ಸೌಕರ್ಯ ನೀಡುವ ಅಧಿಪತಿ.. ಶುಕ್ರನ ಸಂಚಾರ.. ಈ ನಾಲ್ಕು ರಾಶಿಯವರ ಬದುಕು ಇನ್ನು ಬಂಗಾರ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450. ದೈಹಿಕ ಸೌಕರ್ಯಗಳ ಅಧಿಪತಿ ಶುಕ್ರನು ಅಕ್ಟೋಬರ್ 2 ರಿಂದ ಸಿಂಹ ರಾಶಿಯಲ್ಲಿ ತನ್ನ ಸಂಚಾರವನ್ನು ಆರಂಭಿಸಿದ್ದಾನೆ. ಶುಕ್ರನು ಸಿಂಹ ರಾಶಿಯಲ್ಲಿ 32 ದಿನಗಳ ಕಾಲ ಚಲಿಸಲಿದ್ದಾನೆ. ಜ್ಯೋತಿಷ್ಯದ ಪ್ರಕಾರ, ಶುಕ್ರನ ಈ ಸಂಚಾರವು ಎಲ್ಲಾ 12 ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ಈ ಸಂಚಾರವು ಕೆಲವು ರಾಶಿಯವರಿಗೆ ಧನಾತ್ಮಕವಾದರೆ, ಇನ್ನೂ ಕೆಲವರಿಗೆ ಋಣಾತ್ಮಕವಾಗಲಿದೆ. ಈ ಸಂಚಾರದ ಪ್ರಭಾವ ನಿಮ್ಮ ರಾಶಿಯ ಮೇಲೆ ಹೇಗಿದೆ ಎಂದು ಇಲ್ಲಿ ತಿಳಿಯಿರಿ.

ಮೇಷ ರಾಶಿ.. ಶುಕ್ರನ ಸಂಚಾರದಿಂದ ಮೇಷ ರಾಶಿಯವರ ಕೋಪ ಹೆಚ್ಚಾಗಬಹುದು. ಈ ಸಮಯದಲ್ಲಿ ನಿಮ್ಮ ಕೆಲಸದಲ್ಲಿ ಹೊರೆ ಸಹ ಹೆಚ್ಚಾಗಬಹುದು. ದಿನವಿಡೀ ಕೆಲಸದಿಂದಾಗಿ ಹೆಚ್ಚಿನ ಒತ್ತಡ ಉಂಟಾಗಲಿದೆ. ಒತ್ತಡವನ್ನು ದೂರ ಮಾಡುವ ಉಪಾಯಗಳನ್ನು ಕಂಡುಕೊಳ್ಳಿ. ಇದರಿಂದಾಗಿ ಮನಸ್ಸಿಗೆ ಸ್ವಲ್ಪ ಶಾಂತಿ ದೊರಕುವುದು.​ ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ.. ಶುಕ್ರನ ಸಂಚಾರದಿಂದ ನೀವು ಕೆಲಸದಲ್ಲಿ ನಿರತರಾಗಿರುತ್ತೀರಿ. ವೃಷಭ ರಾಶಿಯವರು ವ್ಯವಹಾರ ಕ್ಷೇತ್ರದಲ್ಲಿ ಅಪಾಯಗಳನ್ನು ತೆಗೆದುಕೊಳ್ಳದೆ ಸುರಕ್ಷಿತವಾಗಿ ಕೆಲಸ ಮಾಡಿ. ಚಂದ್ರನ ಮಂತ್ರಗಳನ್ನು ಪಠಿಸಿ ಮತ್ತು ಬಿಳಿ ವಸ್ತುಗಳನ್ನು ದಾನ ಮಾಡಿ, ಒಳಿತಾಗುವುದು. ಈ ಸಮಯದಲ್ಲಿ ಗಮನವಿಟ್ಟು ಕೆಲಸ ಮಾಡಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ.. ಮಿಥುನ ರಾಶಿಯವರು ಈ ಸಮಯದಲ್ಲಿ ಜನರ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಲು ವಿಫಲರಾಗುತ್ತಾರೆ. ಆರೋಗ್ಯದ ದೃಷ್ಟಿಯಿಂದ ಶುಕ್ರ ಸಂಚಾರದ ಈ ಸಮಯ ನಿಮಗೆ ಉತ್ತಮವಾಗಿಲ್ಲ. ವ್ಯಾಪಾರ ಕ್ಷೇತ್ರದಲ್ಲಿ ಕೆಲಸದ ಕೊರತೆಯಿಂದಾಗಿ ಒತ್ತಡ ಹೆಚ್ಚಾಗಲಿದೆ.​ ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕಟಕ ರಾಶಿ.. ಶುಕ್ರ ಸಂಚಾರದ ಈ ಸಮಯದಲ್ಲಿ ಕಟಕ ರಾಶಿಯವರು ಸಾಲ ಹಿಂತಿರುಗಿಸುವ ಪ್ರಯತ್ನಗಳಲ್ಲಿ ಯಶಸ್ಸು ಕಾಣುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಅಥವಾ ಸಂದರ್ಶನದಲ್ಲಿ ಯಶಸ್ಸು ನಿಮಗೆ ಲಭಿಸಲಿದೆ. ಕಟಕ ರಾಶಿಯವರ ಬೌದ್ಧಿಕ ಕೌಶಲ್ಯವು ಗೌರವವನ್ನು ತರುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ.. ಶುಕ್ರ ಸಂಚಾರದ ಈ ಸಮಯದಲ್ಲಿ ಕಟಕ ರಾಶಿಯವರು ಸಾಲ ಹಿಂತಿರುಗಿಸುವ ಪ್ರಯತ್ನಗಳಲ್ಲಿ ಯಶಸ್ಸು ಕಾಣುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಅಥವಾ ಸಂದರ್ಶನದಲ್ಲಿ ಯಶಸ್ಸು ನಿಮಗೆ ಲಭಿಸಲಿದೆ. ಕಟಕ ರಾಶಿಯವರ ಬೌದ್ಧಿಕ ಕೌಶಲ್ಯವು ಗೌರವವನ್ನು ತರುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿ.. ಕನ್ಯಾ ರಾಶಿ ಈ ಸಮಯದಲ್ಲಿ ನಿಮ್ಮ ಎಲ್ಲಾ ಕೆಲಸಗಳನ್ನು ವ್ಯವಸ್ಥಿತವಾಗಿ ಮಾಡಲು ಬಯಸುತ್ತೀರಿ. ಕುಟುಂಬ ಅಥವಾ ಕಚೇರಿ ಸದಸ್ಯರು ನಿಮ್ಮಿಂದ ಹೆಚ್ಚಿನದನ್ನು ನಿರೀಕ್ಷಿಸುತ್ತಾರೆ. ಈ ಅವಧಿಯಲ್ಲಿ ಕನ್ಯಾ ರಾಶಿಯವರು ಹೊಸ ಯೋಜನೆಯಲ್ಲಿ ನಾಯಕತ್ವ ಪಡೆಯುವರು. ಮಕ್ಕಳ ಅಧ್ಯಯನದ ಬಗ್ಗೆ ಕಾಳಜಿವಹಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ.. ತುಲಾ ರಾಶಿಯವರಿಗೆ ಸ್ಥಳ ಬದಲಾವಣೆಯ ಯೋಗವಿದೆ. ಈ ಸಮಯದಲ್ಲಿ ನಿಮ್ಮ ಸೋಮಾರಿತನ ಮತ್ತು ಗೊಂದಲದಿಂದ ನಷ್ಟ ಉಂಟಾಗಬಹುದು. ಹೊಸ ವಾಹನ ಅಥವಾ ಉಡುಪು ಖರೀದಿಸುವಿರಿ. ಶುಕ್ರ ಸಂಚಾರದ ಈ ಸಮಯದಲ್ಲಿ ಕೌಟುಂಬಿಕ ಸುಖದಲ್ಲಿ ಹೆಚ್ಚಳವನ್ನು ಕಾಣುವಿರಿ. ಪಿತ್ತಜನಕಾಂಗದಲ್ಲಿ ನೋವು ಕಾಣಿಸಿಕೊಳ್ಳಬಹುದು.​ ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಶ್ಚಿಕ ರಾಶಿ.. ಶುಕ್ರ ಸಂಚಾರದ ಈ ಸಮಯದಲ್ಲಿ ನಿಮ್ಮ ಕೆಲಸದ ಸ್ಥಳದಲ್ಲಿ ಅಧಿಕಾರ ಹೆಚ್ಚಳವಾಗಲಿದೆ. ಈ ಅವಧಿಯಲ್ಲಿ ವಾಹನ ಖರೀದಿಸುವ ಯೋಗವಿದೆ. ನಿಮ್ಮ ಸಾಮಾಜಿಕ ವಲಯದಲ್ಲಿ ಹೆಚ್ಚಳವನ್ನು ಕಾಣುವಿರಿ. ವೃಶ್ಚಿಕ ರಾಶಿಯವರ ರಕ್ತದೊತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನಸ್ಸು ರಾಶಿ.. ಶಿಕ್ಷಣ ಸಂಬಂಧಿತ ಪ್ರಯಾಣದಿಂದ ಧನು ರಾಶಿಯವರು ಪ್ರಯೋಜನಗಳನ್ನು ಪಡೆಯುವರು. ಶುಕ್ರನ ಸಂಚಾರದಿಂದ ನಿಮ್ಮ ಜೀವನದಲ್ಲಿ ಬದಲಾವಣೆ ಪ್ರಾರಂಭವಾಗುವುದು. ಪ್ರಯಾಣದ ಸಮಯದಲ್ಲಿ ತೋಳು ಅಥವಾ ಭುಜಕ್ಕೆ ಗಾಯವಾಗಬಹುದು, ಎಚ್ಚರವಹಿಸಿ.​ ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ ರಾಶಿ.. ಮಕರ ರಾಶಿಯ ಜನರ ಸಮರ್ಪಣೆಯ ಕೊರತೆಯು ಲಾಭವನ್ನು ಪಡೆಯುವಲ್ಲಿ ವಿಫಲವಾಗಲು ಕಾರಣವಾಗುತ್ತದೆ. ಶುಕ್ರ ಸಂಚಾರದ ಈ ಅವಧಿಯಲ್ಲಿ ಕಿರಿಯ ಸಹೋದರರಿಂದ ನಿಮಗೆ ಕಷ್ಟ ಉಂಟಾಗಬಹುದು. ಹಣದ ನಷ್ಟದಿಂದ ಒತ್ತಡಕ್ಕೆ ಒಳಗಾಗುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕುಂಭ ರಾಶಿ.. ಸ್ನೇಹಿತರೊಂದಿಗೆ ಭೇಟಿ ಕುಂಭ ರಾಶಿಯವರಿಗೆ ಸಂತಸ ಉಂಟು ಮಾಡಲಿದೆ. ಕುಟುಂಬದ ಸಂಭ್ರಮದಿಂದ ಸಂತೋಷವಾಗಿರುವಿರಿ. ಹೊಸ ವ್ಯವಹಾರ ಯೋಜನೆಗಳು ಈ ಸಮಯದಲ್ಲಿ ನಿಮಗೆ ಗೋಚರಿಸುವುದು. ಹೆಚ್ಚಿನ ಹಣ ಖರ್ಚು ಮಾಡುವುದರಿಂದ ಒತ್ತಡಕ್ಕೆ ಒಳಗಾಗುವಿರಿ. ವದಂತಿಗಳಿಂದಾಗಿ ಮಾನಸಿಕ ಆತಂಕ ಹೆಚ್ಚಾಗುವದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೀನ ರಾಶಿ.. ಶುಕ್ರ ಸಂಚಾರದ ಈ ಸಮಯದಲ್ಲಿ ನಿಮ್ಮ ಮಗುವಿನ ಆರೋಗ್ಯದಲ್ಲಿ ತೊಂದರೆ ಉಂಟಾಗಬಹುದು. ಅಧ್ಯಯನದಲ್ಲಿ ಅಡಚಣೆಯಿಂದ ಒತ್ತಡ ಹೆಚ್ಚಾಗಲಿದೆ. ಮೀನ ರಾಶಿಯವರು ನೆರೆಹೊರೆಯವರೊಂದಿಗಿನ ವಾದ-ವಿವಾದಗಳಿಂದ ದೂರವಿದ್ದರೆ ಒಳಿತಾಗುವುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.