ಶನಿದೇವರ ಆಶೀರ್ವಾದ.. ಜೂನ್ 17 ರಿಂದ ಈ ನಾಲ್ಕು ರಾಶಿಗಳ ಜೀವನ ಸಂಪೂರ್ಣ ಬದಲು.. ಎಲ್ಲಾ ಕಷ್ಟಗಳಿಗೂ ಮುಕ್ತಿ..

0 views

ಶ್ರೀ ರಾಘವೇಂದ್ರ ಸ್ವಾಮಿ ಜ್ಯೋತಿಷ್ಯಾಲಯ.. ಪ್ರಧಾನ ತಾಂತ್ರಿಕರು ಮಂಜುನಾಥ ಗುರೂಜಿ.. 30 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 98869 99747. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 98869 99747

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮೂವತ್ತು ವರ್ಷಗಳ ಬಳಿಕ ತನ್ನದೇ ಆದ ಕುಂಭ ರಾಶಿಯಲ್ಲಿ ಸಂಚರಿಸುತ್ತಿರುವ ಶನಿಯು ಇದೇ ತಿಂಗಳು ಹಿಮ್ಮುಖ ಚಲನೆ ಆರಂಭಿಸಲಿದ್ದಾನೆ. ಇದರ ಪ್ರಭಾವ ಎಲ್ಲಾ ರಾಶಿಯವರ ಮೇಲೆ ಕಂಡು ಬರುತ್ತದೆ.ವೈದಿಕ ಜ್ಯೋತಿಷ್ಯದಲ್ಲಿ ಕರ್ಮಫಲದಾತ, ನ್ಯಾಯದ ದೇವರು ಎಂದು ಪರಿಗಣಿಸಲ್ಪಟ್ಟಿರುವ ಶನಿ ದೇವನು ಜೂನ್ 17, 2023ರಿಂದ ಕುಂಭ ರಾಶಿಯಲ್ಲಿ ಹಿಮ್ಮುಖ ಚಲನೆಯನ್ನು ಆರಂಭಿಸಲಿದ್ದಾನೆ. ಇದರಿಂದ ಶಶ ರಾಜಯೋಗವೂ ನೀರ್ಮಾಣವಾಗಲಿದೆ. 2023ರ ನವೆಂಬರ್ 4ರವರೆಗೂ ತನ್ನದೇ ರಾಶಿಯಲ್ಲಿ ಶನಿ ದೇವನ ವಕ್ರ ನಡೆಯು ಎಲ್ಲಾ 12 ರಾಶಿಯವರ ಮೇಲೆ ಮಹತ್ವದ ಪರಿಣಾಮವನ್ನು ಬೀರಲಿದೆ. ಶನಿಯ ಹಿಮ್ಮುಖ ಚಲನೆಯಿಂದ ನಿಮ್ಮ ರಾಶಿಯ ಮೇಲೆ ಏನು ಪರಿಣಾಮ ತಿಳಿಯಿರಿ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747

ಮೇಷ ರಾಶಿ.. ಶನಿಯ ಹಿಮ್ಮುಖ ಚಲನೆಯು ಮೇಷ ರಾಶಿಯವರ ಜೀವನದಲ್ಲಿ ಹಲವು ಸಂಕಷ್ಟಗಳನ್ನು ತರಲಿದೆ. ಹಾಗಾಗಿ, ಮುಂದಿನ 140 ದಿನಗಳವರೆಗೆ ಈ ರಾಶಿಯವರು ತುಂಬಾ ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಲಾಗಿದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747

ವೃಷಭ ರಾಶಿ.. ತನ್ನದೇ ರಾಶಿಯಲ್ಲಿ ಶನಿದೇವನ ವಕ್ರ ನಡೆಯು ವೃಷಭ ರಾಶಿಯವರಿಗೆ ವಿದೇಶ ಯೋಗವನ್ನು ಕರುಣಿಸಬಹುದು. ಈ ಸಮಯದಲ್ಲಿ ಉದ್ಯೋಗ ಕ್ಷೇತ್ರದಲ್ಲಿ ತಲೆದೂರಿರುವ ನಿಮ್ಮ ಸಮಸ್ಯೆಗಳು ಬಗೆಹರಿಯಲಿದ್ದು, ಭಾರೀ ಹಣಕಾಸಿನ ಪ್ರಯೋಜನವನ್ನು ನೀಡಲಿದೆ ಎಂದು ಹೇಳಲಾಗುತ್ತಿದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747

ಮಿಥುನ ರಾಶಿ.. ಶನಿಯ ಹಿಮ್ಮುಖ ಚಲನೆಯು ಮಿಥುನ ರಾಶಿಯವರ ಜೀವನದಲ್ಲಿ ವಕ್ರ ದೃಷ್ಟಿಯನ್ನು ಬೀರಲಿದ್ದು ಈ ಸಮಯದಲ್ಲಿ ನಿಮ್ಮ ಕೆಲಸ ಕಾರ್ಯಗಳಿಗೆ ಅಡಚಣೆ ಉಂಟಾಗಬಹುದು. ಆದಾಗ್ಯೂ, ನೀವು ನಿಮ್ಮ ಪ್ರಯತ್ನವನ್ನು ಮುಂದುವರೆಸಿದರಷ್ಟೇ ಮುಂದಿನ ದಿನಗಳಲ್ಲಿ ಪ್ರಯೋಜನ ಪಡೆಯಬಹುದು ಎಂಬುದನ್ನೂ ನೆನಪಿನಲ್ಲಿಡಿ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747

ಕಟಕ ರಾಶಿ.. ಶನಿ ಚಲನೆಯಲ್ಲಿನ ಬದಲಾವಣೆಯಿಂದಾಗಿ ಈ ಸಮಯದಲ್ಲಿ ನಿಮ್ಮ ಸಣ್ಣ ತಪ್ಪು ಕೂಡ ನಿಮಗೆ ಭಾರೀ ನಷ್ಟವನ್ನು ಉಂಟು ಮಾಡಬಹುದು. ಯಾವುದೇ ರೀತಿಯ ಹೂಡಿಕೆ ಮಾಡುವಾಗ ತುಂಬಾ ಬುದ್ದಿವಂತಿಕೆ ಅಗತ್ಯ, ಇಲ್ಲದಿದ್ದರೆ, ಭಾರೀ ನಷ್ಟ ಅನುಭವಿಸಬೇಕಾಗಬಹುದು, ಎಚ್ಚರ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747

ಸಿಂಹ ರಾಶಿ.. ಶನಿಯ ಹಿಮ್ಮುಖ ಚಲನೆಯು ಸಿಂಹ ರಾಶಿಯವರಿಗೆ ಫಲಪ್ರದವಾಗಿದೆ. ಈ ಸಮಯದಲ್ಲಿ ಪಾಲುದಾರಿಕೆ ವ್ಯವಹಾರಗಳಲ್ಲಿ ಪ್ರಯೋಜನವಾಗಲಿದೆ. ಹಣಕಾಸಿನ ಲಾಭ ಸಾಧ್ಯತೆ ಇದ್ದು, ನಿಮ್ಮ ಬಲು ದಿನದ ಕನಸುಗಳು ನನಸಾಗಲಿವೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747

ಕನ್ಯಾ ರಾಶಿ.. ಶನಿಯ ವಕ್ರ ನಡೆಯು ಕನ್ಯಾ ರಾಶಿಯವರಿಗೆ ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡಲಿದೆ. ಈ ಸಮಯದಲ್ಲಿ ನಿಮ್ಮ ಹಳೆಯ ರೋಗಗಳು ಉಲ್ಬಣಿಸಬಹುದು. ಹೂಡಿಕೆಗಳಿಂದ ಕೈ ಸುಟ್ಟುಕೊಳ್ಳುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯಿಂದ ಯೋಚಿಸಿ ಹೂಡಿಕೆ ಮಾಡುವುದು ಒಳಿತು. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747

ತುಲಾ ರಾಶಿ.. ಶನಿಯ ಹಿಮ್ಮುಖ ಚಲನೆಯು ತುಲಾ ರಾಶಿಯವರಿಗೆ ಲಾಭದಾಯಕವಾಗಿರಲಿದೆ. ಇದು ನಿಮಗೆ ಬಂಗಾರದ ಸಮಯವಾಗಿರುವುದರಿಂದ ನೀವು ಯಾವುದೇ ಕೆಲಸವನ್ನು ಆರಂಭಿಸಿದರೂ ವಿಜಯಲಕ್ಷ್ಮಿ ಒಲಿಯಲಿದ್ದಾಳೆ. ನಿಮ್ಮ ಮಕ್ಕಳಿಂದ ಶುಭ ಸುದ್ದಿ ಪಡೆಯುವ ನಿರೀಕ್ಷೆಯಿದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747

ವೃಶ್ಚಿಕ ರಾಶಿ.. ಶನಿಯ ವಕ್ರ ನಡೆಯು ವೃಶ್ಚಿಕ ರಾಶಿಯವರ ಜೀವನದಲ್ಲಿಯೂ ಕೂಡ ಚಿನ್ನದಂತಹ ಸಮಯ ಎಂದು ಸಾಬೀತುಪಡಿಸಲಿದೆ. ಈ ಸಮಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತಯಾರಿನಡೆಸುತ್ತಿರುವವರಿಗೆ ಯಶಸ್ಸು ದೊರೆಯಲಿದೆ. ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯವಿದ್ದರೆ, ವ್ಯಾಪಾರಸ್ಥರಿಗೆ ಆದಾಯ ಹೆಚ್ಚಾಗಲಿದೆ. ಧನಾವೃಷ್ಟಿ ಯೋಗವೂ ಇದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747

ಧನಸ್ಸು ರಾಶಿ.. ಶನಿಯ ಹಿಮ್ಮುಖ ಚಲನೆಯು ಈ ರಾಶಿಯವರ ಜೀವನದಲ್ಲಿ ಸಂಕಷ್ಟಗಳನ್ನು ಹೆಚ್ಚಿಸಲಿದ್ದು ಇವರು ತುಂಬಾ ಜಾಗರೂಕರಾಗಿರಬೇಕು. ಆದಾಗ್ಯೂ, ಮಿತ್ರರ ಸಹಕಾರದಿಂದ ನಿಮ್ಮ ಪ್ರಮುಖ ಕೆಲಸಗಳು ಪೂರ್ಣಗೊಳ್ಳಲಿವೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747

ಮಕರ ರಾಶಿ.. ಶನಿಯ ವಕ್ರ ನಡೆಯು ಮಕರ ರಾಶಿಯವರಿಗೆ ಹಣಕಾಸಿನ ವಿಷಯಗಳಲ್ಲಿ ಉತ್ತಮ ಫಲ ನೀಡಲಿದೆ. ಆದಾಗ್ಯೂ, ಈ ಸಮಯದಲ್ಲಿ ನಿಮ್ಮ ಮಾತಿನ ಮೇಲೆ ನಿಗಾವಹಿಸುವುದು ಬಹಳ ಮುಖ್ಯ. ಇಲ್ಲವೇ, ನಿಮ್ಮ ಮಾತೇ ನಿಮಗೆ ಮುಳುವಾಗಬಹುದು. ಇದಲ್ಲದೆ, ಬೇರೆಯವರಿಗೆ ತೊಂದರೆ ನೀಡುವುದನ್ನು ತಪ್ಪಿಸಿ, ಇಲ್ಲದಿದ್ದರೆ, ಆ ತೊಂದರೆಯ ಸುಳಿಯಲ್ಲಿ ನೀವೇ ಸಿಲುಕಬಹುದು, ಎಚ್ಚರ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747

ಕುಂಭ ರಾಶಿ.. ಮೂರು ದಶಕಗಳ ಬಳಿಕ ಕುಂಭ ರಾಶಿ ಪ್ರವೇಶಿಸಿರುವ ಶನಿ ದೇವನು ಇದೇ ರಾಶಿಯಲ್ಲಿ ಹಿಮ್ಮುಖ ಚಲನೆಯನ್ನೂ ಆರಂಭಿಸಳಿದ್ದಾನೆ. ಇದರ ಗರಿಷ್ಠ ಪರಿಣಾಮವು ಕುಂಭ ರಾಶಿಯ ಜನರ ಮೇಲೆ ಕಂಡು ಬರುತ್ತದೆ. ಈ ರಾಶಿಯವರಿಗೆ ಭೂಮಿಯಿಂದ ಲಾಭವಿದೆ. ಆದಾಗ್ಯೂ, ಯಾವುದೇ ಕೆಲಸದಲ್ಲಿ ಯಶಸ್ಸನ್ನು ಪಡೆಯಲು ನಿಮ್ಮ ಕಠಿಣ ಪರಿಶ್ರಮದ ಅಗತ್ಯವಿದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747

ಮೀನ ರಾಶಿ.. ಶನಿಯ ಹಿಮ್ಮುಖ ಚಲನೆಯು ಮೀನ ರಾಶಿಯವರಿಗೆ ಮಿಶ್ರ ಫಲಗಳನ್ನುನೀಡಲಿದೆ. ಈ ಸಮಯದಲ್ಲಿ ಹಣಕಾಸಿನ ಹೊಸ ಮೂಲಗಳು ಸೃಷ್ಟಿಯಾಗಲಿದ್ದು, ಹಣದ ಹರಿವು ಹೆಚ್ಚಾಗಲಿದೆ. ಉದ್ಯೋಗಸ್ಥರಿಗೆ ಪ್ರಮೋಷನ್ ಭಾಗ್ಯವೂ ಇದೆ. ನಿಮ್ಮ ಮಕ್ಕಳ ಭವಿಷ್ಯದ ಬಗೆಗಿನ ಚಿಂತೆ ನಿಮ್ಮನ್ನು ಹೆಚ್ಚು ಕಾಡಲಿದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747