ಶುಕ್ರನಿಂದ ನೀಚ್‌ ಭಂಗ್‌ ರಾಜಯೋಗ.. ಒಂದು ವರ್ಷದ ನಂತರ ಈ ಮೂರು ರಾಶಿಗಳ ಬದುಕಲ್ಲಿ ಮಹತ್ತರ ಬದಲಾವಣೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ನವೆಂಬರ್ ತಿಂಗಳ ಆರಂಭದಲ್ಲಿ ಶುಕ್ರ ತನ್ನ ನೀಚ್ ರಾಶಿಯಾಗಿರುವ ಕನ್ಯಾ ರಾಶಿಗೆ ಪ್ರವೇಶಿಸಲಿದ್ದು, ಇದರಿಂದ ಕನ್ಯಾ ರಾಶಿಯಲ್ಲಿ ನೀಚ್ ಭಂಗ್ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಈ ಯೋಗದ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಗೋಚರಿಸಲಿದೆ. ಅದರಲ್ಲೂ ವಿಶೇಷವಾಗಿ 3 ರಾಶಿಗಳ ಜನರಿಗೆ ಈ ಯೋಗ ಆಕಸ್ಮಿಕ ಧನಲಾಭ ಹಾಗೂ ಭಾಗ್ಯೋದಯ ಯೋಗವನ್ನು ರೂಪಿಸಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಶುಕ್ರ ಕನ್ಯಾ ರಾಶಿಗೆ ಪ್ರವೇಶಿಸಲಿದ್ದು, ಇದರಿಂದ ಮೂರು ರಾಶಿಗಳ ಜಾತಕದವರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ ರಾಶಿ: ಶನಿ ನಿಮ್ಮ ರಾಶಿಗೆ ಅಧಿಪತಿ ಮತ್ತು ಶುಕ್ರ ಶನಿಯ ಮಿತ್ರನಾಗಿದ್ದಾನೆ. ನೀಚ್ ಭಂಗ್ ರಾಜಯೋಗದ ಅವಧಿಯಲ್ಲಿ ಶುಕ್ರ ನಿಮ್ಮ ಜಾತಕದ ನವಮಭಾವದಲ್ಲಿ ಸಂಚರಿಸಲಿದ್ದಾನೆ. ಇದು ನಿಮ್ಮ ಅದೃಷ್ಟದಲ್ಲಿ ವಿಶೇಷ ಮೆರಗು ನೀಡಲಿದೆ. ಈ ಅವಧಿಯಲ್ಲಿ ನಿಂತುಹೋದ ನಿಮ್ಮ ಎಲ್ಲಾ ಕೆಲಸಗಳು ಪೂರ್ಣಗೊಳ್ಳಲಿವೆ ವ್ಯಾಪಾರದಲ್ಲಿ ನಡೆದುಕೊಂಡು ಬಂದ ಎಲ್ಲಾ ಅಡೆತಡೆಗಳು ನಿವಾರಣೆಯಾಗಲಿವೆ. ಕೆಲಸದ ನಿಮಿತ್ತ ಸಣ್ಣಪುಟ್ಟ ಯಾತ್ರೆಗಳು ಸಂಭವಿಸುವ ಸಾಧ್ಯತೆ ಇದ್ದು, ಅವು ನಿಮ್ಮ ಪಾಲಿಗೆ ಶುಭ ಸಾಬೀತಾಗಲಿವೆ. ಒಂದು ವೇಳೆ ನಿಮ್ಮ ವ್ಯಾಪಾರ ವಿದೇಶಕ್ಕೆ ಸಂಬಂಧಿಸಿದ್ದಾಗಿದ್ದರೆ, ನಿಮಗೆ ಹೊಸ ಪ್ರಸ್ತಾಪಗಳು ಸಿಗುವ ಸಾಧ್ಯತೆ ಇದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಈ ಸಮಯ ಸಾಕಷ್ಟು ಅನುಕೂಲಕರವಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ: ನೀಚ್ ಭಂಗ್ ರಾಜಯೋಗದ ಅವಧಿಯಲ್ಲಿ ಶುಕ್ರ ನಿಮ್ಮ ಗೋಚರ ಜಾತಕದ ದ್ವಿತೀಯ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಪ್ರಾಪ್ತಿಯಾಗುವ ಸಾಧ್ಯತೆ ಇದ್ದು, ಇದರಿಂದ ನಿಮ್ಮ ಆರ್ಥಿಕ ಸ್ಥಿತಿ ಸಾಕಷ್ಟು ಬಲಿಷ್ಟವಾಗಿರಲಿದೆ. ಇನ್ನೊಂದೆಡೆ ಇದರಿಂದ ನಿಮ್ಮ ಭಾಗ್ಯ ಪರಿವರ್ತನೆ ಕೂಡ ಆಗಲಿದ್ದು, ನಿಮಗೆ ಎಂದಿಗೂ ಕೂಡ ಹಣಕಾಸಿನ ಮುಗ್ಗಟ್ಟು ಎದುರಾಗುವುದಿಲ್ಲ. ಈ ಅವಧಿಯಲ್ಲಿ ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಹೊಳಪು, ಚೈತನ್ಯ ಕಾಣಲು ನಿಮಗೆ ಸಿಗಲಿದೆ. ದಾಂಪತ್ಯ ಜೀವನದಲ್ಲಿ ಸುಖ ಸಮೃದ್ಧಿಯ ಯೋಗ ನಿರ್ಮಾಣಗೊಳ್ಳುತಿದೆ. ಬಾಳಸಂಗಾತಿಯ ಜೊತೆಗಿನ ನಿಮ್ಮ ಸಂಬಂಧ ಸಾಕಷ್ಟು ಸುಮಧುರವಾಗಿರಲಿದೆ. ನಿಮ್ಮ ಮಾತಿನ ಪ್ರಭಾವ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ: ನೀಚ್ ಭಂಗ್ ರಾಜಯೋಗದ ಅವಧಿಯಲ್ಲಿ ಶುಕ್ರ ನಿಮ್ಮ ಗೋಚರ ಜಾತಕದ ಕರ್ಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಕೆಲಸ ಕಾರ್ಯಗಳಲ್ಲಿ ಹೊಸ ಹೊಳಪು ಇರಲಿದೆ. ಇನ್ನೊಂದೆಡೆ ನಿಮ್ಮ ಘನತೆ – ಗೌರವ – ಪ್ರತಿಷ್ಠೆ ಕೂಡ ಹೆಚ್ಚಾಗಲಿದೆ. ನೌಕರ ವರ್ಗದ ಜನರಿಗೆ ಪ್ರಮೋಷನ್-ವೇತನ ಹೆಚ್ಚಳದ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಯಶಸ್ಸಿನ ಯೋಗ ನಿರ್ಮಾಣಗೊಳ್ಳುತ್ತಿದೆ. ಒಂದು ವೇಳೆ ನೀವು ವ್ಯಾಪಾರಿಗಳಾಗಿದ್ದರೆ, ಈ ಅವಧಿಯಲ್ಲಿ ಉತ್ತಮ ಆರ್ಡರ್ ಗಳು ನಿಮಗೆ ಸಿಗಲಿವೆ ಮತ್ತು ಅದರಿಂದ ನಿಮಗೆ ಲಾಭ ಉಂಟಾಗಲಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ತಂದೆಯ ಬೆಂಬಲ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.