಗೊತ್ತಾಗದೇ ಹೋಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕುಂಭ ರಾಶಿ.. ಇಂದಿನ ದಿನ ಕುಂಭ ರಾಶಿಯವರಿಗೆ ಪ್ರಯಾಣವನ್ನು ಜಾಗರೂಕತೆಯಿಂದ ಮಾಡಿ. ವಸ್ತುಗಳು ಕಣ್ಮರೆಯಾಗಬಹುದು. ಅಗತ್ಯದ ಕಾರ್ಯವನ್ನು ಇತರರ ಸಹಾಯವನ್ನು ಪಡೆದು ಮುಗಿಸುವಿರಿ. ನಿಮ್ಮ ಉದ್ಯೋಗಸ್ಥರು ಕಚೇರಿಯಲ್ಲಿ ಮೇಲಿನವರಿಂದ ಹೆಚ್ಚಿನ ಬೆಂಬಲವನ್ನು ಪಡೆಯುವರು. ಹಣದ ಪರಿಸ್ಥಿತಿ ಉತ್ತಮವಾಗಿದ್ದರೂ, ಯಥಾಯೋಗ್ಯವಾದ ಖರ್ಚೂ ಇರಲಿದೆ. ಸಂಗಾತಿಯ ಜೊತೆ ಕುಳಿತು ದುಃಖದಿಂದ ಸಮಾಧಾನ ಮಾಡುವಿರಿ. ಆರೋಗ್ಯವಾಗಿರಲು, ನೀವು ಅಸಂಬದ್ಧ ಚಿಂತೆಗಳಿಂದ ದೂರವಿರಬೇಕು. ಕೋಪದಲ್ಲಿ ಏನನ್ನಾದರೂ ಹೇಳಿ ಮನಸ್ಸನ್ನು ವಿಕಾರ ಮಾಡಿಕೊಳ್ಳುವಿರಿ. ತಂದೆಯ ಮಾತು ನಿಮಗೆ ಹಿತವೆನಿಸೀತು. ಧಾರ್ಮಿಕ ಕಾರ್ಯದಲ್ಲಿ ಅಲ್ಪ ಆಸಕ್ತಿಯು ಕಂಡುಬರುವುದು. ಇಂದಿನ ಘಟನೆಯು ನಿಮ್ಮ ಎಲ್ಲ ಆಸಕ್ತಿಯನ್ನು ಕುಗ್ಗಿಸುವುದು. ಕೆಲಸವನ್ನು ಹಂಚಿಕೊಂಡು ಮಾಡಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೀನ ರಾಶಿ.. ಇಂದಿನ ದಿನ ಮೀನ ರಾಶಿಯವರಿಗೆ ದೈವಕೃಪೆಯನ್ನು ಪ್ರಾರ್ಥಿಸಿ ಇಂದಿನ ನಿಮ್ಮ ಕಾರ್ಯವನ್ನು ಆರಂಭಿಸಿ. ವಿದ್ಯಾಭ್ಯಾಸದಲ್ಲಿ ಶಿಸ್ತನ್ನು ರೂಢಿಸಿಕೊಳ್ಳುವುದು ಉತ್ತಮ. ಉದ್ಯಮದಲ್ಲಿ ಬರುವ ಸಮಸ್ಯೆಯನ್ನೂ ನಿವಾರಿಸಿಕೊಳ್ಳುವಿರಿ. ನಿಮ್ಮ ಆರ್ಥಿಕ ಸ್ಥಿತಿಯು ಮಧ್ಯಮಕ್ಕಿಂತ ಉತ್ತಮವಾಗಿರುವುದು. ವೈವಾಹಿಕ ಜೀವನದಲ್ಲಿ ಖುಷಿ ಇರುವುದು. ಆರೋಗ್ಯದ ದೃಷ್ಟಿಯಿಂದ ಇಂದು ಅನುಕೂಲವೇ. ನೂತನ ವಸ್ತುಗಳನ್ನು ಖರೀದಿಸಿದರೂ ಅದನ್ನು ಉಪಯೋಗಿಸಲು ಆಗದೇ, ಇಂದು ಅದನ್ನು ಬಳಸುವಿರಿ. ಕಾನೂನಿಗೆ ವಿರುದ್ಧವಾಗಿ ಕಾರ್ಯವನ್ನು ಮಾಡುವ ಆಲೋಚನೆಯನ್ನು ಬಿಡುವುದು ಇದ್ದರೆ, ಅಂತಹ ಸಾಹಸದಲ್ಲಿ ತೊಡಗಿಕೊಳ್ಳುವುದು ಬೇಡ. ಬೇಸರಿಸದೇ ಬಂದ ಕೆಲಸವನ್ನು ಶ್ರದ್ಧೆಯಿಂದ ಮಾಡಿ.‌ ಬಂಧುಗಳ ಜೊತೆ ಇಂದು ವಿನಾಕಾರಣ ವಿವಾದ ಮಾಡಿಕೊಂಡು ಬೇಸರಿಸುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.