ಶನಿದೇವರ ಕೃಪೆಯ ಜೊತೆಗೆ ಈ ದಿನದ ರಾಶಿ ಫಲ..

0 views

ಶ್ರೀ ರಾಘವೇಂದ್ರ ಸ್ವಾಮಿ‌ ಜ್ಯೋತಿಷ್ಯಾಲಯ, ಮಹೇಶ್ ಭಟ್ ಗುರೂಜಿ.. ವಶೀಕರಣ ಸ್ಪೆಷಲಿಸ್ಟ್.. 31 ವರ್ಷದ ಅನುಭವ.. ವಿವಾಹದಲ್ಲಿ ತಡೆ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದಿದ್ದಲ್ಲಿ, ಕುಡಿತ ಬಿಡಿಸಲು, ವಿದ್ಯೆ, ಉದ್ಯೋಗ, ಇನ್ನಿತರ ಯಾವುದೇ ಕಠಿಣ ಸಮಸ್ಯೆಗಳಿಗೆ ವೇದದ ಸ್ತಂಬನ ಮೋಹಕ, ತಂತ್ರಗಳಿಂದ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ..

ಮೇಷ ರಾಶಿ.. ಈ ರಾಶಿಯವರಿಗೆ ಒಳ್ಳೆಯ ಮಾತುಗಳಿಂದ ಸಂಬಂಧ ಸುಧಾರಿಸುವುದು. ಸ್ನೇಹಿತರಲ್ಲಿಯ ಮನಸ್ತಾಪ ದೂರಾಗುವುದು. ಶಕ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ. ಶುಭ ಸಂಖ್ಯೆ: 8 ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 96869 99517

ವೃಷಭ ರಾಶಿ.. ಈ ರಾಶಿಯವರಿಗೆ ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 2 ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 96869 99517

ಮಿಥುನ ರಾಶಿ.. ಈ ರಾಶಿಯವರಿಗೆ ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ. ಶುಭ ಸಂಖ್ಯೆ: 7 ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 96869 99517

ಕಟಕ ರಾಶಿ.. ಈ ರಾಶಿಯವರಿಗೆ ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ಮನೋಚಿಂತಿತ ಕಾರ್ಯ ಕೈಗೂಡುವುದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ. ಶುಭ ಸಂಖ್ಯೆ: 3 ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 96869 99517

ಸಿಂಹ ರಾಶಿ.. ಈ ರಾಶಿಯವರಿಗೆ ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 6 ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 96869 99517

ಕನ್ಯಾ ರಾಶಿ.. ಈ ರಾಶಿಯವರಿಗೆ ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವದು. ಸಹೋದರ ಸಹಕಾರ ತೋರುವದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 4 ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 96869 99517

ತುಲಾ ರಾಶಿ.. ಈ ರಾಶಿಯವರಿಗೆ ಹಳೆಯ ಸಾಲ ಮರುಪಾವತಿಯಾಗುವುದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ. ಶುಭ ಸಂಖ್ಯೆ: 9 ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 96869 99517

ವೃಶ್ಚಿಕ ರಾಶಿ.. ಈ ರಾಶಿಯವರಿಗೆ ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವುದು. ವ್ಯಾಜ್ಯಗಳು ಅಂತ್ಯಕಾಣುವವು. ಗ್ರಹ ಸೌಖ್ಯವಿರುವುದು. ಶುಭ ಸಂಖ್ಯೆ: 1 ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 96869 99517

ಧನಸ್ಸು ರಾಶಿ.. ಈ ರಾಶಿಯವರಿಗೆ ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ್ಗ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 8 ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 96869 99517

ಮಕರ ರಾಶಿ.. ಈ ರಾಶಿಯವರಿಗೆ ವ್ಯವಹಾರಿಕ ಸಂಪರ್ಕಗಳು ಹೆಚ್ಚುವವು ಅದರಂತೆ ಧನದ ಮೂಲಗಳೂ ಹೆಚ್ಚುವವು. ಸಾಲ ಮರುಪಾವತಿಯಾಗುವುದು. ಮನೆಯಲ್ಲಿ ನೆಮ್ಮದಿ ಇರುವುದು. ಅವಿವಾಹಿತರಿಗೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 3 ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 96869 99517

ಕುಂಭ ರಾಶಿ.. ಈ ರಾಶಿಯವರಿಗೆ ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಶುಭ ಸಂಖ್ಯೆ: 5 ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 96869 99517

ಮೀನ ರಾಶಿ.. ಈ ರಾಶಿಯವರಿಗೆ ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ. ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು. ಶುಭ ಸಂಖ್ಯೆ: 2 ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 96869 99517