ಇನ್ನು ಕೆಲವೇ ದಿನದಲ್ಲಿ ಶತ್ರುವಿನ ಜೊತೆ ಸೂರ್ಯನ ಮೈತ್ರಿ.. ಈ ಮೂರು ರಾಶಿಗಳು ಶ್ರೀಮಂತರಾಗೋದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಹೊಸ ವರ್ಷಾರಂಭದಲ್ಲಿಯೇ ಮೀನ ರಾಶಿಯಲ್ಲಿ ಗ್ರಹಗಳ ರಾಜ ಸೂರ್ಯ ಹಾಗೂ ಮಾಯಾವಿ ಗ್ರಹ ರಾಹುವಿನ ಮೈತ್ರಿ ನೆರವೇರಲಿದೆ. ಸೂರ್ಯ ಹಾಗೂ ರಾಹುವಿನ ನಡುವೆ ಶತ್ರು ಭಾವದ ಸಂಬಂಧವಿದೆ. ಆದರೆ ಈ ಮೈತ್ರಿಯಿಂದ ಹೊಸ ವರ್ಷದಲ್ಲಿ ಕೆಲ ರಾಶಿಗಳ ಜನರಿಗೆ ಅಪಾರ ಲಾಭ ಸಿಗಲಿದೆ. ಗ್ರಹಗಳ ರಾಜ ಸೂರ್ಯ ಹೊಸ ವರ್ಷಾರಂಭದಲ್ಲಿ ಮೀನ ರಾಶಿಗೆ ಪ್ರವೇಶಿಸಲಿದ್ದಾನೆ. ಆದರೆ ಮೀನ ರಾಶಿಯಲ್ಲಿ ಈಗಾಗಲೇ ರಾಹು ವಿರಾಜಮಾನನಾಗಿರುವ ಕಾರಣ ಅಲ್ಲಿ ಈ ಎರಡೂ ಗ್ರಹಗಳ ಮತಿರಿ ನೆರವೇರಲಿದೆ. ಮೀನ ರಾಶಿಯಲ್ಲಿ ಶತ್ರುವಿನ ಜೊತೆಗೆ ಸೂರ್ಯನ ಮೈತ್ರಿ ಕೆಲ ರಾಶಿಗಳ ಜನರ ಮೇಲೆ ಸಕಾರಾತ್ಮಕ ಪ್ರಭಾವ ಉಂಟು ಮಾಡಲಿದೆ. ಬನ್ನಿ ಈ ಮೈತ್ರಿಯಿಂದ ಲಾಭ ಪಡೆದುಕೊಳ್ಳುವ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ: ನಿಮ್ಮ ಗೋಚರ ಜಾತಕದ ಏಕಾದಶ ಭಾವದಲ್ಲಿ ಈ ಮೈತ್ರಿ ನೆರೆವೆರುತ್ತಿದೆ. ಇದರಿಂದ ನಿಮ್ಮ ಆಸೆ ಆಕಾಂಕ್ಷೆಗಳು ಈಡೇರಲಿವೆ ಮತ್ತು ಮಹತ್ವಾಕಾಂಕ್ಷೆಗಳು ಪೂರ್ಣಗೊಳ್ಳಲಿವೆ. ಇದರ ಜೊತೆಗೆ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು ನಿಮ್ಮದಾಗಲಿದೆ. ಭಾರಿ ಧನಲಾಭದಿಂದ ಆರ್ಥಿಕ ಸ್ಥಿತಿ ಪ್ರಬಲವಾಗಲಿದೆ. ಕೆಲಸದಲ್ಲಿ ನೀವು ನಿಮ್ಮ ಶತಪ್ರತಿಶತ ಕೊಡುಗೆ ನೀಡುವ ಕಾರಣ ದೊಡ್ಡ ಪ್ರಾಜೆಕ್ಟ್ ಗಳು ನಿಮ್ಮದಾಗಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿ: ನಿಮ್ಮ ಗೋಚರ ಜಾತಕದ ಸಪ್ತಮ ಭಾವದಲ್ಲಿ ಈ ಮೈತ್ರಿ ರಚನೆಯಾಗುತ್ತಿದೆ. ಇದರಿಂದ ನಿಮ್ಮ ಜೀವನದ ಮೇಲೆ ಸಕಾರಾತ್ಮಕ ಪ್ರಭಾವ ಹೆಚ್ಚಾಗಲಿದೆ. ಆದಾಯದ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ ಮತ್ತು ಇದರಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗಲಿದೆ. ಮಾನಸಿಕ ಒತ್ತಡದಿಂದ ಮುಕ್ತಿ ಸಿಗಲಿದೆ ಮತ್ತು ಕಾರ್ಯಸ್ಥಳದಲ್ಲಿ ಪ್ರಶಂಸೆಗೆ ಪಾತ್ರರಾಗಿವಿರಿ. ವ್ಯಾಪಾರದ ಕುರಿತು ಹೇಳುವುದಾದರೆ. ದೊಡ್ಡ ಒಪ್ಪಂದಗಳನ್ನು ಮಾಡಿಕೊಳ್ಳುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ ರಾಶಿ: ಸೂರ್ಯ ಹಾಗೂ ರಾಹುವಿನ ಈ ಮೈತ್ರಿಯಿಂದ ನಿಮ್ಮ ಜೀವನದ ಮೇಲೂ ಕೂಡ ಸಕಾರಾತ್ಮಕ ಪ್ರಭಾವ ಹೆಚ್ಚಾಗಲಿದೆ. ಸಣ್ಣಪುಟ್ಟ ಕಾರ್ಯಗಳಲ್ಲಿಯೂ ಕೂಡ ಯಶಸ್ಸು ನಿಮ್ಮದಾಗಲಿದೆ. ಆರ್ಥಿಕ ಸ್ಥಿತಿಯ ಕುರಿತು ಹೇಳುವುದಾದರೆ, ಈ ಅವಧಿಯಲ್ಲಿ ನಿಮ್ಮ ಆದಾಯದ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ.. ಸೂರ್ಯದೇವನ ಕೃಪೆಯಿಂದ ಸಮಾಜದಲ್ಲಿ ಘನತೆ ಗೌರವ ಹೆಚ್ಚಾಗಲಿದೆ. ವ್ಯಾಪಾರದಲ್ಲಿ ರಿಸ್ಕ್ ತೆಗೆದುಕೊಳ್ಳಲು ಹಿಂಜರಿಯಬೇಡಿ, ಏಕೆಂದರೆ ಯಶಸ್ಸು ನಿಮಗೆ ಕಟ್ಟಿಟ್ಟ ಬುತ್ತಿ ಎಂದರೆ ತಪ್ಪಾಗಲಾರದು. ಕಾರ್ಯಸ್ಥಳದಲ್ಲಿ ನಿಮ್ಮ ಸ್ಥಿತಿ ಪ್ರಬಲವಾಗಿರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.