ಶುಕ್ರ ಚಂದ್ರರಿಂದ ಈ ಮೂರು ರಾಶಿಗಳಿಗೆ ರಾಜಯೋಗ.. ಇನ್ನು ಇವರ ಎಲ್ಲಾ ಕಷ್ಟಗಳಿಗೂ ಸಂಪೂರ್ಣ ಮುಕ್ತಿ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಧನು ರಾಶಿಯಲ್ಲಿ ಶುಕ್ರ-ಚಂದ್ರರ ಸಂಯೋಜನೆಯಿಂದ ಕಲಾತ್ಮಕ ರಾಜಯೋಗ ರಚನೆಯಾಗುತ್ತಿದ್ದು, ಇದು ಕೆಲ ರಾಶಿಗಳ ಜನರ ಭಾಗ್ಯದ ಬಾಗಿಲನ್ನೇ ತೆರೆಯಲಿದೆ. ಈ ಜನರ ಮನೆಯಲ್ಲಿ ಅದೃಷ್ಟ ಲಕ್ಷ್ಮಿ ಕುಣಿ-ನಲಿದಾಡಲಿದ್ದಾಳೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಗ್ರಹಗಳು ಕಾಲಕಾಲಕ್ಕೆ ಗೋಚರಿಸಿ ಇತರ ಗ್ರಹಗಳ ಜೊತೆಗೆ ಮೈತ್ರಿಯನ್ನು ಮಾಡಿಕೊಂಡು ಶುಭ ರಾಜಯೋಗಗಳನ್ನು ರಚಿಸುತ್ತವೆ ಮತ್ತು ಅದರ ಪ್ರಭಾವ ದ್ವಾದಶ ರಾಶಿಗಳ ಜನರ ಮೇಲೆ ಗೋಚರಿಸುತ್ತದೆ. ಪ್ರಸ್ತುತ ಶುಕ್ರ ಧನು ರಾಶಿಯಲ್ಲಿ ಸಂಚರಿಸುತ್ತಿದ್ದು, ಇಂದು ಬೆಳಗ್ಗೆ ಚಂದ್ರ ಕೂಡ ಧನು ರಾಶಿಗೆ ಪ್ರವೇಶಿಸಿದ್ದಾನೆ, ಇದರಿಂದ ಧನು ರಾಶಿಯಲ್ಲಿ ಕಲಾತ್ಮಕ ರಾಜಯೋಗ ರಚನೆಯಾಗುತ್ತಿದೆ. ಈ ಯೋಗದ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಗೋಚರಿಶಾಲಿದೆ. ಅದರಲ್ಲಿಯೂ ವಿಶೇಷವಾಗಿ ಮೂರು ರಾಶಿಗಳ ಜನರ ಮೇಲೆ ಇದು ಭಾರಿ ಸಕಾರಾತ್ಮಕ ಪ್ರಭಾವ ಬೀರಲಿದ್ದು, ಈ ರಾಶಿಗಳ ಜನರಿಗೆ ಜೀವನದಲ್ಲಿ ಅಪಾರ ಧನ-ಸಂಪತ್ತು ಪ್ರಾಪ್ತಿಯಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ಈ ಯುತಿ ನಿಮ್ಮ ಗೋಚರ ಜಾತಕದ ಭಾಗ್ಯ ಸ್ಥಾನದಲ್ಲಿ ರಚನೆಯಾಗುತ್ತಿದೆ. ಇದರಿಂದ ನಿಮಗೆ ಅದೃಷ್ಟದ ಅಪಾರ ಬೆಂಬಲ ಸಿಗಲಿದೆ. ಕುಟುಂಬ ಹಾಗೂ ಬಂಧು ಮಿತ್ರರ ಜೊತೆಗೂಡಿ ಪ್ರವಾಸಕ್ಕೆ ಹೋಗುವ ಸಾಧ್ಯತೆ ಇದೆ. ಇನ್ನೊಂದೆಡೆ ಹಳೆ ಸ್ನೇಹಿತನ ಆಗಮನ ನಿಮ್ಮ ಮನಸ್ಸಿಗೆ ಸಾಕಷ್ಟು ಖುಷಿ ನೀಡಲಿದೆ. ಈ ಅವಧಿಯಲ್ಲಿ ನಿಮ್ಮ ಸುಖ ಸೌಕರ್ಯಗಳಲ್ಲಿ ಅಪಾರ ವೃದ್ಧಿಯಾಗಲಿದೆ. ಇದಲ್ಲದೆ ಸಾಕಷ್ಟು ಹಣಗಳಿಕೆ ಮಾಡುವಲ್ಲಿಯೂ ಕೂಡ ನೀವು ಯಶಸ್ಸನ್ನು ಸಾಧಿಸುವಿರಿ. ವಿದ್ಯಾರ್ಥಿಗಳ ಪಾಲಿಗೆ ಸಮಯ ಸಾಕಷ್ಟು ಅನುಕೂಲಕರವಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ: ಈ ರಾಜಯೋಗ ನಿಮ್ಮ ಗೋಚರ ಜಾತಕದ ಸಪ್ತಮ ಭಾವದಲ್ಲಿ ರಚನೆಯಾಗುತ್ತಿದೆ. ಇದರಿಂದ ವಿವಾಹಿತರ ದಾಮಪತ್ಯ ಜೀವನ ಸುಖಮಯವಾಗಲಿದೆ. ಪರಸ್ಪರರ ಮಧ್ಯೆ ಸಮತೋಲನ ಹೆಚ್ಚಾಗಲಿದೆ. ನಿಮ್ಮ ಮನಸ್ಸು ಪ್ರಸನ್ನವಾಗಿರಲಿದೆ. ಕೆಲಸ ಕಾರ್ಯಗಳಲ್ಲಿ ಉನ್ನತಿಯ ಯೋಗ ಇದೆ. ವ್ಯಾಪಾರಿಗಳ ಪಾಲಿಗೆ ಸಮಯ ಸಾಕಷ್ಟು ಉತ್ತಮವಾಗಿದೆ. ಅದರಲ್ಲಿಯೂ ವಿಶೇಷವಾಗಿ, ಕಲೆ, ಸಂಗೀತ, ಮಾಧ್ಯಮ ಅಥವಾ ಚಲನಚಿತ್ರ ರಂಗಕ್ಕೆ ಸಂಬಂಧಿಸಿದ ಜನರಿಗೆ ದೊಡ್ಡ ಪ್ರಾಜೆಕ್ಟ್ ಕೈಸೇರುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ: ನಿಮ್ಮ ಜಾತಕದ ಸಂತಾನ ಹಾಗೂ ಆರ್ಥಿಕ ಭಾವದಲ್ಲಿ ಕಲಾತ್ಮಕ ರಾಜಯೋಗ ರಚನೆಯಾಗುತ್ತಿದೆ. ಇದು ನಿಮ್ಮ ಆರ್ಥಿಕ ಸ್ಥಿತಿಗತಿಯ ದೃಷ್ಟಿಯಿಂದ ಸಾಕಷ್ಟು ಲಾಭಗಳನ್ನು ತಂದುಕೊಡಲಿದೆ. ಈ ಮೈತ್ರಿ ನಿಮ್ಮ ಜಾತಕದ ಪಂಚಮ ಭಾವದಲ್ಲಿ ರಚನೆಯಾಗುತ್ತಿರುವ ಕಾರಣ ಪ್ರೇಮಿಗಳ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ. ಕೆಲಸ ಕಾರ್ಯಗಳಲ್ಲಿ ಲಾಭ ಸಿಗಲಿದೆ. ಸೃಜನಾತ್ಮಕ ಕ್ಷೇತ್ರಗಳಾದ ಮಾಧ್ಯಮ, ಸಂಗೀತ ಅಥವಾ ಇತರ ಕ್ಷೇತ್ರಗಳಿಗೆ ಸಂಬಂಧಿಸಿದರೆ ನಿಮಗೆ ಸಾಕಷ್ಟು ಜನಪ್ರೇಯತೆ ಸಿಗಲಿದೆ. ಈ ಅವಧಿಯಲ್ಲಿ ನಿಮಗೆ ಕಾಲಕಾಲಕ್ಕೆ ಆಕಸ್ಮಿಕ ಧನ ಪ್ರಾಪ್ತಿಯ ಯೋಗಗಳು ನಿರ್ಮಾಣಗೊಳ್ಳಲಿವೆ. ಈ ಅವಧಿಯಲ್ಲಿ ನಿಮ್ಮ ಮಕ್ಕಳ ಉನ್ನತಿಯಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.