ಶಕ್ತಿಶಾಕಿ ಸುಬ್ರಹ್ಮಣ್ಯ ಸ್ವಾಮಿ ಆಶೀರ್ವಾದದ ಜೊತೆ ಇಂದಿನ ದಿನ ಭವಿಷ್ಯ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ.. ಇಂದಿನ ದಿನ ಮೇಷ ರಾಶಿಯವರಿಗೆ ಇಂದು ನಿಮ್ಮ ಹಣವನ್ನು ಹೂಡಿಕೆ ಮಾಡುವ ಮನಸ್ಸು ಮಾಡುತ್ತೀರಿ. ದಿನದ ಸ್ವಲ್ಪ ಸಮಯ ದಾನ ಕಾರ್ಯಗಳಲ್ಲಿ ಕಳೆಯುತ್ತೀರಿ. ಆರ್ಥಿಕವಾಗಿ ಬಲಿಷ್ಠರಾಗುವಿರಿ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಮಕ್ಕಳ ಜತೆ ಕಾಲ ಕಳೆಯುವ ಸಾಧ್ಯತೆ ಇದೆ. ಈ ಸಂಜೆ ನಿಮ್ಮ ಸಂಗಾತಿಯ ಆರೋಗ್ಯ ಸ್ವಲ್ಪ ಕ್ಷೀಣಿಸಬಹುದು. ಇದರಿಂದಾಗಿ ನೀವು ಸ್ವಲ್ಪ ಚಿಂತೆ ಮಾಡುತ್ತೀರಿ, ನೀವು ಸ್ವಲ್ಪ ಹಣವನ್ನು ಖರ್ಚು ಮಾಡಬೇಕಾಗಬಹುದು. ಪರೀಕ್ಷೆಯ ತಯಾರಿಯಲ್ಲಿ ವಿದ್ಯಾರ್ಥಿಗಳು ಇಂದು ಕಷ್ಟಪಟ್ಟು ಕೌಟುಂಬಿಕವಾಗಿ ಶುಭ ಫಲವಿದೆ. ಶಿವಮಂತ್ರ ಜಪಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ.. ಇಂದಿನ ದಿನ ವೃಷಭ ರಾಶಿಯವರಿಗೆ ಇಂದು ಕುಟುಂಬದಲ್ಲಿ ಯಾವುದೇ ಉದ್ವಿಗ್ನತೆ ಇದ್ದರೆ, ಕುಟುಂಬ ಸದಸ್ಯರಿಂದಲೇ ಪರಿಹಾರ ಸಿಗಲಿದೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ, ಜಾಗರೂಕರಾಗಿರಿ. ಇಂದು ಸಂಜೆ ನಿಮ್ಮ ಮನೆಗೆ ಅತಿಥಿ ಆಗಮಿಸಬಹುದು, ಇದು ಕೆಲವು ಹಳೆಯ ನೆನಪುಗಳನ್ನು ಮೆಲುಕು ಹಾಕಬಹುದು. ಅತ್ತೆಯ ಕಡೆಯಿಂದ ಯಾರಿಗಾದರೂ ಹಣವನ್ನು ಸಾಲವಾಗಿ ನೀಡಿದ್ದರೆ, ಅದನ್ನು ಮರಳಿ ಪಡೆಯುವ ಉತ್ತಮ ಅವಕಾಶವಿದೆ. ನಿಮ್ಮ ಮನಸ್ಸು ಸಂತೋಷವಾಗಿರುತ್ತದೆ. ಹಸುಗಳಿಗೆ ಬೆಲ್ಲವನ್ನು ತಿನ್ನಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ.. ಇಂದಿನ ದಿನ ಮಿಥುನ ರಾಶಿಯವರಿಗೆ ಹಿರಿಯರ ಆಶೀರ್ವಾದದಿಂದ ಅಮೂಲ್ಯವಾದ ಆಸ್ತಿ ಪಡೆಯಬಹುದು. ರಸ್ತೆ ಅಪಘಾತದ ಸಾಧ್ಯತೆ ಇದೆ, ನಿಧಾನವಾಗಿ ವಾಹನ ಚಾಲನೆ ಮಾಡಿ. ನಿಮ್ಮ ಸಂಬಂಧಿಕರಿಂದ ಗೌರವವನ್ನು ಪಡೆಯುತ್ತೀರಿ. ಆದರೂ ನೀವು ಅನಗತ್ಯ ಖರ್ಚುಗಳನ್ನು ತಪ್ಪಿಸಬೇಕಾಗುತ್ತದೆ. ಇಂದು ನೀವು ಪ್ರೀತಿಪಾತ್ರರನ್ನು ಭೇಟಿಯಾಗುತ್ತೀರಿ, ಅದು ನಿಮ್ಮ ಸಂತೋಷವನ್ನು ಹೆಚ್ಚಿಸುತ್ತದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಶಿವ ಮಂತ್ರ ಪಠಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕಟಕ ರಾಶಿ.. ಇಂದಿನ ದಿನ ಕಟಕ ರಾಶಿಯವರಿಗೆ ಇಂದು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ ಎದುರಾಗಲಿದೆ, ಹಾಗಾಗಿ ಎಚ್ಚರಿಕೆಯಿಂದ ಯೋಚಿಸಿ, ಇಲ್ಲದಿದ್ದರೆ ಭವಿಷ್ಯದಲ್ಲಿ ಸಮಸ್ಯೆಗಳನ್ನು ಉಂಟುಮಾಡಬಹುದು. ಇಂದು ನೀವು ದೊಡ್ಡ ಪ್ರಮಾಣದ ಹಣವನ್ನು ಪಡೆಯಬಹುದು, ಇದು ನಿಮ್ಮ ಖಜಾನೆಯನ್ನು ಹೆಚ್ಚಿಸುತ್ತದೆ ಮತ್ತು ನಿಮ್ಮ ಎಲ್ಲಾ ಕುಟುಂಬ ಸದಸ್ಯರ ಅಗತ್ಯಗಳನ್ನು ಪೂರೈಸುವಲ್ಲಿ ನೀವು ಯಶಸ್ವಿಯಾಗುತ್ತೀರಿ. ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವ ಅವಕಾಶ ಸಿಗಲಿದೆ. ಅಗತ್ಯವಿರುವವರಿಗೆ ಅಕ್ಕಿಯನ್ನು ದಾನ ಮಾಡಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ.. ಇಂದಿನ ದಿನ ಸಿಂಹ ರಾಶಿಯವರಿಗೆ ನಿಮಗೆ ಇಂದು ಶುಭ ದಿನವಾಗಲಿದೆ. ಅನಿರೀಕ್ಷಿತ ಯಶಸ್ಸು ಸಿಗಲಿದೆ. ಆದರೆ ಇಂದು ಹೊಟ್ಟೆನೋವು, ತಲೆನೋವು ಮುಂತಾದ ಸಮಸ್ಯೆಗಳು ನಿಮ್ಮನ್ನು ಕಾಡಬಹುದು. ಇಂದು ನೀವು ಸ್ಪರ್ಧಾತ್ಮಕ ಕ್ಷೇತ್ರದಲ್ಲಿ ಮುನ್ನಡೆಯುತ್ತೀರಿ. ನಿಮ್ಮ ಮಕ್ಕಳ ಜವಾಬ್ದಾರಿಗಳನ್ನು ಪೂರೈಸುವಲ್ಲಿ ನೀವು ಯಶಸ್ವಿಯಾಗುತ್ತೀರಿ. ಕೆಲವು ಶುಭ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಹರಟೆಯಿಂದ ಕಾಲ ಹರಣ ಮಾಡುವುದು ಬೇಡವೆನ್ನುವುದು ನೆನಪಿರಲಿ. ಯೋಗ ಪ್ರಾಣಾಯಾಮ ಅಭ್ಯಾಸ ಮಾಡಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿ.. ಇಂದಿನ ದಿನ ಕನ್ಯಾ ರಾಶಿಯವರಿಗೆ ಈ ದಿನ ನಿಮಗೆ ಆಹ್ಲಾದಕರ ಫಲಿತಾಂಶಗಳನ್ನು ತರುತ್ತದೆ ಮತ್ತು ನೀವು ಇಂದು ಯಾವುದೇ ಕೆಲಸವನ್ನು ಮಾಡಿದರೂ ಅದನ್ನು ಪೂರ್ಣಗೊಳಿಸಿ ಅರ್ಧಕ್ಕೆ ಬಿಡಬೇಡಿ. ಉದ್ಯೋಗಿಗಳಿಗೆ ಸಹಕಾರ ಸಿಗಲಿದೆ. ಆರೋಗ್ಯ ಉತ್ತಮವಾಗಿ ಇರಲಿದೆ. ನಿಮ್ಮ ಯಾವುದೇ ಸರ್ಕಾರಿ ಕೆಲಸವು ದೀರ್ಘಕಾಲದವರೆಗೆ ಮುಂದೂಡಬಹುದು. ಇಂದು ನಿಮ್ಮ ಸಂಗಾತಿಯ ಪ್ರಗತಿಯನ್ನು ನೋಡಿ ಸಂತೋಷಪಡುತ್ತೀರಿ. ಹಸುವಿಗೆ ಹಸಿರು ಮೇವು ತಿನ್ನಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ.. ಇಂದಿನ ದಿನ ತುಲಾ ರಾಶಿಯವರಿಗೆ ಇಂದು ವೀವು ಒಂದು ಉದ್ಯಮದ ಜೊತೆಗೆ ಇನ್ನೊಂದು ಉದ್ಯಮ ಆರಂಭಿಸುವ ಯತ್ನದಲ್ಲಿದ್ದರೆ ಅದರಲ್ಲಿ ಯಶಸ್ಸು ಸಿಗುತ್ತದೆ. ವಿದ್ಯಾರ್ಥಿಗಳು ವಿಶೇಷವಾಗಿ ಶಿಕ್ಷಣ ಕ್ಷೇತ್ರದಲ್ಲಿ ಯಶಸ್ಸನ್ನು ಪಡೆಯುತ್ತಾರೆ. ನಿಮ್ಮ ಮಾತಿನ ಮೇಲೆ ನಿಗಾ ವಹಿಸಿ. ಕೌಟುಂಬಿಕ ಕಲಹಗಳಿಗೆ ಧ್ವನಿ ಆಗುವುದು ಬೇಡ. ಕುಟುಂಬದಲ್ಲಿನ ಹಿರಿಯರೊಂದಿಗೆ ವಾದಕ್ಕೆ ಇಳಿಯುವುದು ಬೇಡ, ಇದರಿಂದಾಗಿ ನೀವು ಅಸಮಾಧಾನಗೊಳ್ಳುವಿರಿ. ಶ್ರೀಕೃಷ್ಣನಿಗೆ ಬೆಣ್ಣೆ ಮತ್ತು ಸಕ್ಕರೆ ಮಿಠಾಯಿಯನ್ನು ಅರ್ಪಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಶ್ಚಿಕ ರಾಶಿ.. ಇಂದಿನ ದಿನ ವೃಶ್ಚಿಕ ರಾಶಿಯವರಿಗೆ ನಿಮ್ಮ ಆರ್ಥಿಕ ಸ್ಥಿತಿ ಬಲಪಡಿಸಲು ಇಂದು ಯಾವುದೇ ಕೆಲಸ ಮಾಡಿದರೂ ಅದರಲ್ಲಿ ಯಶಸ್ವಿಯಾಗುತ್ತೀರಿ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸಂಜೆ ನಿಮ್ಮ ಸಂಗಾತಿಯೊಂದಿಗೆ ನೀವು ಜಗಳವಾಡಬಹುದು. ಅವರಿಗೆ ಮನವರಿಕೆ ಮಾಡಲು ನಿಮ್ಮ ಕೈಲಾದಷ್ಟು ಪ್ರಯತ್ನಿಸಬೇಕು. ನಿಮ್ಮ ಅತ್ತೆ ಕಡೆಯಿಂದ ಯಾರಿಗಾದರೂ ನೀವು ಹಣವನ್ನು ಸಾಲವಾಗಿ ನೀಡಬೇಕಾದರೆ, ಅದನ್ನು ಬಹಳ ಚಿಂತನಶೀಲವಾಗಿ ನೀಡಿ, ಏಕೆಂದರೆ ಅದನ್ನು ಮರಳಿ ಪಡೆಯುವ ಸಾಧ್ಯತೆಗಳು ತುಂಬಾ ಕಡಿಮೆ. ಪ್ರತಿದಿನ ‘ಸಂಕಟನಾಶಕ ಗಣೇಶ ಸ್ತೋತ್ರ’ವನ್ನು ಪಠಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನಸ್ಸು ರಾಶಿ.. ಇಂದಿನ ದಿನ ಧನಸ್ಸು ರಾಶಿಯವರಿಗೆ ಇಂದು ನೀವು ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲು ನಿಮ್ಮ ಸಂಗಾತಿಯ ಜೊತೆಗೆ ಹೊರಗೆ ಹೋಗಬಹುದು. ಪ್ರಾಪಂಚಿಕ ಸೌಕರ್ಯಗಳು ಹೆಚ್ಚಾಗುತ್ತವೆ, ಆದರೆ ಇಂದು ನೀವು ಹಣವನ್ನು ಹೂಡಿಕೆ ಮಾಡುವ ಮೊದಲು ನಿಮ್ಮ ಸಹೋದರ ಮತ್ತು ತಂದೆಯಿಂದ ಸಲಹೆಯನ್ನು ತೆಗೆದುಕೊಳ್ಳಬೇಕಾಗುತ್ತದೆ. ಉದ್ಯೋಗಿಗಳು ಇಂದು ಹೊಸ ಕೊಡುಗೆಯನ್ನು ಪಡೆಯಬಹುದು, ಇದು ಸಂತೋಷವನ್ನು ನೀಡುತ್ತದೆ, ಆರೋಗ್ಯ ಉತ್ತಮವಾಗಿರಲಿದೆ. ಪ್ರತಿ ರಾತ್ರಿ ನಾಯಿಗೆ ಆಹಾರ ನೀಡಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ ರಾಶಿ.. ಇಂದಿನ ದಿನ ಮಕರ ರಾಶಿಯವರಿಗೆ ಇಂದು ನೀವು ಮಾಡುವ ಒಳ್ಳೆಯ ಕೆಲಸಗಳನ್ನು ನೋಡಿ ನಿಮಗೆ ಸಂತೋಷವಾಗುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಮೊದಲಿಗಿಂತ ಬಲವಾಗಿರುತ್ತದೆ. ಈ ಸಂಜೆ ನೀವು ಕೆಲವು ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡಲು ಯೋಜಿಸಬಹುದು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸನ್ನು ಪಡೆಯುವರು. ನಿಮ್ಮ ವ್ಯಾಪಾರವನ್ನು ಬದಲಾಯಿಸಲು ನೀವು ಯೋಜಿಸುತ್ತಿದ್ದರೆ ಪ್ರಯೋಜನಕಾರಿಯಾಗಿದೆ. ಸೂರ್ಯನಿಗೆ ಅರ್ಘ್ಯವನ್ನು ಅರ್ಪಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕುಂಭ ರಾಶಿ.. ಇಂದಿನ ದಿನ ಕುಂಭ ರಾಶಿಯವರಿಗೆ ಇಂದು ನಿಮ್ಮ ಪತ್ನಿ ಇದ್ದಕ್ಕಿದ್ದಂತೆ ಕೆಲವು ದೈಹಿಕ ಸಮಸ್ಯೆಯಿಂದ ಬಳಲಬಹುದು. ಇದರಿಂದಾಗಿ ನೀವು ಚಿಂತಿತರಾಗುತ್ತೀರಿ. ಆತುರದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ. ಯಾರೊಂದಿಗೂ ಅತಿಯಾದ ಸಲುಗೆ ಬೇಡ. ಇಂದು ಯಾವುದೇ ಆಸ್ತಿಯನ್ನು ಖರೀದಿಸಲು ಅಥವಾ ಮಾರಾಟ ಮಾಡಲು ನಿರ್ಧರಿಸಿದ್ದರೆ, ಇದರ ಸಾಂವಿಧಾನಿಕ ಅಂಶಗಳನ್ನು ಎಚ್ಚರವಾಗಿ ಪರಿಶೀಲಿಸಿ, ಇಲ್ಲದಿದ್ದರೆ ಭವಿಷ್ಯದಲ್ಲಿ ಮೋಸ ಹೋಗಬಹುದು. ನಿಮ್ಮ ಸಹೋದರರೊಂದಿಗೆ ನೀವು ಯಾವುದೇ ವಿವಾದವನ್ನು ಹೊಂದಿದ್ದರೆ, ಅದು ಇಂದು ಕೊನೆಗೊಳ್ಳಬಹುದು. ಗಣಪತಿಗೆ ಕೆಂಪು ದಾಸವಾಳದ ಹೂಗಳನ್ನು ಅರ್ಪಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೀನ ರಾಶಿ.. ಇಂದಿನ ದಿನ ಮೀನ ರಾಶಿಯವರಿಗೆ ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಇದು ನಿಮಗೆ ಪ್ರಯೋಜನವನ್ನು ನೀಡುತ್ತದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ವಿದೇಶದಿಂದ ವ್ಯಾಪಾರ ಮಾಡುವ ಜನರು ಇಂದು ಕೆಲವು ಮಾಹಿತಿಯನ್ನು ಪಡೆಯಬಹುದು. ವಿದ್ಯಾರ್ಥಿಗಳು ಪರೀಕ್ಷೆಗಾಗಿ ಶ್ರಮಿಸಬೇಕಾಗುತ್ತದೆ, ಆಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಶ್ರೀ ಗಣೇಶ ಚಾಲೀಸಾ ಪಠಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.