ಶಕ್ತಿದೇವತೆ ಸಿಗಂದೂರು ಚೌಡೇಶ್ವರಿ ತಾಯಿಯ ಆಶೀರ್ವಾದದ ಜೊತೆ ಇಂದಿನ ದಿನ ಭವಿಷ್ಯ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ಮೇಷ ರಾಶಿ.. ಇಂದಿನ ದಿನ ಮೇಷ ರಾಶಿಯವರಿಗೆ ನಿಮ್ಮ ಕಠಿಣ ಪರಿಶ್ರಮವು ನೆನಪಿಗೆ ಬರಬಹುದು. ಭಡ್ತಿಯ ನಿರೀಕ್ಷೆಯಲ್ಲಿಯೇ ಇರುವಿರಿ. ಸ್ವತಂತ್ರವಾದ ನಿರ್ಧಾರವು ನಿಮಗೆ ಪೂರಕವೂ ಆಗಿ, ನೆಮ್ಮದಿಯನ್ನು ಕೊಡುವುದು‌. ಆದಾಯದ ಮೂಲವು ಗೌಪ್ಯವಾಗಿ ಇಟ್ಟುಕೊಳ್ಳಿ. ನಿಮ್ಮ ಶಾಂತ ಮನಸ್ಸಿನಿಂದ ಸಂಕಷ್ಟವನ್ನು ಎದುರಿಸುವಿರಿ. ಆಸ್ತಿ ಖರೀದಿ ವಿಚಾರದಲ್ಲಿ ಎಚ್ಚರಿಕೆ ಇರಲಿ. ಆಚಾತುರ್ಯದಿಂದ ಏನನ್ನೂ ಮಾಡಲು ಹೋಗುವುದು ಬೇಡ. ದಿನದ ಕಾರ್ಯವನ್ನು ನೀವು ಅವಲೋಕಿಸಿಕೊಂಡು ಹೆಜ್ಜೆ ಇಡುವುದು ಉತ್ತಮ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಸಂದೇಹ ಬರಬಹುದು. ಅಂದುಕೊಂಡಿದ್ದರ ಕಡೆಗೆ ಗಮನ ಹರಿಸಲು ಸಾಧ್ಯವಾಗದು. ನಿಮ್ಮ ಅಭಿಮಾನಕ್ಕೆ ಘಾಸಿಯಾದೀತು. ಅದನ್ನು ಪ್ರಕಟಿಸಲು ಸಮಯದ ನಿರೀಕ್ಷೆಯಲ್ಲಿ ಇರಿ. ನಿಮ್ಮ ಆಪ್ತರ ಜೊತೆ ಕೆಲವು ರಹಸ್ಯವನ್ನು ಹೇಳಿಕೊಳ್ಳುವಿರಿ. ಇಂದು ಮಾಡುವ ಕೆಲಸದಲ್ಲಿ ಶ್ರದ್ಧೆ ಅವಶ್ಯ ಬೇಕು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.


ವೃಷಭ ರಾಶಿ.. ಇಂದಿನ ದಿನ ವೃಷಭ ರಾಶಿಯವರಿಗೆ ಇಂದು ಕಿರಿಕಿರಿಯ ವಾತಾವರಣವು ಇರಲಿದ್ದು, ಎಲ್ಲವೂ ಸಮಸ್ಯೆಯಂತೆ ತೋರೀತು. ಆರ್ಥಿಕತೆಯ ಬಗ್ಗೆ ಅತಿಯಾದ ಚಿಂತನೆಯನ್ನು ಮಾಡುವಿರಿ. ನಿಮ್ಮದಾದ ಸ್ವಂತ ಉದ್ಯೋಗವನ್ನು ಬೆಳೆಸುವ ಕಡೆ ನಿಮ್ಮ ಗಮನವಿರಲಿ. ಮಕ್ಕಳ ವಿಚಾರಕ್ಕೆ ವಾದಗಳು ಆಡಬಹುದು. ನಿಮ್ಮನ್ನು ವೈಭವೀಕರಿಸಿಕೊಳ್ಳುವುದರಲ್ಲಿ ಅರ್ಥವಿಲ್ಲ. ನಿಮ್ಮ ವಿರುದ್ಧ ತಂತ್ರಗಳು ನಡೆಯಲಿದ್ದು ನಿಮಗೆ ಗೊತ್ತಾಗದು. ಅನಿರೀಕ್ಷಿತ ಘಟನೆಯು ನಿಮ್ಮನ್ನು ಬೆಚ್ಚಿಬೀಳಿಸುವುದು. ಹೊಸ ವ್ಯಕ್ತಿಯ ಪರಿಚಯು ನಿಮ್ಮ ಬೇಸರವನ್ನು ದೂರ ಮಾಡೀತು.‌ ನಿಮ್ಮರ ಬಗ್ಗೆ ನಿಮಗೆ ಸಕಾರಾತ್ಮ‌ಕ‌ ಭಾವವು ಇರದು. ಹಳೆಯ ಸಾಲಗಳಿಗೆ ನೀವೇ ಮುಕ್ತಿ ಕೊಡಿಸುವಿರಿ. ನಿಶ್ಚಯಾತ್ಮಕ ಬುದ್ಧಿಯು ಇರದು. ಉದ್ಯೋಗಿಗಳ ಆದಾಯದಲ್ಲಿ ಅಲ್ಪ ಏರಿಕೆ. ಪಾಲುದಾರಿಕೆಯಲ್ಲಿ ತಾಳ್ಮೆಯನ್ನು ಕಳೆದುಕೊಳ್ಳುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಿಥುನ ರಾಶಿ.. ಇಂದಿನ ದಿನ ಮಿಥುನ ರಾಶಿಯವರಿಗೆ ನಿಮ್ಮ ಮಕ್ಕಳ ಬಗೆಯ ವ್ಯಾಮೋಹವು ಅವರನ್ನು ಕೆಟ್ಟದ್ದಕ್ಕೆ ತಳ್ಳಬಹುದು. ಇಂದು ನೀವು ಸಾತ್ತ್ವಿಕರಂತೆ ತೋರುವಿರಿ. ಇಷ್ಟವಾಗದವರು ನಿಮ್ಮೆದುರಿಗೆ ಬರುವಾಗ ಕಣ್ತಪ್ಪಿಸಿಕೊಳ್ಳುವಿರಿ. ಸ್ವಂತ ವಾಹನದಲ್ಲಿ ಒಂಟಿಯಾಗಿ ಓಡಾಡುವಾಗ ಎಚ್ಚರಿಕೆ ಇರಲಿ. ನಿಮ್ಮ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಅತ್ತ ಕಡೆ ಹೆಚ್ಚು ಪ್ರಯತ್ನಿಸಿ. ಮಿತ್ರರ ಸಹಯೋಗದಿಂದ ಭೂಮಿಯ ಖರೀದಿಯನ್ನು ಮಾಡುವಿರಿ. ಹಿಂದೆ ಮಾಡಿದ ಕಾರ್ಯಕ್ಕಾಗಿ ಇಂದು ಒಳ್ಳೆಯ ಫಲವು ದೊರೆಕಿದ ಸಂತೋಷದಲ್ಲಿ ಇರುವಿರಿ. ಕಳೆದುಕೊಂಡಿದ್ದನ್ನು ಮರಳಿ ಪಡೆಯುವ ಬಗ್ಗೆ ಯತ್ನವು ಪ್ರಬಲವಾಗಿ ಇರುವುದು. ಮನೆಯವರನ್ನು ಕರೆದುಕೊಂಡು ಪ್ರಯಾಣ ಮಾಡುವಿರಿ. ಆಸ್ತಿಯ ದಾಖಲೆಗಳನ್ನು ಅಧಿಕಾರಿಗಳು ವಿಚಾರಿಸಬಹುದು. ಅಗಬೇಕಾದ ಕಾರ್ಯಕ್ಕೆ ಒತ್ತಡವನ್ನು ಹೇರಿ ಮಾಡಿಸಿಕೊಳ್ಳುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕಟಕ ರಾಶಿ.. ಇಂದಿನ ದಿನ ಕಟಕ ರಾಶಿಯವರಿಗೆ ನಿಮ್ಮ ವ್ಯಾಪಾರಕ್ಕೆ ಹೊಸ ದಿಕ್ಕನ್ನು ಕೊಡಬೇಕಾದೀತು. ತಂತ್ರಜ್ಞರು ತಮ್ಮ ಕಾರ್ಯವನ್ನು ವಿಸ್ತರಿಸಲು ಹಂಬಲಿಸಬಹುದು. ಉನ್ನತ ಮಟ್ಟದವರ ಜೊತೆ ಸಭೆಯಲ್ಲಿ ಭಾಗವಹಿಸುವಿರಿ. ನಿಮ್ಮ ಅವ್ಯಕ್ತ ಭೀತಿಯನ್ನು ನೀವು ಹೊರಹಾಕದಿದ್ದರೂ ಅರಿವಿಗೆ ಬರುವುದು. ಬಂಧುಗಳ ಆರೋಗ್ಯದ ವಿಚಾರಣೆಗೆ ತಿರುಗಾಟ ಮಾಡಬೇಕಾಗುವುದು. ನಿಮ್ಮ ಬಗ್ಗೆ ಹಗುರಾದ ಭಾವವು ಬರಬಹುದು. ಮನೆಯಲ್ಲಿ ಧಾರ್ಮಿಕ ಕಾರ್ಯಗಳಿಂದ ಶಾಂತಿ ಲಭಿಸುವುದು. ಮಕ್ಕಳ ಬಗ್ಗೆ ಅನವಶ್ಯಕ ಅನುಮಾನ ಹಾಗೂ ಅಪವಾದವನ್ನು ಮಾಡುವ ಸನ್ನಿವೇಶವು ಬರಬಹುದು. ಓದುವ ಹವ್ಯಾಸವನ್ನು ಹೆಚ್ಚಿಸಿಕೊಳ್ಳುವಿರಿ. ಸಂಬಂಧದಲ್ಲಿ ಮಿತವಾದ ಬಂಧವಿರಲಿ. ಅಗತ್ಯದ ಖರ್ಚುಗಷ್ಟೇ ಪ್ರಾಧಾನ್ಯವಿರಲಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಸಿಂಹ ರಾಶಿ.. ಇಂದಿನ ದಿನ ಸಿಂಹ ರಾಶಿಯವರಿಗೆ ಇಂದು ನಿಮ್ಮ ಸಂಗಾತಿಗೆ ಸಹಕಾರವನ್ನು ನೀಡುವಿರಿ. ಸಾಮಾಜಿಕ ಕಾರ್ಯವು ನಿಮಗೆ ಪ್ರಶಂಸೆಯನ್ನು ಕೊಟ್ಟೀತು. ಉತ್ತಮ ಆರ್ಥಿಕತೆಗಾಗಿ ನೀವು ವಿದೇಶದ ವ್ಯಾಪಾರದಲ್ಲಿ ಆಸಕ್ತಿ ಬರಬಹುದು. ಸತತ ಪ್ರಯತ್ನದಿಂದ ಆದಾಯ ಹಾಗೂ ಖರ್ಚನ್ನು ಸರಿಯಾಗಿ ತೂಗಿಸಲು ತಿಳಿಯುವಿರಿ. ಇಂದಿನ ಕೆಲಸದಲ್ಲಿ ಕೆಲವು ತೊಂದರೆಗಳು ಕಾಣಿಸಿಕೊಂಡರೂ ಅದನ್ನು ಲೆಕ್ಕಿಸದೇ ಮುಂದೆ ಸಾಗುವಿರಿ. ಆದಾಯದ ಭಾಗವನ್ನು ದಾನ ಮಾಡುವ ಆಸೆ ಬರಬಹುದು. ಗೆಳೆಯರ ಮಾತನ್ನು ಗೌರವಿಸಿದ್ದು ಅವರಿಗೆ ಸಂತೋಷವಾಗಲಿದೆ. ಬಂಧುಗಳು ನಿಮ್ಮ ಹತ್ತಿರ ಆರ್ಥಿಕ ಸಹಾಯವನ್ನು ಕೇಳಿಕೊಂಡು ಬರಬಹುದು. ಹಿರಿಯರ ಸೇವೆಯಿಂದ ಸಂತೋಷಪಡುವಿರಿ. ಮನಸ್ಸಿನ ಕಿರಿಕಿರಿಯಿಂದ ಕೋಪವು ಬರಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕನ್ಯಾ ರಾಶಿ.. ಇಂದಿನ ದಿನ ಕನ್ಯಾ ರಾಶಿಯವರಿಗೆ ಇಂದಿನ ದಿನ ವಾದ, ವಿವಾದಗಳಿಂದಲೇ ಇರುವುದು. ಕಛೇರಿಯಲ್ಲಿ ನಿಮಗೆ ಅಸಂಬದ್ಧ ಆಲೋಚನೆಗಳು ಬರಬಹುದು. ಸಹೋದರಿಯ ಜೊತೆ ಮನಸ್ತಾಪ ಮಾಡಿಕೊಳ್ಳುವಿರಿ. ಗೃಹನಿರ್ಮಾಣವು ನೀವಂದುಕೊಂಡಷ್ಟು ಸರಳವಾಗಿ ಇರದು. ಉತ್ತಮ‌ ದಿನದ ನಿರೀಕ್ಷೆಯಲ್ಲಿ ಇರುವ ನಿಮಗೆ ಬೇಸರವಾದೀತು. ಇನ್ನೊಬ್ಬರ ಸಂಧಾನಕ್ಕೆ ಮಧ್ಯಸ್ತಿಕೆಯನ್ನು ವಹಿಸುವಿರಿ. ಕಛೇರಿಯ ವ್ಯವಹಾರವು ನಿಮಗೆ ಸರಿ ಕಾಣಿಸದು. ಹೇಳದೇ ಮೌನದಿಂದ ಇರುವಿರಿ. ಬಿಗುಮಾನವನ್ನು ಬಿಟ್ಟು ಎಲ್ಲರ ಜೊತೆ ಬೆರೆಯುವ ಅಭ್ಯಾಸವು ಬೇಕಾಗುವುದು. ನೆಮ್ಮದಿಗಾಗಿ ಚಡಪಡಿಸುವಿರಿ. ಒತ್ತಡವು ನಿಮಗೆ ಯಾವ ವ್ಯವಹಾರಕ್ಕೂ ಆಸಕ್ತಿ ಇರದಂತೆ ಮಾಡುವುದು. ಯಾರ ಮಾತನ್ನೂ ಕೇಳುವ ತಾಳ್ಮೆ ಇರದು. ನಿಮ್ಮ ಮಾತನ್ನು ಕೇಳಲು ಆಸಕ್ತಿ ಇರದು. ಇಂದು ಮೇಲೆ ಆರ್ಥಿಕ ಉಳಿತಾಯಕ್ಕೆ ಹೆಚ್ಚಿನ ಗಮನ ನೀಡಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ತುಲಾ ರಾಶಿ.. ಇಂದಿನ ದಿನ ತುಲಾ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಾಗಮನವು ಆಗಲಿದ್ದು, ಅದನ್ನು ಸತ್ಕಾರ್ಯಕ್ಕೆ ನೀಡುವಿರಿ. ಕಲಾವಿದರಿಗೆ ಖುಷಿಯ ವಾತಾವರಣವು ಇರಲಿದೆ. ನಿಮ್ಮ ಆಲೋಚನೆಯು ವಾಸ್ತವಕ್ಕಿಂತ ಭಿನ್ನವಾಗಿ ಕಾಣಿಸುವುದು. ಕೆಟ್ಟ ಆಲೋಚನೆಯಿಂದ ದೂರವಿರುವುದು ಸುಖ. ರಾಜಕೀಯದಲ್ಲಿ ನಿಮಗೆ ಆಸಕ್ತಿಯು ಇದ್ದರೂ ಪ್ರವೇಶಕ್ಕೆ ಮಾರ್ಗವನ್ನು ಹುಡುಕುವಿರಿ. ಹಿರಿಯರಿಗೆ ಅಗೌರವದಿಂದ ಮಾತನಾಡಿ, ಅನಂತರ ಪಶ್ಚಾತ್ತಾಪಪಡುವಿರಿ. ತೀರ್ಥಯಾತ್ರೆಯ ಸಂದರ್ಭವು ಬರಬಹುದು. ಹಣಕಾಸಿನ ಕೊರತೆಯಿಂದ ಯಾವದೋ ಕಾರ್ಯವನ್ನು ಮಾಡುವಿರಿ. ಪರೋಕ್ಷವಾಗಿ ನಿಮ್ಮವರನ್ನು ದ್ವೇಷಿಸುವಿರಿ.‌ ಮಕ್ಕಳ‌ ಮೇಲೆ‌ ನಿಮ್ಮ ಮೋಹವು ಅತಿಯಾಗಿದ್ದು ಅದು ಬಂಧನವೂ ಆಗಬಹುದು. ಅಸಾಮಾನ್ಯ ಕಾರ್ಯವನ್ನು ಮಾಡಲು ಬಹಳ ಉತ್ಸಾಹವಿರುವುದು. ಸಾಹಸದಲ್ಲಿ ವಿವೇಚನೆ ಇರಲಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ವೃಶ್ಚಿಕ ರಾಶಿ.. ಇಂದಿನ ದಿನ ವೃಶ್ಚಿಕ ರಾಶಿಯವರಿಗೆ ಇಂದು ಪ್ರೇಮದಲ್ಲಿ ಇರುವವರಿಗೆ ಪರಸ್ಪರ ಭೇಟಿಯ ಅವಕಾಶವು ಇತಬಹುದು. ವಿವಾಹ ಸಮಾರಂಭದಲ್ಲಿ ಭಾಗಿಯಾಗುವಿರಿ. ಹೂಡಿಕೆಯಲ್ಲಿ ಇಂದು ಲಾಭ ಸಿಗದೇಹೋಗಬಹುದು. ಇಂದಿನ ನಿಮ್ಮ ಮಾತಿನಿಂದ ದ್ವೇಷವನ್ನು ಸಾಧಿಸಬಹುದು. ನಿಮಗೆ ನಕಾರಾತ್ಮಕ ಹಣೆಪಟ್ಟಿಯು ನಿಮಗೆ ಬೀಳಬಹುದು, ಎಚ್ಚರವಿರಲಿ. ಬಹಳ ದಿನಗಳಿಂದ ಉಳಿದಿದ್ದ ಕಾರ್ಯವು ಪೂರ್ಣವಾಗಬಹುದು. ವಿದ್ಯಾದಾನವನ್ನು ಮಾಡಿದವರನ್ನು ಗೌರವಿಸುವಿರಿ. ಓಡಾಟದ ಸಮಯದಲ್ಲಿ ನಿಮ್ಮ‌ ವಸ್ತುವು ಕಾಣೆಯಾಗಿದ್ದು ನಿಮಗೆ ಗೊತ್ತಾಗದು. ಕಳೆದುಕೊಂಡ ವಸ್ತುವಿನ ಮೌಲ್ಯವು ನಿಮಗೆ ಗೊತ್ತಾಗದೇ ಹೋಗುವುದು. ಅಪರಿಚಿತರು ನಿಮ್ಮಿಂದ ಧನವನ್ನು ಪಡೆಯುವರು. ಅತಿಯಾದ ನಿರೀಕ್ಷೆಯು ಇಂದು ನಿಮ್ಮ ಮನಸ್ಸನ್ನು ಕೆಡಸಬಹುದು. ಮನೆಗೆ ಬಂದ ಅತಿಥಿಯನ್ನು ಸತ್ಕಾರಿಸುವಿರಿ. ವಾಹನದಿಂದ ಬಿದ್ದು ಗಾಯವನ್ನು ಮಾಡಿಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಧನಸ್ಸು ರಾಶಿ.. ಇಂದಿನ ದಿನ ಧನಸ್ಸು ರಾಶಿಯವರಿಗೆ ಹೊಸ ಕೆಲಸದಲ್ಲಿ ತೊಡಗಿದವರಿಗೆ ಭಯವು ಕಾಡಬಹುದು. ಧೈರ್ಯದಿಂದ ಮುನ್ನಡೆಯಲು ಅನುಭವಿಗಳ ಸಲಹೆಯು ಅವಶ್ಯಕ. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಸರ್ಕಾರಿ ಕೆಲಸಗಳಲ್ಲಿ ಕೆಲಸ ಮಾಡುವವರಿಗೆ ದಿನವು ಉತ್ತಮ. ಜಾಣ್ಮೆಯ ವ್ಯವಹಾರದಿಂದ ನಿಮಗೆ ಲಾಭವಾಗುವುದು. ವಿರೋಧಿಗಳು ನಿಮ್ಮ ಹತ್ತಿರ ಬರಲು ಹೆದರುವರು. ನಿಮ್ಮ ಗೌರವಕ್ಕೆ ಸಂಗಾತಿಯಿಂದ ತೊಂದರೆಯಾಗಬಹುದು. ನಿಮಗೆ ಸಿಕ್ಕ ಆದರದಿಂದ ಉತ್ಸಾಹವು ಬರಲಿದೆ. ನಿಮಗೆ ಅನೇಕ ಕಾರ್ಯಗಳು ಇರುವುದರಿಂದ ಸಮಯವನ್ನು ಹೊಂದಿಸಿಕೊಳ್ಳಲು ಅನಿವಾರ್ಯವಾಗುವುದು. ಇಂದು ಬೆಳಗಿನ ವಾಯುವಿಹಾರದಿಂದ ಆರೋಗ್ಯವು ಕೆಡಬಹುದು. ಪುಣ್ಯ ಸ್ಥಳದಲ್ಲಿ ಸಮಯವನ್ನು ಕಳೆಯುವುದು ಇಷ್ಡವಸದೀತು. ನಿಮ್ಮ ಸೋಲನ್ನು ನೀವು ಸಹಜವಾಗಿ ಒಪ್ಪಿಕೊಳ್ಳಲಾರಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಕರ ರಾಶಿ.. ಇಂದಿನ ದಿನ ಮಕರ ರಾಶಿಯವರಿಗೆ ಇಂದು ಕೆಲವು ಚಿಂತೆಗಳಿಂದ ತೊಂದರೆಗಳು ನಿಮ್ಮನ್ನು ಬಿಟ್ಟುಹೋಗದು. ಹೊರಗಿನಿಂದ ಹಣವನ್ನು ಅನಿವಾರ್ಯವಾಗಿ ಪಡೆಯಬೇಕಾಗಬಹುದು. ನಿಮ್ಮ ಶಿಕ್ಷಣವನ್ನು ಸರಿಯಾಗಿ ಬಳಸಿಕೊಳ್ಳುವಿರಿ. ನಿಮ್ಮ ಮಾತು ಅಹಂಕಾರದಂತೆ ತೋರಬಹುದು. ವ್ಯಾಪಾರದಲ್ಲಿ ಸಾಧಾರಣ ಆದಾಯವು ಇದ್ದು ನಿಮಗೆ ಸಮಾಧಾನ ಇರದು. ವಾಹನ ಖರೀದಿಯಲ್ಲಿ ಮೋಸವಾಗುವುದು. ಮಕ್ಕಳ ಪ್ರಗತಿಯು ನಿಮಗೆ ಸಂತೋಷವನ್ನು ಕೊಡುವುದು. ಕಛೇರಿಯ ಕೆಲಸಗಳು ಒತ್ತಡದಿಂದ ಇರಲಿದೆ. ದೂರದೃಷ್ಟಿಯು ನಿಮ್ಮ ಚಿಂತನೆಗೆ ಇರಲಿ. ಸ್ವಂತ ಉದ್ಯಮದಲ್ಲಿ ನೀವು ನಷ್ಟವನ್ನು ಅನುಭವಿಸುವಿರಿ. ಉದ್ಯೋಗಕ್ಕೆ ಸಮಯವನ್ನು ಕೊಡಲಾಗದು. ಒತ್ತಡವು ಅಧಿಕವಿರಿಲಿ. ಹತ್ತಾರು ಜವಾಬ್ದಾರಿಗಳನ್ನು ವಹಿಸಿಕೊಳ್ಳುವಿರಿ‌. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕುಂಭ ರಾಶಿ.. ಇಂದಿನ ದಿನ ಕುಂಭ ರಾಶಿಯವರಿಗೆ ಇಂದು ನಿಮಗೆ ಸ್ನೇಹಿತರ ಬೆಂಬಲವು ಸಿಗಲಿದ್ದು, ಉಳಿಸಿಕೊಂಡ ಕಾರ್ಯಗಳನ್ನು ಪೂರ್ಣ ಮಾಡಿಕೊಳ್ಳುವಿರಿ. ವೈವಾಹಿಕ ಜೀವನದಿಂದ ಶತ್ರುಗಳು ಅಧಿಕವಾಗಿ ಆಗಬಹುದು‌. ಇಂದು ಕೇವಲ ಓಡಾಟವೇ ಆಗಲಿದೆ. ಎಣಿಸಿಕೊಂಡ ಕಾರ್ಯವು ಆಗದೇ ಇರಬಹುದು. ಪ್ರಾಮಾಣಿಕತೆಗೆ ಯೋಗ್ಯವಾದ ಯಶಸ್ಸನ್ನು ಪಡೆಯುವಿರಿ. ಅಂದುಕೊಂಡ ಕಾರ್ಯಗಳು ಸುಗಮವಾಗಿ ಸಾಗಲಿದ್ದು ನೆಮ್ಮದಿ ಇರುವುದು. ಸುಳ್ಳು ಹೇಳಿ ನಿಮ್ಮಿಂದ ಕಾರ್ಯವನ್ನು ಮಾಡಿಸಿಕೊಂಡಾರು. ಸಿಟ್ಟಿನ ಮೇಲೆ ನಿಯಂತ್ರಣ ಬೇಕಾಗುವುದು. ನಿಮ್ಮ ಮೇಲೆ‌ ಜವಾಬ್ದಾರಿಗಳು ಅಧಿಕವಾಗಲಿದ್ದು, ಚಿಂತೆಯು ಕಾಡಬಹುದು. ನಿಮ್ಮ ಮೇಲಿಟ್ಟ ನಂಬಿಕೆಯನ್ನು ನೀವು ಹುಸಿಗೊಳಿಸುವಿರಿ. ಉದ್ಯೋಗವು ನಿಮಗೆ ಸಾಕೆನಿಸಿ ಕೈ ಬಿಡಬಹುದು.‌ ಮಕ್ಕಳ ಬಗ್ಗೆ ನಿಮಗೆ ಪ್ರೀತಿ ಹೆಚ್ಚಾದೀತು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೀನ ರಾಶಿ.. ಇಂದಿನ ದಿನ ಮೀನ ರಾಶಿಯವರಿಗೆ ಇಂದು ನಿಮ್ಮ ಕಾರ್ಯವು ನಿರ್ವಿಘ್ನವಾಗಿ ನಡೆದು, ಸಂತಸವಾಗಲಿದೆ. ವೈವಾಹಿಕ ಜೀವನವು ಉತ್ತಮವಾಗಿರಲಿದ್ದು, ಸಂಗಾತಿಯ ಜೊತೆ ಬಾಧವ್ಯವು ರಸವತ್ತಾಗಿ ಇರಲಿದೆ. ನಿಮಗೆ ಅಂದಾಜು ಸಿಗದೇ ಇಂದಿನ ಹಣವು ಅಧಿಕವಾಗಿ ಖರ್ಚಾಗಬಹುದು. ಯಾರ ಸಣ್ಣತನವನ್ನೂ ನೀವು ಸಹಿಸಿಕೊಳ್ಳಲಾರಿರಿ. ಯಾವುದಾದರೂ ಒಪ್ಪಂದವನ್ನು ಮಾಡಿಕೊಳ್ಳುವಾಗ ಸ್ವಲ್ಪ ಚಿಂತನೆ ಮಾಡುವುದು ಅವಶ್ಯಕ. ವಾಹನದ ಉದ್ಯೋಗವನ್ನು ಮಾಡುತ್ತಿದ್ದರೆ ಲಾಭ ಗಳಿಸುವ ಸಾಧ್ಯತೆ ಇದೆ. ಇಂದು ನಿಮಗೆ ವೃತ್ತಿಯಲ್ಲಿ ಸಹಾಕಾರವು ಸಿಗದೇ ತೊಂದರೆಪಡುವಿರಿ. ಧಾರ್ಮಿಕ ಕಾರ್ಯದಿಂದ ನೆಮ್ಮದಿ ಸಿಗಲಿದೆ. ನಿಮ್ಮ ಹಾಸ್ಯವನ್ನು ಗಂಭೀರವಾಗಿ ತೆಗೆದುಕೊಳ್ಳಬಹುದು. ನಿಮ್ಮ ಮನಸ್ಸು ಯಾವುದರಲ್ಲಿಯೂ ಸ್ಥಿರವಾಗಿ ಇರದೇ ಬಹಳ ಚಂಚಲವಾಗಿ ಇರುವುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.