ಮೂವತ್ತು ವರ್ಷಗಳ ನಂತರ ಶನಿದೇವ ಶುಕ್ರನ ಜೊತೆ ಮೈತ್ರಿ.. ಈ ಮೂರು ರಾಶಿಗಳಿಗೆ ಇನ್ನು ಯಾರಿಂದಲೂ ಸೋಲಿಲ್ಲ.. ಯಶಸ್ಸು ಕಟ್ಟಿಟ್ಟ ಬುತ್ತಿ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಕುಂಭ ರಾಶಿಯಲ್ಲಿ ಶನಿ-ಶುಕ್ರರ ಮೈತ್ರಿಯಿಂದ ಶನಿ-ಶುಕ್ರ ಯೋಗ ರಚನೆಯಾಗುತ್ತಿದೆ. ಈ ಯೋಗ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವವನ್ನುಂಟು ಮಾಡಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಕರ್ಮ ಫಲದಾತ ಶನಿ ಪ್ರಸ್ತುತ ತನ್ನ ಸ್ವರಾಶಿಯಾಗಿರುವ ಕುಂಭ ರಾಶಿಯಲ್ಲಿಯೇ ಸಂಚರಿಸುತ್ತಿದ್ದಾನೆ. ಮಾರ್ಚ್ ತಿಂಗಳಿನಲ್ಲಿ ಶುಕ್ರ ಕೂಡ ಕುಂಭ ರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ಕುಂಭ ರಾಶಿಯಲ್ಲಿ ಶನಿ ಶುಕ್ರರ ಮೈತ್ರಿಯಿಂದ ಶನಿ ಶುಕ್ರ ಯೋಗ ರಚನೆಯಾಗುತ್ತಿದೆ. ಈ ಯೋಗ ಸುದೀರ್ಘ 30 ವರ್ಷಗಳ ಬಳಿಕ ನಿರ್ಮಾಣಗೊಳ್ಳುತ್ತಿದ್ದು, ಇದು ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವವನ್ನುಂಟು ಮಾಡಲಿದೆ. ಆದೇ, ಮೂರು ಅದೃಷ್ಟವಂತ ರಾಶಿಗಳಿಗೆ ಈ ಯೋಗ ಆಕಸ್ಮಿಕ ಧನಲಾಭದ ಜೊತೆಗೆ ಜೀವನದಲ್ಲಿ ಉನ್ನತಿಯನ್ನು ಕರುಣಿಸಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಕುಂಭ ರಾಶಿಯಲ್ಲಿ ಶನಿ-ಶುಕ್ರರ ಮೈತ್ರಿಯಿಂದ ಶನಿ-ಶುಕ್ರ ಯೋಗ ರಚನೆಯಾಗುತ್ತಿದೆ. ಈ ಯೋಗ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವವನ್ನುಂಟು ಮಾಡಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಿಥುನ ರಾಶಿ: ಈ ಯೋಗ ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ರಚನೆಯಾಗುತ್ತಿದೆ. ಇದರಿಂದ ನಿಮಗೆ ಕಾಲಕಾಲಕ್ಕೆ ಧನಲಾಭ ಉಂಟಾಗಲಿದೆ. ನೀವು ಅಂದುಕೊಂಡ ನಿಮ್ಮ ಎಲ್ಲಾ ಯೋಜನೆಗಳು ಪೂರ್ಣಗೊಳ್ಳಲಿವೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ವೃತ್ತಿ ಜೀವನದಲ್ಲಿ ಹಲವು ಶುಭ ಸಮಾಚಾರಗಳು ಸಿಗಲಿವೆ. ಆಕಸ್ಮಿಕ ಧನಪ್ರಾಪ್ತಿಯ ಸ್ಟ್ರಾಂಗ್ ಸಂಕೇತಗಳಿವೆ. ದೇಶ ವಿದೇಶಗಳಿಗೆ ಯಾತ್ರೆ ಕೂಡ ಸಂಭವಿಸುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಸಮಯ ಸಾಕಷ್ಟು ಅದ್ಬುತವಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕುಂಭ ರಾಶಿ: ಈ ಯೋಗ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ವ್ಯಕ್ತಿತ್ವದಲ್ಲಿ ಅಪಾರ ಹೊಳಪು ಉತ್ಸಾಹ ಕಂಡುಬರಲಿದೆ. ಶನಿ ಶುಕ್ರರ ಮೈತ್ರಿಯ ಕಾರಣ ನಿಮ್ಮ ಜ್ಞಾನದಲ್ಲಿ ವೃದ್ಧಿಯಾಗಲಿದ್ದು, ಆತ್ಮವಿಶ್ವಾಸ ಕೂಡ ಹೆಚ್ಚಾಗಲಿದೆ. ಶನಿ ನಿಮ್ಮ ಗೋಚರ ಜಾತಕದಲ್ಲಿ ಶಶ ಮಹಾಪುರುಷ ರಾಜಯೋಗ ಕೂಡ ನಿರ್ಮಿಸಿದ್ದು, ಇದರಿಂದ ನಿಮಗೆ ಆಸ್ತಿಪಾಸ್ತಿ-ವಾಹನ ಸುಖ ಪ್ರಾಪ್ತಿಯಾಗಲಿದೆ. ಅವಿವಾಹಿತ ಜನರಿಗೆ ವಿವಾಹ ಪ್ರಸ್ತಾಪ ಬರುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ತುಲಾ ರಾಶಿ: ಈ ಯೋಗ ನಿಮ್ಮ ಜಾತಕದ ಪಂಚಮ ಭಾವದಲ್ಲಿ ರಚನೆಯಾಗಲಿದೆ. ಹೀಗಿರುವಾಗ ಮಕ್ಕಳಿಗೆ ಸಂಬಂಧಿಸಿದ ಹಲವು ಒಳ್ಳೆಯ ಸುದ್ದಿಗಳನ್ನು ನೀವು ಪಡೆಯುವಿರಿ. ಅರ್ಥಾತ್ ಮಕ್ಕಳ ವಿವಾಹ ಅಥವಾ ನೌಕರಿ ಸುದ್ದಿ ನಿಮಗೆ ಸಿಗಲಿದೆ. ತುಲಾ ರಾಶಿಯ ಜನರ ಶಿಕ್ಷಣ ಮತ್ತು ಸ್ಪರ್ಧಾತ್ಮಕ ಕ್ಷೇತ್ರದಲ್ಲಿ ಲಾಭ ಸಿಗಲಿದೆ. ಇದಲ್ಲದೆ ನಿಮಗೆ ಆಕಸ್ಮಿಕ ಧನಲಾಭ ಕೂಡ ಸಂಭವಿಸುವ ಸಾಧ್ಯತೆ ಇದೆ. ಪ್ರೇಮ ಸಂಬಂಧಗಳಲ್ಲಿಯೂ ಕೂಡ ಯಶಸ್ಸು ನಿಮ್ಮದಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.