ಸೂರ್ಯನಿಂದ ನೀಚ್‌ ಭಂಗ್‌ ರಾಜಯೋಗ.. ಈ ಮೂರು ರಾಶಿಗಳು ಇನ್ನು ಮುಟ್ಟಿದ್ದೆಲ್ಲವೂ ಚಿನ್ನ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಪಂಚಾಂಗದ ಪ್ರಕಾರ, ತುಲಾ ರಾಶಿಗೆ ಗ್ರಹಗಳ ರಾಜ ಸೂರ್ಯನ ಗೋಚರ ನೆರವೇರಲಿದ್ದು, ಇದರಿಂದ ತುಲಾ ರಾಶಿಯಲ್ಲಿ ನೀಚ್ ಭಂಗ್ ರಾಜಯೋಗ ನಿರ್ಮಾಣಗೊಳ್ಳಲಿದೆ. ಈ ರಾಜಯೋಗ ಒಟ್ಟು ಮೂರು ರಾಶಿಗಳ ಜನರಿಗೆ ತುಂಬಾ ವಿಶೇಷವಾಗಿರಲಿದೆ. ಬನ್ನಿ ಆ ರಾಶಿಗಳು ಯಾವುವು ತಿಳಿದುಕೊಳ್ಳೋಣ, ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳು ಕಾಲಕಾಲಕ್ಕೆ ಗೋಚರಿಸಿ ತನ್ನ ನೀಚ ಹಾಗೂ ಉಚ್ಚ ಭಾವದಲ್ಲಿ ಸಂಚರಿಸುತ್ತವೆ. ಇದರಿಂದ ಶುಭ ಹಾಗೂ ಅಶುಭ ಯೋಗಗಳು ರೂಪುಗೊಳ್ಳುತ್ತವೆ. ಗ್ರಹಗಳ ರಾಜ ಸೂರ್ಯ 18 ಅಕ್ಟೋಬರ್ 2023 ರಂದು ತುಲಾ ರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ತುಲಾ ರಾಶಿಯಲ್ಲಿ ನೀಚ್ ಭಂಗ್ ರಾಜಯೋಗ ರೂಪುಗೂಳ್ಳಲಿದೆ. ಇದರ ಪ್ರಭಾವ ಎಲ್ಲಾ ರಾಶಿಗಳ ಜನರ ಮೇಲೆ ಗೋಚರಿಸಲಿದೆ. ಆದರೆ, ಮೂರು ರಾಶಿಗಳ ಜನರ ಪಾಲಿಗೆ ಇದು ತುಂಬಾ ವಿಶೇಷವಾಗಿರಲಿದೆ. ಇದರಿಂದ ಆ ರಾಶಿಗಳ ಜನರ ಜೀವನದಲ್ಲಿ ಭಾರಿ ಧನಲಾಭ ಹಾಗೂ ಅಭಿವೃದ್ಧಿಯ ಯೋಗ ರೂಪುಗೊಳ್ಳುತ್ತಿದೆ. ಬನ್ನಿ ಆ ರಾಶಿಗಳು ಯಾವುವು ತಿಳಿದುಕೊಳ್ಳೋಣ, ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿ: ನೀಚಭಂಗ್ ರಾಜಯೋಗ ನಿಮ್ಮ ಪಾಲಿಗೆ ಅತ್ಯಂತ ಲಾಭದಾಯಕ ಸಾಬೀತಾಗಲಿದೆ. ಏಕೆಂದರೆ ಸೂರ್ಯ ನಿಮ್ಮ ಗೋಚರ ಜಾತಕದ ಧನಭಾವದಲ್ಲಿ ಈ ಅವಧಿಯಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಪ್ರಾಪ್ತಿಯಾಗುವ ಸಾಧ್ಯತೆ ಇದೆ. ಇದರಿಂದ ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಇದರಿಂದ ನಿಮಗೆ ಅಪಾರ ಹಣ, ಸ್ಥಾನಮಾನ, ಪ್ರತಿಷ್ಠೆ ಪ್ರಾಪ್ತಿಯಾಗಲಿದೆ. ಸಮಾಜದಲ್ಲಿ ಜನರ ಮಧ್ಯೆ ನಿಮ್ಮ ಘನತೆ-ಗೌರವ ಹೆಚ್ಚಾಗಲಿದೆ. ಇದರಿಂದ ಜನರು ನಿಮ್ಮಿಂದ ಪ್ರಭಾವಿತರಗಲಿದ್ದಾರೆ. ವ್ಯಾಪಾರಿಗಳಿಗೆ ಅವರ ಸಿಲುಕಿ ಬಿದ್ದ ಹಣ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ: ನೀಚಭಂಗ್ ರಾಜಯೋಗ ನಿರ್ಮಾಣ ನಿಮ್ಮ ಪಾಲಿಗೆ ಸಾಕಷ್ಟು ಅನುಕೂಲಕರ ಸಾಬೀತಾಗಲಿದೆ. ಏಕೆಂದರೆ ಈ ಅವಧಿಯಲ್ಲಿ ಸೂರ್ಯ ನಿಮ್ಮ ಗೋಚರ ಜಾತಕದ ಆದಾಯ ಭಾವಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆದಾಯದ ಹೊಸ ಮೂಲಗಳು ತೆರೆದುಕೊಳ್ಳಲಿವೆ. ಇದರಿಂದ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಿ, ಧನವೃದ್ಧಿಯಾಗಲಿದೆ ಹಾಗೂ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ನೌಕರಿ ಮತ್ತು ವ್ಯಾಪಾರದಲ್ಲಿ ನಿಮಗಾಗಿ ಅಳವು ಅದ್ಭುತ ಅವಕಾಶಗಳು ಒದಗಿಬರಲಿದ್ದು, ವೈಯಕ್ತಿಕ ಜೀವನದಲ್ಲಿ ನೆಮ್ಮದಿ ಇರಲಿದೆ. ಇನ್ನೊಂದೆಡೆ ಸೂರ್ಯದೇವ ನಿಮ್ಮ ಜಾತಕದ ನವಮ ಭಾವಕ್ಕೆ ಅಧಿಪತಿಯಾಗಿದ್ದಾನೆ. ಹೀಗಾಗಿ ಕೆಲಸದ ನಿಮಿತ್ತ ಸಣ್ಣಪುಟ್ಟ ಯಾತ್ರೆಗಳು ಸಂಭವಿಸುವ ಸಾಧ್ಯತೆ ಇದೆ ಮತ್ತು ಈ ಯಾತ್ರೆಗಳು ನಿಮ್ಮ ಪಾಲಿಗೆ ಸಾಕಷ್ಟು ಶುಭ ಸಾಬೀತಾಗಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ ರಾಶಿ: ನೀಚಭಂಗ್ ರಾಜಯೋಗ ನಿಮ್ಮ ಪಾಲಿಗೂ ಕೂಡ ವರದಾನ ಸಾಬೀತಾಗಲಿದೆ. ಏಕೆಂದರೆ ಈ ಅವಧಿಯಲ್ಲಿ ಸೂರ್ಯದೇವ ನಿಮ್ಮ ಕರ್ಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಕೆಲಸ ಕಾರ್ಯಗಳಲ್ಲಿ ಅಪಾರ ಯಶಸ್ಸು ಪ್ರಾಪ್ತಿಯಾಗಲಿದೆ. ನಿರುದ್ಯೋಗಿಗಳಿಗೆ ಹೊಸ ನೌಕರಿ ಸಿಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮ್ಮ ಆತ್ಮವಿಶ್ವಾಸದಲ್ಲಿ ಅಪಾರ ಹೆಚ್ಚಳ ಸಂಭವಿಸುವ ಸಾಧ್ಯತೆ ಇದೆ. ನಿಮಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಜೀವನದ ಪ್ರತಿಯೊಂದು ಕ್ಷೇತ್ರದಲ್ಲಿ ನಿಮಗೆ ಅತ್ಯುತ್ತಮ ಲಾಭ ನಿಮ್ಮದಾಗಲಿದೆ. ನೌಕರವರ್ಗದ ಜನರಿಗೆ ಕಾರ್ಯಸ್ಥಳದಲ್ಲಿ ಹೊಸ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಅಪಾರ ಧನಲಾಭ ಸಂಭವಿಸುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.