ಶನಿ ಸೂರ್ಯರ ಮೈತ್ರಿ.. ಮೂವತ್ತು ವರ್ಷಗಳ ನಂತರ ಸಿರಿ ಸಂಪತ್ತಿನ ಒಡೆಯರಾಗುವರು ಈ ಮೂರು ರಾಶಿಯವರು..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲೇ ಕುಂಭ ರಾಶಿಯಲ್ಲಿ ಸೂರ್ಯ ಹಾಗೂ ಶನಿಯ ಮೈತ್ರಿ ನೆರವೇರುತ್ತಿದ್ದು, ಇದು ಒಟ್ಟು ಮೂರು ರಾಶಿಗಳ ಜಾತಕದವರಿಗೆ ಅಪಾರ ಧನಸಂಪತ್ತನ್ನು ಕರುಣಿಸಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶನಿ ಸೂರ್ಯನ ಪುತ್ರ, ಆದರೆ, ಈ ಇಬ್ಬರ ಮಧ್ಯೆ ಶತ್ರು ಭಾವದ ಸಂಬಂಧವಿದೆ. ಹೀಗಾಗಿ ಯಾವುದೇ ರಾಶಿಯಲ್ಲಿ ಒಂದೊಮ್ಮೆ ಈ ಗ್ರಹಗಳ ಮೈತ್ರಿ ನೆರವೇರಿದರೆ, ಅವು ಅಶುಭ ಫಲಿತಾಂಶಗಳನ್ನು ನೀಡುತ್ತವೆ. ಇದು ಜನರ ಜೀವನ, ದೇಶ-ಜಗತ್ತಿನ ಮೇಲೆ ಪ್ರಭಾವವನ್ನು ಉಂಟು ಮಾಡುತ್ತದೆ. ಪ್ರಸ್ತುತ ಶನಿ ಕುಂಭ ರಾಶಿಯಲ್ಲಿ ವಿರಾಜಮಾನನಾಗಿದ್ದು, ಸೂರ್ಯ ಕೂಡ ಫೆಬ್ರುವರಿ ತಿಂಗಳಿನಲ್ಲಿ ಕುಂಭ ರಾಶಿಗೆ ಪ್ರವೇಶಿಸಿಸಲಿದ್ದಾನೆ. ಹೀಗಾಗಿ ಕುಂಭ ರಾಶಿಯಲ್ಲಿ ಈ ಎರಡೂ ಗ್ರಹಗಳ ಮೈತ್ರಿ ನೆರವೇರುತ್ತಿದೆ. ಆದರೆ, ಈ ಮೈತ್ರಿ ಮೂರು ರಾಶಿಗಳ ಜಾತಕದವರಿಗೆ ಸಾಕಷ್ಟು ಉನ್ನತಿಯನ್ನು ನೀಡಲಿದೆ. ವೃತ್ತಿ ವ್ಯಾಪಾರದಲ್ಲಿ ಈ ಜನರಿಗೆ ಅಪಾರ ಯಶಸ್ಸು ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ತುಲಾ ರಾಶಿ: ಈ ಮೈತ್ರಿ ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ರಚನೆಯಾಗುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ಮಕ್ಕಳ ಕಡೆಯಿಂದ ನಿಮಗೆ ಒಳ್ಳೆಯ ಸುದ್ದಿ ಸಿಗಲಿದೆ. ನಿಮಗೆ ಬರಬೇಕಾದ ಹಣ ನಿಮ್ಮ ಕೈಸೇರಲಿದೆ. ನೀವು ಅಂದುಕೊಂಡ ಎಲ್ಲಾ ಯೋಜನೆಗಳು ಪೂರ್ಣಗೊಳ್ಳಲಿವೆ. ಆತ್ಮವಿಶ್ವಾಸ ಅಪಾರ ಹೆಚ್ಚಾಗಲಿದೆ. ಕುಟುಂಬದಲ್ಲಿ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೆಚ್ಚಾಗಲಿದೆ. ಪ್ರೇಮ ಸಂಬಂಧ ನಡೆಯುತ್ತಿದ್ದರೇ ಅದರಲ್ಲಿ ನಿಮಗೆ ಯಶಸ್ಸು ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಿಥುನ ರಾಶಿ: ಈ ಯುತಿ ನಿಮ್ಮ ಜಾತಕದ ನವಮ ಭಾವದಲ್ಲಿ ರೂಪುಗೊಳ್ಳುತ್ತಿದೆ. ಇದರಿಂದ ನಿಮಗೆ ಅದೃಷ್ಟದ ಭಾರಿ ಬೆಂಬಲ ಸಿಗಲಿದೆ. ನಿಂತುಹೋದ ನಿಮ್ಮ ಅತ್ಯಾವಶ್ಯಕ ಕೆಲಸಗಳು ಪೂರ್ಣಗೊಳ್ಳಲಿವೆ. ಈ ಆಧಿಯಲ್ಲಿ ನೀವು ಧಾರ್ಮಿಕ ಅಥವಾ ಮಂಗಳ ಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ಕೆಲಸ ವ್ಯಾಪಾರದ ನಿಮಿತ್ತ ಯಾತ್ರೆ ಕೈಗೊಳ್ಳುವ ಸಾಧ್ಯತೆ ಇದೆ. ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗಲಿದೆ. ಆರ್ಥಿಕ ಸ್ಥಿತಿ ಬಲಗೊಳ್ಳಲಿದೆ. ವಿದ್ಯಾರ್ಥಿಗಳ ಪಾಲಿಗೆ ಈ ಸಮಯ ಸಾಕಷ್ಟು ಅದ್ಭುತವಾಗಿರಲಿದೆ. ನೀವು ಮಾಡಬೇಕಾದದ್ದು ಕೇವಲ ಪರಿಶ್ರಮ ಮಾತ್ರ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕುಂಭ ರಾಶಿ: ಈ ಮೈತ್ರಿ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ವ್ಯಕ್ತಿತ್ವದಲ್ಲಿ ಅಪಾರ ಹೊಳಪು ನೋಡಲು ಸಿಗಲಿದೆ. ಇದರ ಜೊತೆಗೆ ನಿಮ್ಮ ಆತ್ಮವಿಶ್ವಾಸದಲ್ಲಿ ಅಪಾರ ವೃದ್ಧಿ ಇರಲಿದೆ. ಕುಟುಂಬದಲ್ಲಿಯೂ ಕೂಡ ಎಲ್ಲರ ಜೊತೆಗೆ ನಿಮ್ಮ ಸಂಬಂಧ ಉತ್ತಮವಾಗಿರಲಿದ್ದು. ಮನೆಯಲ್ಲಿ ಸುಖ ಶಾಂತಿ ನೆಲೆಸಲಿದೆ. ವೃತ್ತಿ ಹಾಗೂ ವ್ಯಾಪಾರದಲ್ಲಿ ಯಶಸ್ಸು ಇರಲಿದೆ. ಬಾಳಸಂಗಾತಿಯ ಸಂಪೂರ್ಣ ಬೆಂಬಲ ನಿಮಗೆ ಸಿಗಲಿದೆ. ಈ ಅವಧಿಯಲ್ಲಿ ನಿಮ್ಮ ಸ್ಥಾನಮಾನ-ಪ್ರತಿಷ್ಠೆ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.