ಶನಿ ಸಂಚಾರ ಆರಂಭ.. ಈ ನಾಲ್ಕು ರಾಶಿಗಳಿಗೆ ಶನಿದೇವನ ಆಶೀರ್ವಾದ.. ಇನ್ನು ಇವರು ಮುಟ್ಟಿದ್ದೆಲ್ಲವೂ ಚಿನ್ನವೇ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳು ಕಾಲಕಾಲಕ್ಕೆ ತಮ್ಮ ಅವಸ್ಥೆಯನ್ನು ಬದಲಿಸಿ ಸಂಚಾರ ನಡೆಸುತ್ತವೆ. ಇವುಗಳಲ್ಲಿ ಕುಮಾರಾವಸ್ಥೆ ಹಾಗೂ ಯುವಾವಸ್ಥೆಗಳು ಕೂಡ ಶಾಮೀಲಾಗಿವೆ. ಗ್ರಹಗಳ ಈ ಅವಸ್ಥೆ ಪರಿವರ್ತನೆ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವವನ್ನುಂಟು ಮಾಡುತ್ತವೆ. ಪ್ರಸ್ತುತ ಕರ್ಮ ಫಲದಾತ ಶನಿ ತನ್ನ ಕುಮಾರಾವಸ್ಥೆಯನ್ನು ಪ್ರವೇಶಿಸಿದ್ದಾನೆ. ಅರ್ಥಾತ್ ಆತ ಏಳು ಡಿಗ್ರಿ ಕೊನದಿಂದ ಸಂಚಾರ ಆರಂಭಿಸಿದ್ದು, 12 ಡಿಗ್ರಿ ಕೋನದವರೆಗೆ ಅದೇ ಅವಸ್ಥೆಯಲ್ಲಿ ಮುಂದುವರೆಯಲಿದ್ದಾನೆ. ಈ ಅವಸ್ಥೆಯಲ್ಲಿ ಶನಿ ಹಲವು ರಾಶಿಗಳ ಜನರಿಗೆ ಶುಭ ಫಲಗಳನ್ನು ನೀಡಲಿದ್ದು ಅವರ ಭಾಗ್ಯವನ್ನು ಬೆಳಗಿ ಅಪಾರ ಧನಸಂಪತ್ತನ್ನು ಕರುಣಿಸಲಿದ್ದಾನೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ನಿಮ್ಮ ರಾಶಿಯ ರಾಷ್ಯಾಧಿಪನಾಗಿರುವ ಮಂಗಳ ನವೆಂಬರ್ 16, 2023ರಂದು ವೃಶ್ಚಿಕ ರಾಶಿಗೆ ಪ್ರವೇಶಿಸಿದ್ದಾನೆ ಮತ್ತು ಆತನ ದೃಷ್ಟಿ ಶನಿಯ ಮೇಲೆ ಇರಲಿದೆ. ಹೀಗಾಗಿ ಶನಿಯ ಕುಮಾರಾವಸ್ಥೆ ನಿಮ್ಮ ಪಾಲಿಗೆ ಅತ್ಯಂತ ಶುಭ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮ್ಮ ಆದಾಯ ಹೆಚ್ಚಾಗಲಿದ್ದು. ಕೆಲಸ ಕಾರ್ಯಗಳಲ್ಲಿ ಕಾರ್ಯಸಿದ್ಧಿ ಪ್ರಾಪ್ತಿಯಾಗಲಿದೆ. ಶನಿ ಗ್ರಹಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಮಾಡುವವರಿಗೆ ಅತ್ಯಂತ ಲಾಭ ಉಂಟಾಗಲಿದೆ. ಒಂದು ವೇಳೆ ನಿಮ್ಮ ಕೆಲಸ ಅಥವಾ ವ್ಯಾಪಾರ ವಿದೇಶಕ್ಕೆ ಸಂಬಂಧಿಸಿದ್ದಾಗಿದ್ದರೆ, ನಿಮಗೆ ಉತ್ತಮ ಲಾಭ ಉಂಟಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ: ಶನಿ ನಿಮ್ಮ ಗೋಚರ ಜಾತಕದ ದಾಂಪತ್ಯ ಜೀವನದ ಭಾವದಲ್ಲಿ ಕುಮಾರಾವಸ್ಥೆಯಲ್ಲಿ ಸಂಚರಿಸುತ್ತಿದ್ದಾನೆ. ಇದಲ್ಲದೆ ಆತ ಅಲ್ಲಿ ಶಶ ಮಹಾಪುರುಷ ರಾಜಯೋಗ ಕೂಡ ನಿರ್ಮಿಸಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಪಾರ್ಟ್ನರ್ಶಿಪ್ ವ್ಯವಹಾರದಲ್ಲಿ ಲಾಭ ಸಿಗಲಿದೆ. ವಿವಾಹಿತರ ವೈವಾಹಿಕ ಜೀವನ ಸುಖದಿಂದ ಕೂಡಿರಲಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪ ಬರುವ ಸಾಧ್ಯತೆ ಇದೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ: ನಿಮ್ಮ ರಾಶಿಗೆ ಬುಧ ಅಧಿಪತಿ, ಶನಿಯ ಜೊತೆಗೆ ಬುಧನ ಸ್ನೇಹಭಾವದ ಸಂಬಂಧವಿದೆ. ಇದಲ್ಲದೆ ಶನಿ ನಿಮ್ಮ ಜಾತಕದ ಭಾಗ್ಯ ಸ್ಥಾನದಲ್ಲಿ ಸಂಚರಿಸುತ್ತಿದ್ದಾನೆ. ಇದರಿಂದ ನಿಮ್ಮ ಭಾಗ್ಯೋದಯವಾಗುವ ಎಲ್ಲಾ ಸಂಕೇತಗಳಿವೆ. ಧರ್ಮ-ಕರ್ಮ ಕಾರ್ಯಗಳಲ್ಲಿ ನಿಮ್ಮ ಸದಭಿರುಚಿ ಹೆಚ್ಚಾಗಲಿದೆ. ಆಕಾಂಕ್ಷೆಗಳು ಈಡೇರಲಿವೆ. ದೇಶ-ವಿದೇಶಗಳ ಯಾತ್ರೆಯಿಂದ ಲಾಭ ಸಿಗಲಿದೆ. ವಿದೇಶದೊಂದಿಗೆ ವ್ಯಾಪಾರ ಸಂಬಂಧ ಹೊಂದಿದವರಿಗೆ ಲಾಭ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ ರಾಶಿ: ಶನಿಯ ಕುಮಾರಾವಸ್ಥೆಯಲ್ಲಿನ ಸಂಚಾರ ಆರ್ಥಿಕವಾಗಿ ನಿಮಗೆ ಲಾಭದಾಯಕ ಸಾಬೀತಾಗಲಿದೆ. ಏಕೆಂದರೆ ಒಂದು ಶನಿ ನಿಮ್ಮ ರಾಶಿಗೆ ಅಧಿಪತಿಯಾಗಿದ್ದಾನೆ ಮತ್ತು ಎರಡನೆಯದಾಗಿ ಆತ ನಿಮ್ಮ ಗೋಚರ ಜಾತಕದ ಧನ ಭಾವದಲ್ಲಿ ಸಂಚರಿಸುತ್ತಿದ್ದಾನೆ. ಇದರಿಂದ ನಿಮಗೆ ಕಾಲಕಾಲಕ್ಕೆ ಧನಲಾಭ ಉಂಟಾಗಲಿದೆ. ಕೆಲಸ ಕಾರ್ಯಗಳಲ್ಲಿ ಕಾರ್ಯಸಿದ್ಧಿ ಪ್ರಾಪ್ತಿಯಾಗಲಿದೆ. ಕೌಟುಂಬಿಕ ಕಲಹಗಳು ದೂರಾಗಲಿವೆ. ನೌಕರವರ್ಗದ ಜನರಿಗೆ ಈ ಗೋಚರ ಲಾಭದಾಯಕ ಸಾಬೀತಾಗಲಿದೆ. ಪ್ರಮೋಷನ್-ಇಂಕ್ರಿಮೆಂಟ್ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ವ್ಯಾಪಾರದಲ್ಲಿಯೂ ಕೂಡ ಉತ್ತಮ ಲಾಭ ನಿಮ್ಮದಾಗಲಿದೆ. ಘನತೆ ಗೌರವ ಪ್ರಾಪ್ತಿಯಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.