ಸೂರ್ಯ ಹಾಗೂ ಲಕ್ಷ್ಮಿ ನಾರಾಯಣರ ಆಶೀರ್ವಾದ.. 2024 ರಲ್ಲಿ ಈ ಮೂರು ರಾಶಿಗಳಿಗೆ ಸಂಪತ್ತಿನ ಸುರಿಮಳೆ.. ಬದುಕು ಬದಲಿಸಲಿದ್ದಾನೆ ಸೂರ್ಯ ದೇವ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ರಾಜ ಎಂದೇ ಕರೆಯಲಾಗುವ ಸೂರ್ಯ ಡಿಸೆಂಬರ್ 2023ರಲ್ಲಿ ಧನು ರಾಶಿಗೆ ಪ್ರವೇಶಿಸಲಿದ್ದಾನೆ. ಸೂರ್ಯನ ಈ ಧನು ಗೋಚರ ಡಿಸೆಂಬರ್ 16, 2023 ರಂದು ನೆರವೇರಲಿದೆ. ಧನು ರಾಶಿಗೆ ದೇವಗುರು ಬೃಹಸ್ಪತಿ ರಾಶ್ಯಾಧಿಪನಾಗಿದ್ದಾನೆ ಮತ್ತು ಗುರು-ಸೂರ್ಯರ ನಡುವೆ ಸ್ನೇಹಭಾವದ ಸಂಬಂಧವಿದೆ. ಹೀಗಾಗಿ ಸೂರ್ಯನ ಈ ಗೋಚರ 3 ರಾಶಿಯ ಜನರಿಗೆ ಅಪಾರ ಸಿರಿಸಂಪತ್ತು, ಸ್ಥಾನಮಾನ ಮತ್ತು ಪ್ರತಿಷ್ಠೆಯನ್ನು ಕರುಣಿಸಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ.. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಸೂರ್ಯನ ಧನು ರಾಶಿ ಗೋಚರ ನೆರವೇರಲಿದೆ. ಇದರಿಂದ ವರ್ಷ 2024ರ ಆರಂಭದಲ್ಲಿಯೇ ಹಲವು ರಾಶಿಗಳ ಜನರಿಗೆ ಅಪಾರ ಸಿರಿ ಸಂಪತ್ತು, ಸ್ಥಾನಮಾನ, ಪ್ರತಿಷ್ಠೆ ಪ್ರಾಪ್ತಿಯಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ಮೇಷ ರಾಶಿಗೆ ಮಂಗಳ ಅಧಿಪತಿ, ಮಂಗಳ ಸೂರ್ಯನ ಮಿತ್ರ ರಾಶಿಯಾಗಿದೆ. ಅಷ್ಟೇ ಅಲ್ಲ ಸೂರ್ಯ ನಿಮ್ಮ ಗೋಚರ ಜಾತಕದ ಭಾಗ್ಯ ಹಾಗೂ ವಿದೇಶ ಸ್ಥಾನದಲ್ಲಿ ಸಂಚಾರ ನಡೆಸಲಿದ್ದಾನೆ. ಈ ಆಧಿಯಲ್ಲಿ ನಿಮಗೆ ನಿಮ್ಮ ಅದೃಷ್ಟದ ಸಂಪೂರ್ಣ ಬೆಂಬಲ ಪ್ರಾಪ್ತಿಯಾಗಲಿದೆ. ಕೆಲಸದ ನಿಮಿತ್ತ ದೇಶ-ವಿದೇಶಗಳಿಗೆ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ನಿಮ್ಮ ಹಲವು ಯೋಜನೆಗಳು ಕೈಗೂಡಲಿವೆ. ಆಸೆಆಕಾಂಕ್ಷೆಗಳು ಈಡೇರಲಿವೆ. ಪರಿಶ್ರಮದ ಶುಭ ಫಲಗಳು ಪ್ರಾಪ್ತಿಯಾಗಲಿವೆ. ಹೊಸ ನೌಕರಿಯ ಪ್ರಸ್ತಾಪ ಕೂಡ ಸಿಗಲಿದೆ. ಸೂರ್ಯ ನಿಮ್ಮ ಗೋಚರ ಜಾತಕದ ಪಂಚಮ ಭಾವಕ್ಕೆ ಅಧಿಪತಿಯಾದ ಕಾರಣ ಮಕ್ಕಳ ಉನ್ನತಿಯ ಯೋಗವಿದೆ. ಸರ್ಕಾರಿ ನೌಕರರಿಗೆ ಉತ್ತಮ ಲಾಭ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಶ್ಚಿಕ ರಾಶಿ: ಈ ಅವಧಿಯಲ್ಲಿ ಸೂರ್ಯ ನಿಮ್ಮ ಜಾತಕದ ಧನಭಾವದಲ್ಲಿ ಸಂಚರಿಸಲಿರುವ ಕಾರಣ ನಿಮಗೆ ಆಕಸ್ಮಿಕ ಧನಲಾಭದ ಯೋಗವಿದೆ. ನಿಮ್ಮ ಜಾತಕಕ್ಕೆ ಅಧಿಪತಿ ಮಂಗಳನಾಗಿದ್ದು, ಮಂಗಳ ಹಾಗೂ ಸೂರ್ಯನ ನಡುವೆ ಕೂಡ ಸ್ನೇಹಭಾವದ ಸಂಬಂಧವಿದೆ. ಈ ಅವಧಿಯಲ್ಲಿ ನೀವು ನಿಮ್ಮ ಆತ್ಮವಿಶ್ವಾಸದಲ್ಲಿ ಅಪಾರ ಹೆಚ್ಚಳವನ್ನು ಗಮನಿಸುವಿರಿ. ಬಿಸ್ನೆಸ್ ನಲ್ಲಿ ಅತ್ಯುತ್ತಮ ಲಾಭ ನಿಮ್ಮದಾಗಲಿದೆ. ನಿಮ್ಮ ಮಾತಿನಲ್ಲಿ ಪ್ರಖರತೆ ಇರಲಿದೆ. ಸೂರ್ಯ ನಿಮ್ಮ ಜಾತಕದ ಕರ್ಮ ಭಾವಕ್ಕೆ ಅಧಿಪತಿಯಾಗಿರುವ ಕಾರಣ ನೌಕರ ವರ್ಗದ ಜನರಿಗೆ 2024 ರಲ್ಲಿ ಪ್ರಮೋಷನ್, ಕೇಳಿದ ಕಡೆ ವರ್ಗಾವಣೆ ಭಾಗ್ಯ ಸಿಗಲಿದೆ, ನಿರುದ್ಯೋಗಿಗಳಿಗೆ ನೌಕರಿ ಭಾಗ್ಯ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ: ಈ ಅವಧಿಯಲ್ಲಿ ಸೂರ್ಯ ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ಸಂಚರಿಸಲಿದ್ದು, ಆತ ನಿಮ್ಮ ರಾಶಿಯ ರಾಷ್ಯಾಧಿಪ ಕೂಡ ಹೌದು. ಹೀಗಾಗಿ ಈ ಅವಧಿಯಲ್ಲಿ ನೀವು ನಿಮ್ಮ ಮಕ್ಕಳ ಉನ್ನತಿಯನ್ನು ಗಮನಿಸುವಿರಿ. ನೌಕರಿ-ವಿವಾಹ ಭಾಗ್ಯ ಪ್ರಾಪ್ತಿಯಾಗಿ ಆಕಸ್ಮಿಕ ಧನಲಾಭ ಕೂಡ ಸಿಗುವ ಸಾಧ್ಯತೆ ಇದೆ. ಪ್ರೇಮ ಸಂಬಂಧಗಳಲ್ಲಿ ಯಶಸ್ಸು ದೊರೆತು, ಪ್ರೇಮ ವಿವಾಹ ರೂಪ ಪಡೆದುಕೊಳ್ಳುವ ಎಲ್ಲಾ ಸಾಧ್ಯತೆಗಳಿವೆ. ಮಕ್ಕಳ ಕನಸು ಕಾಣುವವರಿಗೆ ಸಂತಾನ ಭಾಗ್ಯ ಪ್ರಾಪ್ತಿಯಾಗಲಿದ್ದು, ಹನಗಳಿಕೆಯ ಸಾಕಷ್ಟು ಅವಕಾಶಗಳು ನಿಮಗೆ ಒದಗಿಬರಲಿವೆ. ಆದಾಯದ ಹೊಸ ಮೂಲಗಳು ಕೂಡ ಸೃಷ್ಟಿಯಾಗಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.