ಶ್ರವಣ ನಕ್ಷತ್ರಕ್ಕೆ ಸೂರ್ಯನ ಪ್ರವೇಶ.. ಮೂರು ರಾಶಿಗಳಿಗೆ ಹಣದ ಸುರಿಮಳೆ ಸುರಿಸಲಿದ್ದಾನೆ ಸೂರ್ಯದೇವ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಸೂರ್ಯನ ನಕ್ಷತ್ರ ಪ್ರವೇಶ ನೆರವೇರಲಿದ್ದು, ಇದರಿಂದ ಮೇಷ ಸೇರಿದಂತೆ ಕೆಲ ರಾಶಿಗಳ ಜನರ ಮೇಲೆ ಹಣದ ಭಾರಿ ಸುರಿಮಳೆಯಾಗುವ ಸ್ಪಷ್ಟ ಸಂಕೇತಗಳು ಗೋಚರಿಸುತ್ತಿವೆ. ವೈದಿಕ ಪಂಚಾಂಗದ ಪ್ರಕಾರ ಗ್ರಹಗಳ ರಾಜ ಎಂದೇ ಕರೆಯಲಾಗುವ ಸೂರ್ಯ ಜನವರಿ 24, 2024 ರಂದು ಬೆಳಗ್ಗೆ 8 ಗಂಟೆ 10 ನಿಮಿಷಕ್ಕೆ ಶ್ರವಣ ನಕ್ಷತ್ರವನ್ನು ಪ್ರವೇಶಿಸಲಿದ್ದು, ಫೆಬ್ರುವರಿ 7, 2024ರವರೆಗೆ ಅಲ್ಲಿಯೇ ಇರಲಿದ್ದಾನೆ. ಶ್ರವಣ ನಕ್ಷತ್ರಕ್ಕೆ ಚಂದ್ರ ಅಧಿಪತಿ. ಇದು ಮಕರ ರಾಶಿಯ ಜೊತೆಗೂ ಕೂಡ ಸಂಬಂಧ ಹೊಂದಿರುವ ಕಾರಣ ಶನಿಯ ಪ್ರಭಾವವೂ ಕೂಡ ಇರಲಿದೆ. ಸೂರ್ಯನ ಈ ಶ್ರವಣ ನಕ್ಷತ್ರ ಗೋಚರ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವವನ್ನುಂಟು ಮಾಡಲಿದ್ದು, ಮೂರು ರಾಶಿಗಳ ಜನರಿಗೆ ಬಂಬಾಟ್ ಧನಲಾಭ ಕಾದಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಸೂರ್ಯನ ನಕ್ಷತ್ರ ಪ್ರವೇಶ ನೆರವೇರಲಿದ್ದು, ಇದರಿಂದ ಮೇಷ ಸೇರಿದಂತೆ ಕೆಲ ರಾಶಿಗಳ ಜನರ ಮೇಲೆ ಹಣದ ಭಾರಿ ಸುರಿಮಳೆಯಾಗುವ ಸ್ಪಷ್ಟ ಸಂಕೇತಗಳು ಗೋಚರಿಸುತ್ತಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೇಷ ರಾಶಿ: ನಿಮ್ಮ ಗೋಚರ ಜಾತಕದ ದಶಮ ಭಾವದಲ್ಲಿ ಸೂರ್ಯನ ಈ ಶ್ರವಣ ನಕ್ಷತ್ರ ಗೋಚರ ನೆರವೇರುತ್ತಿದೆ. ಇದರಿಂದ ನಿಮಗೆ ಪ್ರತಿಯೊಂದು ಕ್ಷೇತ್ರದಲ್ಲಿ ಪ್ರಸಿದ್ಧಿ ಸಿಗಲಿದೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಕೆಲಸಕ್ಕೆ ಪ್ರಶಂಸೆ ಸಿಗಲಿದೆ. ಇದಲ್ಲದೆ ನಿಮಗೆ ಪ್ರಶಸ್ತಿ ಅಥವಾ ಪದೋನ್ನತಿ ಸಿಗುವ ಸಾಧ್ಯತೆ ಇದೆ. ಹೊಸ ನೌಕರಿಯ ಹುಡುಕಾಟದಲ್ಲಿರುವ ಜಾತಕದವರಿಗೆ ಯಶಸ್ಸು ಸಿಗಲಿದೆ. ವಿದೇಶ ಯಾತ್ರೆಯ ಸೌಭಾಗ್ಯ ಕೂಡ ಪ್ರಾಪ್ತಿಯಾಗಲಿದೆ. ವ್ಯಾಪಾರದಲ್ಲಿ ಅತ್ಯುನ್ನತ ಲಾಭ ನಿಮ್ಮದಾಗಲಿದೆ. ಹೂಡಿಕೆಯಿಂದಲೂ ಕೂಡ ಲಾಭ ನಿಮ್ಮದಾಗಲಿದೆ. ಪಾರ್ಟ್ನರ್ಶಿಪ್ ನಲ್ಲಿ ಮಾಡಲಾದ ಹೊಸ ವ್ಯಾಪ್0ಆರದಲ್ಲಿಯೂ ಕೂಡ ಅಪಾರ ಯಶಸ್ಸು, ಉನ್ನತಿ ನಿಮ್ಮದಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಸಿಂಹ ರಾಶಿ: ನಿಮ್ಮ ಜಾತಕದ ಶಷ್ಟಮ ಭಾವದಲ್ಲಿ ಸೂರ್ಯ ವಿರಾಜಮಾನನಾಗಿರಲಿದ್ದಾನೆ. ಇದಲ್ಲದೆ ಆತ ನಿಮ್ಮ ಜಾತಕದ ಪ್ರಥಮ ಭಾವಕ್ಕೆ ಅಧಿಪತಿ. ಇದರಿಂದ ನಿಮಗೆ ಈ ಅವಧಿಯಲ್ಲಿ ಅಪಾರ ಧನಲಾಭದ ಜೊತೆಗೆ ಅಪಾರ ಯಶಸ್ಸು ಕೂಡ ಪ್ರಾಪ್ತಿಯಾಗಲಿದೆ. ವೃತ್ತಿ ಜೀವನದಲ್ಲಿಯೂ ಕೂಡ ಅಪಾರ ಯಶಸ್ಸಿನ ಜೊತೆಗೆ ಸ್ಥಾನಮಾನ ಹೆಚ್ಚಾಗಲಿದೆ. ಉನ್ನತಿಯ ಹೊಸ ಮಾರ್ಗಗಳೂ ಕೂಡ ತೆರೆದುಕೊಳ್ಳಲಿದ್ದು, ಸ್ಥಾನಮಾನ-ಘನತೆ-ಗೌರವ-ಪ್ರತಿಷ್ಠೆ ಹೆಚ್ಚಾಗಲಿದೆ. ಹಳೆ ವ್ಯಾಜ್ಯಗಳಿಂದ ಮುಕ್ತಿ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಧನು ರಾಶಿ: ನಿಮ್ಮ ಜಾತಕದ ದ್ವಿತೀಯ ಭಾವದಲ್ಲಿ ಸೂರ್ಯನ ಈ ನಕ್ಷತ್ರ ಗೋಚರ ಇರಲಿದೆ. ಇದರಿಂದ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಇರಲಿದೆ. ವಿದೇಶಿ ಮೂಲಗಳಿಂದ ಹಣ ನಿಮ್ಮ ಜೀವನದಲ್ಲಿ ಹರಿದು ಬರಲಿದೆ. ಜೀವನದಲ್ಲಿ ಸುಖ-ಸಮೃದ್ಧಿ ಹೆಚ್ಚಾಗಿ ಜೀವನ ಸುಖಮಯವಾಗಲಿದೆ. ಅದೃಷ್ಟದ ಸಂಪೂರ್ಣ ಬೆಂಬಲದ ಹಿನ್ನೆಲೆ ಬಿಸ್ನೆಸ್, ವೃತ್ತಿಯಲ್ಲಿ ನಿಮಗೆ ಅಪಾರ ಧನಲಾಭ ಸಿಗಲಿದೆ. ಕಠಿಣ ಪರಿಶ್ರಮ ಪಡುವ ಜಾತಕದವರಿಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ವಿದೇಶದಲ್ಲಿ ನೌಕರಿ ಮಾಡುವ ನಿಮ್ಮ ಆಸೆ ಈಡೇರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.