ಸಂಪತ್ತು ನೀಡುವ ಕುಬೇರನ ಆಶೀರ್ವಾದ.. ಈ ಮೂರು ರಾಶಿಗಳ ಭಾಗ್ಯದ ಬಾಗಿಲು ತೆರೆದಂತೆ ಲೆಕ್ಕ.. ಇನ್ನು ಇವರ ತಡೆಯೋರಿಲ್ಲ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಗುರು-ಶುಕ್ರರ ಕೃಪೆಯಿಂದ ಕಾಮ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಇದರಿಂದ ಕೆಲ ರಾಶಿಗಳ ಜನರ ಭಾಗ್ಯೋದಯ ನೆರವೇರುವುದು ಬಹುತೇಕ ಪಕ್ಕಾ ಎನ್ನಲಾಗುತ್ತಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ವರ್ಷ 2023ರ ಡಿಸೆಂಬರ್ ತಿಂಗಳು ತುಂಬಾ ವಿಶೇಷವಾಗಿದೆ. ಏಕೆಂದರೆ ವರ್ಷವಿಡೀ ನಿರ್ಮಾಣಗೊಳ್ಳದ ಶುಭಯೋಗಗಳು ಈ ಒಂದೇ ತಿಂಗಳಿನಲ್ಲಿ ರಚನೆಯಾಗುತ್ತಿವೆ. ಈ ರಾಜಯೋಗಗಳ ನಿರ್ಮಾಣದಿಂದ ಹೊಸ ವರ್ಷದಲ್ಲಿ ಹಲವು ರಾಶಿಗಳ ಜೀವನದಲ್ಲಿ ಸಾಕಷ್ಟು ಖುಷಿಗಳ ಆಗಮನವಾಗಲಿದೆ. ಪ್ರಸ್ತುತ ಶುಕ್ರ ತನ್ನ ಸ್ವರಾಶಿಯಲ್ಲಿ ವಿರಾಜಮಾನನಾಗಿದ್ದಾನೆ. ಇನ್ನೊಂದೆಡೆ ಗುರು ಮೇಷ ರಾಶಿಯಲ್ಲಿ ವಿರಾಜಮಾನನಾಗಿದ್ದಾನೆ. ಹೀಗಿರುವಾಗ ಗುರು ಹಾಗೂ ಶುಕ್ರರ ನಡುವೆ ಸಮಸಪ್ತಕ ದೃಷ್ಟಿ ರಚನೆಯಾಗುತ್ತಿದೆ. ಇದರಿಂದ ಗುರುವಿನ ಶುಭ ಪ್ರಭಾವ ಶುಕ್ರನ ಮೇಲೆ ಮತ್ತು ಶುಕ್ರನ ಶುಭ ಪ್ರಭಾವ ಗುರುವಿನ ಮೇಲೆ ಇರಲಿದೆ. ಗುರು ಶುಕ್ರರ ಈ ಸಂಯೋಜನೆಯಿಂದ ‘ಕಾಮ’ ಹೆಸರಿನ ರಾಜಯೋಗ ರೂಪುಗೊಳ್ಳುತ್ತಿದೆ. ಇದರಿಂದ ಹಲವು ರಾಶಿಗಳ ಜನರ ಜೀವನದಲ್ಲಿ ಅಪಾರ ಖುಷಿಗಳ ಆಗಮನವಾಗಲಿದೆ. ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ, ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಕಾಮ ರಾಜಯೋಗ ಎಲ್ಲಾ ಆಸೆ ಆಕಾಂಕ್ಷೆಗಳನ್ನು ಈಡೇರಿಸುವ ಯೋಗ ಎಂದು ಭಾವಿಸಲಾಗುತ್ತದೆ. ಹೀಗಾಗಿ ಕೆಲ ರಾಶಿಗಳ ಜನರ ಜೀವನದಲ್ಲಿ ಖುಷಿಗಳೆ-ಖುಷಿಗಳು ಆಗಮಿಸಲಿವೆ. ದೀರ್ಘಾವಧಿಯಿಂದ ನೆನೆಗುದಿಗೆ ಬಿದ್ದ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ. ಗುರು ಹಾಗೂ ಶುಕ್ರ ಇಬ್ಬರೂ ಕೂಡ ಜೀವನದಲ್ಲಿ ಸಕಾರಾತ್ಮಕ ಪ್ರಭಾವವನ್ನು ಬೀರಲಿದ್ದಾರೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ಮೇಷ ರಾಶಿಯ ಜಾತಕದವರಿಗೆ ಕಾಮ ರಾಜಯೋಗ ಸಾಕಷ್ಟು ಲಾಭವನ್ನು ತಂದುಕೊಡಲಿದೆ. ಈ ರಾಶಿಯ ಜಾತಕದವರಿಗೆ ಗುರು ಹಾಗೂ ಶುಕ್ರ ಇಬ್ಬರೂ ಕೂಡ ಸಾಕಷ್ಟು ಖುಷಿಗಳನ್ನು ತಂದುಕೊಡಲಿದ್ದಾರೆ. ದೀರ್ಘಾವಧಿಯಿಂದ ಪೂರ್ಣಗೊಳ್ಳಬೇಕಿದ್ದ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬ ಸದಸ್ಯರ ಜೊತೆಗೆ ಉತ್ತಮ ಕಾಲ ಕಳೆಯುವಲ್ಲಿ ಯಶಸ್ವಿಯಾಗುವಿರಿ. ವೈವಾಹಿಕ ಜೀವನದಲ್ಲಿ ಖುಷಿಗಳು ಇರಲಿವೆ. ನೌಕರವರ್ಗದ ಜನರಿಗೆ ಯಶಸ್ಸು, ಪದೋನ್ನತಿ ಭಾಗ್ಯ ಪ್ರಾಪ್ತಿಯಾಗಲಿದೆ. ಬಿಸ್ನೆಸ್ ನಲ್ಲಿಯೂ ಕೂಡ ಅಪಾರ ಧನಲಾಭ ನಿಮ್ಮದಾಗಲಿದೆ. ಕುಟುಂಬಸ್ತರ ಜೊತೆಗೆ ಉತ್ತಮ ಕಾಲವನ್ನು ಕಳೆಯುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕರ್ಕ ರಾಶಿ: ಕರ್ಕ ರಾಶಿಯ ಜನರಿಗೂ ಕೂಡ ಈ ಯೋಗ ಶುಭ ಸಮಾಚಾರಗಳನ್ನು ತರಲಿದೆ. ಗುರು ಹಾಗೂ ಶುಕ್ರ ಇಬ್ಬರೂ ಕೂಡ ನಿಮ್ಮ ಜೀವನದಲ್ಲಿ ಸಕಾರಾತ್ಮಕ ಪ್ರಭಾವ ಬೀರಲಿದ್ದಾರೆ. ನಿಂತುಹೋದ ಕೆಲಸ ಕಾರ್ಯಗಳು ಮತ್ತೆ ಆರಂಭಗೊಳ್ಳಲಿವೆ. ನಿಮ್ಮ ಜಾತಕದ ದಶಮ ಭಾವದಲ್ಲಿ ಗುರು ಹಾಗೂ ಚತುರ್ಥ ಭಾವದಲ್ಲಿ ಶುಕ್ರ ವಿರಾಜಮಾನ ನಾಗಿರಲಿದ್ದಾರೆ. ಹೀಗಿರುವಾಗ ಕಾಮ ರಾಜಯೋಗ ನಿರ್ಮಾಣ ಈ ರಾಶಿಗಳ ಜನರಿಗೆ ಮನೆ, ವಾಹನ, ಸಂಪತ್ತಿನ ವಿಶೇಷ ಲಾಭವನ್ನು ತಂದುಕೊಡಲಿದೆ. ಕೌಟುಂಬಿಕ ಜೀವನ ಉತ್ತಮವಾಗಲಿದೆ. ತಂದೆ-ತಾಯಿಯರ ಬೆಂಬಲ ಸಿಗಲಿದೆ. ಪ್ರೀತಿ ಸಿಗಲಿದೆ. ಆಸ್ತಿಪಾಸ್ತಿಯಲ್ಲಿ ಹೂಡಿಕೆ ಮಾಡುವುದಕ್ಕೆ ಇದು ಸಕಾಲವಾಗಿದೆ. ಸಹೋದರ ಸಹೋದರಿಯರ ಜೊತೆಗೆ ಉತ್ತಮ ಕಾಲ ಕಳೆಯುವಿರಿ. ನಿಮ್ಮ ಪಾಲಿಗೆ ಕಾಮ ರಾಜಯೋಗ ಆಸೆಗಳನ್ನು ಈಡೇರಿಸುವ ಯೋಗವಾಗಿರಲಿದೆ. ಸುಖ-ಸೌಕರ್ಯಗಳಲ್ಲಿ ವೃದ್ಧಿ ಇರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ: ಕಾಮ ರಾಜಯೋಗ ನಿಮ್ಮ ಭಾಗ್ಯವನ್ನೇ ಪರಿವರ್ತಿಸಲಿದೆ. ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು ಪ್ರಾಪ್ತಿಯಾಗಲಿದೆ. ಕೆಲ ಮಹತ್ವಪೂರ್ಣ ಕೆಲಸಗಳನ್ನು ಪೂರ್ಣಗೊಳಿಸುವಲ್ಲಿ ಯಶಸ್ಸನ್ನು ಪಡೆಯುವಿರಿ. ಆರ್ಥಿಕ ಸ್ಥಿತಿ ಉತ್ತಮವಾಗಲಿದೆ. ವೃತ್ತಿ ಜೀವನದಲ್ಲಿ ಉತ್ತಮ ಅವಕಾಶಗಳು ಲಭಿಸಲಿವೆ. ಸಮಾಜದಲ್ಲಿ ನಿಮ್ಮ ಸ್ಥಾನಮಾನ ಸುಧಾರಿಸಲಿದೆ. ಬಂಧು ಮಿತ್ರರ ಜೊತೆಗೆ ಉತ್ತಮ ಕಾಲ ಕಳೆಯುವಿರಿ. ಬಿಸ್ನೆಸ್ ನಲ್ಲಿಯೂ ಕೂಡ ಲಾಭದ ಪ್ರಬಲ ಯೋಗವಿದೆ. ಸಂತಾನ ಪಕ್ಷದ ಕಡೆಯಿಂದ ಶುಭ ಸಮಾಚಾರ ಪ್ರಾಪ್ತಿಯಾಗುವ ಸಂಕೇತಗಳಿವೆ. ಉನ್ನತ ವ್ಯಾಸಂಗ ಮಾಡುವ ನಿಮ್ಮ ಆಸೆ ಈಡೇರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.