ಸಂಪತ್ತು ನೀಡುವ ಶುಕ್ರನ ರಾಶಿ ಬದಲಾವಣೆ.. ಈ ಐದು ರಾಶಿಗಳಿಗೆ ಊಹಿಸಲಾಗದಷ್ಟು ಸಂಪತ್ತು ನೀಡಲಿದ್ದಾನೆ ಶುಕ್ರ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಈ ತಿಂಗಳಾಂತ್ಯದಲ್ಲಿ ಸಂಪತ್ತಿನ ಅಂಶ ಎಂದು ಪರಿಗಣಿಸಲಾಗಿರುವ ಶುಕ್ರನು ಮೀನ ರಾಶಿಗೆ ಪ್ರವೇಶಿಸಲಿದ್ದಾನೆ. ಈಗಾಗಲೇ ಈ ರಾಶಿಯಲ್ಲಿ ರಾಹು ಉಪಸ್ಥಿತನಿದ್ದು, ಈ ಸಂದರ್ಭದಲ್ಲಿ ರಾಹು ಶುಕ್ರ ಯುತಿ ನಿರ್ಮಾಣವಾಗಲಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ, ಸಂಪತ್ತು, ವೈಭವ, ಸಂತೋಷ, ಸಮೃದ್ಧಿ, ಐಷಾರಾಮಿ ಕಾರಕ ಗ್ರಹವೆಂದು ಪರಿಗಣಿಸಲಾಗಿರುವ ಶುಕ್ರನು ಮಾರ್ಚ್ 31, 2024ರಂದು ಸಂಜೆ 4.31ರ ಸುಮಾರಿಗೆ ಮೀನ ರಾಶಿಯನ್ನು ಪ್ರವೇಶಿಸಲಿದ್ದಾನೆ. ಏಪ್ರಿಲ್ 24 ರವರೆಗೂ ಶುಕ್ರನು ಇದೇ ರಾಶಿಯಲ್ಲಿ ಸಂಚರಿಸಲಿದ್ದಾನೆ. ಇದರೊಂದಿಗೆ ಶುಕ್ರ-ರಾಹು ಸಂಯೋಗ ಏರ್ಪಡಲಿದೆ. ಇದರ ಪ್ರಭಾವ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಇದನ್ನು 5 ರಾಶಿಯವರಿಗೆ ಶುಭ ಸಮಯ ಎಂದು ಹೇಳಲಾಗುತ್ತಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕಟಕ ರಾಶಿ.. ಶುಕ್ರ ಸಂಚಾರ, ಶುಕ್ರ-ರಾಹು ಯುತಿಯಿಂದಾಗಿ ,ಅರ್ಕಾಟಕ ರಾಶಿಯವರ ಅದೃಷ್ಟವೇ ಬದಲಾಗಲಿದೆ. ಈ ಸಮಯದಲ್ಲಿ ನಿಮಗೆ ಸಾಕಷ್ಟು ಅವಕಾಶಗಳು ಲಭ್ಯವಾಗಲಿದ್ದು, ಇವುಗಳನ್ನು ಸದುಪಯೋಗ ಪಡಿಸಿಕೊಳ್ಳುವುದರಿಂದ ಅಪಾರ ಯಶಸ್ಸನ್ನು ಗಳಿಸುವಿರಿ. ಹೊಸ ಉದ್ಯೋಗಾವಕಾಶಗಳಿಗಾಗಿ ಕಾಯುತ್ತಿರುವವರಿಗೆ ಇದು ಸುಸಮಯ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ.. ಶುಕ್ರ ರಾಶಿ ಬದಲಾವಣೆಯಿಂದ ಸಿಂಹ ರಾಶಿಯವರು ಹಲವು ಮೂಲಗಳಿಂದ ಹಣ ಗಳಿಸುವ ಸಾಧ್ಯತೆ ಇದೇ. ನೀವು ಮ್ಯೂಚುವಲ್ ಫಂಡ್, ಸ್ಟಾಕ್ ಮಾರ್ಕೆಟ್ ಸೇರಿದಂತೆ ಯಾವುದೇ ಯೋಜನೆಯಲ್ಲಿ ಹೂಡಿಕೆ ಮಾಡಿದ್ದರೆ ಲಾಭ ಗಳಿಸುವಿರಿ. ಈ ಸಮಯವು ಸಿಂಹ ರಾಶಿಯ ವ್ಯಾಪಾರಸ್ಥರಿಗೆ ಅತ್ಯುತ್ತಮ ಸಮಯ ಎಂದು ಸಾಬೀತುಪಡಿಸಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿ.. ಶುಕ್ರ ರಾಶಿ ಪರಿವರ್ತನೆಯು ಕನ್ಯಾ ರಾಶಿಯವರಿಗೆ ವಿಶೇಷವಾಗಿ ವೃತ್ತಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೆಚ್ಚಿ ಪ್ರಯೋಜನವನ್ನು ನೀಡಲಿದೆ. ಈ ಸಮಯದಲ್ಲಿ ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ದೊರೆಯಲಿದ್ದು ಪ್ರಮೋಷನ್ ಸಾಧ್ಯತೆ ಇದೆ. ಸ್ವಂತ ವ್ಯವಹಾರ ಮಾಡುತ್ತಿರುವವರಿಗೆ ಅದೃಷ್ಟದ ಸಂಪೂರ್ಣ ಬೆಂಬಲದಿಂದ ಬಂಪರ್ ಲಾಭವಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಶ್ಚಿಕ ರಾಶಿ.. ಶುಕ್ರ ಸಂಚಾರದಿಂದ ನಿರ್ಮಾಣವಾಗಲಿರುವ ಶುಕ್ರ-ರಾಹು ಯುತಿಯಿಂದ ವೃಶ್ಚಿಕ ರಾಶಿಯವರಿಗೆ ಒಂದರ್ಥದಲ್ಲಿ ಶುಕ್ರದೆಸೆಯೇ ಆರಂಭವಾಗಲಿದೆ. ಈ ವೇಳೆ ನಿಮ್ಮ ನೆಚ್ಚಿನ ಕೆಲಸ ದೊರೆಯಲಿದ್ದು ಶುಕ್ರನು ನಿಮ್ಮ ಇಷ್ಟಾರ್ಥಗಳನ್ನು ನೆರವೇರಿಸಲಿದ್ದಾನೆ. ಉದ್ಯೋಗ ಬದಲಾಯಿಸಲು ಪ್ರಯತ್ನಿಸುತ್ತಿರುವವರಿಗೆ ಅನೇಕ ರೀತಿಯ ಉದ್ಯೋಗದ ಆಫರ್‌ಗಳು ಲಭ್ಯವಾಗಲಿದೆ. ಹಣದ ಹರಿವು ಹೆಚ್ಚಾಗಲಿದ್ದು, ಭವಿಷ್ಯಕ್ಕಾಗಿ ಸಂಪತ್ತನ್ನು ಕ್ರೋಢೀಕರಿಸುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೀನ ರಾಶಿ.. ಸ್ವ ರಾಶಿಯಲ್ಲಿ ಶುಕ್ರನ ಸಂಚಾರದಿಂದ ರೂಪುಗೊಳ್ಳಲಿರುವ ಶುಕ್ರ-ರಾಹು ಯುತಿಯು ಮೀನ ರಾಶಿಯವರ ಜೀವನದಲ್ಲಿ ಅಪಾರ ಧನ-ಸಂಪತ್ತನ್ನು ತರಲಿದೆ. ಈ ಸಂದರ್ಭದಲ್ಲಿ ನಿಮ್ಮ ಸಾಲಗಳನ್ನು ತ್ವರಿತವಾಗಿ ಮರುಪಾವತಿ ಮಾಡುವಿರಿ. ಉದ್ಯೋಗ ಸ್ಥಳದಲ್ಲಿ ನಿಮ್ಮ ಕಾರ್ಯವೈಖರಿಯನ್ನು ಪ್ರಶಂಸಿಸಲಾಗುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.