ಶುಕ್ರನ ಆಶೀರ್ವಾದ.. ಈ ಮೂರು ರಾಶಿಗಳಿಗೆ ಖುದ್ದು ಶುಕ್ರನೇ ಸಂಪತ್ತಿನ ಧಾರೆ ಎರೆಯುವನು..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಶುಕ್ರನಿಗೆ ಧನವೈಭವದ ಕಾರಕ ಗ್ರಹ ಎಂದು ಭಾವಿಸಲಾಗಿದೆ. ಶೀಘ್ರದಲ್ಲಿಯೇ ಶುಕ್ರ ಕೇಂದ್ರ ತ್ರಿಕೋನ ರಾಜಯೋಗ ರಚಿಸುತ್ತಿದ್ದಾನೆ. ಇದರಿಂದ ಕೆಲ ರಾಶಿಗಳ ಜನರಿಗೆ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿದ್ದು, ಇವರಿಗೆ ಆಕಸ್ಮಿಕ ಧನಲಾಭದ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಎಲ್ಲಾ ಗ್ರಹಗಳು ಕಾಲಕಾಲಕ್ಕೆ ತನ್ನ ರಾಶಿಯನ್ನು ಪರಿವರ್ತಿಸುವ ಮೂಲಕ ತನ್ನ ಉಚ್ಚ ಹಾಗೂ ಸ್ವರಾಶಿಗೆ ಪ್ರವೇಶಿಸುತ್ತವೆ ಮತ್ತು ರಾಜಯೋಗಗಳನ್ನು ರಚಿಸುತ್ತವೆ. ಈ ರಾಜಯೋಗಗಳು ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ತನ್ನ ಪ್ರಭಾವವನ್ನು ಬೀರುತ್ತವೆ. ಮಾರ್ಚ್ ಆರಂಭದಲ್ಲಿ ಧನ ವೈಭವದಾತ ಶುಕ್ರ ತನ್ನ ಉಚ್ಚ ರಾಶಿಯಾಗಿರುವ ಮೀನ ರಾಶಿಗೆ ಪ್ರವೇಶಿಸುತ್ತಿದ್ದು, ಇದರಿಂದ ಕೇಂದ್ರ ತ್ರಿಕೋನ ರಾಜಯೋಗ ರಚನೆಯಾಗುತ್ತಿದೆ. ಈ ರಾಜಯೋಗದ ಪ್ರಭಾವ ಎಲ್ಲಾ ರಾಶಿಗಳ ಜನರ ಮೇಲೆ ಗೋಚರಿಸಲಿದೆ. ಆದರೆ ಮೂರು ರಾಶಿಗಳ ಜನರಿಗೆ ಇದರಿಂದ ಆಕಸ್ಮಿಕ ಧನಲಾಭ ಹಾಗೂ ಭಾಗ್ಯೋದಯ ಯೋಗ ರಚನೆಯಾಗುತ್ತಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ಮಿಥುನ ರಾಶಿ: ಈ ಅವಧಿಯಲ್ಲಿ ಶುಕ್ರ ನಿಮ್ಮ ಗೋಚರ ಜಾತಕದ ಕರ್ಮ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ಕಾಲಕಾಲಕ್ಕೆ ನಿಮಗೆ ಕೆಲಸ ಕಾರ್ಯಗಳಲ್ಲಿ ಅಪಾರ ಯಶಸ್ಸು ಸಿಗಲಿದೆ. ವಿತ್ತೀಯ ಸ್ಥಿತಿ ಮೊದಲಿಗಿಂದ ಉತ್ತಮ ವಾಗಿರಲಿದ್ದು. ವೃತ್ತಿ ಜೀವನದಲ್ಲಿ ಉಜ್ವಲ ಅವಕಾಶಗಳು ಒದಗಿಬರಲಿವೆ. ದೀರ್ಘ ಕಾಲದಿಂದ ನೆನೆಗುದಿಗೆ ಬಿದ್ದ ಯೋಜನೆಗಳೆಲ್ಲಾ ಸಾಕಾರಗೊಳ್ಳಲಿವೆ. ಒಂದು ವೇಳೆ ನೀವು ವ್ಯಾಪಾರಿಗಳಾಗಿದ್ದರೆ, ದೊಡ್ಡ ವ್ಯಾಪಾರ ಒಪ್ಪಂದ ಕುದುರುವ ಎಲ್ಲಾ ಸಾಧ್ಯತೆಗಳಿವೆ. ಇದರಿಂದ ಭವಿಷ್ಯದಲ್ಲಿ ನಿಮಗೆ ಅಪಾರ ಲಾಭ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ಕರ್ಕ ರಾಶಿ: ಕೇಂದ್ರ ತ್ರಿಕೋನ ರಾಜಯೋಗದ ಈ ಅವಧಿಯಲ್ಲಿ ಶುಕ್ರ ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ನಿಮ್ಮ ಭಾಗ್ಯೋದಯವಾಗುವುದು ಬಹುತೇಕ ಪಕ್ಕಾ ಎಂದರೆ ತಪ್ಪಾಗಲಾರದು. ನಿಂತುಹೋದ ನಿಮ್ಮ ಕೆಲಸ ಕಾರ್ಯಗಳು ಮತ್ತೆ ಆರಂಭಗೊಳ್ಳಲಿವೆ. ಸಾಮಾಜಿಕ ಪ್ರತಿಷ್ಠೆ ಹೆಚ್ಚಾಗಲಿದೆ. ಕೆಲಸ ಕಾರ್ಯಗಳ ನಿಮಿತ್ತ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ಈ ಯಾತ್ರೆ ನಿಮ್ಮ ಪಾಲಿಗೆ ಶುಭವಾಗಿರಲಿದೆ. ಈ ಅವಧಿ ವಿದ್ಯಾರ್ಥಿಗಳ ಪಾಲಿಗೆ ಉತ್ತಮವಾಗಿರಲಿದೆ. ಅರ್ಥಾತ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನೀವು ಉತ್ತೀರ್ಣರಾಗುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕುಂಭ ರಾಶಿ: ಕೇಂದ್ರ ತ್ರಿಕೋನ ರಾಜಯೋಗದ ಈ ಅವಧಿಯಲ್ಲಿ ಶುಕ್ರ ಗ್ರಹ ನಿಮ್ಮ ಜಾತಕದ ಧನ ಹಾಗೂ ವಾಣಿಯ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಪ್ರಾಪ್ತಿಯಾಗಲಿದೆ. ಇದರಿಂದ ನಿಮ್ಮ ಆರ್ಥಿಕ ಸ್ಥಿತಿ ಮೊದಲಿಗಿಂತ ಬಲಿಷ್ಠವಾಗಿರಲಿದೆ. ಸಾಮಾಜಿಕ ಪ್ರತಿಷ್ಠೆ ಹೆಚ್ಚಾಗಲಿದ್ದು, ನಿಮಗೆ ಅಪಾರ ವಿತ್ತೀಯ ಲಾಭ ತಂದುಕೊಡಲಿದೆ. ಈ ಅವಧಿಯಲ್ಲಿ ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಹೊಳಪು ಚೈತನ್ಯ ನಿಮಗೆ ನೋಡಲು ಸಿಗಲಿದೆ. ಈ ಅವಧಿಯಲ್ಲಿ ನಿಮ್ಮ ದೈನಂದಿನ ಆದಾಯ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..