ಎಪ್ಪತ್ತೇಳು ವರ್ಷಗಳ ಬಳಿಕ ಈ ಮೂರು ರಾಶಿಗಳಿಗೆ ಶ್ರೀಮಂತಿಕೆ ಸಂಪತ್ತು ಗೌರವ ಹೊತ್ತು ಬರುತ್ತಿದೆ ಮಕರ ಸಂಕ್ರಾಂತಿ.. ಇನ್ನು ಇವರ ತಡೆಯೋರಿಲ್ಲ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿಯ ಮಕರ ಸಂಕ್ರಾಂತಿ ತುಂಬಾ ವಿಶೇಷವಾಗಿರಲಿದೆ. ಏಕೆಂದರೆ ಈ ಬಾರಿಯ ಮಕರ ಸಂಕ್ರಾಂತಿಯ ದಿನ ಹಲವು ಶುಭಯೋಗಗಳು ರಚನೆಯಾಗುತ್ತಿವೆ. ಇದರಿಂದ ಕೆಲ ರಾಶಿಗಳ ಜನರಿಗೆ ವಿಶೇಷ ಲಾಭ ಸಿಗಲಿದೆ. ಹಿಂದೂ ಧರ್ಮ ಶಾಸ್ತ್ರಗಳಲ್ಲಿ ಮಕರ ಸಂಕ್ರಾಂತಿಗೆ ವಿಶೇಷ ಮಹತ್ವವನ್ನು ಕೊಡಲಾಗಿದೆ. ಈ ದಿನ ಸ್ನಾನ ಹಾಗೂ ದಾನಕ್ಕೆ ವಿಶೇಷ ಮಹತ್ವ ಕೊಡಲಾಗಿದೆ. ಈ ದಿನ ಗ್ರಹಗಳ ರಾಜ ಸೂರ್ಯ ಮಕರ ರಾಶಿಗೆ ಪ್ರವೇಶಿಸುತ್ತಾನೆ. ಇದೆ ಕಾರಣದಿಂದ ಇದನ್ನು ಸೂರ್ಯ ಸಂಕ್ರಾಂತಿ ಎಂದೂ ಕೂಡ ಕರೆಯಲಾಗುತ್ತದೆ. ಈ ಬಾರಿ ಜನವರಿ 15, 2024 ರಂದು ಸೂರ್ಯ ಮಕರ ರಾಶಿಗೆ ಪ್ರವೇಶಿಸಲಿದ್ದಾನೆ. ಈ ಬಾರಿಯ ಮಕರ ಸಂಕ್ರಾಂತಿ ತುಂಬಾ ವಿಶೇಷವಾಗಿರಲಿದೆ. ಏಕೆಂದರೆ ಎಪ್ಪತ್ತೇಳು ವರ್ಷಗಳ ಸುದೀರ್ಘ ಅವಧಿಯ ಬಳಿಕ ಮಕರ ಸಂಕ್ರಾಂತಿಯ ದಿನ ರವಿ ಹಾಗೂ ವರಿಯಾನ್ ಯೋಗಗಳ ಅದ್ಭುತ ಸಂಯೋಜನೆ ನೋಡಲು ಸಿಗಲಿದೆ. ಇದಲ್ಲದೆ ಈ ಬಾರಿ ಮಕರ ಸಂಕ್ರಾಂತಿ ಐದು ವರ್ಷಗಳ ಬಳಿಕ ಸೋಮವಾರದಂದು ಆಚರಿಸಲಾಗುತ್ತಿದೆ. ಮಕರ ಸಂಕ್ರಾಂತಿಯ ದಿನ ಇಂತಹ ಯೋಗ ನಿರ್ಮಾಣದಿಂದ ಕೆಲ ರಾಶಿಗಳ ಜಾತಕದವರಿಗೆ ವಿಶೇಷ ಲಾಭ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಜನವರಿ 14, 2024 ರಂದು ರಾತ್ರಿ 2.40 ನಿಮಿಷದಿಂದ ಜನವರಿ 15, 2024ರ ರಾತ್ರಿ 11 ಗಂಟೆ 15 ನಿಮಿಷದ ವರಿಗೆ ವರಿಯಾನ್ ಯೋಗ ರಚನೆಯಾಗಲಿದೆ. ಇದರ ಜೊತೆಗೆ ಜನವರಿ 14, 2024ರ ಬೆಳಗ್ಗೆ 10 ಗಂಟೆ 22 ನಿಮಿಷದಿಂದ 15 ಜನವರಿ 2024ರ ಬೆಳಗ್ಗೆ 7 ಗಂಟೆ 15 ನಿಮಿಷದವರೆಗೆ ರವಿಯೋಗ ಇರಲಿದೆ. ಇದಲ್ಲದೆ ಸಂಜೆ 6 ಗಂಟೆ 27 ನಿಮಿಷದಿಂದ ವಣಿಜ ಕಾರಣ ಕೂಡ ಇರಲಿದೆ. ಈ ದಿನ ಶುಕ್ರ ತನ್ನ ಉಚ್ಚ ರಾಶಿಯಲ್ಲಿ ವಿರಾಜಮಾನನಾಗಿರಲಿದ್ದರೆ, ಶನಿ ತನ್ನ ಮೂಲ ತ್ರಿಕೋನ ರಾಶಿ ಕುಂಭದಲ್ಲಿ ಮತ್ತು ಗುರು ಮೇಷ ರಾಶಿಯಲ್ಲಿ ವಿರಾಜಮಾನನಾಗಿರಲಿದ್ದಾರೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೇಷ ರಾಶಿ: ಈ ಬಾರಿಯ ಮಕರ ಸಂಕ್ರಾಂತಿ ಮೇಷ ರಾಶಿಯ ಜನರಿಗೆ ಅತ್ಯಂತ ವಿಶೇಷವಾಗಿರಲಿದೆ. ಸೂರ್ಯ ನಿಮ್ಮ ಗೋಚರ ಜಾತಕದ ದಶಮ ಭಾವಕ್ಕೆ ಪ್ರವೇಶಿಸುತ್ತಿದ್ದಾನೆ. ಹೀಗಿರುವಾಗ ಈ ರಾಶಿಯ ಜನರಿಗೆ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸಿನ ಜೊತೆಗೆ ಧನಲಾಭ ಸಿಗಲಿದೆ. ವೃತ್ತಿಜೀವನದ ಕುರಿತು ಹೇಳುವುದಾದರೆ ನೌಕರ ವರ್ಗದ ಜನರಿಗೆ ಅವರ ಪರಿಶ್ರಮದ ಸಂಪೂರ್ಣ ಫಲ ಸಿಗಲಿದೆ. ನಿಮ್ಮ ಕೆಲಸವನ್ನು ನೋಡಿ ನಿಮಗೆ ಪದೋನ್ನತಿಯ ಜೊತೆಗೆ ಹೊಸ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ. ವಿದೇಶದಲ್ಲಿ ನೌಕರಿ ಮಾಡುವ ನಿಮ್ಮ ಕನಸು ಕೂಡ ಈಡೇರುವ ಸಾಧ್ಯತೆ ಇದೆ. ಬಿಸ್ನೆಸ್ ಮಾಡುವವರಿಗೂ ಕೂಡ ಅಪಾರ ಲಾಭದ ಜೊತೆಗೆ ಧನಲಾಭವಾಗಲಿದೆ. ವಿದೇಶದಲ್ಲಿ ನಡೆಯುತ್ತಿರುವ ಬಿಸ್ನೆಸ್ನಿಂದಲೂ ಕೂಡ ನಿಮಗೆ ಲಾಭ ಸಿಗುವ ಪ್ರಬಲ ಯೋಗವಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಸಿಂಹ ರಾಶಿ: ಸೂರ್ಯನ ಮಕರ ಸಂಕ್ರಮಣ ನಿಮ್ಮ ಪಾಲಿಗೂ ಕೂಡ ವರದಾನ ಸಾಬೀತಾಗಲಿದೆ. ವೃತ್ತಿ ಜೀವನದಲ್ಲಿ ಅಪಾರ ಯಶಸ್ಸಿನ ಜೊತೆಗೆ ಪ್ರಶಂಸೆ ಸಿಗಲಿದೆ. ಸಮಾಜದಲ್ಲಿ ಘನತೆ ಗೌರವ ಹೆಚ್ಚಾಗಲಿದೆ. ದೀರ್ಘಾವಧಿಯಿಂದ ನಿಂತುಹೋದ ಕೆಲಸಗಳು ಪೂರ್ಣಗೊಳ್ಳಲಿವೆ. ಉನ್ನತ ಶಿಕ್ಷಣ ಪಡೆಯುವ ನಿಮ್ಮ ಆಸೆ ಈಡೇರಲಿದೆ. ವ್ಯಾಪಾರದಲ್ಲಿಯೂ ಕೂಡ ಲಾಭ ನಿಮ್ಮದಾಗಲಿದೆ. ಷೇರುಮಾರುಕಟ್ಟೆಯಿಂದ ಅಪಾರ ಲಾಭ ಉಂಟಾಗುವ ಯೋಗವಿದೆ. ಬಿಸ್ನೆಸ್ ನಲ್ಲಿ ಮಹತ್ವದ ಒಪ್ಪಂದ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗುವಿರಿ. ಬಾಳಸಂಗಾತಿಯ ಜೊತೆಗೆ ಉತ್ತಮ ಕಾಲವನ್ನು ಕಳೆಯುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೀನ ರಾಶಿ: ಈ ಬಾರಿಯ ಮಕರ ಸಂಕ್ರಮಣ ನಿಮ್ಮ ಪಾಲಿಗೂ ಕೂಡ ವಿಶೇಷವಾಗಿರಲಿದೆ. ಮಕರ ಸಂಕ್ರಾಂತಿಯ ದಿನ ನಿರ್ಮಾಣಗೊಳ್ಳುತ್ತಿರುವ ಗ್ರಹಗಳ ಶುಭ ಸಮೋಯೋಜನೆಗಳಿಂದ ನಿಮಗೆ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲಗಳನ್ನು ನೀಡಲಿದೆ. ಅದ್ಬುತ ವೃತ್ತಿ ಜೀವನದ ಆರಂಭವನ್ನು ನೀವು ನೋಡುವಿರಿ. ಪದೋನ್ನತಿಯ ಪ್ರಬಲ ಯೋಗ ಕೂಡ ರಚನೆಯಾಗುತ್ತಿದೆ. ಬಿಸ್ನೆಸ್ ಕುರಿತು ಹೇಳುವುದಾದರೆ, ಆರ್ಥಿಕವಾಗಿ ನಿಮಗೆ ತುಂಬಾ ಲಾಭದಾಯಕವಾಗಿರಲಿದೆ. ಅರ್ಥಾತ್ ನಿಮಗೆ ಒಳ್ಳೇಯ ವಿತ್ತೀಯ ಲಾಭ ಸಿಗಲಿದೆ. ಹಲವು ಆಸೆ ಆಕಾಂಕ್ಷೆಗಳು ಈಡೇರಲಿವೆ. ಸಂಬಂಧಗಳು ಗಟ್ಟಿಯಾಗಿರಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.