ಶತಭಿಷ ನಕ್ಷತ್ರದಲ್ಲಿ ಶನಿಯ ಸಂಚಾರ.. ಈ ಮೂರು ರಾಶಿಗಳಿಗೆ ಚಿನ್ನದಂತಹ ಸಮಯ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಶನಿ ದೇವ ಇಂದು ಅಂದರೆ ನವೆಂಬರ್ 24 ರಂದು ಮಧ್ಯಾಹ್ನ 3:04 ಕ್ಕೆ ಶತಭಿಷ ನಕ್ಷತ್ರವನ್ನು ಪ್ರವೇಶಿಸಲಿದ್ದಾನೆ. ಇದರ ಪರಿಣಾಮವು ಎಲ್ಲಾ 12 ರಾಶಿಚಕ್ರ ಚಿಹ್ನೆಗಳ ಮೇಲೆ ಕಂಡುಬರಲಿದೆಯಾದರೂ, ಮೂರು ರಾಶಿಯವರ ಅದೃಷ್ಟ ಖುಲಾಯಿಸಲಿದೆ. ಪ್ರತಿ ತಿಂಗಳು ನಕ್ಷತ್ರ ಪರಿವರ್ತನೆ ಮತ್ತು ಗ್ರಹಗಳ ರಾಶಿ ಬದಲಾವಣೆ ಆಗುತ್ತಾಲೇ ಇರುತ್ತದೆ. ಜ್ಯೋತಿಷ್ಯದ ಪ್ರಕಾರ, ಇದನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಒಂದು ನಿರ್ದಿಷ್ಟ ಸಮಯದ ಅಂತರವನ್ನು ಪೂರ್ಣಗೊಳಿಸಿದ ನಂತರ, ಪ್ರತಿ ಗ್ರಹವು ಒಂದು ರಾಶಿಯಿಂದ ಹೊರಟು ಮತ್ತೊಂದು ರಾಶಿಯನ್ನು ಪ್ರವೇಶಿಸುತ್ತದೆ. ಅದೇ ರೀತಿ, ರಾಶಿ ಚಿಹ್ನೆಗಳಲ್ಲಿ ಅನೇಕ ರೀತಿಯ ಯೋಗವೂ ರೂಪುಗೊಳ್ಳುತ್ತದೆ ಮತ್ತು ಅದರ ಪರಿಣಾಮವನ್ನು ಎಲ್ಲಾ 12 ರಾಶಿಚಕ್ರ ಚಿಹ್ನೆಗಳ ಮೇಲೆ ಕಾಣಬಹುದು. ಶನಿ ದೇವ ಇಂದು ಮಧ್ಯಾಹ್ನ 3:04 ಕ್ಕೆ ಶತಭಿಷ ನಕ್ಷತ್ರವನ್ನು ಪ್ರವೇಶಿಸಲಿದ್ದು, 2024 ರ ಏಪ್ರಿಲ್ 6ರ ಮಧ್ಯಾಹ್ನ 3.55 ರವರೆಗೆ ಅಲ್ಲಿಯೇ ಇರಲಿದ್ದಾನೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ.. ಶನಿ ದೇವನ ನಕ್ಷತ್ರ ಬದಲಾವಣೆಯು ಮೇಷ ರಾಶಿಯ ಜನರ ಮೇಲೆ ನೇರ ಪರಿಣಾಮ ಬೀರುತ್ತದೆ. ಇದರಿಂದಾಗಿ ಮೇಷ ರಾಶಿಯವರ ಜೀವನದಲ್ಲಿ ಸಕಾರಾತ್ಮಕ ಶಕ್ತಿ ಇರುತ್ತದೆ. ನೀವು ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸನ್ನು ಪಡೆಯುತ್ತೀರಿ. ಶನಿ ದೇವರ ಅನುಗ್ರಹದಿಂದ, ಆಧ್ಯಾತ್ಮಿಕತೆಯೊಂದಿಗೆ ಸಂಪರ್ಕವಿರುತ್ತದೆ. ಹಾಗೆ ಈ ಸಮಯದಲ್ಲಿ, ಮೇಷ ರಾಶಿಗೆ ಸೇರಿದ ಜನರ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ.. ವೃಷಭ ರಾಶಿಗೆ ಸೇರಿದ ಜನರು ತಮ್ಮ ವೃತ್ತಿಜೀವನದಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಅಂದರೆ, ಕಠಿಣ ಪರಿಶ್ರಮದ ಫಲವನ್ನು ಪಡೆಯುವಿರಿ. ಜೊತೆಗೆ, ಹೊಸ ಉದ್ಯೋಗವನ್ನು ಹುಡುಕುತ್ತಿರುವ ಜನರು ಯಶಸ್ಸನ್ನು ಪಡೆಯುತ್ತಾರೆ. ವೈವಾಹಿಕ ಜೀವನದಲ್ಲಿ ಮಾಧುರ್ಯದೊಂದಿಗೆ, ನೀವು ವಿದೇಶ ಪ್ರವಾಸಕ್ಕೆ ಹೋಗಬಹುದಾದ ಅವಕಾಶವಿದೆ. ವ್ಯವಹಾರದಲ್ಲಿ ಲಾಭದೊಂದಿಗೆ, ಪೋಷಕರಿಂದ ಬೆಂಬಲವೂ ಸಿಗಲಿದೆ. ಹಾಗೆ ವೃಷಭ ರಾಶಿಯವರ ಆರೋಗ್ಯ ಸಂಬಂಧಿತ ಸಮಸ್ಯೆಗಳು ಈ ಸಮಯದಲ್ಲಿ ಕೊನೆಗೊಳ್ಳುತ್ತವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ.. ಶನಿಯ ಈ ನಕ್ಷತ್ರ ಬದಲಾವಣೆಯಿಂದಾಗಿ ಸಿಂಹ ರಾಶಿಗೆ ಸೇರಿದ ಜನರು ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸನ್ನು ಪಡೆಯುತ್ತಾರೆ. ಹಾಗೆ ನೀವು ಉದ್ಯೋಗದಲ್ಲಿ ಬಡ್ತಿ ಪಡೆಯುವ ಸಾಧ್ಯತೆ ಇದೆ. ಜೊತೆಗೆ ಈ ಸಮಯದಲ್ಲಿ ನಿಮ್ಮ ವೈವಾಹಿಕ ಜೀವನವು ಉತ್ತಮವಾಗಿರುತ್ತದೆ. ವ್ಯವಹಾರದಲ್ಲಿ ಸಾಕಷ್ಟು ಹಣದ ಲಾಭವಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಶತಭಿಷ ನಕ್ಷತ್ರದಲ್ಲಿ ಶನಿ ದೇವನ ಪ್ರವೇಶವು, ಇಲ್ಲಿ ಹೇಳಿರುವ ಮೂರು ರಾಶಿಗೆ ಸೇರಿದ ಜನರ ಹಣೆಬರಹವನ್ನು ಬದಲಾಯಿಸಲಿದೆ. ನಿಮ್ಮ ರಾಶಿಯು ಈ ಅದೃಷ್ಟದ ರಾಶಿಗಳಲ್ಲಿ ಒಂದಾಗಿದ್ದರೆ, ನೀವೇ ಲಕ್ಕಿ ಎಂದರ್ಥ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.