ತುಲಾ ರಾಶಿಯಲ್ಲಿ ಮಂಗಳ ಹಾಗೂ ಬುಧನ ಮೈತ್ರಿ.. ಈ ಮೂರು ರಾಶಿಗಳಿಗೆ ಆಕಸ್ಮಿಕವಾಗಿ ಎಲ್ಲಾ ಕಡೆಯಿಂದಲೂ ಸಂಪತ್ತಿನ ಆಗಮನ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಪಂಚಾಂಗದ ಪ್ರಕಾರ ತುಲಾ ರಾಶಿಯಲ್ಲಿ ಮಂಗಳ ಹಾಗೂ ಬುಧನ ಮೈತ್ರಿ ನೆರವೇರಲಿದೆ. ಇದರಿಂದ ಒಟ್ಟು ಮೂರು ರಾಶಿಗಳ ಜಾತಕದವರ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ನಿಮ್ಮ ಗೋಚರ ಜಾತಕದ ಸಪ್ತಮ ಭಾವದಲ್ಲಿ ಈ ಮೈತ್ರಿ ನೆರವೇರುತ್ತಿರುವ ಕಾರಣ ಈ ಮೈತ್ರಿ ನಿಮ್ಮ ಪಾಲಿಗೆ ಸಾಕಷ್ಟು ಲಾಭದಾಯಕ ಸಿದ್ಧ ಸಾಬೀತಾಗಲಿದೆ. ಈ ಅವಧಿಯಲ್ಲಿ ವಿವಾಹಿತರ ವೈವಾಹಿಕ ಜೀವನ ಸಂತಸದಿಂದ ಕೂಡಿರಲಿದೆ. ಒಂದು ವೇಳೆ ಪಾರ್ಟ್ನರಶಿಪ್ ನಲ್ಲಿ ಯಾವುದಾದರೊಂದು ವ್ಯವಹಾರ ಆರಂಭಿಸಲು ಬಯಸುತ್ತಿದ್ದರೆ, ಈ ಯುತಿ ನಿಮ್ಮ ಪಾಲಿಗೆ ಅತ್ಯುತ್ತಮ ಸಾಬೀತಾಗಲಿದೆ. ಅವಿವಾಹಿತರಿಗೆ ಈ ಅವಧಿಯಲ್ಲಿ ವಿವಾಹ ಪ್ರಸ್ತಾವನೆ ಸಿಗುವ ಸಾಧ್ಯತೆ ಇದೆ. ವೃತ್ತಿ ಜೀವನದಲ್ಲಿ ಮುಂದುವರೆಯಲು ನೀವು ಕೆಲ ದೊಡ್ಡ ನಿರ್ಣಯಗಳನ್ನು ಕೈಗೊಳ್ಳಬೇಕಾಗಬಹುದು. ಈ ಅವಧಿಯಲ್ಲಿ ನಿಮ್ಮ ಆತ್ಮವಿಶ್ವಾಸದಲ್ಲಿ ಸಾಕಷ್ಟು ವೃದ್ಧಿ ಇರಲಿದ್ದು, ಹೊಸ ಉತ್ಸಾಹದ ಸಂಚಾರ ನಿಮ್ಮಲ್ಲಿ ಕಂಡುಬರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ: ಈ ಮೈತ್ರಿ ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ನೆರವೇರುತ್ತಿರುವ ಕಾರಣ ಇದು ಮಿಥುನ ರಾಶಿಯ ಜಾತಕದವರ ಪಾಲಿಗೆ ಅಂತ್ಯಂತ ಮಂಗಳಕರ ಸಾಬೀತಾಗಲಿದೆ. ಹೀಗಾಗಿ ಈ ಅವಧಿಯಲ್ಲಿ ಮಕ್ಕಳ ಕಡೆಯಿಂದ ನಿಮಗೆ ಶುಭ ಸಮಾಚಾರ ಪ್ರಾಪ್ತಿಯಾಗಲಿದೆ. ಮಾಧ್ಯಮ, ರಿಸರ್ಚ್, ಜೋತಿಷ್ಯ ಹಾಗೂ ಆಧ್ಯಾತ್ಮಕ್ಕೆ ಸಂಬಂಧಿಸಿದ ಜನರ ಪಾಲಿಗೆ ಈ ಸಮಯ ಅದ್ಭುತ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಪ್ರಾಪ್ತಿಯ ಯೋಗ ಕೂಡ ಇದೆ. ಷೇರು ಮಾರುಕಟ್ಟೆ, ಲಾಟರಿ ಇತ್ಯಾದಿ ವ್ಯವಹಾರಗಳಲ್ಲಿ ನೀವು ಸಾಕಷ್ಟು ಹಣ ಗಳಿಕೆ ಮಾಡುವಿರಿ. ಪ್ರೇಮ ಸಂಬಂಧದಲ್ಲಿ ನಿಮಗೆ ಸಾಕಷ್ಟು ಯಶಸ್ಸು ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ: ತುಲಾ ರಾಶಿಯಲ್ಲಿ ಮಂಗಳ-ಬುಧರ ಯುತಿ ನಿಮ್ಮ ಪಾಲಿಗೆ ಅತ್ಯದ್ಭುತವಾಗಿರಲಿದೆ. ಏಕೆಂದರೆ ಇದು ನಿಮ್ಮ ಗೋಚರ ಜಾತಕದ ಆದಾಯ ಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಜಬರ್ದಸ್ತ್ ಹೆಚ್ಚಳವಾಗುವ ಸಾಧ್ಯತೆ ಇದೆ. ಇದಲ್ಲದೆ ಆದಾಯದ ಹೊಸ ಮಾರ್ಗಗಳು ಕೂಡ ತೆರೆದುಕೊಳ್ಳಲಿವೆ. ಸ್ವಂತ ವ್ಯಾಪಾರ ಮಾಡುತ್ತಿದ್ದರೆ ನಿಮಗೆ ಉತ್ತಮ ರೀಟರ್ನ್ ಸಿಗುವ ನಿರೀಕ್ಷೆಯನ್ನು ನೀವು ಹೊಂದಬಹುದು. ಮಕ್ಕಳ ಏಳಿಗೆಯ ಅವಧಿ ಇದಾಗಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಹಳೆ ಹೂಡಿಕೆಯಿಂದ ಉತ್ತಮ ಲಾಭ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.