ಇಂದು ಸಿಂಹ ರಾಶಿಗೆ ಸೂರ್ಯನ ಸಂಚಾರ.. ಇನ್ನು ಈ ನಾಲ್ಕು ರಾಶಿಗಳನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸೂರ್ಯನು ಆಗಸ್ಟ್ 17 ರಿಂದ ಸೆಪ್ಟೆಂಬರ್ 17 ರವರೆಗೆ ಸಿಂಹ ರಾಶಿಯಲ್ಲಿ ಸಂಚಾರಿಸುತ್ತಾನೆ. ಸೂರ್ಯನ ರಾಶಿ ಬದಲಾವಣೆಯಿಂದ 4 ರಾಶಿಗಳ ಜನರಿಗೆ ತುಂಬಾ ಶುಭವಾಗಲಿದೆ. ಸೂರ್ಯನ ಅನುಗ್ರಹದಿಂದ, ನೀವು ಹಣ ಗಳಿಸುವುದರ ಜೊತೆಗೆ, ಉದ್ಯೋಗದಲ್ಲಿ ಬಡ್ತಿ ಮತ್ತು ಹೊಸ ಉದ್ಯೋಗಗಳ ಸಾಧ್ಯತೆಯೂ ಇದೆ..! 1 ವರ್ಷದ ನಂತರ ಸಿಂಹ ರಾಶಿಗೆ ಸೂರ್ಯನ ಪ್ರವೇಶ.. ಸೂರ್ಯನ ರಾಶಿ ಪರಿವರ್ತನೆಯಿಂದ ಅದೃಷ್ಟ.. ರಾಶಿಗಳ ಮೇಲೆ ಸೂರ್ಯ ಸಂಚಾರದ ಪ್ರಭಾವ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಗ್ರಹಗಳ ರಾಜನಾದ ಸೂರ್ಯನ ರಾಶಿ ಬದಲಾವಣೆ ಆಗಸ್ಟ್ 17 ರಂದು ಸಂಭವಿಸಲಿದೆ. ಸಿಂಹ ರಾಶಿಯಲ್ಲಿ ಸೂರ್ಯನ ಸಂಚಾರ ಆಗಸ್ಟ್ 17 ರ ಗುರುವಾರ ಮಧ್ಯಾಹ್ನ 01:44 ಕ್ಕೆ ಶುರುವಾಗಲಿದೆ. ಸೆಪ್ಟೆಂಬರ್ 17 ರವರೆಗೆ ಸೂರ್ಯನು ಸಿಂಹ ರಾಶಿಯಲ್ಲಿಯೇ ಇರುತ್ತಾನೆ ಮತ್ತು ಆ ದಿನ ಮಧ್ಯಾಹ್ನ 01:42 ಕ್ಕೆ ಕನ್ಯಾರಾಶಿಯಲ್ಲಿ ಸಂಚರಿಸುತ್ತಾನೆ.
1 ವರ್ಷದ ನಂತರ ಸೂರ್ಯನು ಸಿಂಹ ರಾಶಿಯನ್ನು ಪ್ರವೇಶಿಸಲಿದ್ದಾನೆ. ಸಿಂಹ ರಾಶಿಯ ಅಧಿಪತಿ ಸೂರ್ಯ ದೇವರು. ಸೂರ್ಯ ಸ್ವರಾಶಿಯಾದ ಸಿಂಹವನ್ನು ಪ್ರವೇಶಿಸುವುದರಿಂದ ಎಲ್ಲಾ 12 ರಾಶಿಗಳ ಮೇಲೆ ಶುಭ ಮತ್ತು ಅಶುಭ ಪರಿಣಾಮಗಳು ಉಂಟಾಗುತ್ತದೆ. ಸೂರ್ಯನ ಸಂಕ್ರಮಣದ ಧನಾತ್ಮಕ ಪರಿಣಾಮ ಹೊಂದುವ ರಾಶಿಗಳಿವು.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ: ಸಿಂಹ ರಾಶಿಯಲ್ಲಿ ಸೂರ್ಯನ ಸಂಚಾರವು ಮಿಥುನ ರಾಶಿಯ ಜನರನ್ನು ಅದೃಷ್ಟಶಾಲಿಯನ್ನಾಗಿ ಮಾಡಲಿದೆ. ಉದ್ಯೋಗಸ್ಥರಿಗೆ ಕೆಲಸದಲ್ಲಿ ಬಡ್ತಿ ಪಡೆಯುವ ಸಾಧ್ಯತೆಗಳಿವೆ. ಮೇಲಧಿಕಾರಿಗಳು ನಿಮ್ಮೊಂದಿಗೆ ಸಂತಸದಿಂದಿರುವರು ಮತ್ತು ನಿಮ್ಮ ಕೆಲಸವನ್ನು ಶ್ಲಾಘಿಸುತ್ತಾರೆ. ಆಗಸ್ಟ್ 17 ಮತ್ತು ಸೆಪ್ಟೆಂಬರ್ 17 ರ ನಡುವೆ, ನಿಮಗೆ ಪ್ರವಾಸಕ್ಕೆ ಹೋಗುವ ಅವಕಾಶವಿದೆ. ಸ್ನೇಹಿತರೊಂದಿಗೆ ಮೋಜು-ಮಸ್ತಿ ಮಾಡುವ ವಾತಾವರಣವಿರುತ್ತದೆ. ಈ ಒಂದು ತಿಂಗಳಲ್ಲಿ, ನಿಮ್ಮ ಎಲ್ಲಾ ಕಾರ್ಯಗಳು ಪೂರ್ಣಗೊಳ್ಳುತ್ತವೆ. ವಿಶೇಷವಾಗಿ ದೀರ್ಘಕಾಲದಿಂದ ಅರ್ಧಕ್ಕೆ ನಿಂತಿದಂತಹ ಕೆಲಸಗಳು ಪೂರ್ಣಗೊಳ್ಳಲಿದೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕಟಕ ರಾಶಿ: ಆಗಸ್ಟ್ ನಲ್ಲಿ ಸೂರ್ಯನ ರಾಶಿಯ ಬದಲಾವಣೆಯು ಕಟಕ ರಾಶಿಯವರಿಗೆ ಹಣದ ಲಾಭದ ಉಡುಗೊರೆಯನ್ನು ನೀಡುತ್ತದೆ. ಬೇರೆ ಎಲ್ಲಿಯೋ ಸಿಕ್ಕಿಹಾಕಿಕೊಂಡಿದ್ದ ನಿಮ್ಮ ಹಣ ವಾಪಾಸ್ಸು ನಿಮ್ಮ ಕೈ ಸೇರುವುದು ಅಥವಾ ತೆರಿಗೆ ರಿಟರ್ನ್ಸ್ ನಿಂದ ಹಠಾತ್ ಹಣದ ಲಾಭವಾಗಬಹುದು. ಈ ಸಮಯದಲ್ಲಿ ನಿಮ್ಮ ಹೆಚ್ಚಿನ ಸೌಲಭ್ಯಗಳಿಗಾಗಿ ನೀವು ಹಣವನ್ನು ಖರ್ಚು ಮಾಡುತ್ತೀರಿ. ಕುಟುಂಬ ಜೀವನವು ಆನಂದದಿಂದ ಕೂಡಿರಲಿದೆ. ಉದ್ಯೋಗದಲ್ಲಿರುವ ಜನರಿಗೆ ಈ ಒಂದು ತಿಂಗಳು ಉತ್ತಮವಾಗಿರುತ್ತದೆ. ವೃತ್ತಿಜೀವನದಲ್ಲಿ ಮುನ್ನಡೆಯಲು ಹೊಸ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರುವುದು. ಆದರೆ, ಈ ಸಮಯದಲ್ಲಿ ನೀವು ಕೋಪ ಮತ್ತು ಮಾತು ಎರಡನ್ನೂ ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು, ಇಲ್ಲದಿದ್ದರೆ ನಷ್ಟವನ್ನು ಅನುಭವಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ : ಅಧಿಪತಿಯಾದ ಸೂರ್ಯ ತನ್ನ ಸ್ವಂತ ರಾಶಿಯಾದ ಸಿಂಹ ರಾಶಿಯಲ್ಲಿ ಸಂಚರಿಸಲಿದ್ದಾನೆ. ಇದು ನಿಮ್ಮ ಪ್ರಗತಿಯ ಹಾದಿ ತೆರೆಯುವಂತೆ ಮಾಡುತ್ತದೆ. ಉದ್ಯಮಿಗಳು ವ್ಯವಹಾರದಲ್ಲಿ ಲಾಭ ಗಳಿಸುವ ಅವಕಾಶ ಪಡೆಯುವಿರಿ, ಹಾಗೆ ಉದ್ಯೋಗಾಕಾಂಕ್ಷಿಗಳು ಹೊಸ ಉದ್ಯೋಗ ಪಡೆಯುವಲ್ಲಿ ಯಶಸ್ವಿಯಾಗಬಹುದು. ನೀವು ಮಾತಾಡುವ ಅಗತ್ಯವಿಲ್ಲ, ನಿಮ್ಮ ಕೆಲಸ ಮಾತಾಡುತ್ತದೆ. ಆಗಸ್ಟ್ 17 ರಿಂದ ಸೆಪ್ಟೆಂಬರ್ 17 ರವರೆಗೆ ನಿಮ್ಮ ಆರೋಗ್ಯವು ಉತ್ತಮವಾಗಿರಲಿದೆ. ಈ ಸಮಯದಲ್ಲಿ ನೀವು ಪರೋಪಕಾರದ ಪ್ರಾಮುಖ್ಯತೆ ಮತ್ತು ಅದರ ಪರಿಣಾಮವನ್ನು ಸಹ ತಿಳಿದುಕೊಳ್ಳುವಿರಿ. ಇತರರಿಗೆ ಸಹಾಯ ಮಾಡುವುದರಲ್ಲಿ ನೀವು ಸಂತೋಷ ಕಾಣುವಿರಿ. ಸೂರ್ಯನ ಅನುಗ್ರಹದಿಂದ, ನಿಮ್ಮ ಆತ್ಮ ಸ್ಥೈರ್ಯ ಹೆಚ್ಚಾಗಲಿದೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ: ಸೂರ್ಯನ ರಾಶಿ ಬದಲಾವಣೆಯು ತುಲಾ ರಾಶಿಯವರ ಆದಾಯವನ್ನು ಹೆಚ್ಚಿಸಲಿದೆ. ವ್ಯವಹಾರದಲ್ಲಿ ನೀವು ಲಾಭ ಗಳಿಸುವಿರಿ ಮತ್ತು ಕಠಿಣ ಪರಿಶ್ರಮದಿಂದ ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಬಲಪಡಿಸುವಲ್ಲಿ ಯಶಸ್ವಿಯಾಗುತ್ತೀರಿ. ಈ ಸಮಯವು ತುಂಬಾ ಅನುಕೂಲಕರವಾಗಿದೆ, ಯಾರು ಯೋಚಿಸಿ ಒಳ್ಳೆಯ ಕೆಲಸ ಮಾಡುತ್ತಾರೋ, ಅವರು ಅದರಲ್ಲಿ ಯಶಸ್ಸನ್ನು ಪಡೆಯುವ ಸಾಧ್ಯತೆ ಹೆಚ್ಚಿದೆ. ನಿಮ್ಮ ಕುಟುಂಬ ಜೀವನವು ಆನಂದಮಯವಾಗಿರಲಿದೆ. ತುಲಾ ರಾಶಿಯವರು ತಮ್ಮ ಕುಟುಂಬದವರಿಂದ, ವಿಶೇಷವಾಗಿ ತಾಯಿ ಮತ್ತು ತಂದೆಯಿಂದ ಬೆಂಬಲವನ್ನು ಪಡೆಯುತ್ತೀರಿ. ನೀವು ಮಕ್ಕಳೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ. ನಿಮ್ಮ ಗೌರವವು ಈ ಒಂದು ತಿಂಗಳಲ್ಲಿ ಹೆಚ್ಚಾಗಲಿದೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಈ ಎಲ್ಲಾ ರಾಶಿಯವರು ಸೂರ್ಯನ ಈ ರಾಶಿ ಬದಲಾವಣೆಯಿಂದಾಗಿ ಅತ್ಯಂತ ಸಂತಸದ ಜೀವನ ನಡೆಸುವಿರಿ. ಎಲ್ಲಾ ವಿಷಯಗಳಲ್ಲಿಯೂ ಈ 30 ದಿನಗಳು ನಿಮಗೆ ಬರೀ ಅದೃಷ್ಟವನ್ನೇ ಕರುಣಿಸಲಿದೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.