ಶೀಘ್ರದಲ್ಲೇ ಬುಧಾದಿತ್ಯ ರಾಜಯೋಗ.. ಆಕಸ್ಮಿಕವಾಗಿ ಬದಲಾಗಲಿದೆ ಈ ಮೂರು ರಾಶಿಗಳ ಸಂಪೂರ್ಣ ಬದುಕು.. ಸಂಪತ್ತಿನ ಸುರಿಮಳೆ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಸೂರ್ಯ ಹಾಗೂ ಬುಧನ ಮೈತ್ರಿಯಿಂದ ಬುಧಾದಿತ್ಯ ರಾಜಯೋಗ ರಚನೆಯಾಗುತ್ತಿದ್ದು, ಇದು ಮೂರು ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳನ್ನು ಆರಂಭಿಸಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಜನವರಿ 14,2024 ರಂದು ಗ್ರಹಗಳ ರಾಜ ಸೂರ್ಯ ಶನಿ ಅಧಿಪತ್ಯದ ರಾಶಿಯಾಗಿರುವ ಮಕರ ರಾಶಿಗೆ ಪ್ರವೇಶಿಸಲಿದ್ದಾನೆ. ಇನ್ನೊಂದೆಡೆ ಬುದ್ಧಿದಾತ ಬುಧ ಕೂಡ ಫೆಬ್ರುವರಿ 1, 2024 ರಂದು ಮಕರ ರಾಶಿಗೆ ಪ್ರವೇಶಿಸುತ್ತಿದ್ದು, ಇದರಿಂದ ಮಕರ ರಾಶಿಯಲ್ಲಿ ಬುಧಾದಿತ್ಯ ರಾಜಯೋಗ ರಚನೆಯಾಗಲಿದೆ. ಹೀಗಿರುವಾಗ ಈ ರಾಜಯೋಗದ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಗೋಚರಿಸಲಿದೆ. ಅದರಲ್ಲೂ ವಿಶೇಷವಾಗಿ ಮೂರು ರಾಶಿಗಳ ಜನರಿಗೆ ಈ ಯೋಗ ಅಪಾರ ಘನತೆ-ಗೌರವ, ಧನಲಾಭ, ಪ್ರತಿಷ್ಠೆ, ಭಾಗ್ಯೋದಯ ಕರುಣಿಸಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಕರ ರಾಶಿ: ಈ ರಾಜಯೋಗ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ನಿರ್ಮಾಣಗೊಳ್ಳುತ್ತಿದೆ. ಇದರಿಂದ ನಿಮ್ಮ ಘನತೆ-ಗೌರವ-ಪ್ರತಿಷ್ಠೆ ಹೆಚ್ಚಾಗಲಿದೆ. ಆತ್ಮವಿಶ್ವಾಸ ಹೆಚ್ಚಾಗಲಿದೆ. ವಿವಾಹಿತರ ವೈವಾಹಿಕ ಜೀವನ ಸುಮಧುರವಾಗಿರಲಿದೆ. ಈ ಅವಧಿಯಲ್ಲಿ ವೃತ್ತಿ ಜೀವನದಲ್ಲಿ ನಿಮಗೆ ವಿಶೇಷ ಲಾಭ ಸಿಗಲಿದೆ. ಆಸೆ ಆಕಾಂಕ್ಷೆಗಳೆಲ್ಲ ಈಡೇರಲಿವೆ ಅವಿವಾಹಿತರಿಗೆ ವಿವಾಹ ಪ್ರಸ್ತಾಪ ಬರಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ತುಲಾ ರಾಶಿ: ಈ ರಾಜಯೋಗ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ರಚನೆಯಾಗುತ್ತಿದೆ. ಇದರಿಂದ ನಿಮಗೆ ಎಲ್ಲ ಭೌತಿಕ ಸುಖಗಳು ಪ್ರಾಪ್ತಿಯಾಗಲಿವೆ. ವಾಹನ-ಆಸ್ತಿಪಾಸ್ತಿ ಸುಖ ಪ್ರಾಪ್ತಿಯಾಗಲಿದೆ. ಜೀವನದಲ್ಲಿ ಸುಖ ಸಮೃದ್ಧಿ ಹೆಚ್ಚಾಗಲಿದೆ. ಹಣಕಾಸಿನ ವಿಷಯದಲ್ಲಿ ಉತ್ತಮ ರೀಟರ್ನ್ ನಿಮ್ಮದಾಗಲಿದೆ. ಆಸ್ತಿಪಾಸ್ತಿ, ರಿಯಲ್ ಎಸ್ಟೇಟ್, ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿದಂತೆ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದರೆ ನಿಮಗೆ ಉತ್ತಮ ಲಾಭದ ಸಾಧ್ಯತೆಗಳಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕನ್ಯಾ ರಾಶಿ: ಈ ಯೋಗ ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ರಚನೆಯಾಗುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಮಕ್ಕಳಿಗೆ ಸಂಬಂಧಿದಂತೆ ಒಳ್ಳೆಯ ಸುದ್ದಿ ಸಿಗಲಿದೆ. ಇದರ ಜೊತೆಗೆ ವೃತ್ತಿ ಜೀವನದಲ್ಲಿ ನಿಮಗೆ ಹಲವು ಶುಭ ಸಂಕೇತಗಳು ಸಿಗಲಿವೆ. ಇನ್ನೊಂದೆಡೆ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನ ಪ್ರಾಪ್ತಿಯಾಗಲಿದೆ. ಪ್ರೇಮ ಸಂಬಂಧದಲ್ಲಿ ಯಶಸ್ಸು ನಿಮ್ಮದಾಗಲಿದೆ. ನೌಕರವರ್ಗದ ಜನರಿಗೆ ಪದೋನ್ನತಿಯಾಗಿ ಕಾರ್ಯಸ್ಥಳದಲ್ಲಿ ಹೊಸ ಜವಾಬ್ದಾರಿ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.