ಸಂಕ್ರಾಂತಿ ಹಬ್ಬದ ದಿನ ಇದೊಂದು ಚಿಕ್ಕ ವಸ್ತು ಮನೆಗೆ ತಂದರೆ ಸಾಕು.. ಹಣಕ್ಕೆ ಇನ್ನೆಂದೂ ಕಷ್ಟವೇ ಬಾರದು..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ಮಕರ ಸಂಕ್ರಾಂತಿ ಹಬ್ಬವನ್ನ ಬಹಳ ವಿಶೇಷ ಎನ್ನಲಾಗುತ್ತದೆ. ಈ ಹಬ್ಬ ದಿನ ನಾವು ಮನೆಗೆ ವಿಶೇಷ ವಸ್ತುಗಳನ್ನ ತಂದರೆ ಹಾಗೂ ಪೂಜೆ ಮಾಡಿದರೆ ಅದೃಷ್ಟ ಡಬಲ್ ಆಗುತ್ತದೆ. ಹಾಗಾದ್ರೆ ಈ ದಿನ ಯಾವ ವಸ್ತುಗಳನ್ನ ಮನೆಗೆ ತರಬೇಕು ಎಂಬುದು ಇಲ್ಲಿದೆ. ಮಕರ ಸಂಕ್ರಾಂತಿ ಹಬ್ಬ ಈ ವರ್ಷ ಜನವರಿ 15ರಂದು ಬಂದಿದೆ. ಜನವರಿ 14ರ ರಾತ್ರಿಯಿಂದ ಈ ಹಬ್ಬ ಆರಂಭವಾಗುತ್ತದೆ. ಆದರೆ ಜನವರಿ 15ರಂದು ಶುಭ ಮುಹೂರ್ತ ಇರುವುದರಿಂದ ಹಬ್ಬವನ್ನ ಅಂದೇ ಆಚರಿಸಲಾಗುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ವಾಸ್ತು ಶಾಸ್ತ್ರದ ಪ್ರಕಾರ ಮಕರ ಸಂಕ್ರಾಂತಿಯನ್ನು ಆಚರಿಸಿದರೆ ನಿಮಗೆ ಸಂತೋಷ ಸಿಗುತ್ತದೆ ಎನ್ನಲಾಗುತ್ತದೆ. ಈ ದಿನ ನಾವು ಕೆಲವು ನಿಯಮಗಳನ್ನ ಅನುಸರಿಸಿದರೆ ಇದು ಆಸೆಗಳನ್ನು ಪೂರೈಸಲು ಮತ್ತು ಆರ್ಥಿಕ ಅದೃಷ್ಟವನ್ನು ಪಡೆಯಲು ಸಹಾಯ ಮಾಡುತ್ತದೆ. ಈ ದಿನ ಹಿತ್ತಾಳೆಯಿಂದ ಮಾಡಿದ ಸೂರ್ಯನ ಪ್ಲೇಟ್​ ಅನ್ನು ಮನೆಗೆ ತರುವುದು ಮಕರ ಸಂಕ್ರಾಂತಿಯಂದು ಉತ್ತಮ ಫಲಿತಾಂಶ ನೀಡುತ್ತದೆ ಎನ್ನಲಾಗುತ್ತದೆ. ಇದು ನಿಮ್ಮ ಜೀವನದಲ್ಲಿ ಸಂತೋಷ ಮತ್ತು ಶಾಂತಿಯನ್ನು ತರುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮನೆಯ ಪೂರ್ವ ದಿಕ್ಕಿನಲ್ಲಿ ಹಿತ್ತಾಳೆ ಸೂರ್ಯನ ಪ್ಲೇಟ್​ ಇಡುವುದರಿಂದ ಕುಟುಂಬದಲ್ಲಿ ಸಂಪತ್ತಿನ ಹರಿವು ಹೆಚ್ಚಾಗುತ್ತದೆ. ಇದರ ಜೊತೆಗೆ ಈ ಸೂರ್ಯನ ಕೆಳಗೆ ಗಂಟೆಯನ್ನ ಇಟ್ಟರೆ ನಿಮ್ಮ ಬದುಕಿನಲ್ಲಿ ದೊಡ್ಡ ಬದಲಾವಣೆ ಆಗುತ್ತದೆ. ಮಕರ ಸಂಕ್ರಾಂತಿಯಂದು ಮನೆಯಲ್ಲಿ ವಿಷ್ಣು ಮತ್ತು ಸೂರ್ಯನನ್ನು ಪೂಜಿಸಲೇಬೇಕು. ಇದರಿಂದ ನಿಮ್ಮ ವೃತ್ತಿ ಜೀವನದಲ್ಲಿ ಪ್ರಗತಿ ಆಗುತ್ತದೆ. ಅಲ್ಲದೇ, ಇದರಿಂದ ನಿಂತು ಹೋಗಿದ್ದ ಕೆಲಸಗಳು ಆರಂಭವಾಗಿ ಅದರಲ್ಲಿ ಯಶಸ್ಸು ಸಿಗುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಕರ ಸಂಕ್ರಾಂತಿಯಂದು ತಪ್ಪದೇ ಬಡವರಿಗೆ ಕಂಬಳಿ ಅಥವಾ ಚಳಿಗಾಲದ ಬಟ್ಟೆಗಳನ್ನು ದಾನ ಮಾಡಬೇಕು ಎನ್ನಲಾಗುತ್ತದೆ. ಇದರಿಂದ ಸಮೃದ್ಧಿ ಹೆಚ್ಚಾಗುತ್ತದೆ. ಈ ದಿನ ದಿನ ಸ್ನಾನ ಮಾಡಿ ಬೆಳಗ್ಗೆ ಎಳ್ಳು ಬೆಲ್ಲ ಕೊಟ್ಟರೆ ಆರ್ಥಿಕ ಸಮಸ್ಯೆಗಳು ಬರುವುದಿಲ್ಲ ಎನ್ನುವ ನಂಬಿಕೆ ಇದೆ. ಇದಲ್ಲದೇ, ಈ ದಿನ ನೀವು ಬಡವರಿಗೆ ಅಕ್ಕಿ, ಬೇಳೆ ಅಥವಾ ಖಿಚಿಡಿಯನ್ನು ದಾನ ಮಾಡಿದರೆ ಇನ್ನೂ ಒಳ್ಳೆಯದಾಗುತ್ತದೆ. ಇಷ್ಟೇ ಅಲ್ಲದೇ, ನಿಮ್ಮ ಎಲ್ಲಾ ಆರ್ಥಿಕ ಸಮಸ್ಯೆಗಳು ದೂರವಾಗುತ್ತವೆ ಎನ್ನಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.