ಇನ್ನು ಕೆಲವೇ ದಿನ.. ಮೂರು ರಾಶಿಗಳಿಗೆ ಸಂಪತ್ತಿನ ಸುರಿಮಳೆ ಸುರಿಸಲಿದ್ದಾರೆ ಶನಿ ಬುಧರ ಮೈತ್ರಿ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ 30 ವರ್ಷಗಳ ಸುದೀರ್ಘ ಅವಧಿಯ ಬಳಿಕ ಕುಂಭ ರಾಶಿಯಲ್ಲಿ ಶನಿ ಹಾಗೂ ಬುಧರ ಮೈತ್ರಿ ನೆರವೇರುತ್ತಿದೆ. ಇದರಿಂದ ಕೆಲ ರಾಶಿಗಳ ಜನರ ಭಾಗ್ಯ ಸೂರ್ಯನಂತೆ ಹೊಳೆಯಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಪ್ರಸ್ತುತ ಶನಿ ತನ್ನ ಮೂಲ ತ್ರಿಕೋನ ರಾಶಿಯಾಗಿರುವ ಕುಂಭ ರಾಶಿಯಲ್ಲಿ ವಿರಾಜಮಾನನಾಗಿದ್ದಾನೆ. ಇನ್ನೊಂದೆಡೆ ಫೆಬ್ರುವರಿ ಆರಂಭದಲ್ಲಿ ಬುಧ ಕೂಡ ಕುಂಭ ರಾಶಿಗೆ ಪ್ರವೇಶಿಸುತ್ತಿದ್ದು, ಇದರಿಂದ ಕುಂಭ ರಾಶಿಯಲ್ಲಿ ಎರಡೂ ಗ್ರಹಗಳ ಮೈತ್ರಿ ರಚನೆಯಾಗುತ್ತಿದೆ. ಈ ಮೈತ್ರಿ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವ ಬೀರಲಿದೆ. ಅದರಲ್ಲಿಯೂ ವಿಶೇಷವಾಗಿ ಮೂರುರಾಶಿಗಳ ಜನರಿಗೆ ಕಾಲಕಾಲಕ್ಕೆ ಆಕಸ್ಮಿಕ ಧನಲಾಭದ ಜೊತೆಗೆ ಭಾಗ್ಯೋದಯವನ್ನು ಕರುಣಿಸಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕುಂಭ ರಾಶಿ.. ಈ ಮೈತ್ರಿ ನಿಮ್ಮ ಜಾಕಾದ ಲಗ್ನ ಭಾವದಲ್ಲಿ ರಚನೆಯಾಗುತ್ತಿದೆ. ಶನಿ ನಿಮ್ಮ ರಾಶಿಗೆ ಅಧಿಪತಿಯಾಗಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ಕಲಿತುಕೊಳ್ಳುವ ನಿಮ್ಮ ಸಾಮರ್ಥ್ಯ ಹೆಚ್ಚಾಗಲಿದೆ. ರಚನಾತ್ಮಕ ಕ್ಷೇತ್ರದಲ್ಲಿ ನೀವು ಭಾರಿ ಹೊಳೆಯುವಿರಿ. ಈ ಅವಧಿ ಆರ್ಥಿಕ ಯೋಜನೆಗಳನ್ನು ರೂಪಿಸುವ ದೃಷ್ಟಿಯಿಂದ ಅತ್ಯುತ್ತಮವಾಗಿದೆ. ವಿವಾಹಿತರ ವೈವಾಹಿಕ ಜೀವನ ಅದ್ಭುತವಾಗಿರಲಿದೆ. ಬುಧನ ಪ್ರಭಾವದಿಂದ ವೃತ್ತಿ-ವ್ಯಾಪಾರದಲ್ಲಿ ನಿಮಗೆ ಭಾರಿ ಲಾಭ ಉಂಟಾಗಲಿದ್ದು, ಇದರಿಂದ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳವನ್ನು ನೀವು ಕಾಣುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಿಥುನ ರಾಶಿ.. ಶನಿ-ಬುಧರ ಈ ಮೈತ್ರಿ ನಿಮ್ಮ ಜಾತಕದ ನವಮ ಭಾವದಲ್ಲಿ ರೂಪುಗೊಳ್ಳುತ್ತಿದೆ. ಇದರಿಂದ ನಿಮ್ಮ ಭಾಗ್ಯ ಹೊಳೆಯಲಿದೆ. ನೀವು ಅಂದುಕೊಂಡ ಯೋಜನೆಗಳಲ್ಲಿ ಯಶಸ್ಸನ್ನು ಕಾಣುವಿರಿ. ಈ ಅವಧಿಯಲ್ಲಿ ನಿಮ್ಮ ವೃತ್ತಿ ಜೀವನ ಅತ್ಯುತ್ತಮವಾಗಿರಲಿದೆ. ವಿದೇಶಿ ಒಪ್ಪಂದದಿಂದ ಲಾಭ ಸಿಗಲಿದೆ. ಕೆಲಸ-ಕಾರ್ಯಗಳ ನಿಮಿತ್ತ ನಿಮ್ಮ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ಈ ಯಾತ್ರೆ ನಿಮ್ಮ ಪಾಲಿಗೆ ಶುಭ ಫಲದಾಯಿ ಸಾಬೀತಾಗಲಿದೆ. ಧಾರ್ಮಿಕ ಅಥವಾ ಮಂಗಳ ಕಾರ್ಯಗಳಲ್ಲಿ ಭಾಗವಹಿಸುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಸಿಂಹ ರಾಶಿ.. ಎರಡೂ ಗ್ರಹಗಳ ಈ ಮೈತ್ರಿ ನಿಮ್ಮ ಜಾತಕದ ಸಪ್ತಮ ಭಾವದಲ್ಲಿ ರಚನೆಯಾಗುತ್ತಿದೆ. ವಿವಾಹಿತರಾಗಿದ್ದಾರೆ ನಿಮ್ಮ ವೈವಾಹಿಕ ಜೀವನ ಅತ್ಯುತ್ತಮವಾಗಿರಲಿದೆ. ಮೊದಲಿಗಿಂತ ಪರಸ್ಪರ ಅಧಿಕ ಹತ್ತಿರಕ್ಕೆ ಬರುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮಗೆ ಸಾಕಷ್ಟು ಸಕಾರಾತ್ಮಕ ಫಲಿತಾಂಶಗಳು ಪ್ರಾಪ್ತಿಯಾಗಲಿವೆ. ಕಾರ್ಯಕ್ಷೇತ್ರದಲ್ಲಿ ನಿಮಗೆ ಒಳ್ಳೆಯ ಅವಕಾಶಗಳು ಒದಗಿ ಬರಲಿವೆ. ಶನಿ ನಿಮ್ಮ ರಾಶ್ಯಲ್ಲಿ ಶಶ ಮಹಾಪುರುಷ ರಾಜಯೋಗ ರಚಿಸಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ದೈನಂದಿನ ಆದಾಯದಲ್ಲಿ ಹೆಚ್ಚಳ ಸಂಭವಿಸಲಿದೆ. ಸ್ಥಾನಮಾನ, ಪ್ರತಿಷ್ಠೆ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.