ಸೂರ್ಯನ ಜೊತೆ ಬುಧಾದಿತ್ಯ ರಾಜಯೋಗ.. ಈ ಮೂರು ರಾಶಿಗಳಿಗೆ ಸಮೃದ್ಧಿ ಧನ ಯೋಗ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಜೋತಿಷ್ಯ ಪಂಚಾಂಗದ ಪ್ರಕಾರ ಅಕ್ಟೋಬರ್ 1 ರಂದು ಕನ್ಯಾ ರಾಶಿಗೆ ಬುಧನ ಪ್ರವೇಶ ನೆರವೇರಿದೆ. ಆದರೆ ಬುಧನ ಅಧಿಪತ್ಯದ ಕನ್ಯಾ ರಾಶಿಯಲ್ಲಿ ಈಗಾಗಲೇ ಸೂರ್ಯದೇವ ವಿರಾಜಮಾನನಾಗಿರುವ ಕಾರಣ ಕನ್ಯಾ ರಾಶಿಯಲ್ಲಿ ಬುಧಾದಿತ್ಯ ರಾಜಯೋಗ ನಿರ್ಮಾಣಗೊಂಡಿದೆ. ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಈ ಯೋಗವನ್ನು ಅತ್ಯಂತ ಶುಭಯೋಗವೆಂದು ಪರಿಗಣಿಸಲಾಗುತ್ತದೆ. ಈ ರಾಜಯೋಗ ನಿರ್ಮಾಣ ಒಟ್ಟು ಮೂರು ರಾಶಿಗಳ ಜನರ ಜೀವನದಲ್ಲಿ ಚಿನ್ನದಂತಹ ದಿನಗಳನ್ನು ತರಲಿದೆ. ಈ ಜನರಿಗೆ ಅಪಾರ ಧನಲಾಭ ಉಂಟಾಗಲಿದ್ದು, ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಾಗಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಬುಧ ಅಧಿಪತ್ಯದ ಕನ್ಯಾ ರಾಶಿಯಲ್ಲಿ ಬುಧ ಹಾಗೂ ಸೂರ್ಯನ ಮೈತ್ರಿಯಿಂದ ಬುಧಾದಿತ್ಯ ರಾಜಯೋಗ ನಿರ್ಮಾಣಗೊಂಡಿದ್ದು, ಇದು ಮೂರು ರಾಶಿಗಳ ಜಾತಕದ ಜನರಿಗೆ ಅಪಾರ ಲಾಭವನ್ನು ತಂದುಕೊಡಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ: ಈ ಯೋಗ ನಿಮ್ಮ ಗೋಚರ ಜಾತಕದ ಧನಭಾವದಲ್ಲಿ ಸಂಭವಿಸಿರುವ ಕಾರಣ ಈ ಅವಧಿಯಲ್ಲಿ ನಿಮಗೆ ಉತ್ತಮ ಧನಲಾಭ ಉಂಟಾಗುವ ಸಾಧ್ಯತೆ ಇದೆ. ದೀರ್ಘಕಾಲದಿಂದ ಸಿಲುಕಿಬಿದ್ದ ನಿಮ್ಮ ಹಣ ನಿಮ್ಮತ್ತ ಮರಳಲಿದೆ. ಕೈಗೆ ತೆಗೆದುಕೊಂಡ ಕೆಲಸಗಳಲ್ಲಿ ನಿಮಗೆ ಕಾರ್ಯಸಿದ್ಧಿ ಪಾಪ್ತಿಯಾಗಲಿದೆ. ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದ್ದು, ನಿಂತುಹೋದ ನಿಮ್ಮ ಎಲ್ಲಾ ಕೆಲಸಕಾರ್ಯಗಳು ಪೂರ್ಣಗೊಂಡು ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ನಿಮ್ಮ ಮಾತಿನ ಪ್ರಭಾವ ಹೆಚ್ಚಾಗಿ ಜನರು ನಿಮ್ಮತ್ತ ಆಕರ್ಷಿತರಾಗಲಿದ್ದಾರೆ. ನಿಮ್ಮ ಸಂಬಂಧಗಳು ಸುಧಾರಿಸಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ: ಕನ್ಯಾರಾಶಿಯಲ್ಲಿ ನಿರ್ಮಾಣಗೊಂಡಿರುವ ಬುಧಾದಿತ್ಯ ರಾಜಯೋಗ ನಿಮ್ಮ ವೃತ್ತಿ ಹಾಗೋ ವ್ಯಾಪಾರದ ದೃಷ್ಟಿಯಿಂದ ಅತ್ಯುತ್ತಮವಾಗಿರಲಿದೆ. ಏಕೆಂದರೆ ಈ ಯೋಗ ನಿಮ್ಮ ಗೋಚರ ಜಾತಕದ ಕರ್ಮ ಭಾವದಲ್ಲಿ ರೂಪುಗೊಂಡಿದೆ. ಆಸೆ ಆಕಾಂಕ್ಷೆಗಳು ಈಡೇರಲಿವೆ. ಹೊಸ ಕೆಲಸ ಆರಂಭಿಸಲು ಇದು ಸುವರ್ಣಕಾಲ. ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗಲಿದೆ. ವೃತ್ತಿಜೀವನದಲ್ಲಿ ಸುವರ್ಣಾವಕಾಶಗಳು ಒದಗಿ ಬರಲಿವೆ. ರಾಜಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಸ್ಥಾನಮಾನ ಪ್ರಾಪ್ತಿಯಾಗಲಿದೆ. ವ್ಯಾಪಾರಿಗಳ ಪಾಲಿಗೆ ಈ ಅವಧಿಯಲ್ಲಿ ಮಹತ್ವದ ಒಪ್ಪಂದ ಕುದುರುವ ಸಾಧ್ಯತೆ ಇದೆ. ಇದರಿಂದ ನಿಮಗೆ ಭವಿಷ್ಯದಲ್ಲಿ ಉತ್ತಮ ಲಾಭ ಉಂಟಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ:ಬುಧಾದಿತ್ಯ ರಾಜಯೋಗ ನಿಮ್ಮ ಪಾಲಿಗೆ ಒಂದು ವರದಾನ ಎಂದರೆ ತಪ್ಪಾಗಲಾರದು, ಏಕೆಂದರೆ ಈ ರಾಜಯೋಗ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ನಿರ್ಮಾಣಗೊಂಡಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ವಾಹನ, ಆಸ್ತಿಪಾಸ್ತಿ ಸುಖ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಇದರ ಜೊತೆಗೆ ಎಲ್ಲಾ ಭೌತಿಕ ಸುಖ ಸೌಕರ್ಯಗಳು ಪಾಪ್ತಿಯಾಗಲಿವೆ. ಜೀವನದಲ್ಲಿ ಸಕಾರಾತ್ಮಕ ಪ್ರಭಾವ ಹೆಚ್ಚಾಗಲಿದೆ. ವೃತ್ತಿ ಜೀವನದಲ್ಲಿ ಸಂಘರ್ಷ ಪಡುತ್ತಿರುವವರ ದಾರಿ ಸುಗಮವಾಗಲಿದೆ. ರಿಯಲ್ ಎಸ್ಟೇಟ್, ಭೂಮಿ=ಆಸ್ತಿಪಾಸ್ತಿಗೆ ಸಂಬಂಧಿಸಿದ ಜನರಿಗೆ ಸಮಯ ಅತ್ಯದ್ಭುತವಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.