ಶುಕ್ರನ ಹಿಮ್ಮಖ ಚಲನೆ.. ಈ ನಾಲ್ಕು ರಾಶಿಯವರು ಎಚ್ಚರವಾಗಿರಲೇ ಬೇಕು..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಶುಕ್ರನನ್ನು ಸಂತೋಷ ಮತ್ತು ಸೌಕರ್ಯಗಳನ್ನು ಒದಗಿಸುವ ಗ್ರಹವೆಂದು ಪರಿಗಣಿಸಲಾಗಿದೆ. ಆದರೆ ಶುಕ್ರನ ಹಿಮ್ಮುಖ ಸಂಚಾರದಿಂದ ಈ ರಾಶಿಯವರ ಜೀವನದಲ್ಲಿ ಕೋಲಾಹಲ ಉಂಟಾಗಲಿದೆ. ಜ್ಯೋತಿಷ್ಯದ ಪ್ರಕಾರ, ಗ್ರಹಗಳು ಜೀವನದ ಮೇಲೆ ವಿಶೇಷ ಪರಿಣಾಮ ಬೀರುತ್ತವೆ, ಹಾಗೆ ಅವುಗಳ ಚಲನೆಯು ಜೀವನದಲ್ಲಿ ಸಂತೋಷವನ್ನು ತರುವುದಲ್ಲದೇ ಏರಿಳಿತಕ್ಕೆ ಕಾರಣವಾಗಬಹುದು. 2023 ರ ಆಗಸ್ಟ್ 7 ರಿಂದ ಅಕ್ಟೋಬರ್‌ 2 ರವರೆಗೆ ಶುಕ್ರನು ಹಿಮ್ಮುಖನಾಗಿ ಚಲಿಸುವುದರಿಂದ ಕೆಲವು ರಾಶಿಯವರ ಜೀವನದಲ್ಲಿ ತೊಂದರೆಗಳು ಹೆಚ್ಚಾಗಲಿವೆ. ಶುಕ್ರನ ವಕ್ರ ದೃಷ್ಟಿಯಿಂದ ಈ ರಾಶಿಯವರು ಹೆಚ್ಚಿನ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಆಗಸ್ಟ್ 7 ರಂದು ಶುಕ್ರನು ಕರ್ಕ ರಾಶಿಯಲ್ಲಿ ಸಂಚರಿಸಲಿದ್ದಾನೆ, ಆದರೆ ಈ ಸಂಚಾರವು ಅನೇಕ ರಾಶಿಗಳಿಗೆ ತೊಂದರೆಗಳನ್ನು ಉಂಟುಮಾಡಲಿದೆ. ಶುಕ್ರನು ಆಗಸ್ಟ್ 7 ರಿಂದ ಅಕ್ಟೋಬರ್ 2 ರವರೆಗೆ ಕರ್ಕಾಟಕ ರಾಶಿಯಲ್ಲಿರಲಿದ್ದಾನೆ. ಶುಕ್ರನ ಹಿಮ್ಮುಖ ಸಂಚಾರವು ಒಂದು ಅಸಾಮಾನ್ಯ ವಿದ್ಯಮಾನವಾಗಿದೆ ಮತ್ತು ಶುಕ್ರನ ಈ ಚಲನೆ
ಅನೇಕ ರಾಶಿಗಳ ಜೀವನದಲ್ಲಿ ಏರಿಳಿತವನ್ನು ಉಂಟುಮಾಡಬಹುದು. ಆ ರಾಶಿಗಳು ಹೀಗಿವೆ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ.. ಶುಕ್ರನ ಹಿಮ್ಮುಖ ಚಲನೆಯು ಸಿಂಹ ರಾಶಿಯವರಿಗೆ ಕಷ್ಟಗಳಿಂದ ಕೂಡಿರಲಿದೆ. ಸಿಂಹ ರಾಶಿಯವರ ವೃತ್ತಿಜೀವನದಲ್ಲಿ ಕೆಲವು ಏರುಪೇರುಗಳನ್ನು ಕಾಣಬಹುದು, ಇದರಿಂದ ಆರ್ಥಿಕ ಪರಿಸ್ಥಿತಿಯೂ ದುರ್ಬಲವಾಗುತ್ತದೆ. ನೀವು ಯಾವುದೇ ವ್ಯವಹಾರಲ್ಲಿ ಹೂಡಿಕೆ ಮಾಡಲು ಯೋಚಿಸುತ್ತಿದ್ದರೆ, ಅದನ್ನು ಸ್ವಲ್ಪ ಸಮಯದವರೆಗೆ ಮುಂದೂಡುವುದು ಉತ್ತಮ. ಏಕೆಂದರೆ ಹೂಡಿಕೆಯಿಂದಾಗಿ ನೀವು ಹಣದ ನಷ್ಟದ ಅನುಭವಿಸುವ ಸಾಧ್ಯತೆಗಳು ಹೆಚ್ಚಿವೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿ.. ಕನ್ಯಾರಾಶಿ ಜನರು ಆಗಸ್ಟ್ 7 ರಿಂದ ಅಕ್ಟೋಬರ್ 2 ರವರೆಗೆ ಬಹಳ ಯೋಚಿಸಿ ಮುಂದೆ ಹೆಜ್ಜೆ ಇಡಿ. ಯಾಕೆಂದರೆ ಈ ಸಮಯದಲ್ಲಿ ನೀವು ಮಾಡುವ ಸಣ್ಣ ತಪ್ಪು ನಿಮ್ಮನ್ನು ದೊಡ್ಡ ತೊಂದರೆಗೆ ಸಿಲುಕಿಸಬಹುದು. ಶುಕ್ರನ ಈ ಹಿಮ್ಮುಖ ಸಂಚಾರವು ಈ ಕನ್ಯಾ ರಾಶಿಯವರ ಮೇಲೆ ಹೆಚ್ಚು ಅಶುಭ ಪರಿಣಾಮ ಬೀರಬಹುದು,ಇದರಿಂದಾಗಿ, ನೀವು ಅನಗತ್ಯ ವೆಚ್ಚಗಳನ್ನು ಮಾಡಬೇಕಾಗಬಹುದು. ಅದಕ್ಕಾಗಿ ಮೊದಲೇ ಎಚ್ಚರಿಕೆ ವಹಿಸಿ. ಎಲ್ಲಿಯಾದರೂ ಚರ್ಚೆಯ ಪರಿಸ್ಥಿತಿ ಎದುರಾಗಬಹುದು, ಆಗ ನಿಮ್ಮ ಮಾತನ್ನು ನಿಯಂತ್ರಿಸಿ ಮೂಲಕ ಕಷ್ಟದಿಂದ ಪಾರಾಗಬಹುದು.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕರ್ಕಾಟಕ ರಾಶಿ.. ಆಗಸ್ಟ್ 7 ರಂದು ಶುಕ್ರನು ಕರ್ಕ ರಾಶಿಯಲ್ಲಿ ಸಂಚರಿಸಲಿರುವುದರಿಂದ, ಈ ರಾಶಿಯವರು ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಶುಕ್ರನು ಕರ್ಕಾಟಕ ರಾಶಿಯಲ್ಲಿಯೇ ಹಿಮ್ಮುಖನಾಗಿ ಸಂಚರಿಸಲಿರುವುದರಿಂದ ಜ್ಯೋತಿಷ್ಯದಲ್ಲಿ ಇದನ್ನು ಅಶುಭವೆಂದು ಪರಿಗಣಿಸಲಾಗಿದೆ. ಈ ಸಮಯದಲ್ಲಿ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಡಿ, ಹಾಗೇನಾದರೂ ನೀವು ಮಾಡಿದರೆ ಹಣದ ನಷ್ಟವನ್ನುನೀವು ಎದುರಿಸುತ್ತೀರಿ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕುಂಭ ರಾಶಿ.. ಕುಂಭ ರಾಶಿಯವರಿಗೆ ಶುಕ್ರ ಸಂಕ್ರಮಣವು ಶುಭವಾಗಿಲ್ಲ. ಆದ್ದರಿಂದ ಈ ರಾಶಿಚಕ್ರದ ಜನರು ಸಂಬಂಧಗಳಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಕುಂಭ ರಾಶಿಯವರು ಪಾಲುದಾರಿಕೆಯಲ್ಲಿ ವ್ಯವಹಾರ ಮಾಡುವುದಾದರೆ, ಯಾರನ್ನೂ ನಂಬಬೇಡಿ. ಶುಕ್ರನ ಈ ಚಲನೆಯಿಂದಾಗಿ, ಪೋಷಕರೊಂದಿಗಿನ ನಿಮ್ಮ ಸಂಬಂಧ ಹಾಳಾಗಬಹುದು, ಆದ್ದರಿಂದ ಮಾತನಾಡುವ ಮುನ್ನ ಸರಿಯಾಗಿ ಯೋಚಿಸಿ ಮಾತಾಡಿ.ಶುಕ್ರನನ್ನು ಸೌಂದರ್ಯ, ಮದುವೆ, ಪ್ರೀತಿ ,ಕಲೆ ಮತ್ತು ಭೌತಿಕ ಸಂತೋಷಗಳ ಅಂಶವೆಂದು ಪರಿಗಣಿಸಲಾಗುತ್ತದೆ, ಆದರೆ ಅದರ ಹಿಮ್ಮುಖ ಚಲನೆ ಈ ಎಲ್ಲಾ ವಿಶೇಷತೆಗಳಿಗೆ ಅಡ್ಡಿಯಾಗಬಹುದು.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.