ಶನಿ ಶುಕ್ರ ಸಂಯೋಗ.. ಈ ನಾಲ್ಕು ರಾಶಿಯವರು ಕಣ್ಣು ಮುಚ್ಚಿ ಬಿಡುವುದರೊಳಗೆ ಐಶ್ವರ್ಯವಂತರಾಗುವ ಅದೃಷ್ಟದ ಸಮಯ..

0 views

ಶ್ರೀ ರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಪ್ರಧಾನ ತಾಂತ್ರಿಕರು ಮಹೇಶ್ ಭಟ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

2024ರ ವರ್ಷ ಎಲ್ಲಾ 12 ರಾಶಿಯವರಿಗೆ ಮಂಗಳಕರ ಮತ್ತು ಅಶುಭ ಫಲಿತಾಂಶಗಳನ್ನು ನೀಡುತ್ತದೆ. ಮುಂಬರುವ ವರ್ಷವು ಕೆಲವು ರಾಶಿಯವರಿಗೆ ತುಂಬಾ ಅದೃಷ್ಟಶಾಲಿಯಾಗಿರಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಎರಡು ಗ್ರಹಗಳ ಸಂಯೋಗವು ಕೆಲವು ರಾಶಿಯವರಿಗೆ ಶುಭಫಲಗಳನ್ನು ಮತ್ತು ಇತರ ರಾಶಿಯವರಿಗೆ ಅಶುಭ ಫಲವನ್ನು ನೀಡುತ್ತದೆ. ಸುಮಾರು 30 ವರ್ಷಗಳ ನಂತರ ಎರಡು ದೊಡ್ಡ ಗ್ರಹಗಳ ಸಂಯೋಗದಿಂದಾಗಿ, ಕೆಲವು ರಾಶಿಯವರ ಜೀವನದ ಮೇಲೆ ಹೆಚ್ಚು ಪರಿಣಾಮ ಬೀರಲಿದೆ. ಶುಕ್ರನು 2024ರಲ್ಲಿ ಕುಂಭ ರಾಶಿಯನ್ನು ಪ್ರವೇಶಿಸಲಿದೆ. ಶನಿ ಗ್ರಹ ಈಗಾಗಲೇ ಕುಂಭ ರಾಶಿಯಲ್ಲಿದ್ದು, 2025 ರವರೆಗೆ ಈ ರಾಶಿಯಲ್ಲಿ ಇರುತ್ತಾನೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ಮೇಷ ರಾಶಿ.. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 2024ರಲ್ಲಿ ಕುಂಭ ರಾಶಿಯಲ್ಲಿ ಶುಕ್ರ ಮತ್ತು ಶನಿಯ ಸಂಯೋಗವು ಮೇಷ ರಾಶಿಯವರಿಗೆ ವಿಶೇಷವಾಗಿ ಪ್ರಯೋಜನಕಾರಿಯಾಗಿರಲಿದೆ. ಈ ಸಮಯದಲ್ಲಿ, ನಿಮ್ಮ ಎಲ್ಲಾ ಕೆಲಸಗಳಲ್ಲಿ ಧನಾತ್ಮಕ ಫಲಿತಾಂಶ ಸಿಗಲಿದೆ. ಈ ರಾಶಿಯವರ ಆದಾಯ ಹೆಚ್ಚಾಗುತ್ತದೆ. ವೃತ್ತಿಜೀವನದಲ್ಲಿ ಬರುವ ಅಡೆತಡೆಗಳನ್ನು ತೆಗೆದುಹಾಕುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ವೃಷಭ ರಾಶಿ.. ಈ ರಾಶಿಯ ಹತ್ತನೇ ಮನೆಯಲ್ಲಿ ಶುಕ್ರ ಮತ್ತು ಶನಿಯ ಸಂಯೋಗವಾಗಲಿದೆ. ಈ ಸಂಯೋಜನೆಯ ಶುಭ ಪರಿಣಾಮದಿಂದಾಗಿ, ವ್ಯಕ್ತಿಯು ಪ್ರತಿ ಕೆಲಸದಲ್ಲಿ ಯಶಸ್ಸನ್ನು ಪಡೆಯುತ್ತಾನೆ. ಈ ರಾಶಿಯವರು ತಮ್ಮ ಕೆಲಸದ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಪಡೆಯುತ್ತಾರೆ. ಈ ಸಮಯದಲ್ಲಿ ನಿಮ್ಮ ಕಠಿಣ ಪರಿಶ್ರಮದ ಸಂಪೂರ್ಣ ಫಲ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ಕನ್ಯಾ ರಾಶಿ.. ಈ ರಾಶಿಯ ಒಂಭತ್ತನೇ ಮನೆಯಲ್ಲಿ ಶನಿ ಮತ್ತು ಶುಕ್ರನ ಸಂಯೋಗವು 2024 ರಲ್ಲಿ ಅದೃಷ್ಟವನ್ನು ಬೆಳಗುತ್ತದೆ. ಶುಕ್ರ ಮತ್ತು ಶನಿಯ ಸಂಯೋಗದಿಂದ ಮಿಥುನ ರಾಶಿಯವರು ವಿಶೇಷ ಲಾಭ ಪಡೆಯಲಿದ್ದಾರೆ. ಉದ್ಯೋಗದಲ್ಲಿ ಬಡ್ತಿ ಸಿಕ್ಕಿ ಆದಾಯ ಹೆಚ್ಚಲಿದೆ. ಹೂಡಿಕೆಯಿಂದ ಲಾಭವಾಗಲಿದೆ. ಶನಿಯ ಕೃಪೆಯಿಂದ ನಿಮ್ಮ ಅದೃಷ್ಟ ಮುಂದಿನ ವರ್ಷ ಬೆಳಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ಸಿಂಹ ರಾಶಿ.. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಈ ಸಂಯೋಗವು ಸಿಂಹ ರಾಶಿಯ ಜನರಿಗೆ ತುಂಬಾ ಮಂಗಳಕರವಾಗಿರುತ್ತದೆ. ಸಿಂಹ ರಾಶಿಯವರಿಗೆ 2024 ವರ್ಷವು ಬಹಳಷ್ಟು ಯಶಸ್ಸನ್ನು ತರುತ್ತದೆ. ಈ ರಾಶಿಯವರ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಸಿಗಲಿದೆ. ವೃತ್ತಿಜೀವನದಲ್ಲಿ ಸಾಕಷ್ಟು ಪ್ರಗತಿ ಇರುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.