ಸೂರ್ಯ ಹಾಗೂ ಚಂದ್ರ ಗ್ರಹಣ.. ಈ ಮೂರು ರಾಶಿಯವರ ಭಾಗ್ಯ ಸಂಪೂರ್ಣ ಬದಲು.. ಇನ್ನು ಚಿಂತೆಯೇ ಇಲ್ಲ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಗ್ರಹಣದ ದೃಷ್ಟಿಕೋನದಿಂದ ಅಕ್ಟೋಬರ್ ತಿಂಗಳು ತುಂಬಾ ಮುಖ್ಯವಾಗಿದೆ. ಈ ತಿಂಗಳು ಎರಡು ಗ್ರಹಣಗಳು ಗೋಚರಿಸಲಿವೆ. ಒಂದೆಡೆ ಅಕ್ಟೋಬರ್ ಮಧ್ಯದಲ್ಲಿ ಚಂದ್ರಗ್ರಹಣ ಸಂಭವಿಸಿದರೆ. ಅಕ್ಟೋಬರ್ 29 ರಂದು ಸೂರ್ಯಗ್ರಹಣ ಗೋಚರಿಸಲಿದೆ. ವಿಜ್ಞಾನದ ದೃಷ್ಟಿಕೋನದಿಂದ ಹೇಳುವುದಾದರೆ, ಗ್ರಹಣವು ಕೇವಲ ಖಗೋಳ ವಿದ್ಯಮಾನವಾಗಿದೆ, ಆದರೆ ಭಾರತದ ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಇದು ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಹಿಂದೂ ಧರ್ಮದಲ್ಲಿ ಸೂರ್ಯ ಮತ್ತು ಚಂದ್ರರನ್ನು ದೇವರುಗಳೆಂದು ಪರಿಗಣಿಸಲಾಗುತ್ತದೆ. ಇದೇ ಕಾರಣದಿಂದ ಗ್ರಹಣ ಬಂದಾಗಲೆಲ್ಲ ದೇವರಿಗೆ ಉಂಟಾಗುವ ಕಷ್ಟದ ರೂಪದಲ್ಲಿ ಇದನ್ನು ನೋಡಲಾಗುತ್ತದೆ. ಈ ವರ್ಷದ ಕೊನೆಯ ಸೂರ್ಯ ಮತ್ತು ಚಂದ್ರ ಗ್ರಹಣಗಳು ಅಕ್ಟೋಬರ್‌ ತಿಂಗಳಿನಲ್ಲಿ ಸಂಭವಿಸಲಿವೆ. ಈ ಎರಡೂ ಗ್ರಹಣಗಳು ಈ ವರ್ಷ ಎರಡನೇ ಬಾರಿಗೆ ಸಂಭವಿಸಲಿವೆ. ಅಕ್ಟೋಬರ್ 14 ರಂದು ಸೂರ್ಯಗ್ರಹಣ ಸಂಭವಿಸಿದರೆ. ಅಕ್ಟೋಬರ್ 29 ರಂದು ಚಂದ್ರಗ್ರಹಣ ಗೋಚರಿಸಲಿದೆ. ಸೂರ್ಯ ಮತ್ತು ಚಂದ್ರ ಗ್ರಹಣಗಳು ಮಾನವ ಜೀವನದ ಮೇಲೆ ವ್ಯಾಪಕ ಪರಿಣಾಮ ಬೀರುತ್ತವೆ. ಇದರ ಪರಿಣಾಮ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಗೋಚರಿಸುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಅಕ್ಟೋಬರ್ ಗ್ರಹಣದಿಂದ ಯಾವ ರಾಶಿಗಳ ಭಾಗ್ಯ ಹೊಳೆಯಲಿದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ, ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ: ತುಲಾ ರಾಶಿಯ ಜನರಿಗೆ ಎರಡೂ ಗ್ರಹಣಗಳ ಶುಭ ಪರಿಣಾಮಗಳನ್ನು ನೀಡಲಿವೆ. ಅಕ್ಟೋಬರ್‌ನಲ್ಲಿ ಸೂರ್ಯಗ್ರಹಣ ಮತ್ತು ಚಂದ್ರಗ್ರಹಣದ ಪ್ರಭಾವದಿಂದಾಗಿ, ನಿಮ್ಮ ನೆನೆಗುದಿಗೆ ಬಿದ್ದ ಕೆಲಸಗಳು ಪೂರ್ಣಗೊಳ್ಳಲು ಪ್ರಾರಂಭಿಸುತ್ತವೆ. ಈ ಅವಧಿಯಲ್ಲಿ, ಆಕಸ್ಮಿಕ ಧನಲಾಭ ಉಂಟಾಗುವ ಎಲ್ಲಾ ಸಾಧ್ಯತೆಗಳಿವೆ. ಇನ್ನೊಂದೆಡೆ ಈ ಅವಧಿಯಲ್ಲಿ ನೀವು ಕೆಲ ಸಂತಸದ ಸುದ್ದಿಗಳನ್ನು ಕೂಡ ಪಡೆಯುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ: ಅಕ್ಟೋಬರ್‌ನಲ್ಲಿ ಸಂಭವಿಸುವ ಸೂರ್ಯ ಮತ್ತು ಚಂದ್ರ ಗ್ರಹಣಗಳು ಮಿಥುನ ರಾಶಿಯವರಿಗೆ ಧನಾತ್ಮಕ ಫಲಿತಾಂಶಗಳನ್ನು ನೀಡಲಿವೆ. ಈ ಎರಡೂ ಗ್ರಹಣಗಳು ನೌಕರವರ್ಗದ ಜನರಿಗೆ ತುಂಬಾ ವಿಶೇಷವಾಗಿರುತ್ತವೆ. ನಿಮಗೆ ನಿಮ್ಮ ಪ್ರಮೋಷನ್ ಕುರಿತು ಸಂತಸದ ಸುದ್ದಿ ಸುಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ, ಆರ್ಥಿಕ ಲಾಭದಿಂದ ನಿಮ್ಮ ಮನಸ್ಸಿಗೆ ಸಂತೋಷ ಸಿಗಲಿದೆ. ಉದ್ಯಮಿಗಳಿಗೆ ಇದು ಅತ್ಯಂತ ಉತ್ತಮ ಸಮಯವಾಗಿರುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಸೂರ್ಯ ಮತ್ತು ಚಂದ್ರ ಗ್ರಹಣವು ತುಂಬಾ ಶುಭ ಫಲಿತಾಂಶಗಳನ್ನು ನೀಡಲಿದೆ. ಈ ಅವಧಿಯಲ್ಲಿ ಅದೃಷ್ಟವು ಸಂಪೂರ್ಣವಾಗಿ ನಿಮ್ಮನ್ನು ಬೆಂಬಲ್ಲಿಸಲಿದೆ, ಇದರಿಂದಾಗಿ ಹಾಳಾದ ಕೆಲಸಗಳು ಮತ್ತೆ ಆರಂಭಗೊಳ್ಳಲಿವೆ. ನೀವು ಕಚೇರಿಯಲ್ಲಿ ದೊಡ್ಡ ಜವಾಬ್ದಾರಿಯನ್ನು ಪಡೆಯಬಹುದು. ವೃತ್ತಿ ಜೀವನದಲ್ಲಿ ಪ್ರಗತಿಯ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.