ಸ್ನೇಹಿತನ ಮನೆಗೆ ಗ್ರಹಗಳ ರಾಜನ ಆಗಮನ.. ಮೂರು ರಾಶಿಗಳಿಗೆ ಹಣದ ಸುರಿಮಳೆ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಸೂರ್ಯನ ಮೀನ ರಾಶಿ ಗೋಚರ ನೆರೆವೆರುತ್ತಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ಭಾರಿ ಧನಲಾಭ ಉಂಟಾಗುವ ಸಂಕೇತಗಳಿವೆ. ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಸೂರ್ಯನಿಗೆ ಗ್ರಹಗಳ ರಾಜನ ಸ್ಥಾನಮಾನ ನೀಡಲಾಗಿದೆ. ಸೂರ್ಯ ಸಿಂಹ ರಾಶಿಗೆ ಅಧಿಪತಿ ಕೂಡ ಆಗಿದ್ದಾನೆ. ಆತ ಪ್ರತಿ ತಿಂಗಳಿಗೆ ತನ್ನ ರಾಶಿಯನ್ನು ಪರಿವರ್ತಿಸುತ್ತಾನೆ. ಮಾರ್ಚ್ ತಿಂಗಳ ಮಧ್ಯಂತರದಲ್ಲಿ ಸೂರ್ಯ ತನ್ನ ಮಿತ್ರನ ರಾಶಿಯಾಗಿರುವ ಮೀನ ರಾಶಿಗೆ ಪ್ರವೇಶಿಸಲಿದ್ದಾನೆ. ಇದರ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಮೇಲೆ ಗೋಚರಿಸಲಿದೆ. ಆದರೆ, ಕೆಲ ರಾಶಿಗಳ ಜನರಿಗೆ ಸೂರ್ಯನ ಈ ಗೋಚರ ವಿಶೇಷ ಫಲಗಳನ್ನು ನೀಡಲಿದೆ ಮತ್ತು ಅವರಿಗೆ ಅಪಾರ ಧನಲಾಭವನ್ನು ಕೂಡ ಕರುಣಿಸಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಿಥುನ ರಾಶಿ: ಈ ಅವಧಿಯಲ್ಲಿ ಸೂರ್ಯ ನಿಮ್ಮ ಗೋಚರ ಜಾತಕದ ಕರ್ಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಕೆಲಸ ಕಾರ್ಯಗಳಲ್ಲಿ ನಿಮಗೆ ಭಾರಿ ಯಶಸ್ಸು ಸಿಗಲಿದೆ. ಸಾಮಾಜಿಕ ಕ್ಷೇತ್ರದಲ್ಲಿ ನಿಮಗೆ ನಿಮ್ಮ ಪ್ರತಿಷ್ಠೆಯ ಲಾಭ ಸಿಗಲಿದೆ. ನೌಕರಿಯಲ್ಲಿ ನಿಮಗೆ ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹನ ಹಾಗೂ ಲಾಭ ಸಿಗಲಿದೆ. ರಾಜಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಈ ಅವಧಿಯಲ್ಲಿ ಸಾಕಷ್ಟು ಯಶಸ್ಸು ಸಿಗಲಿದೆ. ಸ್ಥಾನಮಾನ ಕೂಡ ಪ್ರಾಪ್ತಿಯಾಗಲಿದೆ. ವ್ಯಾಪಾರ ವರ್ಗದ ಜನರಿಗೂ ಕೂಡ ಉತ್ತಮ ಧನಲಾಭ ಕಾದಿದೆ. ಹೊಸ ಕಾರ್ಯ ಆರಂಭಕ್ಕೆ ಇದು ಅತ್ಯಂತ ಒಳ್ಳೆಯ ಸಮಯ ಎಂದರೆ ತಪ್ಪಾಗಲಾರದು, ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕರ್ಕ ರಾಶಿ: ಈ ಅವಧಿಯಲ್ಲಿ ಸೂರ್ಯ ನಿಮ್ಮ ಜಾತಕದ ನವಮ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ನಿಮ್ಮ ಭಾಗ್ಯೋದಯ ಬಹುತೇಕ ಪಕ್ಕಾ ಎಂದರೆ ತಪ್ಪಾಗಲಾರದು. ನೀವು ಅಂದುಕೊಂಡ ಯೋಜನೆಗಳನ್ನು ನೀವು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ. ಕೆಲಸ ಕಾರ್ಯಗಳ ನಿಮಿತ್ತ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ಅವು ನಿಮಗೆ ಶುಭ ಫಲಗಳನ್ನು ನೀಡಲಿವೆ. ಇದಲ್ಲದೆ ಈ ಅವಧಿಯಲ್ಲಿ ನಿಮಗೆ ಸುಖ ನೀಡುವ ಕೆಲ ಸಮಾಚಾರಗಳು ನಿಮಗೆ ಪ್ರಾಪ್ತಿಯಾಗಲಿವೆ. ದೂರದ ಪ್ರಯಾಣ ಜರುಗುವ ಸಾಧ್ಯತೆ ಇದೆ. ಧಾರ್ಮಿಕ ಹಾಗೂ ಮಂಗಳ ಕಾರ್ಯಗಳಲ್ಲಿ ನೀವು ಪಾಲ್ಗೊಳ್ಳುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಧನು ರಾಶಿ: ಈ ಅವಧಿಯಲ್ಲಿ ಸೂರ್ಯದೇವ ನಿಮ್ಮ ಜಾತಕದ ಚತುರ್ಥ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ನಿಮಗೆ ವಾಹನ ಆಸ್ತಿಪಾಸ್ತಿ ಸುಖ ಪ್ರಾಪ್ತಿಯಾಗಲಿದೆ. ಕಾರ್ಯಸ್ಥಳದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ. ಸಂಪತ್ತಿನ ಮೂಲಕ ಕೂಡ ನಿಮಗೆ ಅಪಾರ ಲಾಭ ಸಿಗಲಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಪೋಷಕರ ಅಪಾರ ಬೆಂಬಲ ಕೂಡ ಸಿಗಲಿದೆ. ಧನ ಪ್ರಾಪ್ತಿಯ ಹೊಸ ಮೂಲಗಳು ಕೂಡ ನಿಮ್ಮ ಪಾಲಿಗೆ ತೆರೆದುಕೊಳ್ಳಲಿವೆ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.