ಸೆಪ್ಟಂಬರ್‌ ತಿಂಗಳಲ್ಲಿ ಈ ನಾಲ್ಕು ರಾಶಿಗಳ ಜೀವನ ಸಂಪೂರ್ಣ ಬದಲು..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಜೋತಿಷ್ಯ ಲೆಕ್ಕಾಚಾರದ ಪ್ರಕಾರ ಸೆಪ್ಟೆಂಬರ್ 4, 2023 ರಂದು ಸಂಜೆ 4 ಗಂಟೆ 58 ನಿಮಿಷಕ್ಕೆ ದೇವಗುರು ಬೃಹಸ್ಪತಿ ಮೇಷ ರಾಶಿಯಲ್ಲಿ ತನ್ನ ವಕ್ರ ನಡೆಯನ್ನು ಅನುಸರಿಸಲಿದ್ದಾನೆ. ಇದಲ್ಲದೆ ಧನ ವೈಭವ ಕರುಣಿಸುವಾತ ಶುಕ್ರ ಕೂಡ ಬೆಳಗ್ಗೆ 6 ಗಂಟೆ 17 ನಿಮಿಷಕ್ಕೆ ಕರ್ಕ ರಾಶಿಯಲ್ಲಿ ತನ್ನ ನೆರನಡೆಯನ್ನು ಅನುಸರಿಸಲಿದ್ದಾನೆ. ಇನ್ನೊಂದೆಡೆ ಗ್ರಹಗಳ ರಾಜಕುಮಾರ ಎಂದೇ ಕರೆಯಲಾಗುವ ಬುಧ ಸೆಪ್ಟೆಂಬರ್ 16, 2023 ರಂದು 1ಗಂಟೆ 21 ನಿಮಿಷಕ್ಕೆ ಸಿಂಹರಾಶಿಯಲ್ಲಿ ತನ್ನ ನೆರನಡೆಯನ್ನು ಆರಂಭಿಸಲಿದ್ದಾನೆ. ಅದರ ಮಾರನೇ ದಿನ ಅಂದರೆ ಸೆಪ್ಟೆಂಬರ್ 17 ರಂದು ಮದ್ಯಾಹ್ನ 1 ಗಂಟೆ 20 ನಿಮಿಷಕ್ಕೆ ಸೂರ್ಯ ತನ್ನ ಸ್ವರಾಶಿಯಾಗಿರುವ ಸಿಂಹ ರಾಶಿಯಿಂದ ಹೊರಬಂದು ಕನ್ಯಾ ರಾಶಿಗೆ ಪ್ರವೇಶಿಸಲಿದ್ದಾನೆ. ಸೆಪ್ಟೆಂಬರ್ 24, 2023 ರಂದು ಸಂಜೆ 6 ಗಂಟೆ 26 ನಿಮಿಷಕ್ಕೆ ಮಂಗಳ ಕನ್ಯಾ ರಾಶಿಯಲ್ಲಿ ಅಸ್ತನಾಗಲಿದ್ದಾನೆ. ಈ ಎಲ್ಲಾ ಗ್ರಹಗಳ ಭಾರಿ ಹಲ್ಚಲ್ 4 ರಾಶಿಗಳ ಜಾತಕದವರಿಗೆ ಭಾರಿ ಧನಲಾಭ ಮತ್ತು ಭಾಗ್ಯೋದಯ ಯೋಗವನ್ನು ಕರುಣಿಸಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ಎಂಬುದನ್ನು ತಿಳಿದುಕೊಳ್ಳೋಣ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ಮೇಷ ರಾಶಿಯ ಜಾತಕದವರಿಗೆ ಸೆಪ್ಟೆಂಬರ್ ತಿಂಗಳು ತುಂಬಾ ವಿಶೇಷವಾಗಿರಲಿದೆ. ಏಕೆಂದರೆ ನಿಮ್ಮ ಜಾತಕದಲ್ಲಿ ದೇವಗುರು ಬೃಹಸ್ಪತಿ ತನ್ನ ವಕ್ರನಡೆಯನ್ನು ಅನುಸರಿಸಲಿದ್ದಾನೆ. ಹೀಗಿರುವಾಗ ಈ ಜಾತಕದ ಜನರಿಗೆ ನೌಕರಿ, ಬಿಸ್ನೆಸ್ ನಲ್ಲಿ ಅಪಾರ ಲಾಭ ಸಿಗುವ ಎಲ್ಲಾ ಸಾಧ್ಯತೆಗಳು ಗೋಚರಿಸುತ್ತಿವೆ. ದೀರ್ಘಾವಧಿಯಿಂದ ನೆನೆಗುದಿಗೆ ಬಿದ್ದ ಎಲ್ಲಾ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ. ಧನ-ಧಾನ್ಯದಲ್ಲಿ ವೃದ್ಧಿಯ ಜೊತೆಗೆ ಆದಾಯದ ಹೊಸ ಮಾರ್ಗಗಳು ಕೂಡ ತೆರೆದುಕೊಳ್ಳಲಿವೆ. ಕುಟುಂಬ ಸದಸ್ಯರ ಜೊತೆಗೆ ಉತ್ತಮ ಕಾಲ ಕಳೆಯುವಲ್ಲಿ ಯಶಸ್ವಿಯಾಗುವಿರಿ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ: ಮಿಥುನ ಜಾತಕದವರ ಪಾಲಿಗೂ ಕೂಡ ಸೆಪ್ಟೆಂಬರ್ ತಿಂಗಳು ಅತ್ಯದ್ಭುತ ಸಾಬೀತಾಗಲಿದೆ. ಶೈಕ್ಷಣಿಕ ದೃಷ್ಟಿಯಿಂದ ಈ ತಿಂಗಳು ನಿಮಗೆ ತುಂಬಾ ಉಪಯುಕ್ತ ಸಾಬೀತಾಗಲಿದೆ. ಕೌಟುಂಬಿಕ ಕಲಹಗಳಿಂದ ನಿಮಗೆ ಮುಕ್ತಿ ಸಿಗಲಿದೆ. ವಿದೇಶಕ್ಕೆ ಹೋಗುವ ಅವಕಾಶ ಸಿಗಲಿದೆ. ಇದರ ಜೊತೆಗೆ ಆರ್ಥಿಕ ಸ್ಥಿತಿ ಕೂಡ ಸಾಕಷ್ಟು ಬಲಿಷ್ಠವಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಕೂಡ ತಿಂಗಳು ಉತ್ತಮವಾಗಿದೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ: ತುಲಾ ರಾಶಿಯ ಜನರ ಪಾಲಿಗೂ ಕೂಡ ಸೆಪ್ಟೆಂಬರ್ ತಿಂಗಳು ಅತ್ಯುತ್ತಮವಾಗಿವೆ. ಈ ರಾಶಿಯ ಜನರಿಗೆ ಭಾಗ್ಯದ ಸಂಪೂರ್ಣ ಬೆಂಬಲ ಸಿಗಲಿದೆ. ಹೀಗಿರುವಾಗ ಧನ-ಧಾನ್ಯದಲ್ಲಿ ವೃದ್ಧಿಯ ಜೊತೆಗೆ ಸೌಭಾಗ್ಯ ಪ್ರಾಪ್ತಿಯಾಗಲಿದೆ. ಬಿಸ್ನೆಸ್ ನಲ್ಲಿ ತೊಡಗಿಸಿಕೊಂಡವರಿಗೆ ಆಕಸ್ಮಿಕ ಧನಲಾಭ ಉಂಟಾಗಲಿದೆ. ನೌಕರಿಯಲ್ಲಿರುವವರಿಗೆ ಪದೋನ್ನತಿ ಭಾಗ್ಯದ ಜೊತೆಗೆ ಇಂಕ್ರಿಮೆಂಟ್ ಸಿಗುವ ಸಾಧ್ಯತೆ ಇದೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ: ಸೆಪ್ಟೆಂಬರ್ ತಿಂಗಳು ಸಿಂಹ ರಾಶಿಯ ಜನರ ಪಾಲಿಗೂ ಕೂಡ ಶುಭ ಸಿದ್ಧ ಸಾಬೀತಾಗಲಿದೆ. ನೌಕರಿಯಲ್ಲಿ ಪ್ರಮೋಷನ್ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಇದಲ್ಲದೆ ಬಿಸ್ನೆಸ್ ಮಾಡುವವರಿಗೂ ಕೂಡ ಅಪಾರ ಯಶಸ್ಸು ಪ್ರಾಪ್ತಿಯಾಗುವುದರ ಜೊತೆಗೆ ಧನಲಾಭದ ಸಾಧ್ಯತೆ ಇದೆ. ಕುಟುಂಬದಲ್ಲಿ ಅಪಾರ ಖುಷಿಗಳ ಆಗಮನವಾಗಲಿದೆ. ವೈವಾಹಿಕ ಜೀವನ ಸುಖಮಯವಾಗಿರಲಿದೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.