ಶುಕ್ರವಾರಗಳಲ್ಲಿ ಇದೊಂದು ಚಿಕ್ಕ ಕೆಲಸ ಮಾಡಿದರೆ ಸಾಕು.. ಹಣಕ್ಕೆ ಎಂದೂ ಕೊರತೆಯಾಗೋದಿಲ್ಲ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಶುಕ್ರವಾರ ಸಂಪತ್ತಿನ ದೇವತೆ ಲಕ್ಷ್ಮೀದೇವಿಯನ್ನು ಪೂಜಿಸುವುದರಿಂದ, ಕೆಲವು ಕ್ರಮಗಳನ್ನು ಕೈಗೊಳ್ಳುವುದರಿಂದ ಲಕ್ಷ್ಮಿ ದೇವಿಯ ಅನುಗ್ರಹಕ್ಕೆ ಪಾತ್ರರಾಗಬಹುದು ಎಂಬ ನಂಬಿಕೆಯಿದೆ. ಹಿಂದೂ ಧರ್ಮದಲ್ಲಿ ಪ್ರತಿ ದಿನವನ್ನೂ ಒಂದೊಂದು ದೇವ-ದೇವತೆಗೆ ಅರ್ಪಿಸಲಾಗಿದೆ. ಅಂತೆಯೇ ಶುಕ್ರವಾರವನ್ನು ಸಂಪತ್ತಿನ ದೇವತೆಯಾದ ತಾಯಿ ಲಕ್ಷ್ಮಿಗೆ ಸಮರ್ಪಿಸಲಾಗಿದೆ. ಈ ದಿನ ಕೆಲವು ಪರಿಹಾರಗಳನ್ನು ಕೈಗೊಳ್ಳುವುದರಿಂದ ಮನೆಯಲ್ಲಿ ಆರ್ಥಿಕ ತೊಂದರೆಗಳು ನಿವಾರಣೆಯಾಗಿ ಸುಖ-ಸಂಪತ್ತು ವೃದ್ಧಿಯಾಗಲಿದೆ ಎಂದು ಹೇಳಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶುಕ್ರವಾರದ ದಿನ ಲಕ್ಷ್ಮಿ ದೇವಿಗೆ ಸಂಬಂಧಿಸಿದ ಕೆಲವು ಪರಿಹಾರಗಳನ್ನು ಕೈಗೊಳ್ಳುವುದರಿಂದ ಜೀವನದಲ್ಲಿ ಸುಖ-ಸಂತೋಷ ಪ್ರಾಪ್ತಿಯಾಗುತ್ತದೆ. ಆಂತಹ ಮನೆಯಲ್ಲಿ ಹಣಕಾಸಿಗೂ ಯಾವುದೇ ಕೊರತೆ ಇರುವುದಿಲ್ಲ ಎಂದು ನಂಬಲಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಶುಕ್ರವಾರದ ದಿನ ನೀವು ಮನೆ ಒರೆಸುವಾಗ ಆ ನೀರಿನಲ್ಲಿ ಚಿಟಿಕೆ ಅರಿಶಿನದ ಪುಡಿ ಬೆರೆಸಿ ಮನೆ ಒರೆಸಿ. ಇದರಿಂದ ತಾಯಿ ಲಕ್ಷ್ಮಿ ಭಕ್ತರಿಗೆ ಆಶೀರ್ವಾದ ಮಾಡುತ್ತಾಳೆ ಎಂಬ ನಂಬಿಕೆಯಿದೆ. ಲಕ್ಷ್ಮಿಯ ಆಶೀರ್ವಾದಕ್ಕಾಗಿ ಶುಕ್ರವಾರದ ದಿನ ಹಾಲು ಮತ್ತು ಅಕ್ಕಿ ಅನ್ನದಿಂದ ತಯಾರಿಸಿದ ಖೀರ್ ಅನ್ನು ತಾಯಿಗೆ ನೇವೇದ್ಯವಾಗಿ ಅರ್ಪಿಸಿ. ಬಳಿಕ ಶುಕ್ರ ಬೀಜ ಮಂತ್ರವನ್ನು ಪಠಿಸಿ. ಇದರಿಂದ ಲಕ್ಷ್ಮಿ ದೇವಿ ಪ್ರಸನ್ನಳಾಗುತ್ತಾಳೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಶುಕ್ರವಾರದ ದಿನ ಹಸುವಿಗೆ ಹಸಿರು ಮೇವು, ಇಲ್ಲವೇ, ಒಂದಿಡಿ ಅಕ್ಕಿ, ಬೇಳೆ, ಬೆಲ್ಲ, ತುಪ್ಪವನ್ನು ತಿನ್ನಿಸಿ. ಇದರಿಂದ ಮನೆಯಲ್ಲಿ ಋಣಾತ್ಮಕ ಶಕ್ತಿಗಳು ಹೊರಹೋಗಿ, ಧನಾತ್ಮಕತೆ ಮನೆಯನ್ನು ಪ್ರವೇಶಿಸಲಿದೆ ಎಂಬ ನಂಬಿಕೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಯಾವುದೇ ವ್ಯಕ್ತಿಯ ಜಾತಕದಲ್ಲಿ ಶುಕ್ರ ದೋಷವಿದ್ದರೆ, ಶುಕ್ರವಾರದ ದಿನ ಬೆಳ್ಳಿ ಉಂಗುರದಲ್ಲಿ ಹರಳಿನ ರತ್ನವನ್ನು ಧರಿಸಿ. ಸ್ಫಟಿಕವು ಶುಕ್ರ ಗ್ರಹಕ್ಕೆ ನೇರವಾಗಿ ಸಂಬಂಧಿಸಿದ್ದು, ಈ ಉಂಗುರವನ್ನು ಧರಿಸುವುದರಿಂದ ಶುಕ್ರ ದೋಷದ ದುಷ್ಪರಿಣಾಮಗಳು ಕಡಿಮೆಯಾಗುತ್ತವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮನೆಯಲ್ಲಿ ಆಗಾಗ್ಗೆ ಆರ್ಥಿಕ ಬಿಕ್ಕಟ್ಟು ಕಾಣಿಸಿಕೊಳ್ಳುತ್ತಿದ್ದರೆ ಶುಕ್ರವಾರ ಏಲಕ್ಕಿಯ ಪರಿಹಾರವನ್ನು ಪ್ರಯತ್ನಿಸಿ. ಇದಕ್ಕಾಗಿ ಶುಕ್ರವಾರ ಸಂಜೆ ಲಕ್ಷ್ಮಿ ದೇವಿಗೆ 5 ಚಿಕ್ಕ ಏಲಕ್ಕಿಗಳನ್ನು ಅರ್ಪಿಸಿ. ಪೂಜೆಯ ನಂತರ, ಈ ಏಲಕ್ಕಿಗಳನ್ನು ನಿಮ್ಮ ಪರ್ಸ್‌ನಲ್ಲಿ ಅಥವಾ ನೀವು ಮನೆಯಲ್ಲಿ ಹಣ ಇಡುವ ಜಾಗದಲ್ಲಿ ಇಡಿ. ಈ ರೀತಿ ಮಾಡುವುದರಿದ್ನ ಸಂಪತ್ತು ವೃದ್ಧಿಯಾಗುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಪ್ರತಿ ಶುಕ್ರವಾರದ ನಿಮ್ಮ ಮನೆಯ ಸಮೀಪದ ಶಿವನ ಮಂದಿರಕ್ಕೆ ಭೇಟಿ ನೀಡ್, ಅಲಿ ಶಿವಲಿಂಗಕ್ಕೆ ಜಲಾಭಿಷೇಕ ಮಾಡಿ. ಬಳಿಕ, ಅಲ್ಲಿಯೇ ಕುಳಿತು, ಓಂ ನಮಃ ಶಿವಾಯ ಮಂತ್ರವನ್ನು 108 ಬಾರಿ ಜಪಿಸಿ. ನಂತರ ಲಕ್ಷ್ಮಿ ದೇವಿ ಮಂತ್ರವನ್ನು ಜಪಿಸಿ. ಈ ರೀತಿ ಮಾಡುವುದರಿಂದ ಇಷ್ಟಾರ್ಥ ಸಿದ್ಧಿಯಾಗುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.