ಸೂರ್ಯ ಗೋಚರ.. ಇನ್ನು ಈ ಐದು ರಾಶಿಗಳಿಗೆ ಹಣದ ಸುರಿಮಳೆ ಸುರಿಸಲಿದ್ದಾನೆ ಸೂರ್ಯದೇವ.. ಇನ್ನು ಇವರ ಒಳ್ಳೆಯ ದಿನಗಳು ಆರಂಭ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಸೂರ್ಯನ ಮಕರ ಸಂಕ್ರಮಣ ನೆರವೇರಲಿದೆ. ಸೂರ್ಯನ ಈ ಮಕರ ಸಂಕ್ರಮಣ ಹಲವು ಜಾತಕದವರಿಗೆ ಅಪಾರ ಧನ-ಸಂಪತ್ತಿನ ಜೊತೆಗೆ ಸ್ಥಾನಮಾನವನ್ನು ಕರುಣಿಸಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಕೆಲವೇ ಗಂಟೆಗಳಲ್ಲಿ ಸೂರ್ಯನ ಮಕರ ಸಂಕ್ರಮಣ ನೇರವೇರಲಿದೆ. ಮಕರ ರಾಶಿಗೆ ಶನಿ ಅಧಿಪತಿಯಾಗಿದ್ದಾನೆ. ಸೂರ್ಯನ ಈ ಮಕರ ಸಂಕ್ರಮಣ ಅಪಾರ ಲಾಭದಾಯಕ ಎಂದು ಭಾವಿಸಲಾಗುತ್ತದೆ. ಸೂರ್ಯ ತಿಂಗಳಿಗೊಮ್ಮೆ ತನ್ನ ರಾಶಿಯನ್ನು ಪರಿವರ್ತಿಸುತ್ತಾನೆ. ಸೂರ್ಯನ ಈ ರಾಶಿ ಪರಿವರ್ತನೆಗೆ ಸೂರ್ಯ ಸಂಕ್ರಮಣ ಎಂದೂ ಕೂಡ ಕರೆಯಲಾಗುತ್ತದೆ. ಆದರೆ ಶಾಸ್ತ್ರಗಳಲ್ಲಿ ಸೂರ್ಯನ ಮಕರ ಸಂಕ್ರಮಣಕ್ಕೆ ವಿಶೇಷ ಮಹತ್ವ ಕಲ್ಪಿಸಲಾಗಿದೆ. ಇದನ್ನು ಮಕರ ಸಂಕ್ರಾಂತಿಯ ಮಹಾಪರ್ವದ ರೂಪದಲ್ಲಿಯೂ ಕೂಡ ಆಚರಿಸಲಾಗುತ್ತದೆ. ಸೂರ್ಯನ ಈ ಮಹಾ ಸಂಕ್ರಮಣದಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಸುವರ್ಣಕಾಲ ಆರಂಭಗೊಳ್ಳಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೇಷ ರಾಶಿ: ಸೂರ್ಯನ ಮಕರ ಸಂಕ್ರಮಣ ಮೇಷ ರಾಶಿಯ ಜಾತಕದವರಿಗೆ ಅಪಾರ ಲಾಭವನ್ನು ತಂದು ಕೊಡಲಿದೆ. ಏಕೆಂದರೆ ಸೂರ್ಯ ನಿಮ್ಮ ಗೋಚರ ಜಾತಕದ ಪಂಚಮ ಭಾವದ ಅಧಿಪತಿಯಾಗಿ ದಶಮ ಭಾವಕ್ಕೆ ಪ್ರವೇಶಿಸುತ್ತಿದ್ದಾನೆ. ಇದರಿಂದ ನಿಮಗೆ ನಿಮ್ಮ ಕಠಿಣ ಪರಿಶ್ರಮದ ಸಂಪೂರ್ಣ ಲಾಭ ಸಿಗಲಿದೆ. ಕಾರ್ಯಕ್ಷೇತ್ರದ ಕುರಿತು ಹೇಳುವುದಾದರೆ, ಈ ರಾಶಿಯ ಜಾತಕದವರಿಗೆ ವಿಶೇಷ ಲಾಭ ಸಿಗಲಿದೆ. ನಿಮ್ಮ ಕೆಲಸಕ್ಕೆ ಪ್ರಶ್ಮ್ಸೆ ವ್ಯಕ್ತವಾಗಲಿದೆ. ಇದರಿಂದ ಉನ್ನತ ಅಧಿಕಾರಿಗಳು ನಿಮಗೆ ದೊಡ್ಡ ಜವಾಬ್ದಾರಿಯನ್ನು ನೀಡುವ ಸಾಧ್ಯತೆ ಇದೆ. ಇದಲ್ಲದೆ ಬಿಸ್ನೆಸ್ ನಲ್ಲಿ ತೊಡಗಿಸಿಕೊಂಡವರಿಗೂ ಕೂಡ ಅಪಾರ ಧನಲಾಭ ಸಿಗಲಿದೆ. ಆದಾಯದ ಹೊಸ ಮೂಲಗಳು ತೆರೆದುಕೊಳ್ಳಲಿವೆ. ಇದರಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗಲಿದೆ. ಸಾಕಷ್ಟು ಹಣ ಉಳಿತಾಯ ಮಾಡುವಲ್ಲಿಯೂ ಕೂಡ ನೀವು ಯಶಸ್ವಿಯಾಗುವಿರಿ. ಕೌಟುಂಬಿಕ ವಾತಾವರಣ ಸುಖಮಯವಾಗಿರಲಿದೆ. ಲವ್ ಲೈಫ್ ಕೂಡ ಉತ್ತಮವಾಗಿರಲಿದೆ. ಸ್ಥಾನಮಾನ ಕೂಡ ವೃದ್ಧಿಯಾಗಲಿದ್ದು, ಆರೋಗ್ಯ ಕೂಡ ಉತ್ತಮವಾಗಿಯಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಸಿಂಹ ರಾಶಿ: ಸೂರ್ಯ ನಿಮ್ಮ ಜಾತಕದ ಪ್ರಥಮ ಭಾವಕ್ಕೆ ಅಧಿಪತಿ ಹಾಗೂ ಮಕರ ರಾಶಿಗೆ ಪ್ರವೇಶಿಸಿ ನಿಮ್ಮ ಗೋಚರ ಜಾತಕದ ಶಷ್ಟಮ ಭಾವದಲ್ಲಿ ಕಾಣಿಸಿಕೊಳ್ಳಲಿದ್ದಾನೆ. ಇದರಿಂದ ನಿಮಗೆ ಹೊಸ ನೌಕರಿಯ ಆಫರ್ ಬರುವ ಸಾಧ್ಯತೆ ಇದೆ. ನೌಕರವರ್ಗದ ಜನರಿಗೆ ಪದೋನ್ನತಿ ಭಾಗ್ಯ. ಪ್ರೋತ್ಸಾಹನೆ ಸಿಗಲಿದೆ. ಈ ಅವಧಿಯಲ್ಲಿ ನೀವು ನಿಮ್ಮ ವಿಶಿಷ್ಟ ಕಾರ್ಯಶೈಲಿಯ ಕಾರಣ ನಿಮ್ಮದೇ ಆದ ಛಾಪು ಮೂಡಿಸುವಲ್ಲಿ ಯಶಸ್ವಿಯಾಗುವಿರಿ. ವ್ಯಾಪಾರಿಗಳಿಗೆ ಹೇಳುವುದಾದರೆ. ವ್ಯಾಪಾರದಲ್ಲಿ ಹಲವು ಲಾಭದ ಅವಕಾಶಗಳು ಒದಗಿ ಬರಲಿವೆ. ನಿಂತುಹೋದ ಮಹತ್ವದ ಒಪ್ಪಂದ ಅಂತಿಮಗೊಳಿಸುವಿರಿ. ದೀರ್ಘಾವಧಿಯಿಂದ ಬಿಸ್ನೆಸ್ ನಲ್ಲಿ ನಡೆದುಕೊಂಡ ಸಮಸ್ಯೆಗಳು ಅಂತ್ಯವಾಗಲಿವೆ. ಆರ್ಥಿಕ ಸ್ಥಿತಿಯ ಕುರಿತು ಹೇಳುವುದಾದರೆ, ಹೂಡಿಕೆಯಿಂದ ಅಪಾರ ಲಾಭ ಗಳಿಸುವಿರಿ. ಆದಾಯದ ಹೊಸ ಮಾರ್ಗಗಳು ಕೂಡ ತೆರೆದುಕೊಳ್ಳಲಿವೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಸ್ವಲ್ಪ ಕಾಳಜಿವಹಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೀನ ರಾಶಿ: ನಿಮ್ಮ ಗೋಚರ ಜಾತಕದ ಶಷ್ಟಮ ಭಾವಕ್ಕೆ ಸೂರ್ಯ ಅಧಿಪತಿ ಹಾಗೂ ಆತ ಮಕರ ರಾಶಿಗೆ ಸಂಕ್ರಮಿಸಿ ನಿಮ್ಮ ಜಾತಕದ ಏಕಾದಶ ಭಾವವನ್ನು ಪ್ರವೇಶಿಸಲಿದ್ದಾನೆ. ಇದರಿಂದ ಅಧಿಯ ಯಶಸ್ಸು-ಧನಲಾಭ ನಿಮ್ಮದಾಗಲಿದೆ. ವೃತ್ತಿ ಜೀವನದಲ್ಲಿ ಈ ಅವಧಿ ವಿಶೇಷವಾಗಿರಲಿದೆ. ಪದೋನ್ನತಿ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಪರಿಶ್ರಮದ ಸಂಪೂರ್ಣ ಫಲ ನಿಮಗೆ ಸಿಗಲಿದೆ. ಜೀವನದಲ್ಲಿ ಹಲವು ಖುಷಿಗಳು ನಿಮ್ಮ ಕದ ತಟ್ಟಲಿವೆ. ವ್ಯಾಪಾರದಲ್ಲಿ ಮುಂದುವರೆಯುವ ಹಲವು ಅವಕಾಶಗಳು ನಿಮಗೆ ಸಿಗಳಿವೆ. ಆರ್ಥಿಕ ಸ್ಥಿತಿ ಕೂಡ ಅತ್ಯುತ್ತಮವಾಗಿರಲಿದೆ. ಬಾಳಸಂಗಾತಿ ಜೊತೆಗೆ ನಿಮ್ಮ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕರ್ಕ ರಾಶಿ: ಸೂರ್ಯ ಈ ಅವಧಿಯಲ್ಲಿ ನಿಮ್ಮ ಗೋಚರ ಜಾತಕದ ಸಪ್ತಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ವಿವಾಹಿತರ ವೈವಾಹಿಕ ಜೀವನ ಅದ್ಭುತವಾಗಿರಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ನಿಮಗೆ ಪ್ರಾಪ್ತಿಯಾಗಲಿದೆ. ಸೂರ್ಯ ನಿಮ್ಮ ಗೋಚರ ಜಾತಕದ ದ್ವಿತೀಯ ಭಾವಕ್ಕೆ ಅಧಿಪತಿಯಾಗಿದ್ದಾನೆ. ಹೀಗಾಗಿ ಈ ಸಮಯದಲ್ಲಿ ನಿಮಗೆ ಕಾಲಕಾಲಕ್ಕೆ ಆಕಸ್ಮಿಕ ಧನ ಪ್ರಾಪ್ತಿಯಾಗಲಿದೆ. ಘನತೆ ಗೌರವ ಹೆಚ್ಚಾಗಲಿದೆ. ಪಾರ್ಟ್ನರ್ಶಿಪ್ ನಲ್ಲಿ ವ್ಯಾಪಾರ ಮಾಡುವ ಜನರಿಗೆ ಅಪಾರ ಲಾಭ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಕರ ರಾಶಿ: ಸೂರ್ಯನ ಮಕರ ರಾಶಿ ಗೋಚರ ಮಹಾ ಗೋಚರವಾಗಿದ್ದು, ಇದನ್ನು ಮಕರ ಸಂಕ್ರಾಂತಿ ಎಂದೂ ಕೂಡ ಕರೆಯುತ್ತಾರೆ. ಈ ಅವಧಿಯಲ್ಲಿ ಸೂರ್ಯ ನಿಮ್ಮ ರಾಶಿಯಲ್ಲಿಯೇ ವಿರಾಜಮಾನನಾಗಿರುವ ಕಾರಣ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಹೂಡಿಕೆಯಿಂದ ನಿಮಗೆ ಅಪಾರ ಲಾಭ ಸಿಗಲಿದ್ದು, ಆರ್ಥಿಕ ಸ್ಥಿತಿ ಸಾಕಷ್ಟು ಗಟ್ಟಿಯಾಗಲಿದೆ. ಸೂರ್ಯನ ಕೃಪೆಯಿಂದ ನಿಮಗೆ ಸಾಕಷ್ಟು ಭೌತಿಕ ಸುಖ ಸೌಕರ್ಯಗಳು ಪ್ರಾಪ್ತಿಯಾಗಲಿವೆ. ಸಾಕಷ್ಟು ಹಣ ಉಳಿತಾಯ ಮಾಡುವಲ್ಲಿ ನೀವು ಯಶಸ್ವಿಯಾಗುವಿರಿ. ವಿವಾಹಿತರ ವೈವಾಹಿಕ ಜೀವನದಲ್ಲಿ ಸಿಹಿ ತುಂಬಲಿದೆ. ನೌಕರ ವರ್ಗದ ಜನರ ಕಾರ್ಯ ಶೈಲಿಯಲ್ಲಿ ಸಾಕಷ್ಟು ಹೊಳಪು ನೋಡಲು ಸಿಗಲಿದೆ. ವ್ಯಾಪಾರದಲ್ಲಿ ನೀವು ಹೊಸ ಒಪ್ಪಂದಗಳನ್ನು ಮಾಡಿಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಧನು ರಾಶಿ: ಗ್ರಹಗಳ ರಾಜ ಸೂರ್ಯನ ಗೋಚರ ಆರ್ಥಿಕವಾಗಿ ನಿಮಗೆ ಅತ್ಯಂತ ಶುಭ ಸಾಬೀತಾಗಲಿದೆ. ಏಕೆಂದರೆ ಸೂರ್ಯ ನಿಮ್ಮ ಗೋಚರ ಜಾತಕದ ಧನ ಮತ್ತು ವಾಣಿಯ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ನಿಮಗೆ ಕಾಲಕಾಲಕ್ಕೆ ಸಾಕಷ್ಟು ಧನ ಪ್ರಾಪ್ತಿಯಾಗಲಿದೆ. ಆದಾಯ ಹೆಚ್ಚಾಗಿ, ಆದಾಯದ ಹೊಸ ಮೂಲಗಳು ಕೂಡ ತೆರೆದುಕೊಳ್ಳಲಿವೆ. ಇದರಿಂದ ನಿಮ್ಮ ಆರ್ಥಿಕ ಸ್ಥಿತಿ ಅಪಾರ ಸುಧಾರಿಸಲಿದೆ. ಸೂರ್ಯನ ಪ್ರಭಾವ ನಿಮ್ಮ ಮಾತಿನಲ್ಲಿಯೂ ಕೂಡ ಗೋಚರಿಸಲಿದೆ. ಇದರಿಂದ ಜನರು ನಿಮ್ಮಿಂದ ಪ್ರಭಾವಿತರಾಗಲಿದ್ದಾರೆ. ನಿಮ್ಮ ಗೋಚರ ಜಾತಕದ ನವಮ ಭಾವಕ್ಕೆ ಸೂರ್ಯ ಅಧಿಪತಿಯಾಗಿದ್ದಾನೆ. ಇದರಿಂದ ನಿಮಗೆ ಭಾಗ್ಯದ ಸಂಪೂರ್ಣ ಬೆಂಬಲ ಸಿಗಲಿದೆ. ಈ ಆವಧಿಯಲ್ಲಿ ನೀವು ಕೆಲಸ ಕಾರ್ಯಗಳ ನಿಮಿತ್ತ ಪ್ರವಾಸ ಮಾಡುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.