ತುಳಸಿ ಪೂಜೆಯಂದೇ ಸರವಾರ್ಥ ಸಿದ್ಧಿ ಯೋಗ.. ಈ ನಾಲ್ಕು ರಾಶಿಗಳಿಗೆ ಅಖಂಡ ಸಂಪತ್ತು.. ಮುಟ್ಟಿದ್ದೆಲ್ಲಾ ಚಿನ್ನ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಈ ವರ್ಷ ತುಳಸಿ ವಿವಾಹದ ದಿನದಂದು ಮೂರು ಮಂಗಳಕರ ಯೋಗಗಳು ರೂಪುಗೊಳ್ಳುತ್ತಿವೆ. ಅದರೊಂದಿಗೆ ಪ್ರದೋಷ ವ್ರತ ಮತ್ತು ಶುಕ್ರವಾರವೆಂಬ ಶುಭಘಳಿಗೆಯೂ ಬಂದಿದೆ. ಈ ಸಂದರ್ಭದಲ್ಲಿ ಭಗವಾನ್ ವಿಷ್ಣುವಿನ ಆಶೀರ್ವಾದವನ್ನು ಸಹ ಪಡೆಯಬಹುದು. ಜೊತೆಗೆ ಲಕ್ಷ್ಮಿ ದೇವಿಯ ಕೃಪೆಯಿಂದ ಸಂಸಾರದಲ್ಲಿ ಸುಖ-ಸಮೃದ್ಧಿ ಹೆಚ್ಚುತ್ತದೆ. ಮಹಾ ಶಿವನ ಕೃಪೆಯಿಂದ ಎಲ್ಲಾ ದುಃಖಗಳು ದೂರವಾಗುತ್ತದೆ. ಈ ವರ್ಷ ತುಳಸಿ ವಿವಾಹವು ನವೆಂಬರ್ 24 ಶುಕ್ರವಾರದಂದು ಬರುತ್ತಿದೆ. ಅಂದು ಶುಕ್ರ ಪ್ರದೋಷ ಉಪವಾಸವಿದ್ದು, ಇದಲ್ಲದೇ ಶುಕ್ರವಾರದಂದು ಲಕ್ಷ್ಮಿ ದೇವಿಯನ್ನು ಪೂಜಿಸಲಾಗುತ್ತದೆ. ತುಳಸಿಯ ವಿವಾಹವು ಕುಟುಂಬಕ್ಕೆ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತಂದರೆ, ಲಕ್ಷ್ಮಿಯ ಅನುಗ್ರಹದಿಂದ ಸಂಪತ್ತು ಮತ್ತು ಸಮೃದ್ಧಿ ಹೆಚ್ಚಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ ಲಕ್ಷ್ಮಿ ದೇವಿಯೇ ಸ್ವತಃ ತುಳಸಿಯಲ್ಲಿ ನೆಲೆಸಿದ್ದಾಳೆಂದು ಪರಿಗಣಿಸಲಾಗಿದೆ. ಇನ್ನೊಂದೆಡೆ ಶುಕ್ರ ಪ್ರದೋಷದಂದು ಶಿವನ ಆರಾಧನೆಯಿಂದ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ನವೆಂಬರ್ 24 ರಂದು ತುಳಸಿ ವಿವಾಹ ಮತ್ತು ಶುಕ್ರ ಪ್ರದೋಷ ಉಪವಾಸದ ದಿನದಂದು 3 ಶುಭ ಯೋಗಗಳು ರೂಪುಗೊಳ್ಳುತ್ತವೆ. ಅವುಗಳೆಂದರೆ ಅಮೃತ ಸಿದ್ಧಿ ಯೋಗ, ಸರ್ವಾರ್ಥ ಸಿದ್ಧಿ ಯೋಗ ಮತ್ತು ಸಿದ್ಧಿ ಯೋಗ. ದಿನವಿಡೀ ಸರ್ವಾರ್ಥ ಸಿದ್ಧಿ ಯೋಗವಿದ್ದು, ಈ ಹಿನ್ನೆಲೆಯಲ್ಲಿ ಈ ಶುಭಯೋಗದಂದೇ ತುಳಸಿ ವಿವಾಹ ಮತ್ತು ಶುಕ್ರ ಪ್ರದೋಷ ಉಪವಾಸ ಪೂಜೆ ನಡೆಯಲಿದೆ. ಅಂದು ಸಿದ್ಧಿ ಯೋಗವು ಸೂರ್ಯೋದಯದಿಂದ 9.05am ವರೆಗೆ ಇರುತ್ತದೆ. ನಂತರ ವ್ಯತಿಪಟ ಯೋಗವು ಪ್ರಾರಂಭವಾಗುತ್ತದೆ. ತುಳಸಿ ವಿವಾಹದ ದಿನದಂದು ಅಮೃತ ಸಿದ್ಧಿ ಯೋಗವು ಬೆಳಿಗ್ಗೆ 6:51 ರಿಂದ ಸಂಜೆ 04:01 ರವರೆಗೆ ಇರುತ್ತದೆ. ನವೆಂಬರ್ 24 ರ ಸಂಜೆ 5:25 ರಿಂದ ತುಳಸಿ ವಿವಾಹಕ್ಕೆ ಶುಭ ಮುಹೂರ್ತವಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ: ತುಳಸಿ ಪೂಜೆಯಂದು ಮೂರು ಶುಭಯೋಗಗಳು ಗೋಚರಿಸುವುದರಿಂದ ಈ ರಾಶಿಯ ಜನರಿಗೆ ಅದೃಷ್ಟ ಕೈಹಿಡಿಯಲಿದೆ. ವೃತ್ತಿ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಈ ಶುಭಯೋಗವು ಶುಭಫಲಗಳನ್ನೇ ನೀಡಲಿದೆ. ಕೈಯಿಟ್ಟ ಕಾರ್ಯದಲ್ಲೆಲ್ಲಾ ಯಶಸ್ಸು ಇರಲಿದೆ. ಕಷ್ಟವೆಲ್ಲಾ ದೂರವಾಗಿ ಉದ್ಯೋಗದಲ್ಲಿ ಬಡ್ತಿ ದೊರೆಯಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ: ತುಳಸಿ ಪೂಜೆಯಂದು ತುಲಾ ರಾಶಿಯ ಜನರಿಗೆ ಮಂಗಳವಾಗಲಿದೆ. ಗೌರವ ವೃದ್ಧಿಯಾಗಲಿದೆ. ಕುಟುಂಬದಲ್ಲಿ ಖುಷಿಯ ವಾತಾವರಣ ಇರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕುಂಭ ರಾಶಿ: ತುಳಸಿ ವಿವಾಹದ ದಿನವೇ ಸರ್ವಾರ್ಥ ಸಿದ್ಧಿ ಯೋಗ ಮತ್ತು ರವಿ ಯೋಗವಿರಲಿದ್ದು, ಈ ರಾಶಿಯ ಜನರಿಗೆ ಅದೃಷ್ಟ ಕೈಹಿಡಿಯಲಿದೆ. ಶತ್ರುಕಾಟದಿಂದ ಮುಕ್ತಿ ಸಿಗುವುದಲ್ಲದೆ,ಆರ್ಥಿಕ ಸ್ಥಿತಿ ಸುಧಾರಿಸಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.