ವರ್ಷದ ಮೊದಲ ಸೂರ್ಯ ಗ್ರಹಣ.. ಈ ಮೂರು ರಾಶಿಗಳ ಬದುಕು ಬಂಗಾರ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೊನ್ನೆ ಮೊನ್ನೆಯಷ್ಟೇ ವರ್ಷದ ಮೊದಲ ಚಂದ್ರಗ್ರಹಣ ಮುಗಿದಿದೆ. ಇನ್ನೂ ಕೆಲವೇ ದಿನಗಳಲ್ಲಿ ಯುಗಾದಿ ಹಬ್ಬಕ್ಕೂ ಮೊದಲು ಈ ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ ಆದರೂ, ಇದು ಮೂರು ರಾಶಿಯವರ ಜೀವನದಲ್ಲಿ ಭಾರೀ ಅದೃಷ್ಟವನ್ನು ಹೊತ್ತು ತರಲಿದೆ ಎಂದು ಹೇಳಲಾಗುತ್ತಿದೆ. ಗ್ರಹಣಗಳು ಖಗೋಳ ವಿಸ್ಮಯಗಳೇ ಆದರೂ ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಸೂರ್ಯ-ಚಂದ್ರ ಗ್ರಹಣಗಳಿಗೆ ಬಹಳ ಮಹತ್ವವಿದೆ. ಇದೀಗ ಯುಗಾದಿ ಹಬ್ಬಕ್ಕೂ ಮೊದಲು ಎಂದರೆ 08 ಏಪ್ರಿಲ್ 2024ರಂದು ಈ ವರ್ಷದ ಮೊದಲ ಸೂರ್ಯ ಗ್ರಹಣ ಸಂಭವಿಸಲಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯನನ್ನು ಆತ್ಮದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಹಾಗಾಗಿ, ಸೂರ್ಯನಿಗೆ ಸಂಬಂಧಿಸಿದ ಯಾವುದೇ ಸಣ್ಣ ಘಟನೆಗಳು ಕೂಡ ದೇಶ-ಪ್ರಪಂಚದ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ. ಸೂರ್ಯ ಗ್ರಹಣದ ಪ್ರಭಾವ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರಲಿದೆ. ಆದರೂ, ಈ ಸಮಯವನ್ನು ಮೂರು ರಾಶಿಯವರಿಗೆ ಭಾರೀ ಅದೃಷ್ಟದ ಸಮಯ ಎನ್ನಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ.. 2024ರ ಮೊದಲ ಸೂರ್ಯಗ್ರಹಣವು ವೃಷಭ ರಾಶಿಯ ಜನರ ಜೀವನದಲ್ಲಿ ಧನಾತ್ಮಕ ಫಲಗಳನ್ನು ತರಲಿದೆ. ಈ ಅವಧಿಯಲ್ಲಿ ಹಠಾತ್ ಧನಲಾಭದಿಂದ ಬಾಕಿ ಉಳಿದಿರುವ ಸಾಲಗಳನ್ನು ಪಾವಟಿಸುವಿರಿ. ದೀರ್ಘ ಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ.. ಸೂರ್ಯ ಗ್ರಹಣವು ಮಿಥುನ ರಾಶಿಯ ಜನರಿಗೆ ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ. ಉನ್ನತ ವಿದ್ಯಾಭ್ಯಾಸ ಅಥವಾ ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗಲು ಬಯಸುವವರಿಗೆ ಇದು ಒಳ್ಳೆಯ ಸಮಯ. ನಿಮ್ಮ ಬಹುದಿನಗಳ ಕನಸು ನನಸಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕಟಕ ರಾಶಿ.. ಈ ವರ್ಷದ ಮೊದಲ ಸೂರ್ಯಗ್ರಹಣವು ಕರ್ಕಾಟಕ ರಾಶಿಯ ಜನರಿಗೆ ಶುಭ ಫಲಗಳನ್ನು ನೀಡಲಿದೆ. ಕೌಟುಂಬಿಕ ಸಮಸ್ಯೆಗಳು ಬಗೆಹರಿದು ಜೀವನದಲ್ಲಿ ಸಂತೋಷದ ಕ್ಷಣಗಳು ಹೆಚ್ಚಾಗಲಿವೆ. ಉದ್ಯೋಗ ರಂಗದಲ್ಲಿಯೂ ಮನ್ನಣೆ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.