ಶನಿದೇವನ ಸ್ಥಾನ ಬದಲಾವಣೆ.. ನಾಲ್ಕು ರಾಶಿಗಳು ಎಚ್ಚರವಾಗಿರಬೇಕು..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿ ದೇವನ ಸಂಚಾರದಲ್ಲಿನ ಸಣ್ಣ ಬದಲಾವಣೆಯೂ ಸಹ ಎಲ್ಲಾ 12 ರಾಶಿಯವರ ಜೀವನದಲ್ಲಿ ಮಹತ್ತರವಾದ ಬದಲಾವಣೆಗಳಿಗೆ ಕಾರಣವಾಗಲಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ, ನ್ಯಾಯದ ದೇವರು ಕರ್ಮಗಳಿಗೆ ತಕ್ಕ ಫಲ ನೀಡುವ ಗ್ರಹ ಎಂದು ಬಣ್ಣಿಸಲಾಗುವ ಶನಿದೇವನನ್ನು ಕ್ರೂರ ಗ್ರಹ ಎಂತಲೂ ಕರೆಯಲಾಗುತ್ತದೆ. ಶನಿ ಈ ವರ್ಷವೂ ಕುಂಭ ರಾಶಿಯಲ್ಲಿದೆ ಸಂಚರಿಸಲಿದ್ದಾನೆ. ಆದರೆ, 2024ರಲ್ಲಿ ಶನಿಯ ಸಂಚಾರದಲ್ಲಿ ಮೂರು ಬಾರಿ ಬದಲಾವಣೆಗಳನ್ನು ಕಾಣಬಹುದು. ಅದರಲ್ಲಿ ಮೊದಲಿಗೆ ಶನಿಯು ಅಸ್ತಮಿಸಲಿದ್ದಾನೆ. ಶನಿ ಅಸ್ತ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿ ದೇವನು 11 ಫೆಬ್ರವರಿ 2024 ರಂದು ಅಸ್ತಮಿಸಲಿದ್ದು 18 ಮಾರ್ಚ್ 2024 ರವರೆಗೆ ಇದೇ ಸ್ಥಿತಿಯಲ್ಲಿ ಇರಲಿದ್ದಾನೆ. ಶನಿ ಅಸ್ತ ಪ್ರಭಾವ: ಶನಿ ಅಸ್ತದ ಪರಿಣಾಮ ದ್ವಾದಶ ರಾಶಿಗಳ ಮೇಲೆ ಕಂಡು ಬರುತ್ತದೆ ಆದರೂ, ಈ ಸಮಯವನ್ನು ಕೆಲವು ರಾಶಿಯವರ ದೃಷ್ಟಿಯಿಂದ ಸಂಕಷ್ಟದ ಸಮಯ ಎಂದು ಬಣ್ಣಿಸಲಾಗುತ್ತಿದೆ. ಹಾಗಿದ್ದರೆ, ಈ ಸಮಯದಲ್ಲಿ ಯಾವ ರಾಶಿಯವರು ಎಚ್ಚರಿಕೆಯಿಂದ ಇರುವುದು ಅಗತ್ಯ ಎಂದು ತಿಳಿಯಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕರ್ಕಾಟಕ ರಾಶಿ: ಆಸ್ತಮ ಸ್ಥಿತಿಯಲ್ಲಿರುವ ಶನಿ ದೇವನು ಕರ್ಕಾಟಕ ರಾಶಿಯವರಿಗೆ ತೊಂದರೆಗಳನ್ನು ಹೆಚ್ಚಿಸಲಿದ್ದಾನೆ. ಪ್ರತಿಯೊಂದು ಕೆಲಸದಲ್ಲೂ ನೀವು ಅಡೆತಡೆಗಳನ್ನು ಎದುರಿಸಬಹುದು. ಶನಿಗ್ರಹದ ದುಷ್ಪರಿಣಾಮಗಳಿಂದಾಗಿ ಈ ಸಮಯದಲ್ಲಿ ನೀವು ನಿಮ್ಮ ತಾಯಿಯ ಆರೋಗ್ಯದ ಬಗ್ಗೆ ನಿಗಾವಹಿಸುವುದು ಅವಶ್ಯಕವಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಕರ ರಾಶಿ: ಈ ವರ್ಷವೂ ಮಕರ ರಾಶಿಯವರಿಗೆ ಶನಿ ಸಾಡೇ ಸಾತಿ ಪ್ರಭಾವವಿದೆ. ಇದರೊಂದಿಗೆ ಇನ್ನೂ ಕೆಲವೇ ದಿನಗಳಲ್ಲಿ ಅಸ್ತಮಿಸಲಿರುವ ಶನಿ ಮಹಾತ್ಮನು ಈ ರಾಶಿಯವರಿಗೆ ಉದ್ಯೋಗ ವ್ಯವಹಾರದಲ್ಲಿ ಸಮಸ್ಯೆಗಳನ್ನು ಹೆಚ್ಚಿಸಲಿದ್ದಾನೆ. ಹಣಕಾಸಿನ ಸಮಸ್ಯೆಗಳು ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚಾಗುವಂತೆ ಮಾಡಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕುಂಭ ರಾಶಿ: ಸ್ವ ರಾಶಿಯಲ್ಲಿರುವ ಶನಿ ದೇವನು ಅಸ್ತಮಿಸಿದಾಗ ಈ ರಾಶಿಯವರು ವೃತ್ತಿ, ವ್ಯವಹಾರಕ್ಕೆ ಸಂಬಂಧಿಸಿದಂತೆ ನಾನಾ ರೀತಿಯ ಕಷ್ಟಗಳನ್ನು ಎದುರಿಸಬೇಕಾಗಬಹುದು. ಈ ಸಮಯದಲ್ಲಿ ಹಳೆಯ ರೋಗಗಳು ಉಲ್ಬಣಿಸುವ ಸಾಧ್ಯತೆ ಇದ್ದು, ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೀನ ರಾಶಿ: ಶನಿ ಅಸ್ತ ಸ್ಥಿತಿಯು ಮೀನ ರಾಶಿಯ ಜನರಿಗೆ ವ್ಯಾಪಾರದಲ್ಲಿ ಭಾರೀ ನಷ್ಟವನ್ನು ನೀಡಬಹುದು. ಈ ರಾಶಿಯ ಜನರು ತಮ್ಮ ವೃತ್ತಿಜೀವನದಲ್ಲಿ ಅನೇಕ ಅಡೆತಡೆಗಳನ್ನು ಎದುರಿಸಬೇಕಾಗಬಹುದು. ಮಾತ್ರವಲ್ಲ, ನಿಮ್ಮ ವೈವಾಹಿಕ ಜೀವನದಲ್ಲೂ ಹಲವು ಏರಿಳಿತಗಳಿರಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.