ಒಂದು ವರ್ಷದ ನಂತರ ಸ್ವಂತ ರಾಶಿಯಲ್ಲಿ ಸೂರ್ಯನ ಪ್ರವೇಶ, ಈ ರಾಶಿಗಳಿಗೆ ಅಪಾರ ಧನಲಾಭ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಗ್ರಹಗಳ ರಾಜ ಎಂದೇ ಕರೆಯಲಾಗುವ ಸೂರ್ಯ ತಿಂಗಳಿಗೊಮ್ಮೆ ತನ್ನ ರಾಶಿಯನ್ನು ಪರಿವರ್ತಿಸುತ್ತಾನೆ, ಹೀಗಿರುವಾಗ ಇದೀಗ ಒಂದು ವರ್ಷದ ಸುದೀರ್ಘ ಅವಧ..ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ: ನಿಮ್ಮ ಗೋಚರ ಜಾತಕದ ತೃತೀಯ ಭಾವದಲ್ಲಿ ಸೂರ್ಯನ ಈ ಸಂಕ್ರಮಣ ನೆರವೇರಲಿದೆ. ಇದರಿಂದ ನಿಮಗೆ ವಿಶೇಷ ಲಾಭ ಸಿಗಲಿದೆ. ನೌಕರ ವರ್ಗದ ಜನರ ಕೆಲಸಕ್ಕೆ ಪ್ರಶಂಸೆ ಸಿಗಲಿದೆ. ಪದೋನ್ನತಿಯ ಎಲ್ಲಾ ಸಾಧ್ಯತೆಗಳಿವೆ. ದೀರ್ಘಾವಧಿಯಿಂದ ನೆನೆಗುದಿಗೆ ಬಿದ್ದ ಕೆಲಸಗಳು ಪುನಃ ಆರಂಭಗೊಳ್ಳಲಿವೆ. ಕುಟುಂಬ ಹಾಗೂ ಬಂಧುಮಿತ್ರರ ಜೊತೆಗೆ ಒಂದು ಅವಿಸ್ಮರಣೀಯ ಯಾತ್ರೆ ಜರುಗುವ ಎಲ್ಲಾ ಸಾಧ್ಯತೆಗಳಿವೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕರ್ಕ ರಾಶಿ: ನಿಮ್ಮ ಗೋಚರ ಜಾತಕದ ದ್ವಿತೀಯ ಭಾವದಲ್ಲಿ ಸೂರ್ಯನ ಈ ಸಂಕ್ರಮಣ ನೆರವರುತ್ತಿದೆ. ಸಾಮಾನ್ಯವಾಗಿ ಜೋತಿಷ್ಯದಲ್ಲಿ ಈ ಭಾವವನ್ನು ಉಳಿತಾಯ, ಮಾತು ಹಾಗೂ ಕೌಟುಂಬಿಕ ಭಾವ ಎಂದು ಭಾವಿಸಲಾಗುತ್ತದೆ. ಹೀಗಿರುವಾಗ ನಿಮಗೆ ಆಕಷ್ಮಿಕ ಧನಲಾಭ ಉಂಟಾಗುವ ಸಾಧ್ಯತೆ ಇದೆ. ನೌಕರ ವರ್ಗದ ಜನರ ಜೀವನದಲ್ಲಿ ಖುಷಿಗಳ ಆಗಮನವಾಗಲಿದೆ. ಕುಟುಂಬ ಸದಸ್ಯರ ಜೊತೆಗೆ ಉತ್ತಮ ಕಾಲ ಕಳೆಯುವಿರಿ ಹಾಗೂ ಅವರ ಬೆಂಬಲ ನಿಮಗೆ ಸಿಗಲಿದೆ. ಆದರೆ ಮಾತು ಹಾಗೂ ವ್ಯವಹಾರದ ಮೇಲೆ ಹಿಡಿತವಿರಲಿದೆ. ಸಂಬಂಧ ಹಾಳುಮಾಡಬಹುದು.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ: ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ಸೂರ್ಯನ ಈ ಗೋಚರ ನೆರವೇರುತ್ತಿದೆ. ಸೂರ್ಯ ನಿಮ್ಮ ರಾಶಿಗೆ ರಾಶ್ಯಾಧಿಪನಾಗಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಉತ್ತಮ ಆರೋಗ್ಯ, ಶಕ್ತಿ, ಆತ್ಮವಿಶ್ವಾಸ ಲಭಿಸಲಿದೆ. ನೀವು ನಿಮ್ಮ ಕೆಲಸದ ಆಧಾರದ ಮೇಲೆ ಯಶಸ್ಸನ್ನು ಸಂಪಾದಿಸುವಿರಿ. ಹೊಸ ಅವಕಾಶಗಳೂ ಕೂಡ ಒದಗಿ ಬರಲಿವೆ ಮತ್ತು ಆದಷ್ಟು ಅವುಗಳನ್ನು ಹಿಡಿದಿಟ್ಟುಕೂಳಲು ಪ್ರಯತ್ನಿಸಿ. ಆರೋಗ್ಯ ಉತ್ತಮವಾಗಿರಲಿದೆ. ಬೇರೆಯವರ ಸಹಾಯಕ್ಕೆ ಇಳಿದು ನೀವು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿವಿರಿ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ: ಸೂರ್ಯ ಸಂಕ್ರಾಂತಿ ತುಲಾ ರಾಶಿಯವರ ಜಾತಕದ ಏಕಾದಶ ಭಾವದಲ್ಲಿ ನೆರವೇರುತ್ತಿದೆ. ಸಾಮಾನ್ಯವಾಗಿ ಈ ಭಾವವನ್ನು ಧನ ಲಾಭ, ತಂದೆ, ಕುಟುಂಬದ ಇತರ ಸದಸ್ಯರಿಗೆ ಸಂಬಂಧಿಸಿದೆ. ಹೀಗಿರುವಾಗ ಸೂರ್ಯನ ಈ ಸಿಂಹ ಸಂಕ್ರಮಣ ನಿಮ್ಮ ಪಾಲಿಗೆ ಅತ್ಯಂತ ಲಾಭಕಾರಿ ಸಿದ್ಧ ಸಾಬೀತಾಗಲಿದೆ. ಸಮಾಜದಲ್ಲಿ ಘನತೆ ಗೌರವ ಹೆಚ್ಚಾಗಲಿದೆ. ದೀರ್ಘಾವಧಿಯಿಂದ ನಿಂತುಹೋದ ಕೆಲಸ ಕಾರ್ಯಗಳಿಗೆ ಮತ್ತೆ ಗತಿ ಸಿಗಲಿದೆ. ನಿಮ್ಮ ಕಠಿಣ ಪರಿಶ್ರಮ ತಕ್ಕ ಪ್ರತಿಫಲ ನೀಡಲಿದೆ. ಬಿಸ್ನೆಸ್ ನಲ್ಲಿ ಅಪಾರ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಕುಟುಂಬ ಹಾಗೂ ಮಕ್ಕಳ ಜೊತೆಗೆ ಉತ್ತಮ ಕಾಲ ಕಳೆಯುವಿರಿ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.