ಸೂರ್ಯ ದೇವನ ಆಶೀರ್ವಾದ.. ನಾಲ್ಕು ರಾಶಿಯವರ ಅದೃಷ್ಟದ ಸಮಯ ಆರಂಭ.. ಇನ್ನು ಇವರು ಮುಟ್ಟಿದ್ದೆಲ್ಲವೂ ಚಿನ್ನ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜನಾದ ಸೂರ್ಯ ತಿಂಗಳಿಗೊಮ್ಮೆ ತನ್ನ ರಾಶಿಯನ್ನ ಬದಲಾವಣೆ ಮಾಡುತ್ತಾನೆ. ಜನವರಿ 15, 2024 ರಂದು ಸೂರ್ಯ ಧನಸ್ಸು ರಾಶಿಯಿಂದ ಮಕರ ರಾಶಿಗೆ ಪ್ರವೇಶ ಮಾಡಿದ್ದಾನೆ. ಇದನ್ನ ಬಹಳ ವಿಶೇಷ ಎನ್ನಲಾಗುತ್ತದೆ. ಸಾಮಾನ್ಯವಾಗಿ ಸೂರ್ಯನ ರಾಶಿ ಬದಲಾವಣೆ ಎಲ್ಲರ ಮೇಲೆ ಪರಿಣಾಮ ಬೀರುತ್ತದೆ. ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಹೋದಾಗ ಕೆಲವರಿಗೆ ಒಳ್ಳೆಯ ಫಲಗಳು ಸಿಕ್ಕರೆ, ಇನ್ನೂ ಕೆಲವರಿಗೆ ಕಷ್ಟ ಆಗುತ್ತದೆ. ಆದರೆ ಸೂರ್ಯ ಮಕರ ರಾಶಿಗೆ ಬಂದಾಗ ಅನೇಕ ಜನರಿಗೆ ಇದರಿಂದ ಲಾಭ ಸಿಗುತ್ತದೆ. ಮಕರ ರಾಶಿಯ ಅಧಿಪತಿ ಶನಿ. ಈ ಶನಿ ಸೂರ್ಯನ ಮಗ. ಹಾಗಾಗಿ ಮಕರ ರಾಶಿಯಲ್ಲಿ ಸೂರ್ಯನ ಸಂಚಾರ ಪ್ರಮುಖವೆನಿಸಿಕೊಳ್ಳುತ್ತದೆ. ಈ ಸಂಚಾರದಿಂದ 4 ರಾಶಿಯವರ ಹಣೆಬರಹ ಬದಲಾಗುತ್ತದೆ. ಆ ಅದೃಷ್ಟವಂತ ರಾಶಿ ಯಾವುವು ಎಂಬುದು ಇಲ್ಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ಈ ರಾಶಿಯನ್ನ ಅಗ್ನಿ ರಾಶಿ ಎನ್ನಲಾಗುತ್ತದೆ. ಮಕರ ರಾಶಿಯಲ್ಲಿ ಸೂರ್ ಸಂಚಾರ ಮಾಡುವುದರಿಂದ ನಿಮ್ಮ ಎಲ್ಲಾ ಆಸೆಗಳು ಈಡೇರುತ್ತದೆ. ನಿಮ್ಮ ಬಹುದಿನಗಳ ಕನಸೊಂದು ಈಗ ನನಸಾಗಿ, ಜೀವನದಲ್ಲಿ ಸಂತೋಷವನ್ನ ಹೆಚ್ಚು ಮಾಡುತ್ತದೆ. ಎಲ್ಲಾ ಕೆಲಸದಲ್ಲೂ ನಿಮಗೆ ಯಶಸ್ಸು ಸಿಗುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಶ್ಚಿಕ ರಾಶಿ: ಈ ರಾಶಿಯನ್ನ ಜಲರಾಶಿ ಎಂದು ಪರಿಗಣಿಸಲಾಗುತ್ತದೆ. ಇವರಿಗೆ ಸೂರ್ಯನ ಸಂಚಾರ ವೃತ್ತಿ ಜೀವನದಲ್ಲಿ ಬೆಳವಣಿಗೆಗೆ ಸಹಾಯ ಮಾಡುತ್ತದೆ. ನಿಮಗೆ ಈ ಸಮಯದಲ್ಲಿ ಬಡ್ತಿ ಸಿಗುವುದರ ಜೊತೆಗೆ ಹಿರಿಯರಿಂದ ಪ್ರಶಂಸೆ ಸಹ ಸಿಗುತ್ತದೆ. ಇನ್ನು ಸರ್ಕಾರಿ ಉದ್ಯೋಗ ಸಹ ಸಿಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ: ಮಕರದಲ್ಲಿ ಸೂರ್ಯನ ಸಂಚಾರವು ವಾಯು ರಾಶಿಯಾದ ತುಲಾ ರಾಶಿಯವರಿಗೆ ಉತ್ತಮ ಫಲಿತಾಂಶಗಳನ್ನು ನೀಡುತ್ತದೆ ಎನ್ನಬಹುದು. ಈ ಸಮಯದಲ್ಲಿ ಆರ್ಥಿಕವಾಗಿ ನಿಮಗೆ ಬಹಳ ಲಾಭ ಆಗುತ್ತದೆ. ಪ್ರತಿ ಸಮಯದಲ್ಲಿ ಅದೃಷ್ಟ ನಿಮ್ಮ ಕೈ ಹಿಡಿಯುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ: ಈ ರಾಶಿಯವರು ಯಾವುದೇ ಕೆಲಸ ಮಾಡಿದರೂ ಅದೃಷ್ಟ ಸಿಗುತ್ತದೆ. ಒಂದು ರೀತಿಯಲ್ಲಿ ಮುಟ್ಟಿದ್ದೆಲ್ಲಾ ಚಿನ್ನವಾಗುತ್ತದೆ. ಕೌಟುಂಬಿಕ ಜೀವನದಲ್ಲಿ ನಿಮ್ಮ ಕಾರಣದಿಂದ ಸಂತೋಷ ಹೆಚ್ಚಾಗುತ್ತದೆ. ವಿದೇಶದಿಂದ ಉದ್ಯೋಗಾವಕಾಶಗಳು ಬರಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.