ಶಕ್ತಿದೇವತೆ ಸಿಗಂದೂರು ಚೌಡೇಶ್ವರಿ ತಾಯಿಯ ಆಶೀರ್ವಾದದ ಜೊತೆ ಇಂದಿನ ದಿನ ಭವಿಷ್ಯ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ಮೇಷ ರಾಶಿ.. ಇಂದಿನ ದಿನ ಮೇಷ ರಾಶಿಯವರಿಗೆ ಇಂದು ನಿಮ್ಮ ಬಹುಕಾಲದಿಂದ ಬಾಕಿ ಉಳಿದಿದ್ದ ವಿವಾದ ಬಗೆಹರಿಯಲಿದೆ. ನಿಮ್ಮ ಹರ್ಷಚಿತ್ತದ ವ್ಯಕ್ತಿತ್ವದಿಂದಾಗಿ ಇತರ ಜನರು ನಿಮ್ಮೊಂದಿಗೆ ಸಂಬಂಧವನ್ನು ಬೆಳೆಸಲು ಪ್ರಯತ್ನಿಸುತ್ತಾರೆ. ಸಾಮಾಜಿಕ ಗೌರವದಿಂದ ನಿಮ್ಮ ನೈತಿಕವಾದ ಸ್ಥೈರ್ಯ ಹೆಚ್ಚುತ್ತದೆ. ನಿಮ್ಮ ಮನೆಗೆ ಇಂದು ಅತಿಥಿಗಳ ಅನಿರೀಕ್ಷಿತ ಆಗಮನವಾಗಬಹುದು. ವ್ಯಾಪಾರಸ್ಥರು ಯಾವುದಾರೂ ಸಮಸ್ಯೆಯಲ್ಲಿ ಸಿಕ್ಕಿಕೊಳ್ಳಬಹುದು. ಇಂದಿನ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದು. ಅಗತ್ಯಕ್ಕಿಂತ ಹೆಚ್ಚು ಖರ್ಚು ಬೇಡ. ಪ್ರೀತಿಪಾತ್ರರು ನಿಮಗೆ ಬೇಕಾದ ಸಹಕಾರ ಮಾಡುವರು. ಆಗಿದಹೋದ ವಿಚಾರವನ್ನು ಸಂಗಾತಿಯ ಜೊತೆ ಚರ್ವಿತಚರ್ವಣ ಮಾಡುವಿರಿ. ಗೊತ್ತಿಲ್ಲದ ಕೆಲಸವನ್ನು ಒಪ್ಪಿಕೊಂಡು ಸಂಕಷ್ಟದಲ್ಲಿ ಸಿಕ್ಕಿಕೊಳ್ಳುವಿರಿ. ಆಪ್ತರನ್ನು ನೀವು ದೂರ ಮಾಡಿಕೊಳ್ಳುವುದು ಕಷ್ಟವಾಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.


ವೃಷಭ ರಾಶಿ.. ಇಂದಿನ ದಿನ ವೃಷಭ ರಾಶಿಯವರಿಗೆ ಇಂದು ನಿಮ್ಮ ಬುದ್ಧಿವಂತಿಕೆಯ ಕಾರಣಕ್ಕೆ ನಿಮ್ಮ ಗೌರವವು ಹೆಚ್ಚಾಗುತ್ತದೆ. ನೀವು ಸೀಮಿತವಾಗಿ, ಅಗತ್ಯಕ್ಕೆ ಅನುಗುಣವಾಗಿ ಮಾತ್ರ ಖರ್ಚು ಮಾಡಬೇಕು. ನೀವು ಕುಟುಂಬ ಸದಸ್ಯರಿಂದ ಒತ್ತಡವನ್ನು ಎದುರಿಸಬಹುದು. ಹಣದ ಬಗ್ಗೆ ವಾದಗಳು ಇರಬಹುದು. ನೀವು ಲೌಕಿಕ ಭೋಗಗಳಿಂದ ಮತ್ತು ಸೇವಕರಿಂದ ಎಲ್ಲ ರೀತಿಯ ಸಂತೋಷ ಮತ್ತು ಲಾಭವನ್ನು ಪಡೆಯುತ್ತೀರಿ. ಬೇಡವೆಂಬ ವಿಷಯಕ್ಕೆ ಮನಸ್ಸು ಮತ್ತೆ ಮತ್ತೆ ಹೋಗುವುದು. ಅನೇಕ ವಿಚಾರಗಳ ಬಗ್ಗೆ ಒಟ್ಟಿಗೇ ಚಿಂತಿಸುವುದು ಕಷ್ಟವಾದೀತು. ಬಂಧುಗಳ ಆಗಮನದಿಂದ ಹೆಚ್ಚು ಸಂತೋಷವು ಇರುವುದು. ಉತ್ತಮ ವಿದ್ಯೆಯ ಕಾರಣ ಉತ್ತಮ ಆದಾಯದ ಕೆಲಸವೂ ಸಿಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಆರೋಗ್ಯದ ಕಡೆ ಸ್ವಲ್ಪ ಹೆಚ್ಚು ಗಮನವಿರಲಿ. ನಿಮ್ಮ ಕೆಲಸವು ಕೇವಲ ಸುತ್ತಾಟದಲ್ಲಿಯೇ ಮುಕ್ತಾಯವಾಗುವುದು. ಅಪ್ರಯೋಜಕ ವಿಚಾರದ ಬಗ್ಗೆ ಚಿಂತೆ ಮಾಡುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಿಥುನ ರಾಶಿ.. ಇಂದಿನ ದಿನ ಮಿಥುನ ರಾಶಿಯವರಿಗೆ ಇಂದು ಬೇಡವೆಂದರೂ ಮಾಡಬೇಕಾಗುವ ಅನಗತ್ಯ ಖರ್ಚುಗಳು ಮುನ್ನೆಲೆಗೆ ಬರುತ್ತವೆ. ನಿಮ್ಮ ಸಂಬಂಧಿಕರಿಂದ ನೀವು ಗೌರವವನ್ನು ಪಡೆಯುತ್ತೀರಿ. ನೀವು ಇಂದಿನ ವ್ಯಾಪಾರದಲ್ಲಿ ಲಾಭವನ್ನೂ ಪಡೆಯುತ್ತೀರಿ. ನಿಮ್ಮ ಬಾಕಿ ಕೆಲಸಗಳು ಪೂರ್ಣಗೊಳ್ಳುತ್ತವೆ ಮತ್ತು ನಿಮ್ಮ ಗೌರವ ಹೆಚ್ಚಾಗುತ್ತದೆ. ಭವಿಷ್ಯದಲ್ಲಿ ಪ್ರಯೋಜನಗಳಿವೆ. ಮಹಿಳೆಯರು ಸ್ವಂತ ಉದ್ಯಮವನ್ನು ಆರಂಭಿಸುವ ನಿರ್ಧಾರಕ್ಕೆ ಬರಬಹುದು. ನಿಮ್ಮ ಬೆಳವಣಿಗೆಯು ನಿಮಗೆ ಸಮಾಧಾನ ತರದೇ ಇದ್ದೀತು. ಹಳೆಯ ವಿಚಾರವನ್ನು ಇಂದು ವಿರೋಧಿಗಳು ಪುನಃ ಮೇಲಕ್ಕೆ ತಂದು ಕಲಹ ಮಾಡಬಹುದು. ನಿಮ್ಮ ಬಗ್ಗೆ ಪ್ರಶಂಸೆಯ ಮಾತುಗಳನ್ನು ನೀವು ಕೇಳಲು ಸಂಕೋಚಪಡುವಿರಿ. ಅವಕಾಶವನ್ನು ಬಿಟ್ಟು ನೀವು ದೊಡ್ಡವರಾಗುವುದು ಬೇಡ. ಕೆಟ್ಟ ಮಾತುಗಳನ್ನು ಇನ್ನೊಬ್ಬರ ಬಗ್ಗೆ ತಪ್ಪಿ ಆಡುವಿರಿ. ಗೊತ್ತಿಲ್ಲದೇ ಯಾರ ಬಗ್ಗೆಯೂ ಮಾತನಾಡುವುದು ಬೇಡ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕಟಕ ರಾಶಿ.. ಇಂದಿನ ದಿನ ಕಟಕ ರಾಶಿಯವರಿಗೆ ಇಂದು ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನದಲ್ಲಿ ಇರುವಿರಿ. ಪರೋಪಕಾರದ ಬಗ್ಗೆ ಆಸಕ್ತಿಯು ಮೂಡಬಹುದು. ಧಾರ್ಮಿಕ ವಿಧಿವಿಧಾನಗಳಲ್ಲಿ ಆಸಕ್ತಿ ವಹಿಸಿ ಸಂಪೂರ್ಣ ಸಹಕಾರ ನೀಡುವಿರಿ. ಅದೃಷ್ಟದಿಂದಲೂ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ, ನಿಮ್ಮ ಆರ್ಥಿಕ ಪರಿಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ. ಜಾಗರೂಕರಾಗಿರಿ. ನಿಮ್ಮ ಆಹಾರದ ಮೇಲೆ ನಿಯಂತ್ರಣವನ್ನು ಇಟ್ಟುಕೊಂಡು ವ್ಯಾಯಾಮವನ್ನು ಮಾಡಿ. ನಿಮ್ಮ ಇಂದಿನ ಎಲ್ಲ ಕೆಲಸಗಳೂ ಬಹಳ ವಿಳಂಬವಾಗಿ ಆಗುವುದು. ನಿಮ್ಮನ್ನು ನಂಬಿದವರಿಗೆ ನೀವು ಮೋಸ ಮಾಡುವುದು ಬೇಡ. ನಿಮ್ಮ ಸಂಗಾತಿಯ ಮನಃಸ್ಥಿತಿಯು ಬದಲಾಗಿದ್ದು ನಿಮಗೆ ಸಮಸ್ಯೆಯಾಗುವುದು. ನೀವು ಜಾಣ್ಮೆಯಿಂದ ವರ್ತಿಸಬೇಕಾದೀತು. ಮನೆಯಿಂದ ದೂರ ಇರಬೇಕಾದೀತು. ಸಜ್ಜನರ ಸಹವಾಸವನ್ನು ಹೆಚ್ಚು ಇಷ್ಟಪಡುವಿರಿ. ನಿಮ್ಮ ಮಾನಸಿಕ ನೋವನ್ನು ಸೂಕ್ತ ವ್ಯಕ್ತಿಯ ಬಳಿ ಪ್ರಕಟಪಡಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಸಿಂಹ ರಾಶಿ.. ಇಂದಿನ ದಿನ ಸಿಂಹ ರಾಶಿಯವರಿಗೆ ಇಂದು ನೀವು ಕೆಲಸದಲ್ಲಿ ಆಸಕ್ತಿ ಹೊಂದಿದರೂ ಅಂದುಕೊಂಡಿದ್ದನ್ನು ಸಾಧಿಸಲು ಆಗದೇಹೋಗಬಹುದು. ವ್ಯಾಪಾರ ಬೆಳವಣಿಗೆಗೆ ಮಾಡಿದ ಪ್ರಯತ್ನಗಳು ಫಲಪ್ರದವಾಗುವುದಿಲ್ಲ. ನೀವು ಗೌರವವನ್ನು ಪಡೆಯುತ್ತೀರಿ. ನೀವು ತಾಳ್ಮೆಯಿಂದ ಮಾಡುವ ಯಾವುದೇ ಕೆಲಸವನ್ನು ನೀವು ಯಶಸ್ವಿಯಾಗಿ ಪೂರ್ಣಮಾಡುವಿರಿ. ಧಾರ್ಮಿಕ ಕಾರ್ಯಗಳಿಗೆ ದೂರಪ್ರಯಾಣವನ್ನು ಮಾಡುವಿರಿ. ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ. ಕಛೇರಿಯಲ್ಲಿ ಕಾರ್ಯಗಳು ಒತ್ತಡದಿಂದ ಇದ್ದು ಕೆಲವು ತಪ್ಪು ಆಗಬಹುದು. ಅಧಿಕಾರಿಗಳಿಂದ ಕ್ರಮ ತೆಗೆದುಕೊಳ್ಳಬಹುದು. ವಾಹನಸಂಚಾರದಿಂದ ಆಯಾಸವಾಗುವುದು. ನಿಮ್ಮನ್ನು ಇತರರು ನೋಡುವರು. ರಾಜಕಾರಣಿಗಳು ಕಾರ್ಯಕ್ರಮದ ಒತ್ತಡದಲ್ಲಿ ಇರುವರು. ಮಾನಸಿಕ ಒತ್ತಡದಿಂದ ಬೇರೆ ಕೆಲಸದಲ್ಲಿ ತೊಡಗಿಕೊಳ್ಳುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕನ್ಯಾ ರಾಶಿ.. ಇಂದಿನ ದಿನ ಕನ್ಯಾ ರಾಶಿಯವರಿಗೆ ಇಂದು ನಿಮ್ಮ ಕರ್ತವ್ಯದ ಕಡೆ ಗಮನ ಹೆಚ್ಚಿರಲಿದೆ. ಇಂದು ನೀವು ಸ್ವಂತ ಕೆಲಸಕ್ಕಾಗಿ ಸಾಕಷ್ಟು ಓಡಾಟ ಹಾಗೂ ಖರ್ಚನ್ನು ಮಾಡಬೇಕಾದೀತು. ನೀವು ನಿಮ್ಮ ಗುರುವಿನ ಬಗ್ಗೆ ಸಂಪೂರ್ಣ ಭಕ್ತಿ ಮತ್ತು ನಿಷ್ಠೆಯನ್ನು ಇಟ್ಟುಕೊಳ್ಳುವಿರಿ. ಇಂದು, ನೀವು ಹೊಸ ಕೆಲಸದಲ್ಲಿ ಹೂಡಿಕೆ ಮಾಡಬೇಕಾದರೆ, ನೀವು ಲಾಭವನ್ನು ಪಡೆಯುತ್ತೀರಿ ಮತ್ತು ನಿಮ್ಮ ವ್ಯವಹಾರದಲ್ಲಿ ಉತ್ತಮ ಲಾಭವಿದೆ. ಆಪ್ತರು ನಿಮಗೆ ದುಷ್ಕೃತ್ಯಕ್ಕೆ ಪ್ರೇರಣೆ ಕೊಡಬಹುದು. ಇಂದು ನಿಮ್ಮ ಜೀವನಕ್ಕೆ ಸಂಬಂಧಿಸಿದ ಕೆಲವು ನಿರ್ಧಾರವನ್ನು ತೆಗೆದುಕೊಳ್ಳಬೇಕಾದೀತು. ಭವಿಷ್ಯದಲ್ಲಿ ನೀವು ಒಳ್ಳೆಯ ಫಲಿತಾಂಶವನ್ನು ಪಡೆಯುವಿರಿ. ಬೇಡದ ಮಾತುಗಳನ್ನು ನೀವು ಎಲ್ಲರೆದುರು ಪ್ರಸ್ತಾಪಿಸುವಿರಿ. ಆದಾಯದ ಮೂಲವನ್ನು ಹೆಚ್ಚು ಮಾಡಿಕೊಳ್ಳಲು ಓಡಾಡಬೇಕಾದೀತು. ನಿಮಗೆ ಆಗುವ ಸಹಾಯವನ್ನು ಮಾಡಿ. ನೂತನ ದಾಂಪತ್ಯವು ಮಂದಗತಿಯಲ್ಲಿ ಸಾಗುವುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ತುಲಾ ರಾಶಿ.. ಇಂದಿನ ದಿನ ತುಲಾ ರಾಶಿಯವರಿಗೆ ಅದೃಷ್ಟವು ನಿಮಗೆ ಅನುಕೂಲಕರವಾಗಿರುತ್ತದೆ. ಹಾಗಾಗಿ ನಿಮ್ಮ ಎಲ್ಲ ಕೆಲಸಗಳು ಸುಲಭವಾಗಿ ಪೂರ್ಣಗೊಳ್ಳುತ್ತವೆ. ಕಷ್ಟಕರವಾದ ಕಾರ್ಯಗಳೂ ಭಾರವಾಗದೇ ಇರಬಹುದು. ಪ್ರತಿಯೊಂದು ವಿಷಯದಲ್ಲೂ ನಿಮ್ಮ ಪೋಷಕರಿಂದ ನೀವು ಸಂತೋಷ ಮತ್ತು ಬೆಂಬಲವನ್ನು ಪಡೆಯುತ್ತೀರಿ. ಇಂದು ನೀವು ಕೆಲವು ಅನಗತ್ಯ ಖರ್ಚುಗಳನ್ನು ಸಹ ಅನುಭವಿಸಬಹುದು. ಅನಗತ್ಯ ಖರ್ಚು ಮಾಡುವ ಸಾಧ್ಯತೆಯೂ ಇದೆ. ನೀವು ಜನರಿಂದ ಪೂರ್ಣ ಗೌರವವನ್ನು ಪಡೆಯುತ್ತೀರಿ. ವ್ಯಾಪಾರದಲ್ಲಿ ಲಾಭ ಇರುತ್ತದೆ. ಆಪ್ತರು ನಿಮಗೆ ಆತಿಥ್ಯವನ್ನು ಕೊಡಿಸುವರು. ಇಂದು ವಿದ್ಯಾರ್ಥಿಗಳಿಗೆ ಪ್ರಶಂಸೆ ಸಿಗುವುದು. ಪರೀಕ್ಷೆಯ ಫಲಿತಾಂಶವು ನಿಮಗೆ ಸಂತೋಷವನ್ನು ಕೊಡುವುದು. ನಿಮ್ಮ ಅಸಂಬದ್ಧ ಯೋಚನೆಗಳನ್ನು ಕಡಿಮೆ ಮಾಡಿಕೊಳ್ಳಿ. ಭೂಮಿಯ ವಿಚಾರದಲ್ಲಿ ನಷ್ಟವಾಗಿ ತೊಂದರೆ ಪಡುವಿರಿ. ಮನಸ್ಸಿನ ನಿಯಂತ್ರಣದಲ್ಲಿ ನಿಮಗೆ ಕಷ್ಟವಾದೀತು. ಕುಟುಂಬದ ತೊಡಕುಗಳನ್ನು ಸೂಕ್ಷ್ಮವಾಗಿ ಪರಿಹರಿಸಿಕೊಳ್ಳಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ವೃಶ್ಚಿಕ ರಾಶಿ.. ಇಂದಿನ ದಿನ ವೃಶ್ಚಿಕ ರಾಶಿಯವರಿಗೆ ಇಂದು ನಿಮಗೆ ಲಾಭಾಲಾಭಹಳ ಮಿಶ್ರ ದಿನವಾಗಿರುತ್ತದೆ. ಕೆಲವು ಕಾರಣಗಳಿಂದ ನೀವು ಮಾನಸಿಕ ಅಶಾಂತಿಯನ್ನು ಅನುಭವಿಸಬೇಕಾಗಿಬರಬಹುದು. ಪೋಷಕರ ಬೆಂಬಲ ಮತ್ತು ಆಶೀರ್ವಾದದಿಂದ ಸಮಾಧಾನವಿರುತ್ತದೆ. ನಿಮ್ಮ ಬಂಧುಗಳ ಜೊತೆ ಯಾವುದೇ ರೀತಿಯ ವ್ಯವಹಾರವನ್ನು ಮಾಡಬೇಡಿ. ಇಲ್ಲದಿದ್ದರೆ ನೀವು ಸಮಸ್ಯೆಗಳನ್ನು ಎದುರಿಸಬಹುದು. ಮಧುರವಾದ ಮಾತುಗಳಿಂದ ತುಂಡಾಗುವ ಸಂಬಂಧವನ್ನು ಸರಿ ಮಾಡಿಕೊಳ್ಳುವಿರಿ. ನಿಮ್ಮ ಸಂಗಾತಿಯ ಜೊತೆ ನಿಮ್ಮ ಸಂಬಂಧವು ಹಿಂದಿಗಿಂತ ಗಟ್ಟಿಯಾಗುವುದು. ನೀವು ಇಂದು ದೊಡ್ಡ ಖರೀದಿಯನ್ನು ಮಾಡಲು ತೀರ್ಮಾನಿಸಿದ್ದೀರಿ. ವಿದ್ಯಾಭ್ಯಾಸದ ಕಾರಣಕ್ಕೆ ಮನೆಯನ್ನು ಬಿಡುವುದು ನಿಮಗೆ ಕಷ್ಟವಾದೀತು. ಸಾಲ ಕೊಟ್ಟ ಹಣವು ನಿಮಗೆ ಮರಳಿಬರುವುದು. ನಿಮಗೆ ಸಂಸ್ಥೆಯನ್ನು ಮುನ್ನಡೆಸುವ ಹೊಣೆಗಾರಿಕೆ ಸಿಗಲಿದೆ. ಇಂದು ಇನ್ನೊಬ್ಬರ ನೋವಿಗೆ ಸ್ಪಂದಿಸಲು ಆಗದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಧನಸ್ಸು ರಾಶಿ.. ಇಂದಿನ ದಿನ ಧನಸ್ಸು ರಾಶಿಯವರಿಗೆ ಇಂದು ಅದೃಷ್ಟವು ನಿಮ್ಮ ಕಡೆ ಇರುವಂತೆ ಕಾಣುತ್ತದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ನಿಮ್ಮ ಮಕ್ಕಳ ವೃತ್ತಿಜೀವನದಲ್ಲಿ ನೀವು ಸಾಕಷ್ಟು ತೃಪ್ತರಾಗುವಿರಿ. ಇಂದು, ತಾಯಿಯ ಕಡೆಯಿಂದ ಪ್ರೀತಿ ಮತ್ತು ವಿಶೇಷ ಬೆಂಬಲವನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಐಷಾರಾಮಿಗಳಿಗಾಗಿ ನೀವು ಹಣವನ್ನು ಖರ್ಚು ಮಾಡುತ್ತೀರಿ. ಇದರಿಂದ ನಿಮ್ಮ ಶತ್ರುಗಳನ್ನು ಅಸಮಾಧಾನಗೊಳಿಸುತ್ತದೆ. ನೀವು ನಿಮ್ಮ ಹೆತ್ತವರ ಬಗ್ಗೆ ವಿಶೇಷ ಕಾಳಜಿ ವಹಿಸಿದರೆ, ನಿಮ್ಮ ಕೆಲಸವು ಪೂರ್ಣಗೊಳ್ಳುತ್ತದೆ. ಕೆಲಸದ ವಿಷಯದಲ್ಲಿ ಇಂದು ನಿಮಗೆ ಉತ್ತಮ ದಿನವಾಗಿದೆ. ಕೆಲಸದ ನಿಮಿತ್ತ ಪ್ರಯಾಣ ಮಾಡಬೇಕಾಗುವುದು. ನಿಮ್ಮ ಈ ಪ್ರಯಾಣವು ತುಂಬಾ ಪ್ರಯೋಜನಕಾರಿಯಾಗಲಿದೆ. ಬಾಂಧವರ ಜೊತೆ ಸ್ನೇಹದಿಂದ ಇರುವಿರಿ. ಭೂಮಿಯ ವ್ಯವಹಾರವನ್ನು ಮಾಡಲು ಬಹಳ ಉತ್ಸಾವಿರಲಿದೆ. ಕಛೇರಿಯಲ್ಲಿ ನಿಮ್ಮ ದಾಖಲೆಗಳು ಕಾಣಿಸದೇ ಹೋಗಬಹುದು. ಒರಟು ಮಾತುಗಳಿಂದ ಸಂಬಂಧವನ್ನು ಕಳೆದುಕೊಳ್ಳಬೇಕಾದೀತು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಕರ ರಾಶಿ.. ಇಂದಿನ ದಿನ ಮಕರ ರಾಶಿಯವರಿಗೆ ಇಂದು ನಿಮಗೆ ಗೌರವ ಪಡೆಯುವ ದಿನವಾಗಿರಲಿದೆ. ಇಂದು ಅನಗತ್ಯ ಖರ್ಚುಗಳನ್ನು ತಪ್ಪಿಸಿದರೆ ಉತ್ತಮ. ಇಂದು ಅಸೂಯೆಯಿಂದ ಸಂಕಟ ಹೆಚ್ಚಾಗಬಹುದು. ಕೂಲಂಕುಷವಾಗಿ ಯೋಚಿಸಿದ ಅನಂತರ ಯಾವುದೇ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ಸಾಮಾಜಿಕ ಚಟುವಟಿಕೆಗಳಲ್ಲಿ ಅಡಚಣೆ ಉಂಟಾಗುವುದು. ಕೆಲವು ಅನಿರೀಕ್ಷಿತ ಲಾಭಗಳಿಂದಾಗಿ ನಿಮ್ಮ ಗೌರವ ಹೆಚ್ಚಾಗುತ್ತದೆ. ನಿಮ್ಮ ಮಕ್ಕಳಿಂದ ನೀವು ಉತ್ತೇಜಕ ಸುದ್ದಿಯನ್ನು ಸ್ವೀಕರಿಸುತ್ತೀರಿ. ಇಂದು ಕಛೇರಿಯಲ್ಲಿ ಕೊಡುವ ಕೆಲಸವನ್ನು ಬಹಳ ಜವಾಬ್ದಾರಿಯಿಂದ ಮಾಡಬೇಕಾದೀತು. ಆರೋಗ್ಯ ಸಮಸ್ಯೆಗಳು ನಿಮ್ಮ ಸರಿಯಿಲ್ಲದ ದಿನಚರಿಯಿಂದ ಬರಲಿದೆ. ಅಮೂಲ್ಯ ವಸ್ತುವಿನ ಬಗ್ಗೆ ನಿಷ್ಕಾಳಜಿ ಸರಿಯಲ್ಲ. ವ್ಯಾಪಾರಸ್ಥರು ಅಧಿಕ ಲಾಭವನ್ನು ಗಳಿಸುವರು. ಮನೆಯಲ್ಲಿ ವಾತಾವರಣ ಚೆನ್ನಾಗಿರುವುದಿಲ್ಲ. ಆರ್ಥಿಕತೆಯನ್ನು ಸರಿದೂಗಿಸುವ ಮಾರ್ಗೋಪಾಯವನ್ನು ಕಂಡುಕೊಳ್ಳಿ. ಸರ್ಕಾರದ ಕೆಲಸಕ್ಕೆ ತೊಂದರೆಯಾಗುವುದು. ಯಾರದೋ ಒತ್ತಾಯಕ್ಕಾಗಿ ಪ್ರಯಾಣ ಮಾಡಬೇಕಾದೀತು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕುಂಭ ರಾಶಿ.. ಇಂದಿನ ದಿನ ಕುಂಭ ರಾಶಿಯವರಿಗೆ ಇಂದು ಹೆಚ್ಚಿನ ಕೆಲಸದ ನಿಮಿತ್ತ, ನೀವು ಹೆಚ್ಚು ತಿರುಗಾಟ ಮಾಡಬೇಕಾದೀತು. ಜಾಗರೂಕರಾಗಿರಿ, ಕಾಲಿಗೆ ಗಾಯವಾಗುವ ಅಪಾಯವಿದೆ. ನಿಮ್ಮ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವು ನಿಮಗೇ ಪ್ರಯೋಜನವನ್ನು ನೀಡುತ್ತದೆ. ಇಂದು ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳುತ್ತವೆ ಮತ್ತು ನಿಮ್ಮ ಮನಸ್ಸಿನಲ್ಲಿ ನೀವು ತುಂಬಾ ಸಂತೋಷವಾಗಿರುತ್ತೀರಿ. ಭವಿಷ್ಯದಲ್ಲಿ ನೀವು ಅದರ ಸಂಪೂರ್ಣ ಪ್ರಯೋಜನವನ್ನು ಪಡೆಯುತ್ತೀರಿ. ಪ್ರವಾಸ ವಿಚಾರದಲ್ಲಿ ಬಹಳ ಗೊಂದಲವಿರುವುದು. ಮಕ್ಕಳ ಆರೋಗ್ಯದ ಸುಧಾರಣೆಗೆ ನೀವು ಓಡಾಟ ಮಾಡಬೇಕಾಗುವುದು. ಕೆಲಸದ ವಿಷಯದಲ್ಲಿ ನೀವು ಯಾರ ಮಾತನ್ನೂ ನೀವು ಕೇಳುವುದಿಲ್ಲ. ಇಂದಿನ ಆದಾಯವು ಮಧ್ಯಮಕ್ಕಿಂತ ಚೆನ್ನಾಗಿ ಇರುವುದು. ಚಂಚಲ ಮನಸ್ಸು ಸಹಜವಾದುದನ್ನು ಗುರುತಿಸಲಾರದು. ಶತ್ರುಗಳ ಚಿಂತೆಯಿಂದ ಮಾನಸಿಕವಾಗಿ ಕುಗ್ಗುವಿರಿ. ನಿಮ್ಮಷ್ಟಕ್ಕೆ ನೀವಿರಲು ಸಾಧ್ಯವಾಗದು. ಎಲ್ಲ ವಿಚಾರಕ್ಕೂ ಕಾರಣವನ್ನು ಕೇಳುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೀನ ರಾಶಿ.. ಇಂದಿನ ದಿನ ಮೀನ ರಾಶಿಯವರಿಗೆ ಇಂದು ನೀವು ಕಚೇರಿಯಲ್ಲಿ ಗೌರವವನ್ನು ಪಡೆಯುತ್ತೀರಿ. ನಿಮ್ಮ ಕೌಶಲ್ಯದ ಕೆಲಸವನ್ನು ಗುರುತಿಸುವರು. ಇಂದು ನೀವು ಹಣದ ವಿಷಯಗಳಲ್ಲಿ ಯಾವುದೇ ರೀತಿಯ ಅಪಾಯವನ್ನು ತೆಗೆದುಕೊಳ್ಳುವುದನ್ನು ತಪ್ಪಿಸಬೇಕು. ನೀವು ಹಳೆಯ ಸ್ನೇಹಿತರಿಂದ ಬೆಂಬಲವನ್ನು ಪಡೆಯುವಿರಿ. ಉತ್ತಮ ಸ್ನೇಹಿತರ ಸಮೂಹವೂ ಸಹ ಹೆಚ್ಚಾಗಲಿದೆ. ಕುಟುಂಬ ಸದಸ್ಯರಿಂದ ಗೌರವವನ್ನೂ ಪಡೆಯುತ್ತೀರಿ. ನಿಮಗೆ ಗೊತ್ತಾಗದಂತೆ ಖರ್ಚು ಅಧಿಕವಾಗುವುದು. ಸ್ತ್ರೀಯರಿಗೆ ಕೆಲವು ಲಾಭಗಳು ಆಗಬಹುದು. ವಾಹನ ಖರೀದಿಗೆ ದಾಖಲೆಗಳನ್ನು ತಯಾರಿಸಿಕೊಳ್ಳುವಿರಿ. ಇಂದು ನಿಮ್ಮ ತಲೆಯಲ್ಲಿ ಅಪೂರ್ಣ ಕಾರ್ಯಗಳೇ ತುಂಬಿರುವುದು. ಉತ್ತಮ ಕೆಲಸದ ಅನ್ವೇಷಣೆಯನ್ನು ಮಾಡುವಿರಿ. ನಿಮ್ಮ ಮಗನ ಮೇಲೆ ಸಂಪತ್ತಿನ ದೂರುವಿರಿ. ತುರ್ತು ಕಾರ್ಯಕ್ಕಾಗಿ ಮನೆಯಿಂದ ದೂರ ಹೋಗಬೇಕಾಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.